ಕೋಲಾರ 

ಶಿಕ್ಷಕಿ ಮೇಲೆ ಹಲ್ಲೆ ಖಂಡನೀಯ :ಸೂಕ್ತ ರಕ್ಷಣೆಗೆ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಒತ್ತಾಯ

ಬೇತಮಂಗಲ: ಮಾಲೂರು ತಾಲೂಕಿನಲ್ಲಿ ಶಿಕ್ಷಕಿಯ ಮೇಲೆ ಹಲ್ಲೆ ಮಾಡಿರುವ ಕೃತ್ಯವನ್ನು ಖಂಡಿಸುತ್ತಾ ಶಿಕ್ಷಕರಿಗೆ ಸೂಕ್ತ ರಕ್ಷಣೆ ನೀಡುವ ಮೂಲಕ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ನೊಂದ ಶಿಕ್ಷಕಿಗೆ ನ್ಯಾಯ ಒದಗಿಸಬೇಕೆಂದು ಕರ್ನಾಟಕ ರಾಜ್ಯ...

ಕೋಲಾರ | ಮಹಿಳಾ ಡೇರಿ ಸಂಘಗಳ ಅಭಿವೃದ್ಧಿಗೆ ಪೋತ್ಸಾಹ ಅಗತ್ಯ: ಮಹಾಲಕ್ಷ್ಮಿ ಪ್ರಸಾದ್ ಬಾಬು

ಕೋಲಾರ ತಾಲೂಕಿನಲ್ಲಿ ಮಹಿಳಾ ಸಂಘಗಳು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಒಕ್ಕೂಟದಿಂದ ಸಂಘಗಳಿಗೆ ನೀಡುವ ವಿವಿಧ ಯೋಜನೆಗಳನ್ನು ಉಪಯೋಗಿಸಿಕೊಂಡು ಹಾಲು ಶೇಖರಣೆ ಮತ್ತು ಗುಣಮಟ್ಟ ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಸಂಘಗಳ ಅಭಿವೃದ್ಧಿಗೆ ಮತ್ತಷ್ಟು ಪ್ರೋತ್ಸಾಹ ಅಗತ್ಯವಿದೆ...

ಸುಮಾರು 1.44 ಕೋಟಿ ರೂ., ಹೈ ಮಾಸ್ಟ್ ದ್ವೀಪ ಕಾಮಗಾರಿಗಳಿಗೆ ಚಾಲನೆ..!

ಬೇತಮಂಗಲ: ಕೆಜಿಎಫ್ ವಿಧಾನಸಭಾ ಕ್ಷೇತ್ರದ ಪ್ರತಿ ಗ್ರಾಮ ಹಾಗೂ ವಾರ್ಡ್ ನಲ್ಲಿ ವಿದ್ಯುತ್ ದ್ವೀಪ, ಶುದ್ಧ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ ಎಂದು...

ಕೋಲಾರ ಹನುಮಂತನಗರದಲ್ಲಿ 30 ಲಕ್ಷದ ಸಿಸಿ ರಸ್ತೆಗೆ ಗುದ್ದಲಿ ಪೂಜೆ

ಕೋಲಾರ: ವಿರೋಧ ಪಕ್ಷಗಳ ಸುಳ್ಳುಗಳಿಗೆ ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಕಾರ್ಯಗಳೇ ಉತ್ತರವಾಗಿದೆ ಬೇಕಿದ್ದರೆ ಕಾಮಗಾರಿಗಳ ಬಗ್ಗೆ ನೇರವಾಗಿ ಪರಿಶೀಲನೆ ಮಾಡಲಿ ಬಹಿರಂಗ ಚರ್ಚೆಗೆ ಕಾಂಗ್ರೆಸ್ ಸಿದ್ದವಿದೆ ಅದನ್ನು ಬಿಟ್ಟು ವಿನಾಕಾರಣ ಸುಳ್ಳಿನ ರಾಜಕಾರಣ...

ಗುತ್ತಿಗೆದಾರರಿಗೆ ಅನ್ಯಾಯ ಗುತ್ತಿಗೆ ಪರವಾನಗಿ ಸರ್ಕಾರಕ್ಕೆ ವಾಪಸು ಕೊಡುವ ಮೂಲಕ ಪ್ರತಿಭಟನೆ,

ಕೋಲಾರ: ಎಸ್ಸಿ, ಎಸ್ಟಿ ಹಾಗೂ ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಪ್ಯಾಕೇಜ್ ಕಾಮಗಾರಿಗಳಿಂದ ಆಗುತ್ತಿರುವ ಅನ್ಯಾಯ ಹಾಗೂ ಗುತ್ತಿಗೆ ಮೀಸಲಾತಿ ಆದೇಶವನ್ನು ಹರಿದುಹಾಕಿ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ಎಸ್ಸಿ ಎಸ್ಟಿ ಗುತ್ತಿಗೆದಾರರ ಸಂಘದಿಂದ...

ಶ್ರೀನಿವಾಸಪುರ | ಬಲಾಢ್ಯರಿಂದ ನಿರಂತರ ಕಿರುಕುಳ: ದಯಾಮರಣಕ್ಕೆ ಅರ್ಜಿ ಹಾಕಿದ ದಲಿತ ಕುಟುಂಬ!

ಬಲಾಢ್ಯ ಜಾತಿಯವರ ನಿರಂತರ ಕಿರುಕುಳಕ್ಕೆ ಬೇಸತ್ತು ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ದಲಿತ ಕುಟುಂಬವೊಂದು ದಯಾಮರಣ ಕೋರಿ ರಾಷ್ಟ್ರಪತಿಗೆ ಅರ್ಜಿ ಸಲ್ಲಿಸಿರುವ ಸಂಗತಿ ಬೆಳಕಿಗೆ ಬಂದಿದೆ. "ಕೆಳ ವರ್ಗಕ್ಕೆ ಸೇರಿದ ಕಾರಣ ನನ್ನ ಕುಟುಂಬದ...

ಕೋಲಾರ | ಕಾಂಗ್ರೆಸ್ ಹಿರಿಯ ನಾಯಕ ಮೊಹಮ್ಮದ್ ಇಕ್ಬಾಲ್ ನಿಧನ

ಕೋಲಾರ ಜಿಲ್ಲೆಯ ಕಾಂಗ್ರೆಸ್ ನ ಅಲ್ಪಸಂಖ್ಯಾತರ ಹಿರಿಯ ಮುಖಂಡರೂ ಆದ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಹಾಗೂ ಸಚಿವ ಕೆ. ಹೆಚ್ ಮುನಿಯಪ್ಪ ಆಪ್ತರಾದ ಮೊಹಮ್ಮದ್ ಇಕ್ಬಾಲ್ ನಿಧನರಾಗಿದ್ದಾರೆ. ಸುಮಾರು 40 ಕ್ಕೂ ಹೆಚ್ಚು...

ಕೋಲಾರ|ಬಿಜೆಪಿ ಮತಗಳ್ಳತನದಿಂದ ಕೇಂದ್ರದಲ್ಲಿ ಅಧಿಕಾರ: ಉದಯ್ ಬಾನು ಚಿಬ್ ಆರೋಪ

ಕೋಲಾರ: ಮತಗಳ್ಳತನದ ಮೂಲಕವೇ ಕೇಂದ್ರದಲ್ಲಿ ಬಿಜೆಪಿ ಪಕ್ಷವು ಅಧಿಕಾರದ ಚುಕ್ಕಾಣಿ ಹಿಡಿದಿದೆ ಅವರು ಅಧಿಕಾರದಲ್ಲಿ ಇರಲು ಯಾವುದೇ ನೈತಿಕತೆ ಇಲ್ಲ ಎನ್‌ಡಿಎ ಸರ್ಕಾರದ ವಿರುದ್ದ ಪ್ರತಿ ತಾಲೂಕು ವಾರ್ಡ್ ಗಳಲ್ಲಿ ಜನಜಾಗೃತಿ ಮೂಡಿಸಬೇಕು...

ಕೋಲಾರ | ಮತಗಳ್ಳತನ ವಿರೋಧಿಸಿ ಪ್ರತಿಭಟನೆ: ಕಾಂಗ್ರೆಸ್‌ ಬಣಗಳ ನಡುವೆ ಗಲಾಟೆ

ಮತಗಳ್ಳತನ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಕೋಲಾರ ನಗರದಲ್ಲಿ ಯೂತ್‌ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪಂಜಿನ ಮೆರವಣಿಗೆಯಲ್ಲಿ ಬಣಗಳ ಜಗಳ ನಡೆದಿದ್ದು, ರಾಜ್ಯ ಯೂತ್‌ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಸುನಿಲ್‌ ನಂಜೇಗೌಡ ಹಾಗೂ ಜಿಲ್ಲಾ...

ಕೋಲಾರ | ಗುರುಭವನ ನಿರ್ಮಾಣಕ್ಕೆ 2.50 ಕೋಟಿ ಅನುದಾನ; 2027ಕ್ಕೆ ಕಟ್ಟಡ ಪೂರ್ಣಗೊಳಿಸುವ ನಿರ್ಧಾರ

ಬಹಳಷ್ಟು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಗುರುಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 2.50 ಕೋಟಿ ಅನುದಾನ ನೀಡುತ್ತೇವೆ. 2027ರೊಳಗೆ ಕಟ್ಟಡವನ್ನು ಪೂರ್ಣಗೊಳಿಸಿ ಅದೇ ಕಟ್ಟಡದಲ್ಲಿ ಕಾರ್ಯಕ್ರಮವನ್ನು ನಡೆಸಲಾಗುತ್ತದೆ ಎಂದು ಶಾಸಕ ಕೊತ್ತೂರು ಮಂಜುನಾಥ್...

ಕೋಲಾರ ತಾಲೂಕಿನ 30 ಕೆರೆ ತುಂಬಿಸುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಕೆ ಸಿ ವ್ಯಾಲಿ 2ನೇ ಹಂತದ ಯೋಜನೆಯಡಿ ಲಕ್ಷ್ಮಿಸಾಗರ ಪಂಪ್ ಹೌಸ್‌ನಿಂದ ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಹಾಗೂ ಪಂಪ್‌ಹೌಸ್ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಬೆಂಗಳೂರಿನ ತಮ್ಮ...

ಕೋಲಾರ | ಹುತ್ತೂರು ವ್ಯಾಪ್ತಿಯಲ್ಲಿ ಅರಣ್ಯ–ಕಂದಾಯ ಜಂಟಿ ಸರ್ವೆ; ರೈತರಲ್ಲಿ ಅನುಮಾನ, ಆತಂಕ

ಕೋಲಾರ ತಾಲೂಕಿನ ಹುತ್ತೂರು ಹೋಬಳಿಯ ವ್ಯಾಪ್ತಿಯಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಗಳ ವತಿಯಿಂದ ಜಂಟಿ ಸರ್ವೆ ಕಾರ್ಯ ನಡೆಯುತ್ತಿದೆ. ಆದರೆ ಸರಿಯಾಗಿ ನಡೆಯುತ್ತಿದೆಯೇ ಎಂಬ ಅನುಮಾನ ಈ ಭಾಗದ ರೈತರಿಗೆ ಕಾಡುತ್ತಿದೆ ಎಂದು...

ಈ ಹೊತ್ತಿನ ಪ್ರಮುಖ ಸುದ್ದಿ