ಕೋಲಾರ 

ಕೋಲಾರ | ಹಾಲು ಉತ್ಪಾದಕರಿಗೆ ಮೇವು ಕಟಾವು ಯಂತ್ರಗಳ ವಿತರಣೆ,

ತಾಲ್ಲೂಕಿನ ವೇಮಗಲ್ ಹೋಬಳಿಯ ಹೊಳೇರಹಳ್ಳಿ ಗ್ರಾಮದಲ್ಲಿ ಗುರುವಾರ ಕೋಮುಲ್ ನಿರ್ದೇಶಕ ಚಂಜಿಮಲೆ ಬಿ.ರಮೇಶ್ ಅವರು ಹಾಲು ಉತ್ಪಾದಕರಿಗೆ ಮೇವು ಕಟಾವು ಯಂತ್ರಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹೈನುಗಾರಿಕೆಯನ್ನು ಲಾಭದಾಯಕವಾಗಿಸಲು ಹಾಲು ಉತ್ಪಾದಕರು...

ಶ್ರೀನಿವಾಸಪುರ | ಸಂಘದ ಕಾರ್ಯಚಟುವಟಿಕೆಗಳಿಗೆ ಚುರುಕು: ಡಿಸಿಸಿ ಬ್ಯಾಂಕ್ ನಿರ್ದೇಶಕಿ ನಾಗರತ್ನಮ್ಮ

ಪಟ್ಟಣದ ಕಸಬಾ ರೇಷ್ಮೆ ಬೆಳೆಗಾರರ ಹಾಗೂ ರೈತರ ಸೇವಾ ಸಹಕಾರ ಸಂಘದ ಕಚೇರಿಯಲ್ಲಿ ಶ್ರೀನಿವಾಸಪುರ ತಾಲೂಕು ಡಿಸಿಸಿ ಬ್ಯಾಂಕ್ ನಿರ್ದೇಶಕಿ ನಾಗರತ್ನಮ್ಮ ಅವರ ಅಧ್ಯಕ್ಷತೆಯಲ್ಲಿ ಸಂಘದ ನಿರ್ದೇಶಕರ ಸಭೆ ನಡೆಯಿತು. ಸಭೆಯಲ್ಲಿ ಸಂಘದ ಪ್ರಸ್ತುತ...

ಕೋಲಾರ | ಜಿಲ್ಲೆಗೆ ₹600 ಕೋಟಿ‌ ಬರ ಪರಿಹಾರ ನೀಡಲು ಜೆಡಿಎಸ್ ಆಗ್ರಹ

ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ರೈತರಿಗೆ ಸಮರ್ಪಕ ಬರ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಹಾಗೂ ಶ್ರೀನಿವಾಸಪುರ ಶಾಸಕ ಜಿ.ವಿ.ವೆಂಕಟಶಿವಾರೆಡ್ಡಿ ಆರೋಪಿಸಿದರು. ನಗರದ ಸಿಎಂಆರ್ ಶ್ರೀನಾಥ್ ಅವರ...

ಕೋಲಾರ | ಎಸ್ಐಆರ್ ವಿರುದ್ಧ ಸಿಪಿಐಎಂ ಪ್ರತಿಭಟನೆ: ಜ್ಞಾನೇಶ್ ಕುಮಾರ್ ವಜಾಕ್ಕೆ ಒತ್ತಾಯ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಶೀಲನೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಚುನಾವಣಾ ಆಯೋಗದ ಕಾರ್ಯವೈಖರಿ ವಿರೋಧಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಸಿಪಿಐ(ಎಂ) ನೇತೃತ್ವದಲ್ಲಿ ಬುಧವಾರ...

ತುಮಕೂರು ವಿವಿಯಿಂದ ವರುಣ್‌ರಾಜ್ ಜಿ ಅವರಿಗೆ ಪಿಎಚ್‌.ಡಿ. ಪದವಿ ಪ್ರದಾನ

ತುಮಕೂರು ವಿಶ್ವವಿದ್ಯಾನಿಲಯದ ಡಾ. ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಪ್ರೊ. ನಿತ್ಯಾನಂದ ಬಿ. ಶೆಟ್ಟಿ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ನಡೆಸಿದ ವರುಣ್‌ರಾಜ್ ಜಿ. ಅವರಿಗೆ ತುಮಕೂರು ವಿಶ್ವವಿದ್ಯಾನಿಲಯವು ಪಿಎಚ್‌.ಡಿ. ಪದವಿ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ ಶೈಕ್ಷಣಿಕ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ವೆಲ್ಫೇರ್ ಟ್ರಸ್ಟ್ ವತಿಯಿಂದ ನೀಡುತ್ತಿರುವ ಬೆಂಬಲಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ...

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ನಡವಳಿಕೆಗೆ ಆಕ್ಷೇಪ ವ್ಯಕ್ತಪಡಿಸಿರುವ ಬೇತಮಂಗಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಮ್ಮಸಂದ್ರ ನಾಗರಾಜ್, ಮುಖ್ಯ ಚುನಾವಣಾ ಆಯುಕ್ತರು ಕೂಡಲೇ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ದಿಢೀರ್ ಭೇಟಿ ನೀಡಿ, ಹಾಸ್ಟೆಲ್‌ನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಆಹಾರದ...

ಕೋಲಾರ | ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಶಾಸಕರ ಆಪ್ತ ಸಹಾಯಕರಿಗೆ ಮನವಿ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ತಡೆಹಿಡಿದಿರುವ ಕನಿಷ್ಠ ವೇತನ ಜಾರಿಗೊಳಿಸುವುದು, ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕರನ್ನು ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ವತಿಯಿಂದ ಶಾಸಕ ಕೊತ್ತೂರು ಜಿ. ಮಂಜುನಾಥ್...

ಶ್ರೀನಿವಾಸಪುರ | ಬರ ಪರಿಸ್ಥಿತಿಯಿಂದ ರೈತರು ಹಾಗೂ ಕೃಷಿ ಕೂಲಿಕಾರರು ಸಂಕಷ್ಟದಲ್ಲಿದ್ದು, ಕೂಡಲೇ ಬರ ಪರಿಹಾರ ಕಾಮಗಾರಿಗಳನ್ನು ಆರಂಭಿಸಿ

ಬರ ಪರಿಹಾರ ಕಾಮಗಾರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಕೆಪಿಆರ್‌ಎಸ್ ತಾಲೂಕು ಸಮಿತಿ ವತಿಯಿಂದ ಶ್ರೀನಿವಾಸಪುರ ತಾಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಬರ ಪರಿಸ್ಥಿತಿಯಿಂದ ರೈತರು...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಚುನಾವಣಾ ವ್ಯವಸ್ಥೆಯಲ್ಲಿನ ಅಕ್ರಮಗಳ ಕುರಿತು ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಸೋಮವಾರ...

ಕೋಲಾರ | ಮರಗಳ ಹರಾಜು ಅಕ್ರಮ, ತನಿಖೆಗೆ ವಿಶೇಷ ತಂಡ ರಚಿಸಲು ರೈತ ಸಂಘ ಆಗ್ರಹ

ಕೋಲಾರ–ವೇಮಗಲ್ ರಸ್ತೆ ವಿಸ್ತರಣೆಗೆ ಮರಗಳ ತೆರವು ಸಂಬಂಧ ನಡೆದಿರುವ ಹರಾಜು ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಲು ವಿಶೇಷ ತಂಡ ರಚಿಸಿ, ಕಡಿಮೆ ಮೌಲ್ಯ ನಿಗದಿಪಡಿಸಿರುವ ಅರಣ್ಯಾಧಿಕಾರಿಗಳು ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ