ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (ಎನ್‌ಎಸ್‌ಯುಐ) ಜಿಲ್ಲಾ ಘಟಕದ ಉಪಾಧ್ಯಕ್ಷರಾಗಿ ಮೊಹಮ್ಮದ್ ಜೈದ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮೆಹಸೀನ್ ಪಾಷ ಅವರನ್ನು ಜಿಲ್ಲಾ ಅಧ್ಯಕ್ಷ ನೀಹಾಲ್ ತರೀನ್ ರಾಜ್ಯ ಅಧ್ಯಕ್ಷ ಕೀರ್ತಿ ಗಣೇಶ್ ಅದೇಶದ...
ಮುಸ್ಲಿಂ ಸಮುದಾಯದ ಪ್ರಭಾವಿ ನಾಯಕ ಬಿ.ಜೆಡ್. ಜಮೀರ್ ಅಹಮದ್ ಖಾನ್ ಅವರಿಗೆ ಸಚಿವ ಸ್ಥಾನ ದೊರೆತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಆಫ್ರೀದ್ ಅಭಿನಂದನೆ ಸಲ್ಲಿಸಿದ್ದಾರೆ. ಅವರು ಸಮರ್ಥ ಆಡಳಿತಗಾರರಾಗಿದ್ದು,...
ಕೆಜಿಎಫ್ ವಿಧಾನಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿಯ ನಾಯಕರ ನಡುವೆ ಸಡ್ಡು ಹೊಡೆಯುವ ರಾಜಕೀಯ ತಂತ್ರಗಾರಿಕೆ ತೀವ್ರಗೊಂಡಿದೆ. ಮಾಜಿ ಶಾಸಕ ವೈ. ಸಂಪಂಗಿ ಅವರು ಆಡಳಿತಾರೂಢ ಸರ್ಕಾರದ ನಿರ್ಧಾರಗಳ ವಿರುದ್ಧ...
ಕೋಲಾರ : ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಶಾಸಕರಿಗೆ ಸನ್ಮಾನ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಅವಕಾಶ ನೀಡಬೇಕಿತ್ತು, ನೀಡಿದೆ ಇರುವುದು ನಮಗೆಲ್ಲಾ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಬೇಸರವಾಗಿದೆ ಎಂದು...
ತಾಲೂಕಿನ ವೇಮಗಲ್ ಹೋಬಳಿ ವ್ಯಾಪ್ತಿಯ ಹುಲ್ಲಂಕಲ್ಲು ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ನಿರ್ಮಿಸಬೇಕೆಂದು ಅಂಬೇಡ್ಕರ್ ಸೇವಾ ಸಮಿತಿ ಸಂಸ್ಥಾಪಕ ಕೆ.ಎಂ.ಸಂದೇಶ್ ನೇತೃತ್ವದಲ್ಲಿ ಗ್ರಾಮದಿಂದ ಜಿಲ್ಲಾ ಪಂಚಾಯಿತಿವರೆಗೂ 22 ಕಿ.ಮೀ. ಬೃಹತ್ ಕಾಲ್ನಡಿಗೆ ಜಾಥಾ...
ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿರುವ ಎಂ.ಆರ್. ರವಿ ಕುಮಾರ್ ಅವರಿಗೆ ದಲಿತ ಸಂಘಟನೆಗಳ ಸಂಯುಕ್ತ ರಂಗದ ಪದಾಧಿಕಾರಿಗಳು ಸೋಮವಾರ ಜಿಲ್ಲಾಧಿಕಾರಿ ಕಛೇರಿಯಲ್ಲಿ ಅಭಿನಂದನೆ ಸಲ್ಲಿಸಿ ಜಿಲ್ಲೆಯ ಅಭಿವೃದ್ಧಿಗೆ ಸ್ವಾಗತ ಕೋರಿದರು.
ಜಿಲ್ಲೆಯವರೇ ಆಗಿರುವ ಅವರು...
ಜೆಡಿಎಸ್ ಮುಖಂಡ ಹೂಡಿ ವಿಜಿಕುಮಾರ್ ಅವರ ನೇತೃತ್ವದಲ್ಲಿ ಮಾಲೂರು ತಾಲೂಕಿನ ಎಲ್ಲಾ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಉಚಿತವಾಗಿ ಶಾಲಾ ಬ್ಯಾಗ್‌ಗಳನ್ನು ವಿತರಿಸುವ ಯೋಜನೆಗೆ ಮಾಲೂರು ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ...
ಹಿರಿಯ ದಲಿತ ಮುಖಂಡ ಹಾಗೂ ಪತ್ರಕರ್ತ ಸಿಎಂ ಮುನಿಯಪ್ಪ ಅವರ ಹುಟ್ಟುಹಬ್ಬವನ್ನು ನಗರ ಮತ್ತು ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಮುಖಂಡರು ಶನಿವಾರ ಸರಳವಾಗಿ ಆಚರಿಸಿ ಶುಭಾಶಯ ತಿಳಿಸಿದರು ಇದೇ ಸಂದರ್ಭದಲ್ಲಿ ಅವರ ಕೃತಿ...
ಮತದಾನದ ಹಕ್ಕು ಮೂಲಭೂತವಾದುದು. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅರ್ಹರು ಹೊರಗುಳಿಯದಂತೆ ಪಾರದರ್ಶಕತೆ, ಸರಿಯಾದ ನೋಟಿಸ್ ಮತ್ತು ಸಾಕಷ್ಟು ಅವಕಾಶ ನೀಡುವುದು ಅತ್ಯಗತ್ಯ. ಸರ್ಕಾರ, ಚುನಾವಣಾ ಆಯೋಗ ಮತ್ತು ನಾಗರಿಕರು ಒಟ್ಟಾಗಿ ಈ ಪ್ರಕ್ರಿಯೆಯನ್ನು ನಿಖರ...
ತಾಲ್ಲೂಕು ಆಡಳಿತದಲ್ಲಿನ ಅವ್ಯವಸ್ಥೆ, ದಲ್ಲಾಳಿಗಳ ಹಾವಳಿ ಹಾಗೂ ಲಂಚದ ಆರೋಪಗಳನ್ನು ಖಂಡಿಸಿ ರೈತ ಸಂಘದ ಕಾರ್ಯಕರ್ತರು ತಹಸಿಲ್ದಾರ್ ಕಛೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿ ಉಪತಹಸೀಲ್ದಾರ್ ಸುಬ್ರಹ್ಮಣ್ಯ ರವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ಈ...
ತಾಲೂಕಿನ ವೇಮಗಲ್ ಹೋಬಳಿಯ ಹುಲ್ಲಂಕಲ್ಲು ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪುತ್ಥಳಿ ಸ್ಥಾಪನೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಅಪರ ಜಿಲ್ಲಾಧಿಕಾರಿ ಮಂಗಳಾ ಅವರ ಅಧ್ಯಕ್ಷತೆಯಲ್ಲಿ ಗ್ರಾಮದ ಎರಡೂ ಕಡೆಯ ಮುಖಂಡರು, ಜಾಗೃತ ಸಮಿತಿ...
ಶಿಕ್ಷಣ ಕ್ಷೇತ್ರದಲ್ಲಿ ದೀರ್ಘಾವಧಿ ಸೇವೆ ಸಲ್ಲಿಸಿ, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸಿದ ಶಿಕ್ಷಕರ ಪಾತ್ರ ಅತ್ಯಂತ ಸ್ಮರಣೀಯ. ಉರಿಗಾಂಪೇಟೆಯ ಜಿಎಂಹೆಚ್‌ಪಿಎಸ್ ಶಾಲೆಯ ಮುಖ್ಯ ಶಿಕ್ಷಕ ಎಸ್.ಎಂ. ಶ್ರೀನಿವಾಸಯ್ಯ ಅವರ ದಕ್ಷತೆ, ಶಿಸ್ತು ಮತ್ತು...