ಪಹಲ್ಗಾಮ್ ದಾಳಿ ಬೆನ್ನಲ್ಲೇ ಸಿಂಧೂ ನದಿ ಒಪ್ಪಂದವನ್ನು ಕೈಬಿಡುವ ಮೂಲಕ ಭಾರತ ಪಾಕಿಸ್ತಾನಕ್ಕೆ ಬುದ್ದಿ ಕಲಿಸಲು ಮುಂದಾಗಿದೆ. ಇದೀಗ ಕರ್ನಾಟಕದಲ್ಲೂ ಇದು ಮುಂದುವರಿದಿದ್ದು, ಪಾಕಿಸ್ತಾನಕ್ಕೆ ರಫ್ತು ಮಾಡುವ ತರಕಾರಿಗಳನ್ನು ನಿಲ್ಲಿಸಲು ಕೋಲಾರ ರೈತರು...
ಕಲ್ಲು ಕ್ರಷರ್‌ನಲ್ಲಿ ಕೆಲಸ ಮಾಡುವ ವೇಳೆ ಕಲ್ಲು ಬಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಟೇಕಲ್ ಸಮೀಪ ನಡೆದಿದೆ. ಆಂಧ್ರ ಮೂಲದ ವೆಂಕಟೇಶ್...
ಕೋಲಾರದ ಕಾಂಗ್ರೆಸ್ ಮುಖಂಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸ್ ಕೊಲೆ ಪ್ರಕರಣದ ತನಿಖೆಯನ್ನು ಕರ್ನಾಟಕ ಹೈಕೋರ್ಟ್ ಸಿಬಿಐಗೆ ನೀಡಿದೆ.
ಗೃಹ ಸಚಿವ ಜಿ ಪರಮೇಶ್ವರ್ ಮತ್ತು ಮಾಜಿ ಸ್ಪೀಕರ್ ಕೆ ಆರ್ ರಮೇಶ್...
ತಂದೆಯಿಂದಲೇ ಮಗಳ ಮೇಲೆ ನಿರಂತರ ಅತ್ಯಾಚಾರ ನಡೆದಿದ್ದು, ಇದೀಗ ಆಕೆ ಗರ್ಭಿಣಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಅಪ್ಪಯ್ಯಪ್ಪ ಎನ್ನುವ ವ್ಯಕ್ತಿ ತನ್ನ 20 ವರ್ಷದ ಮಗಳ ಮೇಲೆ 5...
ಲೋಕಾರ್ಪಣೆಗೂ ಮುನ್ನವೇ ಚೆನ್ನೈ - ಬೆಂಗಳೂರು ಎಕ್ಸ್‌ಪ್ರೆಸ್ ಕಾರಿಡಾರ್‌ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಇನ್ನೋವಾ ಕಾರು ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಕಾರಿನಲ್ಲಿದ್ದ ಮಹೇಶ (45), ಉದ್ವಿತ...
ಬೆಳಗಾವಿ ಗಡಿಭಾಗದಲ್ಲಿ ಹೀಗೆಯೇ ಮರಾಠಿಗರ ಪುಂಡಾಟಿಕೆ ಮುಂದುವರೆಸಿದರೆ ಮುಂದಿನ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ಎಸ್ ತಂಗಡಗಿ ಎಚ್ಚರಿಕೆ ನೀಡಿದರು.
ಕೋಲಾರ ನಗರದಲ್ಲಿ ಸೋಮವಾರ ರಾಜ್ಯಮಟ್ಟದ ಜನಪರ...
ಜ್ವರದಿಂದ ನರಳುತ್ತಿದ್ದ ಯುವಕನಿಗೆ ಖಾಸಗಿ ಕ್ಲಿನಿಕ್ ವೈದ್ಯ ಇಂಜೆಕ್ಷನ್ ನೀಡಿದ್ದು, ಇಂಜೆಕ್ಷನ್ ಪಡೆದ ಕೆಲವೇ ಸಮಯದಲ್ಲಿ ಯುವಕ ಮೃತಪಟ್ಟಿರುವ ಘಟನೆ ಕೋಲಾರ ಜಿಲ್ಲೆಯ ವಕ್ಕಲೇರಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಯುವಕ ನಾಗೇಂದ್ರಬಾಬು ಎರಡು...
ಕೋಲಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಸ್ಥಾಪಿಸಿರುವ ಕಾರ್ಯನಿರತ ಪತ್ರಕರ್ತರ ಕಲ್ಯಾಣನಿಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಜೂರು ಮಾಡಿದ್ದ 25 ಲಕ್ಷರೂ ಅನುದಾನವು ಸಂಘದ ಕಲ್ಯಾಣನಿಧಿ ಖಾತೆಗೆ ಬಿಡುಗಡೆಯಾಗಿದೆ ಎಂದು ಕರ್ನಾಟಕ ಕಾರ್ಯನಿರತ...
ಕೋಲಾರ ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಫೆ.15ರ ಶನಿವಾರ ಅರಿವು ಭಾರತ ಸಮಾಜ ಸುಧಾರಣೆಯ ದಶಮಾನೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಾದ ಎಚ್.ಎನ್.ನಾಗಮೋಹನದಾಸ್ ಅವರು ಬೆಳಗ್ಗೆ 10ಗಂಟೆಗೆ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಲೋಕೋಪಯೋಗಿ ಇಲಾಖೆ...
ಸಂವಿಧಾನ ಆಶಯ ಸರ್ವರಿಗೂ ಧಕ್ಕಿದೆ. ಅದು ಇನ್ನಷ್ಟು ವಿಸ್ತರಿಸಿಕೊಳ್ಳಬೇಕಿದೆ ಎಂದು ಬೆಂಗಳೂರು ಉತ್ತರ ವಿವಿ ಸಮಾಜ ಕಾರ್ಯ ಅಧ್ಯಯನ ವಿಭಾಗದ ಉಪನ್ಯಾಸಕ ಡಾ.ಜಿ.ರಾಜಣ್ಣ ಅಭಿಪ್ರಾಯಪಟ್ಟರು.
ಕೋಲಾರದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರದಲ್ಲಿ...
ನ್ಯಾಯಾಲಯದ ಅನುಮತಿ ಮೇರೆಗೆ ಕೇಂದ್ರ ವಲಯ ವ್ಯಾಪ್ತಿಯ ಆರು ವಲಯಗಳಲ್ಲಿ ವಶಪಡಿಸಿಕೊಂಡ 394 ಕೆಜಿ ಗಾಂಜಾವನ್ನು ನಾಶಪಡಿಸಲಾಗಿದೆ ಎಂದು ಕೇಂದ್ರ ವಲಯ ಐಜಿಪಿ ಲಾಭುರಾಮ್ ತಿಳಿಸಿದ್ದಾರೆ.
"ಕೋಲಾರ ಜಿಲ್ಲೆಯಲ್ಲಿ 97.624 ಕೆಜಿ, ಕೆಜಿಎಫ್‌ನಲ್ಲಿ 83.45...
ಗ್ರಾಮೀಣ ಭಾಗದ ಜನರ ಆರೋಗ್ಯ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸಲಿದೆ ಎಂಬ ಭರವಸೆ ಹುಟ್ಟಿಸಿರುವ ಗೃಹ ಆರೋಗ್ಯ ಯೋಜನೆ ಅನುಷ್ಠಾನದ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶುಕ್ರವಾರ ಪ್ರಗತಿ ಪರಿಶೀಲನೆ ನಡೆಸಿದರು.
ರಾಜ್ಯಾದ್ಯಂತ...