ಕೋಲಾರ 

ಪೌರ ಕಾರ್ಮಿಕರ ವೇತನ ಬಿಡುಗಡೆಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಧರಣಿ

ಕೋಲಾರ: ನಗರಸಭೆಯ ಹೊರ ಗುತ್ತಿಗೆ ಪೌರ ಕಾರ್ಮಿಕರ 9 ತಿಂಗಳ ವೇತನ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಕರ್ನಾಟಕ ರಾಜ್ಯ ಮುನಿಸಿಪಲ್ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಸೋಮವಾರ ನಗರಸಭೆ ಮುಂದೆ...

ಜಾತಿ ವ್ಯವಸ್ಥೆಯ ವಿರುದ್ದ ಕನಕದಾಸರು ಕೆಲಸ ಮಾಡಿದ್ದಾರೆ: ಕೆ.ವಿ ಪ್ರಭಾಕರ್

ಕೋಲಾರ: ಕನಕದಾಸರು ಜಾತಿ ವ್ಯವಸ್ಥೆ ಹಾಗೂ ಮೌಢ್ಯದ ವಿರುದ್ಧ ಧ್ವನಿಯಾಗಿದ್ದುಕೊಂಡು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿರುವ ಅಂಕು ಡೊಂಕುಗಳನ್ನು ತಿದ್ದುವ ಕೆಲಸ ಮಾಡಿದ್ದರು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ತಿಳಿಸಿದರು ನಗರದ...

ಕನಕದಾಸರು ಯಾವುದೇ ಜಾತಿಗೆ ಸೀಮಿತವಲ್ಲ: ಕೊತ್ತೂರು ಮಂಜುನಾಥ್

ಕೋಲಾರ: ದಾಸಶ್ರೇಷ್ಠ ಕನಕದಾಸರ ಬದುಕೇ ಮಾನವ ಕುಲಕ್ಕೆ ಒಂದು ಸಂದೇಶ. ಜಾತ್ಯತೀತ ಮೌಲ್ಯಗಳನ್ನು ಪ್ರತಿಪಾದಿಸಿದ ಕನಕದಾಸರನ್ನು ಯಾವುದೇ ಒಂದು ಜಾತಿಗೆ ಸೀಮಿತಗೊಳಿಸಬಾರದು ಎಲ್ಲಾ ಜಾತಿ ಜನಾಂಗಗಳಿಗೆ ಬೇಕಾದವರು ಎಂದು ಶಾಸಕ ಕೊತ್ತೂರು ಮಂಜುನಾಥ್...

20 ಲಕ್ಷದ ಸಿಸಿ ರಸ್ತೆ ಕಾಮಗಾರಿಗೆ ಶಾಸಕಿ ಎಂ ರೂಪಕಲಾ ಚಾಲನೆ

ಬೇತಮಂಗಲ: ಸುಂದರಪಾಳ್ಯ ಗ್ರಾಮದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ 20 ಲಕ್ಷದ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ರೂಪಕಲಾ ಶಶಿಧರ್ ಶುಕ್ರವಾರ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಈ ವೇಳೆ ಶಾಸಕಿ ರೂಪಕಲಾ ಶಶಿಧರ್...

ಕೋಲಾರ |ಆದಿಮ ನಾಟಕೋತ್ಸವ ಸಂಭ್ರಮ

ಕೋಲಾರ: ತಾಲ್ಲೂಕಿನ ತೇರಹಳ್ಳಿ ಬೆಟ್ಟದ ಶಿವಗಂಗೆಯ ಆದಿಮ ಸಾಂಸ್ಕೃತಿಕ ಕಲಾ ಕೇಂದ್ರದಲ್ಲಿ 223ನೇ ಹುಣ್ಣಿಮೆ ಹಾಡು ಪ್ರಯುಕ್ತ ಹಮ್ಮಿಕೊಂಡಿದ್ದ ರಾಜ್ಯೋತ್ಸವ ನಾಟಕೋತ್ಸವದಲ್ಲಿ ಎರಡು ನಾಟಕಗಳು ಜನರ ಮನಸೂರೆಗೊಂಡವು.ಆದಿಮ ರಂಗಭೂಮಿ ಶಿಕ್ಷಣ ಕೇಂದ್ರದ ವಿದ್ಯಾರ್ಥಿಗಳ...

ಆಗ್ನೇಯ ಪದವೀಧರ ಕ್ಷೇತ್ರದ ಮತದಾರರ ನೋಂದಣಿ ಅವಧಿ ವಿಸ್ತರಿಸಲು ಡಾ.ನಾಗರಾಜ್ ಒತ್ತಾಯ

ಕೋಲಾರ: ಆಗ್ನೇಯ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಿಸಲು ಅವಧಿಯನ್ನು ವಿಸ್ತರಿಸುವಂತೆ ಆಗ್ನೇಯ ಪದವೀಧರರ ಕ್ಷೇತ್ರದ ಎನ್.ಡಿ.ಎ ಮೈತ್ರಿ ಕೂಟದ ಆಕಾಂಕ್ಷಿ ಹಾಗೂ ಜೆಡಿಯು ಪಕ್ಷದ ಯುವ...

ಕಮ್ಮಸಂದ್ರ ಗ್ರಾಮ ಪಂಚಾಯಿತಿಯ ಅಂಗಡಿ ಮಳಿಗೆಗಳ ಹರಾಜು ಪ್ರಕ್ರಿಯೆ ಯಶಸ್ವಿ

ಬೇತಮಂಗಲ: ಹೋಬಳಿಯ ಕಮ್ಮಸಂದ್ರ ಗ್ರಾಮ ಪಂಚಾಯಿತಿಯ ಒಟ್ಟು 6 ಮಳಿಗೆಗಳಿಗೆ ಒಂದು ವರ್ಷಕ್ಕೆ ನಡೆದ ಹರಾಜಿನಲ್ಲಿ 4 ಲಕ್ಷ ರೂ ಅಡ್ವಾನ್ಸ್ ಮತ್ತು ಬಾಡಿಗೆ ನಿಗದಿಯಾಯಿತು. ಗ್ರಾಮ ಪಂಚಾಯಿತಿ ಹಳೇ ಕಟ್ಟಡದಲ್ಲಿರುವ 3 ಅಂಗಡಿ...

ಸ್ವಂತ ಹಣದಿಂದ ನಗರಸಭೆ ಸದಸ್ಯ ಫೈರೋಜ್ ಖಾನ್ 200 ಮೀಟರ್‌ಗೂ ಹೆಚ್ಚು ಉದ್ದದ ಹೊಸ ಪೈಪ್‌ಲೈನ್ ವ್ಯವಸ್ಥೆ

ಕೋಲಾರ: ನಗರದ ವಾರ್ಡ್ ನಂ 16ರಲ್ಲಿ ಕಳೆದ ಹಲವಾರು ದಿನಗಳಿಂದ ಕುಡಿಯುವ ನೀರಿನ ತೊಂದರೆಯಿಂದ ಬಳಲುತ್ತಿದ್ದ ಅನ್ಸಾರ್ ಮೊಹಲ್ಲಾದ ನಿವಾಸಿಗಳಿಗೆ ಇದೀಗ ನೆಮ್ಮದಿಯ ನಗು ಮೂಡಿದೆ. ವಾರ್ಡ್‌ನ ನಗರಸಭೆ ಸದಸ್ಯ ಹಾಗೂ ಸ್ಥಾಯಿ...

ಒಕ್ಕಲಿಗರ ಸಂಘ ಸಮುದಾಯದ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳ ನೆರವಿಗೆ ನಿಲ್ಲಬೇಕು.

ಕೋಲಾರ: ರಾಜ್ಯ ಒಕ್ಕಲಿಗರ ಸಂಘದಲ್ಲಿ ಸುಮಾರು ₹ 738 ಕೋಟಿ ಹಣವಿದ್ದು, ಸಮುದಾಯದ ನಾಯಕರಾದ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹೆಸರಲ್ಲಿ ವೈದ್ಯಕೀಯ ಕಾಲೇಜು ಮತ್ತು ಮಾಜಿ‌ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಹೆಸರಲ್ಲಿ ಎಂಜಿನಿಯರಿಂಗ್...

ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಖಾಜಿಕಲ್ಲಹಳ್ಳಿ ಮುನಿರಾಜು ಆಯ್ಕೆ

ಕೋಲಾರ: ಕೋಲಾರ ಹಾಗೂ ಚಿಕ್ಕಬಳ್ಳಾಪುರ ಸಹಕಾರ ಕೇಂದ್ರ (ಡಿಸಿಸಿ) ಬ್ಯಾಂಕ್‌ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಖಾಜಿಕಲ್ಲಹಳ್ಳಿ ಮುನಿರಾಜು ಆಯ್ಕೆಯಾದರು. ಮುನಿರಾಜು ಕೋಲಾರ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಕ್ಷೇತ್ರದ...

ಮಾತಿನ ಭರವಸೆಯಲ್ಲಿಯೇ ಉಳಿದ ಕಂಪನಿಗಳಿಂದ ರಸ್ತೆ ದುರಸ್ಥಿ

ಕೋಲಾರ : ತಾಲೂಕಿನ ನರಸಾಪುರ ಹೋಬಳಿ ವ್ಯಾಪ್ತಿಯ ರಾಮಸಂದ್ರ ಗ್ರಾಮದ ಮುಖ್ಯ ರಸ್ತೆಯ ಮಧ್ಯೆ ಗುಂಡಿಗಳು ಬಿದ್ದು ಹಾಳಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ ರಾಮಸಂದ್ರ ಗ್ರಾಮದ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ 75 ರಿಂದ ಸೇಫ್...

ವಿಶ್ವದ ಎತ್ತರದ ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ಕಾಲ್ನಡಿಗೆ ಜಾಥಾ

ಕೋಲಾರ: ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದಿಂದ ಸಂವಿಧಾನ ಶಿಲ್ಪಿ ಬಿ.ಆರ್ ಅಂಬೇಡ್ಕರ್ ಅವರ 200 ಮೀಟರ್ ಎತ್ತರದ ಪುತ್ಥಳಿ ನಿರ್ಮಾಣಕ್ಕೆ ಒತ್ತಾಯಿಸಿ ಸೋಮವಾರ ಭೀಮ್ ಪ್ರಜಾ ಸಂಘದ ವತಿಯಿಂದ ನಗರದ ನಚಿಕೇತನ ನಿಲಯದಿಂದ ಎರಡನೇ...

ಈ ಹೊತ್ತಿನ ಪ್ರಮುಖ ಸುದ್ದಿ