ಕೋಲಾರ ತಾಲೂಕಿನಲ್ಲಿ ಮಹಿಳಾ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಒಕ್ಕೂಟದಿಂದ ಸಂಘಗಳಿಗೆ ನೀಡುವ ವಿವಿಧ ಯೋಜನೆಗಳನ್ನು ಉಪಯೋಗಿಸಿಕೊಂಡು ಹಾಲು ಶೇಖರಣೆ ಮತ್ತು ಗುಣಮಟ್ಟ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಸಂಘಗಳ ಅಭಿವೃದ್ಧಿಗೆ ಮತ್ತಷ್ಟು ಪ್ರೋತ್ಸಾಹ ಅಗತ್ಯವಿದೆ...
ಬೇತಮಂಗಲ: ಕೆಜಿಎಫ್ ವಿಧಾನಸಭಾ ಕ್ಷೇತ್ರದ ಪ್ರತಿ ಗ್ರಾಮ ಹಾಗೂ ವಾರ್ಡ್ ನಲ್ಲಿ ವಿದ್ಯುತ್ ದ್ವೀಪ, ಶುದ್ಧ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು...
ಕೋಲಾರ: ವಿರೋಧ ಪಕ್ಷಗಳ ಸುಳ್ಳುಗಳಿಗೆ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳೇ ಉತ್ತರವಾಗಿದೆ ಬೇಕಿದ್ದರೆ ಕಾಮಗಾರಿಗಳ ಬಗ್ಗೆ ನೇರವಾಗಿ ಪರಿಶೀಲನೆ ಮಾಡಲಿ ಬಹಿರಂಗ ಚರ್ಚೆಗೆ ಕಾಂಗ್ರೆಸ್ ಸಿದ್ದವಿದೆ ಅದನ್ನು ಬಿಟ್ಟು ವಿನಾಕಾರಣ ಸುಳ್ಳಿನ ರಾಜಕಾರಣ...
ಕೋಲಾರ: ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಪ್ಯಾಕೇಜ್ ಕಾಮಗಾರಿಗಳಿಂದ ಆಗುತ್ತಿರುವ ಅನ್ಯಾಯ ಹಾಗೂ ಗುತ್ತಿಗೆ ಮೀಸಲಾತಿ ಆದೇಶವನ್ನು ಹರಿದುಹಾಕಿ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ಎಸ್ಸಿ ಎಸ್ಟಿ ಗುತ್ತಿಗೆದಾರರ ಸಂಘದಿಂದ...
ಬಲಾಢ್ಯ ಜಾತಿಯವರ ನಿರಂತರ ಕಿರುಕುಳಕ್ಕೆ ಬೇಸತ್ತು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ದಲಿತ ಕುಟುಂಬವೊಂದು ದಯಾಮರಣ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿರುವ ಸಂಗತಿ ಬೆಳಕಿಗೆ ಬಂದಿದೆ.
"ಕೆಳ ವರ್ಗಕ್ಕೆ ಸೇರಿದ ಕಾರಣ ನನ್ನ ಕುಟುಂಬದ...
ಕೋಲಾರ ಜಿಲ್ಲೆಯ ಕಾಂಗ್ರೆಸ್ ನ ಅಲ್ಪಸಂಖ್ಯಾತರ ಹಿರಿಯ ಮುಖಂಡರೂ ಆದ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಹಾಗೂ ಸಚಿವ ಕೆ. ಹೆಚ್ ಮುನಿಯಪ್ಪ ಆಪ್ತರಾದ ಮೊಹಮ್ಮದ್ ಇಕ್ಬಾಲ್ ನಿಧನರಾಗಿದ್ದಾರೆ.
ಸುಮಾರು 40 ಕ್ಕೂ ಹೆಚ್ಚು...
ಕೋಲಾರ: ಮತಗಳ್ಳತನದ ಮೂಲಕವೇ ಕೇಂದ್ರದಲ್ಲಿ ಬಿಜೆಪಿ ಪಕ್ಷವು ಅಧಿಕಾರದ ಚುಕ್ಕಾಣಿ ಹಿಡಿದಿದೆ ಅವರು ಅಧಿಕಾರದಲ್ಲಿ ಇರಲು ಯಾವುದೇ ನೈತಿಕತೆ ಇಲ್ಲ ಎನ್‌ಡಿಎ ಸರ್ಕಾರದ ವಿರುದ್ದ ಪ್ರತಿ ತಾಲೂಕು ವಾರ್ಡ್ ಗಳಲ್ಲಿ ಜನಜಾಗೃತಿ ಮೂಡಿಸಬೇಕು...
ಮತಗಳ್ಳತನ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಕೋಲಾರ ನಗರದಲ್ಲಿ ಯೂತ್ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪಂಜಿನ ಮೆರವಣಿಗೆಯಲ್ಲಿ ಬಣಗಳ ಜಗಳ ನಡೆದಿದ್ದು, ರಾಜ್ಯ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುನಿಲ್ ನಂಜೇಗೌಡ ಹಾಗೂ ಜಿಲ್ಲಾ...
ಬಹಳಷ್ಟು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಗುರುಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 2.50 ಕೋಟಿ ಅನುದಾನ ನೀಡುತ್ತೇವೆ. 2027ರೊಳಗೆ ಕಟ್ಟಡವನ್ನು ಪೂರ್ಣಗೊಳಿಸಿ ಅದೇ ಕಟ್ಟಡದಲ್ಲಿ ಕಾರ್ಯಕ್ರಮವನ್ನು ನಡೆಸಲಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್...
ಕೆ ಸಿ ವ್ಯಾಲಿ 2ನೇ ಹಂತದ ಯೋಜನೆಯಡಿ ಲಕ್ಷ್ಮಿಸಾಗರ ಪಂಪ್ ಹೌಸ್‌ನಿಂದ ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಹಾಗೂ ಪಂಪ್‌ಹೌಸ್ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಬೆಂಗಳೂರಿನ ತಮ್ಮ...
ಕೋಲಾರ ತಾಲೂಕಿನ ಹುತ್ತೂರು ಹೋಬಳಿಯ ವ್ಯಾಪ್ತಿಯಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಗಳ ವತಿಯಿಂದ ಜಂಟಿ ಸರ್ವೆ ಕಾರ್ಯ ನಡೆಯುತ್ತಿದೆ. ಆದರೆ ಸರಿಯಾಗಿ ನಡೆಯುತ್ತಿದೆಯೇ ಎಂಬ ಅನುಮಾನ ಈ ಭಾಗದ ರೈತರಿಗೆ ಕಾಡುತ್ತಿದೆ ಎಂದು...
ಕೋಲಾರ ಜಿಲ್ಲೆಯ ಮಾಲೂರು ಕೈಗಾರಿಕಾ ಪ್ರದೇಶದಲ್ಲಿರುವ ವೆರ್ಗಾ ಅಟಾಚ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪೆನಿಯು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ನಷ್ಟವೆಂದು ತೋರಿಸಿದ್ದು, ಅನಧಿಕೃತವಾಗಿ ಮುಚ್ಚಿರುವುದನ್ನು ತೆರವುಗೊಳಿಸಿ ಕೈಗಾರಿಕೆಯನ್ನು ಮತ್ತೆ ಪುನರಾರಂಭಿಸಬೇಕು ಎಂದು ಒತ್ತಾಯಿಸಿ ಸಿಪಿಐ(ಎಂ)...