ತಾಲೂಕಿನ ವೇಮಗಲ್ ಪಟ್ಟಣ ಪಂಚಾಯತಿ ವ್ಯಾಪ್ತಿಯ ಬೆಟ್ಟಹೊಸಪುರ ಗ್ರಾಮದ ಸಮೀಪದ ಆರ್.ಎಸ್. ರಾಕ್ ಜಲ್ಲಿ ಕ್ರಷರ್‌ನಲ್ಲಿ ಟಿಪ್ಪರ್ ಲಾರಿ ಕ್ವಾರಿಗೆ ಉರುಳಿ ಚಾಲಕ ಮೃತಪಟ್ಟ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ...
ದಲಿತ ಚಳವಳಿಯ ಕಥನದ ಕಾಲಡಿಯ ಕಣ್ಣು ಕೃತಿಯನ್ನು ಕೃತಿಕಾರ ಸಿ.ಎಂ.ಮುನಿಯಪ್ಪ ಶುಕ್ರವಾರ ತಮ್ಮ ಸಂಚಿಕೆ ಕಚೇರಿಯಲ್ಲಿ ಸರಳವಾಗಿ ಲೋಕಾರ್ಪಣೆ ಮಾಡಿದರು.
ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ ಪತ್ರಕರ್ತ ಸಿ.ಎಂ.ಮುನಿಯಪ್ಪರ ನಾಲ್ಕು ದಶಕಗಳ ಚಳವಳಿಯ ಬದುಕು...
ತಾಲ್ಲೂಕಿನ ತಿಮ್ಮರಾವುತನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಗ್ರಾಮ ಬೆಳಕು ಸಂಸ್ಥೆ ವತಿಯಿಂದ ಆಯೋಜಿಸಿದ್ದ ಇಂಗ್ಲಿಷ್–ಕನ್ನಡ ನಿಘಂಟು (ಡಿಕ್ಷನರಿ) ವಿತರಣಾ ಕಾರ್ಯಕ್ರಮ ನಡೆಯಿತು. ಪ್ರಯತ್ನ ಮತ್ತು ನಿರಂತರ ಅಭ್ಯಾಸ ಇದ್ದರೆ ಸಾಧಿಸಲಾಗದಂತಹದ್ದು ಯಾವುದೂ ಇಲ್ಲ. ಇಂಗ್ಲಿಷ್...
ಕೇಂದ್ರ ಸರ್ಕಾರ ಐಸಿಡಿಎಸ್ ಯೋಜನೆಗೆ ಸಮರ್ಪಕ ಅನುದಾನ ನೀಡದೆ, ಪೌಷ್ಟಿಕ ಆಹಾರದ ಘಟಕ ವೆಚ್ಚವನ್ನೂ ಹೆಚ್ಚಿಸದ ಕಾರಣ ಅಂಗನವಾಡಿ ವ್ಯವಸ್ಥೆ ದುರ್ಬಲವಾಗುತ್ತಿದೆ ಆರೋಪಿಸಿ ಅಂಗನವಾಡಿ ಮತ್ತು ಬಿಸಿಯೂಟ ನೌಕರರು ನಗರದ ಹೊರವಲಯದ ಜಿಲ್ಲಾಧಿಕಾರಿ...
ತಾಲೂಕಿಗೆ ನೂತನವಾಗಿ ನೇಮಕಗೊಂಡಿರುವ ತಹಶಿಲ್ದಾರ್ ಹೆಚ್ ಶ್ರೀನಿವಾಸ್ ಅವರನ್ನು ದಲಿತ ಸಂಘಟನೆಗಳ ಸಂಯುಕ್ತ ರಂಗದ ಪದಾಧಿಕಾರಿಗಳು ಹಾಗೂ ವಿವಿಧ ದಲಿತ ಸಂಘಟನೆಗಳ ಮುಖಂಡರು ಶುಕ್ರವಾರ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ದಲಿತ...
ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲು ಜುಲೈ 18 ರಂದು ಜಿಲ್ಲೆಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಅಂದು ಭೂ ಸಂತ್ರಸ್ತರ ಹೋರಾಟ ಸಮಿತಿ ಹಾಗೂ ಕೆ.ಪಿ.ಆರ್.ಎಸ್ ನೇತೃತ್ವದಲ್ಲಿ...
ರೈತರ ಶ್ರಮಕ್ಕೆ ಗೌರವ ಮತ್ತು ಸೂಕ್ತ ಆದಾಯವನ್ನು ಒದಗಿಸದಿದ್ದರೆ, ಕೃಷಿ ಆಧಾರಿತ ಆರ್ಥಿಕತೆಗೆ ದೊಡ್ಡ ಹೊಡೆತ ಬೀಳುತ್ತದೆ. ತೋತಾಪುರಿ ಮಾವು ರಾಜ್ಯದ ಗುರುತಿನ ಭಾಗವಾಗಿದ್ದು, ಇದನ್ನು ಉಳಿಸಿಕೊಳ್ಳಲು ಸರ್ಕಾರಗಳ ತುರ್ತು ಮಧ್ಯಪ್ರವೇಶದ ಅಗತ್ಯವಿದೆ.
ತೋತಾಪುರಿ...
ಕ್ಷೇತ್ರದ ವಿದ್ಯಾರ್ಥಿನಿಲಯಗಳ ಸ್ಥಿತಿಗತಿ ಮತ್ತು ಗುಣಮಟ್ಟವನ್ನು ಅರಿಯುವ ನಿಟ್ಟಿನಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಂಗಳವಾರ. ಚಿಕ್ಕಹಸಾಳದಲ್ಲಿರುವ ಬಾಲಕಿಯರ ಹಾಸ್ಟೆಲ್‌ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವಿದ್ಯಾರ್ಥಿಗಳಿಗೆ ನೀಡಲಾಗುವ ಆಹಾರದ ಗುಣಮಟ್ಟವನ್ನು ಸ್ವತಃ ಪರೀಕ್ಷಿಸಿದ...
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಹಮ್ಮಿಕೊಂಡಿರುವ ಎಲ್ಲಾ ಪ್ರಗತಿ ಕೆಲಸಗಳನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದಿಂದ ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಶಾಸಕ ಕೊತ್ತೂರು ಮಂಜುನಾಥ್ ಖಡಕ್ ಸೂಚನೆ ನೀಡಿದರು.
ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ...
ಕೇಂದ್ರ ಸರ್ಕಾರದಿಂದ ಸಹಕಾರ ಸಚಿವಾಲಯ ಸ್ಥಾಪನೆಯಾಗಿ ಐದು ವರ್ಷ ಪೂರ್ಣಗೊಂಡ ಹಿನ್ನಲೆಯಲ್ಲಿ ಸಹಕಾರ ಸಪ್ತಾಹ 2026ರ ಭಾಗವಾಗಿ ಜಿಲ್ಲೆಯಾದ್ಯಂತ ಏಳು ದಿನಗಳ ಕಲಾ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು ಇಂದು ಎಸ್ಎನ್ಆರ್ ಜಿಲ್ಲಾ ಆಸ್ಪತ್ರೆ...
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ಹಸಿರು ಕ್ರಾಂತಿಯ ಹರಿಕಾರ,ಭಾರತದ ಮಾಜಿ ಉಪಪ್ರಧಾನ ಮಂತ್ರಿ ಡಾ.ಬಾಬು ಜಗಜೀವನರಾಂ ಅವರ 40 ನೇ ವರ್ಷದ ಪುಣ್ಯಸ್ಮರಣೆ ಆಚರಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ಬಾಬೂಜಿ...
ಬಿಜೆಪಿ ಮುಖಂಡರು ಪದೇ ಪದೇ ಅನಾವಶ್ಯಕ ಹೇಳಿಕೆಗಳನ್ನು ನೀಡುವ ಮೂಲಕ ನನಗೆ ಅವಮಾನ ಮಾಡುತ್ತಿದ್ದಾರೆ. ವೆಂಗಸಂದ್ರ ಗ್ರಾಮ ಠಾಣಾ ಜಾಗಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದಲ್ಲಿ ಯಾವುದೇ ತೀರ್ಪು ಬಂದರೂ ನಾನು ಅದಕ್ಕೆ ಬದ್ಧನಾಗಿರುತ್ತೇನೆ ಎಂದು...