ಯುವಜನತೆ ಮಾದಕ ವಸ್ತುಗಳ ಚಟಕ್ಕೆ ಬಲಿಯಾಗುತ್ತಿದ್ದು, ಮಾದಕ ವಸ್ತು ವಿಶ್ವದ ದೊಡ್ಡ ವ್ಯಾಪಾರವಾಗಿದೆ ಎಂದು ಕೋಲಾರ ಜಿಲ್ಲಾ ಹೆಚ್ಚುವರಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾ.ಸುನಿಲ್ ಹೊಸಮನಿ ಹೇಳಿದರು.
ಕೋಲಾರ ನಗರದ ಆಲ್ ಅಮೀನ್...
ಕೋಲಾರ ನಗರದ ಎಪಿಎಂಸಿ ಮಾರುಕಟ್ಟೆಯಲ್ಲಿ ಭಾನುವಾರ ದಿಢೀರ್ ಅಗ್ನಿ ಅವಘಡ ಸಂಭವಿಸಿದ್ದು, ಸಾವಿರಾರು ಟೊಮ್ಯಾಟೊ ಬಾಕ್ಸ್‌ಗಳು ಬೆಂಕಿಗಾಹುತಿಯಾಗಿವೆ.
ಸೋಮಣ್ಣ ಎಂಬುವರಿಗೆ ಸೇರಿದ ಮಂಡಿಯಲ್ಲಿ ಸಾವಿರಾರು ಟೊಮ್ಯಾಟೊ ಬಾಕ್ಸ್ ಗಳನ್ನು ಸಂಗ್ರಹಿಸಿಡಲಾಗಿತ್ತು.
ಭಾನುವಾರ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ....
ಅಪರಿಚಿತ ವಾಹನ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ.
ಆಂಧ್ರಪ್ರದೇಶದ ಚೀಕಲಬೈಲು ಗ್ರಾಮದ ಗುಣಶೇಖರ್ (28) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಗುಣಶೇಖರ್ ರಾಯಲ್ಪಾಡು...
ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2023-24ನೇ ಸಾಲಿನಲ್ಲಿ 3.79ಲಕ್ಷ ಲಾಭಾಂಶ ಪಡೆದಿದ್ದು, 2.33 ಲಕ್ಷ ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಅಮರೇಶ್ ಹೇಳಿದರು.
ಕೋಲಾರ ತಾಲೂಕಿನ ವಕ್ಕಲೇರಿ ಹೋಬಳಿಯ...
ನಕಲಿ ದಾಖಲೆ ಸೃಷ್ಟಿಸಿ ನಾಲ್ಕೈದು ದಶಕಗಳಿಂದ ಅನುಭವದಲ್ಲಿರುವ ದಲಿತರ ಭೂಮಿಯನ್ನು ಕಬಳಿಸಲು ಯತ್ನಿಸಲಾಗುತ್ತಿದೆ ಎಂದು ಕೋಲಾರ ಜಿಲ್ಲೆ ಕೋಲಾರ ತಾಲೂಕಿನ ಚೊಕ್ಕಪುರ ಗ್ರಾಮಸ್ಥರು ಆರೋಪಿಸಿದ್ದಾರೆ.
ಕೋಲಾರ ಜಿಲ್ಲೆ ಕೋಲಾರ ತಾಲೂಕಿನ ಚೌಡದೇನಹಳ್ಳಿ ಗ್ರಾಮ ಪಂಚಾಯಿತಿ...
ಕೋಲಾರ ಕ್ಷೇತ್ರದ ಅಭಿವೃದ್ಧಿಗಾಗಿ ಈಗಾಗಲೇ ಸರಕಾರದಿಂದ 376 ಕೋಟಿ ಅನುದಾನ ನೀಡಿದ್ದು, ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಸರಕಾರ ಅನುದಾನ ಬಿಡುಗಡೆಗೊಳಿಸಲು ಸಿದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಸುರೇಶ್ ತಿಳಿಸಿದರು.
ತಾಲೂಕಿನ...
ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಅಪಾಯದಲ್ಲಿದ್ದು, ಬಡವರ ಅಭಿವೃದ್ಧಿಗಾಗಿ ರಚನೆಯಾದ ಸಂವಿಧಾನಕ್ಕೂ ಕೂಡ ಕುತ್ತು ಬಂದಿದೆ. ಅದನ್ನು ರಕ್ಷಣೆ ಮಾಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಾಲೂರು ಶಾಸಕ ಕೆ.ವೈ ನಂಜೇಗೌಡ ಹೇಳಿದರು.
ಕೋಲಾರ...
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಬುಧವಾರ ರಾತ್ರಿ ಗಣಪತಿ ವಿಸರ್ಜನೆಯ ಮೆರವಣಿಗೆ ಮೇಲೆ ಪೆಟ್ರೋಲ್ ಬಾಂಬ್ ಮತ್ತು ಕಲ್ಲು ತೂರಾಟ ನಡೆಸಿದ ಕಿಡಿಗೇಡಿಗಳು ಮತ್ತು ದೇಶದ್ರೋಹಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಗುರುವಾರ...
ಕೇಂದ್ರ ಸರಕಾರವು ರಾಜ್ಯಗಳಿಗೆ ತೆರಿಗೆ ವಂಚನೆಯ ಮೂಲಕ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುವ ಯತ್ನ ಮಾಡುತ್ತಿದೆ. ಒಕ್ಕೂಟ ವ್ಯವಸ್ಥೆ ಉಳಿದರೆ ಮಾತ್ರ ದೇಶ ಉಳಿಯಲು ಸಾಧ್ಯ ಎಂದು ಸಾಮಾಜಿಕ ಹೋರಟಗಾರ ಡಾ.ಎಚ್.ವಿ.ವಾಸು ಅಭಿಪ್ರಾಯಪಟ್ಟರು.
ನಗರದ ಸ್ಕೌಟ್ಸ್...
ಗಡಿಯಲ್ಲಿ ಯೋಧರು ದೇಶವನ್ನು ರಕ್ಷಣೆ ಮಾಡಿದರೆ ದೇಶದ ಒಳಗಿರುವ ಅರಣ್ಯ ಸಂಪತ್ತನ್ನು ಸಂರಕ್ಷಿಸುವ ಮಹತ್ವದ ಕಾರ್ಯವನ್ನು ಅರಣ್ಯಯೋಧರಾದ ಅರಣ್ಯ ಇಲಾಖೆ ಸಿಬ್ಬಂದಿ ನಿರ್ವಹಿಸುತ್ತಿದ್ದಾರೆ ಎಂದು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎ...
ಮಕ್ಕಳು, ವಿದ್ಯಾರ್ಥಿಗಳು ಹಾಗೂ ರೈತರು ಸೇರಿ ಪ್ರತಿ ವರ್ಷ 8 ಲಕ್ಷಕ್ಕಿಂತ ಅಧಿಕ ಮಂದಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದು, ಇದು ಕಳವಳಕಾರಿ ಸಂಗತಿಯಾಗಿದೆ. ಇದರಿಂದ ದೇಶದ ಅಭಿವೃದ್ಧಿಗೆ ತೊಡುಕಾಗಲಿದ್ದು, ಆತ್ಮಹತ್ಯೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲರೂ...
ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಮಾಸ್ತಿ ಗಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶಿಕ್ಷಕ ಮುನಿಯಪ್ಪನ ಮೊಬೈಲ್‌ನಲ್ಲಿ ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವ ಸುಮಾರು ಐದು ಸಾವಿರ ನಗ್ನ ಫೋಟೋ ಮತ್ತು ವಿಡಿಯೋಗಳು ಪತ್ತೆಯಾಗಿವೆ.
ಕಳೆದ...