ನಗರದ ಶ್ರೀದೇವರಾಜ ಅರಸು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಕೇಂದ್ರ ಹಾಗೂ ಆರ್.ಎಲ್. ಜಾಲಪ್ಪ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಯ ಸಂಸ್ಥಾಪಕರ ದಿನಾಚರಣೆ(ಆರ್.ಎಲ್.ಜಾಲಪ್ಪ ೧೦೧ನೇ ಜನ್ಮದಿನಾಚರಣೆ) ಕಾರ್ಯಕ್ರಮದಲ್ಲಿ ಮಾತನಾಡಿ, ರಾಮಕೃಷ್ಣ ಹೆಗಡೆ ಅವರು...
ಮಳೆಯ ಅನಿಶ್ಚಿತತೆ, ಬರಗಾಲ, ಬೆಳೆ ನಷ್ಟ, ಕೃಷಿ ವೆಚ್ಚದ ಹೆಚ್ಚಳ, ಜಾನುವಾರುಗಳಿಗೆ ಮೇವು ಮತ್ತು ನೀರಿನ ಕೊರತೆ ಸೇರಿದಂತೆ ರೈತರು ಹಾಗೂ ಗ್ರಾಮೀಣ ಜನರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ...
ಪಕ್ಷದ ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಕಾರ್ಯಕರ್ತರ ಅಭಿಪ್ರಾಯ ಪಡೆದು ಆಯ್ಕೆ ಮಾಡಲಾಗುವುದು. ಶಾಸಕರ ಶಿಫಾರಸು, ಜಾತಿ ಅಥವಾ ಹಣಬಲಕ್ಕೆ ಮನ್ನಣೆ ನೀಡದೆ, ಪಕ್ಷಕ್ಕಾಗಿ ಶ್ರಮಿಸುವ ಕಾರ್ಯಕರ್ತರಿಗೆ...
ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ (ಡಿಸಿಸಿ ಬ್ಯಾಂಕ್) ಆರ್ಥಿಕ ಸ್ಥಿತಿ ಸುಧಾರಿಸಿ, ಪುನಶ್ಚೇತನಗೊಳಿಸಲು ಅಪೆಕ್ಸ್ ಬ್ಯಾಂಕ್ ಹಾಗೂ ರಾಜ್ಯ ಸರ್ಕಾರದ ಸಹಕಾರದೊಂದಿಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಪೆಕ್ಸ್...
ಮುಂಬರುವ ಜಿ.ಪಂ, ತಾ.ಪಂ. ಗ್ರಾ.ಪಂ.ಗೆ ಈ ಚುನಾವಣೆಯೇ ಪ್ರಮುಖ ದಾರಿ. ನಂತರ ವಿಧಾನಸಭೆ ಚುನಾವಣೆಯೂ ಬರಲಿದೆ. ಹೀಗಾಗಿ, ಪ್ರತಿ ಕಾರ್ಯಕರ್ತ ತಾನೇ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಎಂದು ಭಾವಿಸಿಕೊಂಡು ಪ್ರಚಾರ ನಡೆಸಿ ಮತಯಾಚಿಸಬೇಕು....
ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ ಭಾವ ಜಾನಪದ ಝೇಂಕಾರ ಕಾರ್ಯಕ್ರಮದಲ್ಲಿ ಕೋಲಾರ ಜಿಲ್ಲೆಯ ಸುಗಟೂರಿನ ಅಂತರರಾಷ್ಟ್ರೀಯ ಜಾನಪದ ಗಾಯಕ ಗೋ.ನಾ. ಸ್ವಾಮಿ ಭಾಗವಹಿಸಿ,...
ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ ಘಟನೆ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ...
ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ ಮೂಲಕ ಜನಸಾಮಾನ್ಯರಿಗೆ ತುರ್ತು ಸಂದರ್ಭದಲ್ಲಿ ಎದುರಾಗುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕೆಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಅವರು ಆರೋಗ್ಯ...
ಅಖಿಲ ಭಾರತ ಮಾನವ ಹಕ್ಕುಗಳ ಮಂಡಳಿಯ ನೂತನ ರಾಜ್ಯ ಕಾರ್ಯದರ್ಶಿಯಾಗಿ ನಿಜಾಮುದ್ದೀನ್ ಹಾಗೂ ಕೋಲಾರ ಜಿಲ್ಲಾ ಕಾರ್ಯದರ್ಶಿಯಾಗಿ ಏಕಲವ್ಯ ಅವರನ್ನು ನೇಮಕ ಮಾಡಲಾಗಿದೆ. ಮಂಡಳಿಯ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷ ಡಾ. ಸುರೇಶ್ ಕುಮಾರ್...
ಎಸ್‌ಐಆರ್ ವಿರುದ್ಧ ದೆಹಲಿಯಲ್ಲಿ ಸಿಪಿಐ(ಎಂ), ವಿದ್ಯಾರ್ಥಿ ಹಾಗೂ ಯುವಜನ ಸಂಘಟನೆಗಳು ನಡೆಸುತ್ತಿರುವ ಹೋರಾಟವನ್ನು ಹತ್ತಿಕ್ಕುವ ಮೂಲಕ ಪ್ರಜಾಸತ್ತಾತ್ಮಕ ಚಳವಳಿಗಳನ್ನು ದಮನಿಸಲು ಕೇಂದ್ರದ ನರೇಂದ್ರ ಮೋದಿ ಸರ್ಕಾರ ಮುಂದಾಗಿದೆ ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ...
ಯುವ ಮುಖಂಡ ಹಾಗೂ ಸಮಾಜಸೇವಕ ಕಲ್ಲಂಡೂರು ರಾಜು ಶ್ರೀನಿವಾಸಪ್ಪ ಅವರ 41ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಸ್ನೇಹಿತರು ಮತ್ತು ಅಭಿಮಾನಿಗಳ ವತಿಯಿಂದ ಅನಾಥಾಶ್ರಮದಲ್ಲಿ ಅನ್ನಸಂತರ್ಪಣೆ ಹಾಗೂ ನಗರದ ಎಸ್‌ಎನ್‌ಆರ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು...
ತಿಪ್ಪೆ ವಿಚಾರವಾಗಿ ಉಂಟಾದ ಗಲಾಟೆಯಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ನರಸಿಂಹನಾಯಕ್ ಹಾಗೂ ಅವರ ಕುಟುಂಬಸ್ಥ ಕಡೆಯವರು ಗ್ರಾಮದ ಐವರ ಮೇಲೆ ದೊಣ್ಣೆ, ಕಬ್ಬಿಣದ ರಾಡು ಹಾಗೂ ಮಚ್ಚುಗಳಿಂದ ಹಲ್ಲೆ ನಡೆಸಿದ್ದಾರೆ ಎಂಬ...