ಕೋಲಾರ 

ಕೆಜಿಎಫ್ ಕ್ಷೇತ್ರದ ಸರ್ವಾಂಗಿನ ಅಭಿವೃದ್ಧಿಗೆ ಒತ್ತು, ಅಭಿವೃದ್ಧಿಯಿಂದ ಕಮಿಷನ್ ಆರೋಪಕ್ಕೆ ಟಾಂಗ್

ಬೇತಮಂಗಲ: ಜಿಲ್ಲೆಯ ಅತಿ ದೊಡ್ಡ ಕೆರೆಯಾದ ರಾಮಸಾಗರ ಪಾಲಾರ್ ಕೆರೆ ಅಭಿವೃದ್ಧಿಗಾಗಿ 1 ಕೋಟಿ 45 ಲಕ್ಷ ರೂಗಳ ಅನುದಾನದಲ್ಲಿ ಕೆರೆ ಮತ್ತು ಕಟ್ಟೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದ್ದು, ಮುಂದಿನ ದಿನಗಳಲ್ಲಿ ಪ್ರವಾಸಿ...

ಕಾರ್ಮಿಕರು ಜೀತದಾಳುಗಳಾಗಿದ್ದಾರೆ ದುಡಿಯುವ ವರ್ಗ ಒಗ್ಗಟ್ಟಿನಿಂದ ಹೋರಾಟಕ್ಕೆ ಮುಂದಾಗಬೇಕಾಗಿದೆ: ಮೀನಾಕ್ಷಿ ಸುಂದರಂ

ಕೋಲಾರ: ಪ್ರಮುಖವಾಗಿ ಜಿಲ್ಲೆ ಸೇರಿದಂತೆ ದೇಶಾದ್ಯಂತ ಕೃಷಿಯು ಬಿಕ್ಕಟ್ಟಿಗೆ ಸಿಲುಕಿದ್ದು ಅವೈಜ್ಞಾನಿಕ ಭೂಸ್ವಾಧೀನದಿಂದಾಗಿ ಕೃಷಿ ನಂಬಿರುವ ರೈತರು ಮತ್ತು ಕೃಷಿ ಕೂಲಿಕಾರರನ್ನು ಗ್ರಾಮೀಣ ಪ್ರದೇಶದಿಂದ ಒಕ್ಕಲೆಬ್ಬಿಸಲಾಗುತ್ತಿದೆ ಉದ್ಯೋಗಗಳು ಸೃಷ್ಟಿಯಾಗುತ್ತಿಲ್ಲ ಇರುವ ಉದ್ಯೋಗದಲ್ಲಿಯೇ ಜೀತದಾಳುಗಳಾಗಿ...

ಹೋರಾಟ ನಡೆಯದಿದ್ದರೆ ಕನ್ನಡ ಉಳಿವು ಕಷ್ಟ

ಕೋಲಾರ: ಎರಡೂವರೆ ಸಾವಿರ ವರ್ಷಗಳ ಇತಿಹಾಸ ಇರುವ ಕನ್ನಡ ಭಾಷೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಬೇಕಿದೆ. ಅನ್ಯಭಾಷಿಕರನ್ನು ಕನ್ನಡ ಭಾಷೆಗೆ ಕರೆ ತರುವಂತಾಗಬೇಕು. ಇಲ್ಲವಾದಲ್ಲಿ ಯುವ ಪೀಳಿಗೆಗೆ ದ್ರೋಹ ಬಗೆದಂತಾಗುವುದು ಎಂದು ಕನ್ನಡ...

ಸರ್ಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಕೈಗೊಂಬೆ, ಕಾರ್ಮಿಕರ ಹಕ್ಕುಗಳಿಗೆ ಒಗ್ಗಟ್ಟು ಮುಖ್ಯ: ಹೆಚ್ ಎನ್ ಗೋಪಾಲಗೌಡ

ಕೋಲಾರ: ನಮ್ಮನ್ನು ಆಳುವ ಸರ್ಕಾರಗಳು ರೈತರು, ಕಾರ್ಮಿಕರ ಮತ್ತು ಅಸಂಘಟಿತ ವಲಯಗಳಲ್ಲಿ ದುಡಿಯುವ ಶ್ರಮಜೀವಿಗಳ ಬದುಕಿನ ಜೊತೆ ಚಲ್ಲಾಟದ ಜೊತೆಗೆ ಜನಸಂಖ್ಯೆಯ 2% ಇರುವ ಬಂಡವಾಳಗಾರರ ಮತ್ತು ಕಾರ್ಪೊರೇಟ್ ಸಂಸ್ಥೆಗಳ ಕೈಗೊಂಬೆಯಾಗಿದ್ದಾರೆ ಕಾರ್ಮಿಕರು,...

ವಡಗೂರು ಗ್ರಾಪಂ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಲಕ್ಷ್ಮಮ್ಮ ನಾಗರಾಜ್ ಅವಿರೋಧ ಆಯ್ಕೆ

ಕೋಲಾರ: ತಾಲ್ಲೂಕಿನ ವಡಗೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಸತತ ಎರಡನೇ ಬಾರಿಯೂ ಸಹ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷ ಸ್ಥಾನವು ಕಾಂಗ್ರೆಸ್ ಬೆಂಬಲಿತ ವಡಗೂರು ಗ್ರಾಮದ ಪರಿಶಿಷ್ಟ ಮೀಸಲಾತಿಯಲ್ಲಿ ಆಯ್ಕೆಯಾಗಿದ್ದ ಲಕ್ಷ್ಮಮ್ಮ ನಾಗರಾಜ್...

ಪಾಲಾರ್ ಡ್ಯಾಮ್ ಪಿಲ್ಲರ್ ಬಿರುಕು ಬಿದ್ದ ಹಿನ್ನಲೆ ಕೋಲಾರ ಜಿಲ್ಲಾಧಿಕಾರಿ ರವಿ ಭೇಟಿ ನೀಡಿ ಪರಿಶೀಲನೆ

ಕೆಜಿಎಫ್ : ಬ್ರಿಟಿಷರ ಕಾಲದಲ್ಲಿ ಪಾಲಾರ್ ಕೆರೆಗೆ ಅಡ್ಡಲಾಗಿ ನಿರ್ಮಿಸಿರುವ ಪಾಲಾರ್ ಡ್ಯಾಮ್ ಬಿರುಕು ಬಿದ್ದ ಹಿನ್ನಲೆ ಇಂದು ಕೋಲಾರ ಜಿಲ್ಲಾಧಿಕಾರಿ ಡಿಸಿ ರವಿ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದರು. ಈ ವೇಳೆ ಸುದ್ಧಿಗಾರರೊಂದಿಗೆ...

ಕೆಪಿಸಿಸಿ ಸದಸ್ಯ ದುರ್ಗಾಪ್ರಸಾದ್ ಗೆ ಮಾತೃ ವಿಯೋಗ

ಕೆಜಿಎಫ್: ಕೆಪಿಸಿಸಿ ಸದಸ್ಯ,ಮಾಜಿ ಗ್ರಾಪಂ ಅಧ್ಯಕ್ಷ ದುರ್ಗಾ ಪ್ರಸಾದ್ ರವರ ತಾಯಿ ಮಾಣಿಕ್ಯಮ್ಮ ಗಂಗಾದರಂ (90) ಬುಧುವಾರ ಬೆಳಿಗ್ಗೆ ವಯೋಸಹಜ ಅನಾರೋಗ್ಯದಿಂದ ದೈವಾದೀನರಾಗಿದ್ದು, ಪುತ್ರ ದುರ್ಗಾ ಪ್ರಸಾದ್,ಸೊಸೆ ದೀಪ್ತಿ ಪ್ರಸಾದ್,ಮೂವರು ಹೆಣ್ಣು ಮಕ್ಕಳು ಮೊಮ್ಮಕ್ಕಳು...

ರಾಷ್ಟ್ರೀಯ ಯುವ ಅಧ್ಯಕ್ಷರಾಗಿ ಡಾ.ಎಸ್ ಅಫ್ತಾಬ್ ಹುಸೇನ್ ನೇಮಕ

ಬೇತಮಂಗಲ: ಸೌತ್ ಏಷಿಯಾ ಹೂಮೆನ್ ರೈಟ್ಸ್ ಫೆಡರೇಶನ್ಸ್ ರಾಷ್ಟ್ರೀಯ ಯುವ ಅಧ್ಯಕ್ಷರಾಗಿ ಡಾ. ಎಸ್.ಅಫ್ತಾಬ್ ಹುಸೇನ್ ಅವರನ್ನು ರಾಷ್ಟ್ರೀಯ ಮಾನವ ಹಕ್ಕುಗಳ ಅಧ್ಯಕ್ಷ ಎಲ್.ಬಾಬು ನೇಮಕಗೊಳಿಸಿ ಆದೇಶಸಿದ್ದಾರೆ. ಹೋಬಳಿಯ ಬೀರನಕುಪ್ಪ ಬಳಿಯ ಎಸ್‌.ಎ.ಆರ್ ವಾಟರ್...

ಮೈದುಂಬಿ ಹರಿಯುತ್ತಿರುವ ರಾಮಸಾಗರ ಕೆರೆ

ಬೇತಮಂಗಲ: ಕೋಲಾರ ಜಿಲ್ಲೆಯ ಕೆರೆಗಳಲ್ಲಿಯೇ ಬಹುದೊಡ್ಡ ಕೆರೆ ಎನಿಸಿಕೊಂಡಿರುವ ಬೇತಮಂಗಲ ಬಳಿಯ ರಾಮಸಾಗರ ಕೆರೆ ಧಾರಾಕಾರ ಮಳೆಯಿಂದಾಗಿ ಕೋಡಿ ಹರಿದಿದ್ದು, ಈ ಭಾಗದ ಜನತೆಯ ಮೊಗದಲ್ಲಿ ಹರ್ಷ ಮೂಡಿದೆ. ಜಿಲ್ಲೆಯ ಮುದುವಾಡಿ ಹೊಲಾಲಿ ಬೇತ್ಮಂಗಳ...

ಕೋಲಾರ | ವಕ್ಫ್ ಆಸ್ತಿಗಳ ನೋಂದಣಿಗೆ ರಾಜ್ಯಾದ್ಯಂತ ಹೆಲ್ಪ್‌ಡೆಸ್ಕ್‌ ಸ್ಥಾಪಿಸಲು ಕರೆ

ದೇಶದಾದ್ಯಂತ ವಕ್ಫ್ ಆಸ್ತಿಗಳ ನೋಂದಣಿ ಪ್ರಕ್ರಿಯೆಯನ್ನು ವೇಗಗೊಳಿಸುವ ಉದ್ದೇಶದಿಂದ ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ಮಹತ್ವದ ಕ್ರಮ ಕೈಗೊಂಡಿದ್ದು, ಪ್ರತಿಯೊಂದು ಜಿಲ್ಲೆ, ತಾಲೂಕು ಹಾಗೂ ಬ್ಲಾಕ್ ಮಟ್ಟದಲ್ಲಿ ‘ಹೆಲ್ಪ್ ಡೆಸ್ಕ್‌’ಗಳ...

ಕಠಾರಿಪಾಳ್ಯದಲ್ಲಿ 19 ಲಕ್ಷ ವೆಚ್ಚದ ಸಿಸಿ ರಸ್ತೆಗೆ ಶಾಸಕರಿಂದ ಗುದ್ದಲಿ ಪೂಜೆ

ಕೋಲಾರ: ನಗರದ ಕಠಾರಿಪಾಳ್ಯದಲ್ಲಿ ಭಾನುವಾರ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಸುಮಾರು 19 ಲಕ್ಷ ವೆಚ್ಚದ ಸಿಸಿ ರಸ್ತೆಗೆ ಶಾಸಕ ಕೊತ್ತೂರು ಮಂಜುನಾಥ್ ಮತ್ತು ವಿಧಾನ ಪರಿಷತ್ ಸದಸ್ಯ ಎಂ.ಎಲ್ ಅನಿಲ್ ಕುಮಾರ್ ಗುದ್ದಲಿ...

ಶಿಕ್ಷಕರ, ಪದವೀಧರರ ಸಮಸ್ಯೆಗಳಿಗೆ ಧ್ವನಿಯಾಗುವೆ ಅವಕಾಶ ಕೊಡಿ: ಡಾ ಕೆ ನಾಗರಾಜ್ ಮನವಿ

ಕೋಲಾರ: ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿ, ಜಯಶೀಲರನ್ನಾಗಿ ಮಾಡಿದರೆ ಶಿಕ್ಷಕರು ಮತ್ತು ಪದವೀಧರ ಸಮಸ್ಯೆಗಳ ಬಗ್ಗೆ ವಿಧಾನ ಪರಿಷತ್ ನಲ್ಲಿ ಧ್ವನಿಯಾಗಿ ಕೆಲಸ ಮಾಡುತ್ತೇನೆ ಒಂದು ಅವಕಾಶ ನೀಡಿ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ