ಕೋಲಾರ 

ಕೋಲಾರ | ಜಡತ್ವಕ್ಕೆ ವಿವೇಕ ನೀಡಿದ ಕುಸ್‌ ಕುಸ್ ದಿಲ್ ಕುಶ್ ನಾಟಕ

ಯಾವುದು ಸ್ಥಿರವಲ್ಲ. ಗಳಿಗೆ ಗಳಿಗೆಯೂ ಬದಲಾಗುತ್ತಿರುತ್ತದೆ. ಸ್ಥಿರವೆಂದು ಭಾವಿಸಿದವನಿಗೆ ಅವನ ತಲೆಯೇ ಭಾರವಾಗುವುದರ ಜತೆಗೆ ಅಧಿಕಾರ, ಅಂತಸ್ತುಗಳು ಪೆಡಂಭೂತವಾಗುತ್ತವೆ ಎಂಬ ಬುದ್ದನ ಸಂದೇಶ ಮನಸಿನಲ್ಲಿ ಮೊಳಕೆ ಹೊಡೆದು ಗಾಳಿಯಂತೆ ಹಗುರವಾಗುವ ಕ್ಷಣವನ್ನು ಸಾಹಿತಿ,...

ಕೋಲಾರ | ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ ಕೊಲೆ; ಮೂವರು ಆರೋಪಿಗಳ ಬಂಧನ

ಆಸ್ತಿ ವಿವಾದದ ಹಿನ್ನೆಲೆ ಆರಂಭವಾದ ಗುಂಪು ಘರ್ಷಣೆಯು ಆಶ್ರಮದ ಸ್ವಾಮೀಜಿಯೊಬ್ಬರ ಕೊಲೆಯಲ್ಲಿ ಅಂತ್ಯ ಕಂಡಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮೈಲಾಂಡಳ್ಳಿ ಸಮೀಪದ ಸಂತಳ್ಳಿಯಲ್ಲಿರುವ ಆನಂದ ಮಾರ್ಗ ಆಶ್ರಮದ ಆಚಾರ್ಯ ಚಿನ್ಮಯಾನಂದ ಸ್ವಾಮೀಜಿ(70) ಕೊಲೆಯಾದವರು. ಸಂತಳ್ಳಿ...

ಕೋಲಾರ | ಇವಿಎಂ ಮೆಷಿನ್ ಸಾಗಿಸುತ್ತಿದ್ದ ವಾಹನದ ಟೈರ್ ಬ್ಲಾಸ್ಟ್: ಪೊಲೀಸ್ ಬಂದೋಬಸ್ತ್

ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್‌ ರೂಮ್‌ಗೆ ಇವಿಎಂ ಮೆಷಿನ್‌ಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಬ್ಲಾಸ್ಟ್‌ ಆದ ಘಟನೆ ಕೋಲಾರದ ವಡಗೂರ್ ಗೇಟ್ ಬಳಿ ನಡೆದಿದೆ. ಮೊದಲ ಹಂತದ ಮತದಾನ ಮುಗಿದ ಬಳಿಕ, ಇವಿಎಂ...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದೆ. ಕೆಲವೆಡೆ ಮತದಾರರು ಉತ್ಸಾಹದಿಂದ ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದರೇ, ಇನ್ನು ಕೆಲವೆಡೆ ಮೂಲಭೂತ ಸೌಕರ್ಯ ಕೊರತೆಯಿಂದ...

ಹಿರಿಯ ಹೋರಾಟಗಾರ ಕೋಟಿಗಾನಹಳ್ಳಿ ರಾಮಯ್ಯ ಮೇಲೆ ಮಾರಣಾಂತಿಕ ಹಲ್ಲೆ

ರಾಜ್ಯದ ದಲಿತ ಚಳುವಳಿಯ ನಾಯಕ, ಹಿರಿಯ ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿರುವ ಆಘಾತಕಾರಿ ಘಟನೆ ಕೋಲಾರದ ಅಂತರಗಂಗೆ ಬಳಿ ನಡೆದಿದೆ. ಅಂತರಗಂಗೆ ಬೆಟ್ಟದ ಪಾಪರಾಜನಹಳ್ಳಿ ಗ್ರಾಮದ ದೇವಸ್ಥಾನದಲ್ಲಿ ಜೋರು...

ಕೋಲಾರ | ಇಬ್ಬರ ಜಗಳದಲ್ಲಿ ಮೂರನೇಯವರಿಗೆ ಲಾಭ; ಗೌತಮ್‌ಗೆ ಕಾಂಗ್ರೆಸ್‌ ಟಿಕೆಟ್

ಲೋಕಸಭಾ ಚುನಾವಣೆ ಘೋಷಣೆಯಾಗಿದ್ದು, ಕರ್ನಾಟಕದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆಯಲಿದೆ. ರಾಜ್ಯದ 28 ಕ್ಷೇತ್ರಗಳ ಪೈಕಿ 27 ಕ್ಷೇತ್ರಗಳಿಗೆ ಈಗಾಗಲೇ ಕಾಂಗ್ರೆಸ್‌ ಟಿಕೆಟ್ ಘೋಷಿಸಿತ್ತು. ಆದರೆ, ಕಗ್ಗಂಟಾಗಿ ಉಳಿದಿದ್ದ ಕೋಲಾರ...

ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ ಸಮುದಾಯದ ಅಭ್ಯರ್ಥಿ ಘೋಷಣೆಗೆ ಆಗ್ರಹ

2024ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕೋಲಾರ ಲೋಕಸಭಾ ಕ್ಷೇತ್ರಕ್ಕೆ ಮಾದಿಗ ಸಮುದಾಯದ ಅಭ್ಯರ್ಥಿಯನ್ನು ಘೋಷಣೆ ಮಾಡಬೇಕೆಂದು ಕರ್ನಾಟಕ ರಾಜ್ಯ ಮಾದಿಗ ಸಮಾಜದ ಪ್ರಚಾರ ಸಮಿತಿ ರಾಜಾಧ್ಯಕ್ಷ ಉಡಚಪ್ಪ ಮಾಳಗಿ ಒತ್ತಾಯಿಸಿದರು. ಈ ಕುರಿತು...

ಚಿಕ್ಕಬಳ್ಳಾಪುರ | ಚುನಾವಣಾಧಿಕಾರಿಗಳ ಸಭೆ; ಸಂದರ್ಭೋಚಿತವಾಗಿ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳಿಗೆ ಸೂಚನೆ

ಚುನಾವಣೆ ಸಂದರ್ಭದಲ್ಲಿ ಕರ್ತವ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು, ಸಿಬ್ಬಂದಿ ವರ್ಗ ಸಂದರ್ಭೋಚಿತವಾಗಿ ಕಾರ್ಯನಿರ್ವಹಿಸಬೇಕು ಎಂದು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಸಲಹೆ ನೀಡಿದರು. ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನದಲ್ಲಿ ಸೋಮವಾರ (ಮಾ.4) ನಡೆದ ಲೋಕಸಭಾ ಚುನಾವಣೆ ಪೂರ್ವ...

ಅಯೋಧ್ಯೆಗೆ ಮೆಮು ರೈಲು ರವಾನೆ; ಕೋಲಾರ ಜನರ ಪರದಾಟ

ಕೋಲಾರ - ಬೆಂಗಳೂರು - ಯಲಹಂಕ ನಡುವೆ ಪ್ರಯಾಣಿಸುವ ಪ್ರಯಾಣಿಕರು ಎಲೆಕ್ಟ್ರಿಕ್ ರೈಲು (ಮೆಮು) ಸಂಚಾರವಿಲ್ಲದೆ ಹತಾಶರಾಗಿದ್ದಾರೆ. ಕೋಲಾರದವರೆಗೆ ಮೆಮು ರೈಲು ಓಡಿಸಬೇಕೆಂದು ಹಲವಾರು ವರ್ಷಗಳಿಂದ ಬೇಡಿಕೆ ಇಟ್ಟಿದ್ದಾರೆ. ಆದರೆ, ಮೆಮು ರೈಲುಗಳ...

ಕೋಲಾರ | ಕಾಂಗ್ರೆಸ್‌ ಮುಖಂಡರು-ಕಾರ್ಯಕರ್ತರ ನಡುವೆ ಗಲಾಟೆ

ಕಾಂಗ್ರೆಸ್‌ನ ಇಬ್ಬರು ನಾಯಕರ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿರುವ ಘಟನೆ ಕೋಲಾರ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದಿದೆ. ಮಂಗಳವಾರ ಕರೆಯಲಾಗಿದ್ದ ಬೂತ್‌ ಪಟ್ಟದ ಕಾರ್ಯಕರ್ತರ ಸಭೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮತ್ತು ಸಚಿವ ಕೆ.ಎಚ್‌...

ಕೆಸಿ ವ್ಯಾಲಿ-ಎಚ್‌ಎನ್ ವ್ಯಾಲಿ ನೀರಿನ 3ನೇ ಹಂತದ ಸಂಸ್ಕರಣೆಗೆ ಆಗ್ರಹ; ಮಧ್ಯಸ್ಥಿಕೆಗೆ ರಾಜ್ಯಪಾಲರಿಗೆ ಮನವಿ

ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಆಯ್ದ ಕೆಲವು ಕೆರೆಗಳಿಗೆ ಬೆಂಗಳೂರಿನ ಅರೆಸಂಸ್ಕರಿತ ತ್ಯಾಜ್ಯ ನೀರು ಹರಿಸಲಾಗುತ್ತಿದೆ. ಆ ನೀರನ್ನು ಕರೆಗೆ ಹರಿಸುವ ಮೊದಲು ತೃತೀಯ ಹಂತದಲ್ಲಿ ಸಂಸ್ಕರಣೆಗೆ ಒಳಪಡಿಸಬೇಕು. ಅದಕ್ಕಾಗಿ...

ಲೋಕಸಭಾ ಚುನಾವಣೆ | ಕೋಲಾರದಲ್ಲಿ ಕಾಂಗ್ರೆಸ್‌ ಒಳಬೇಗುದಿ ಮೈತ್ರಿಗೆ ಲಾಭವಾಗುತ್ತಾ?

ಸಚಿವ ಕೆ.ಎಚ್ ಮುನಿಯಪ್ಪ ಈ ಬಾರಿಯ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ಟಿಕೆಟ್‌ ರೇಸ್‌ನಲ್ಲಿ ಮುನಿಯಪ್ಪ ಅವರ ಪುತ್ರ ನರಸಿಂಹರಾಜು ಹೆಸರೂ ಸಹ ಕೇಳಿಬರುತ್ತಿದೆ. ಈ ಬಾರಿ, ಮುನಿಯಪ್ಪ...

ಈ ಹೊತ್ತಿನ ಪ್ರಮುಖ ಸುದ್ದಿ