ಕೋಲಾರ 

ಕೋಲಾರ | ಹಾದಿ ಬೀದಿಯಲ್ಲಿ ಮಾತಾಡುವವರು ಲೇಔಟ್‌ ಅಭಿವೃದ್ಧಿ ಕಾಮಗಾರಿ ನೋಡಿ ಮಾತಾಡಲಿ: ಕುಡಾ ಅಧ್ಯಕ್ಷ ಹನೀಫ್

ಹಾದಿ ಬೀದಿಗಳಲ್ಲಿ ಮಾತನಾಡುವವರು ಲೇಔಟ್‌ನ ಅಭಿವೃದ್ಧಿ ಕಾಮಗಾರಿ ನೋಡಿ ಮಾತನಾಡಲಿ. ಕುಡಾ ಲೇಔಟ್‌ನಲ್ಲಿ ನಲವತ್ತು ವರ್ಷಗಳಲ್ಲಿ ಆಗದ ಅಭಿವೃದ್ಧಿ ಕೆಲಸಗಳನ್ನು ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಾದ ಮೇಲೆ ನಾನು ಮಾಡಿದ್ದೇನೆ ಎಂದು ಕುಡಾ...

ಮುಳಬಾಗಿಲು | ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್

ಕೋಲಾರದ ಮುಳಬಾಗಿಲು ನಗರದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ವತಿಯಿಂದ ಜುಲೈ 12 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಇದನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು...

ಕೋಲಾರ | ರಾಜಕಾಲುವೆಗೆ 90 ಕೋಟಿ ಅನುದಾನ; ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ನಗರಸಭೆ ಸದಸ್ಯ

ಕೋಲಾರದ ನಗರಸಭೆ ವ್ಯಾಪ್ತಿಯ ಅಂತರಗಂಗೆ ಬೆಟ್ಟದ ತಪ್ಪಲಿಂದ ಕೋಲಾರಮ್ಮ ರಾಜಕಾಲುವೆ ಅಭಿವೃದ್ಧಿಗೆ ಸಚಿವ ಸಂಪುಟದ ಸಭೆಯಲ್ಲಿ 90 ಕೋಟಿ ಮೀಸಲಿಟ್ಟ ರಾಜ್ಯ ಸರ್ಕಾರಕ್ಕೆ ನಗರಸಭೆ ಸದಸ್ಯ ಎನ್ ಅಂಬರೀಷ್ ಅಭಿನಂದನೆ ಸಲ್ಲಿಸಿದರು. ಈ ಕುರಿತು...

ಕೋಲಾರ | ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಬಳಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ತೋಟದಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮಂಗಮ್ಮ ಎಂದು ಗುರುತಿಸಲಾಗಿದೆ....

ಕೋಲಾರ | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಮೌನ ಪ್ರತಿಭಟನೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಕೋಲಾರದಲ್ಲಿ ಶುಕ್ರವಾರ ಮಸೀದಿಗಳ ಮುಂದೆ ಪ್ಲೇ ಕಾರ್ಡ್ ಪ್ರದರ್ಶನ ಮಾಡಿ ಮಾನವ ಸರಪಳಿ ಮಾಡುವ ಮೂಲಕ ಮೌನ ಪ್ರತಿಭಟನೆ ಮಾಡಲಾಯಿತು. ಕರ್ನಾಟಕ ರಾಜ್ಯಾದ್ಯಂತ...

ಕೋಲಾರ | ಮದುವೆಯಾದ ದಿನವೇ ಜಿಲ್ಲಾಸ್ಪತ್ರೆಯಲ್ಲಿ ವರ ಆತ್ಮಹತ್ಯೆ; ಇಲ್ಲಿದೆ ವಿವರ

ಪ್ರೀತಿಸುತ್ತಿದ್ದ ಸಹೋದ್ಯೋಗಿ ಯುವತಿ ಜೊತೆ ರಿಜಿಸ್ಟರ್ ಮದುವೆ ಆದ ದಿನವೇ ನೌಕರನೊಬ್ಬ ತಾನು ಕೆಲಸ ಮಾಡುತ್ತಿದ್ದ ನಗರದ ಎಸ್‌ಎನ್‌ಆರ್‌ ಜಿಲ್ಲಾಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರದ ಬಂಗಾರಪೇಟೆ ತಾಲೂಕಿನ ನಾಯಕರಹಳ್ಳಿಯ ಹರೀಶ್‌ ಬಾಬು ಎನ್‌.ಎಂ (33)...

ಕೋಲಾರ | ಚುರುಕಾದ RTO ತಪಾಸಣೆ; ಒಂದೇ ತಿಂಗಳಲ್ಲಿ 680 ಕೇಸ್, ₹6 ಲಕ್ಷ ದಂಡ ವಸೂಲಿ

ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಕಳೆದ ಜೂನ್ ತಿಂಗಳಲ್ಲಿ ಕೋಲಾರ-ಕೆಜಿಎಫ್ ವ್ಯಾಪ್ತಿಯಲ್ಲಿ ನಡೆದ ವಾಹನ ತಪಾಸಣೆಯಲ್ಲಿ RTO ವೇಣುಗೋಪಾಲ್ ರೆಡ್ಡಿ, ಒಟ್ಟು 680 ಪ್ರಕರಣಗಳನ್ನು ದಾಖಲಿಸಿ ₹6.46 ಲಕ್ಷ ದಂಡದ ಜೊತೆಗೆ ₹5 ಲಕ್ಷದ...

ಕೋಲಾರ | ಕೋಮುಲ್ ಸರ್ಕಾರಿ ನಾಮ ನಿರ್ದೇಶಕರಾಗಿ ಯೂನುಸ್ ಶರೀಫ್ ನೇಮಕ

ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಕೋಮುಲ್‌) ಆಡಳಿತ ಮಂಡಳಿಗೆ ಸರ್ಕಾರದ ನಾಮ ನಿರ್ದೇಶಕ ಸದಸ್ಯರಾಗಿ ನಗರದ ಚಿಕ್ಕಬಳ್ಳಾಪುರ ರಸ್ತೆಯ ಪ್ರಶಾಂತನಗರದ ನಿವಾಸಿ ಯೂನುಸ್ ಶರೀಫ್ ಅವರನ್ನು ನೇಮಕ ಮಾಡಲಾಗಿದೆ. ಸರ್ಕಾರದ...

ಕೋಲಾರ | ಕೋಮುಲ್ ಸರ್ಕಾರಿ ನಾಮನಿರ್ದೇಶಕರಾಗಿ ಯೂನಸ್ ಷರೀಫ್ ನೇಮಕ

ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಕೋಮುಲ್‌)ದ ಆಡಳಿತ ಮಂಡಳಿಗೆ ಸರ್ಕಾರದ ನಾಮ ನಿರ್ದೇಶಕ ಸದಸ್ಯರಾಗಿ ನಗರದ ಚಿಕ್ಕಬಳ್ಳಾಪುರ ರಸ್ತೆಯ ಪ್ರಶಾಂತನಗರದ ನಿವಾಸಿ ಯೂನಸ್ ಷರೀಫ್ ಅವರನ್ನು ನೇಮಕ ಮಾಡಲಾಗಿದೆ. ಸರ್ಕಾರದ ಅಧಿಕಾರೇತರ...

ಕೋಲಾರ | ಕಾಂಗ್ರೆಸ್ ಶಾಸಕರ ನಡುವೆ ಪೈಪೋಟಿ; ಕೋಮುಲ್ ಅಧಿಕಾರದ ಗದ್ದುಗೆ ಯಾರಿಗೆ?

ಕೋಲಾರ ರಾಜಕಾರಣದಲ್ಲಿ ಸಂಚನ ಸೃಷ್ಟಿಸಿದ್ದ ಕೋಮುಲ್ ನಿರ್ದೇಶಕರ ಚುನಾವಣೆ ಮುಗಿದಿದೆ. ಎಲ್ಲರ ಕಣ್ಣು ಅಧ್ಯಕ್ಷ ಗಾದಿ ಮೇಲೆ ನೆಟ್ಟಿದೆ. ಕಾಂಗ್ರೆಸ್‌ನ ಇಬ್ಬರು ಶಾಸಕರ ಕಣ್ಣು ಕೋಮುಲ್ ಅಧ್ಯಕ್ಷ ಸ್ಥಾನದ ಮೇಲಿದ್ದು, 50 ವರ್ಷದಲ್ಲೇ...

ಕೋಲಾರ | ಆಮ್ ಆದ್ಮಿ ಪಕ್ಷದ ನೂತನ ಜಿಲ್ಲಾಧ್ಯಕ್ಷರಾಗಿ ಕೆ.ಪಿ.ವೆಂಕಟಾಚಲಪತಿ ನೇಮಕ

ಕೋಲಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಸಮಾರಂಭದಲ್ಲಿ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಕೆ.ಪಿ.ವೆಂಕಟಾಚಲಪತಿ ಇವರನ್ನು ಜಿಲ್ಲಾ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಯಿತು. ಆಮ್ ಆದ್ಮಿ ಪಕ್ಷದ ನೂತನ ಜಿಲ್ಲಾಧ್ಯಕ್ಷರಾಗಿ...

ಕೋಲಾರ | ಕೋಮುಲ್ ಚುನಾವಣಾ ಫಲಿತಾಂಶ; ಹದಿಮೂರರಲ್ಲಿ 9 ಕಾಂಗ್ರೆಸ್‌ ತೆಕ್ಕೆಗೆ

ಕೋಲಾರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ (ಕೋಮುಲ್) ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಠಿಣ ಪೈಪೋಟಿಯ ನಡುವೆ 13 ಮಂದಿ ನೂತನ ನಿರ್ದೇಶಕರು ಆಯ್ಕೆಯಾಗಿದ್ದು, ಈ ಫಲಿತಾಂಶ ಕೋಮುಲ್ ಆಡಳಿತದಲ್ಲಿ ಮುಂದಿನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X