ಶ್ರೀನಿವಾಸಪುರ

ಶ್ರೀನಿವಾಸಪುರ | ಮಾವು ಬೆಳೆಗೆ ಬೆಂಬಲ ಬೆಲೆ ನೀಡದಿದ್ದರೆ ವಿಧಾನಸೌಧದ ಮುಂದೆ ಉಗ್ರ ಹೋರಾಟ: ಚಿನ್ನಪ್ಪ ರೆಡ್ಡಿ

ರಾಜ್ಯದಲ್ಲಿ ಮಾವಿನ ಬೆಲೆ ಕುಸಿತವಾಗಿದ್ದು ಮಾವು ಬೆಳೆಗಾರರು ಭಾರೀ ನಷ್ಟ ಅನುಭವಿಸುವ ಸನ್ನಿವೇಶ ಉಂಟಾಗಿದೆ. ಆದಕಾರಣ ಸರ್ಕಾರ ಮಾವು ಬೆಳೆಗೆ ಬೆಂಬಲ ಬೆಲೆ ಘೋಷಿಸಬೇಕು. ಇಲ್ಲದೇ ಹೋದಲ್ಲಿ ವಿಧಾನಸೌಧದ ಮುಂದೆ ಪ್ರತಿಭಟನೆ ನಡೆಸುತ್ತೇವೆ...

ಕೋಲಾರದಲ್ಲಿ ಪೈಶಾಚಿಕ ಕೃತ್ಯ: ವೃದ್ದೆ ಮೇಲೆ ಅತ್ಯಾಚಾರ – ಕೊಲೆ

80 ವರ್ಷದ ವೃದ್ದೆ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿ, ಕೊಲೆ ಮಾಡಿ, ಆಕೆಯ ಬಳಿಯಿದ್ದ ಹಣ-ಒಡವೆಗಳನ್ನು ದೋಚಿರುವ ಪೈಶಾಚಿಕ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ. ಶ್ರೀನಿವಾಸಪುರದಲ್ಲಿರುವ ಮಳುಬಾಗಿಲು ರಸ್ತೆಯ ಸಂತೆ ಮೈದಾನದ...

ಶ್ರೀನಿವಾಸಪುರ ಮಾವಿನ ಮಾರುಕಟ್ಟೆ ಮತ್ತೆ ಸಜ್ಜು; ಮೇ 15ರಿಂದ ಆರಂಭ

ದೇಶದ ಅತಿದೊಡ್ಡ ಮಾವು ಉತ್ಪಾದನಾ ಕ್ಷೇತ್ರವಾಗಿ ಪ್ರಸಿದ್ಧಿಪಡೆದಿರುವ ಶ್ರೀನಿವಾಸಪುರದಲ್ಲಿನ ಮಾವಿನ ಮಾರುಕಟ್ಟೆ ಈ ವರ್ಷದ ಮೇ 15ರಿಂದ ಅಧಿಕೃತವಾಗಿ ಆರಂಭಗೊಳ್ಳಲಿದೆ. ಈಗಾಗಲೇ ತಯಾರಿ ಕಾರ್ಯಗಳು ತೀವ್ರಗೊಂಡಿದ್ದು, ಎಪಿಎಂಸಿ ಹಾಗೂ ಖಾಸಗಿ ಮಾರುಕಟ್ಟೆಗಳ ಮಾಲೀಕರು,...

ಕೋಲಾರ | ಅಪರಿಚಿತ ವಾಹನ ಡಿಕ್ಕಿ: ಬೈಕ್ ಸವಾರ ಸಾವು

ಅಪರಿಚಿತ ವಾಹನ ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ. ಆಂಧ್ರಪ್ರದೇಶದ ಚೀಕಲಬೈಲು ಗ್ರಾಮದ ಗುಣಶೇಖರ್ (28) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಗುಣಶೇಖರ್ ರಾಯಲ್ಪಾಡು...

ಕೋಲಾರ | ಕಾಂಗ್ರೆಸ್‌ ಮುಖಂಡನ ಕೊಲೆ; ಶ್ರೀನಿವಾಸಪುರ ಬಂದ್

ಕಾಂಗ್ರೆಸ್ ಮುಖಂಡ, ದಲಿತ ನಾಯಕ ಶ್ರೀನಿವಾಸ ಕೊಲೆಯನ್ನು ಖಂಡಿಸಿ, ತಪ್ಪಿತಸ್ಥರಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಆಗ್ರಹಿಸಿ ವಿವಿಧ ದಲಿತ ಹಾಗೂ ಪ್ರಗತಿಪರ ಸಂಘಟನೆಗಳು ಮಂಗಳವಾರ ಶ್ರೀನಿವಾಸಪುರ ತಾಲೂಕು ಬಂದ್‌ ನಡೆಸಿವೆ. ತಾಲೂಕಿನಲ್ಲಿ ಬಂದ್‌ಗೆ ಉತ್ತಮ...

ಕೋಲಾರ | ಮಳೆ ಕೊರತೆ; ಕೈ ಸೇರದ ಬೆಳೆ

ಮಳೆ ಆಶ್ರಯದಲ್ಲಿ ಬೆಳೆಯುವ ಬೆಳೆಗಳು ಮಳೆ ಕೊರತೆಯಿಂದಾಗಿ ಒಣಗುತ್ತಿದ್ದು, ರೈತರು ಕಂಗಾಲಾಗಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ಮುಖ್ಯ ಆಹಾರ ಬೆಳೆ ರಾಗಿ ಬಿತ್ತನೆ ಮಾಡಿದ್ದು, ಬೆಳೆ ಹಲವು ಹಂತದಲ್ಲಿದೆ. ಕೆಲವು ಕಡೆ ಬೆಳೆ...

ಕೋಲಾರ | ಅರಣ್ಯ ಇಲಾಖೆಯಿಂದ ಒತ್ತುವರಿ ತೆರವು ಕಾರ್ಯಾಚರಣೆ; ವಿಷ ಸೇವಿಸಿದ ಇಬ್ಬರು ಮಹಿಳೆಯರು

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನಲ್ಲಿ ಅರಣ್ಯ ಇಲಾಖೆ ಕೈಗೊಂಡಿರುವ ಒತ್ತುವರಿ ತೆರವು ಕಾರ್ಯಾಚರಣೆ ಹಾಗೂ ಬೆಳೆನಾಶ ವಿರೋಧಿಸಿ ಭಾನುವಾರ ಕೀಟನಾಶಕ ಕುಡಿದಿದ್ದ ಇಬ್ಬರು ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಶ್ರೀನಿವಾಸಪುರದ ಶ್ಯಾಮಲಾ ಗೋಪಾಲರೆಡ್ಡಿ ಹಾಗೂ ಲಕ್ಷ್ಮಿದೇವಮ್ಮ...

ಶ್ರೀನಿವಾಸಪುರ l ದಲಿತ ವಿದ್ಯಾರ್ಥಿ ಕೊಲೆ; ಇಬ್ಬರ ಬಂಧನ

ದಲಿತ ವಿದ್ಯಾರ್ಥಿಯೊಬ್ಬನನ್ನು ದಲಿತ ಸಮುದಾಯಕ್ಕೇ ಸೇರಿದ ಕೆಲವು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ನಡೆದಿದೆ. ಈ ದುರ್ಘಟನೆಯಿಂದಾಗಿ ವಿಶಾಲ ದಲಿತ ಸಮುದಾಯದೊಳಗೆ ಜೀವಂತವಾಗಿರುವ ಜಾತಿ ವ್ಯವಸ್ಥೆಯ ಕರಾಳತೆ...

ಚುನಾವಣೆಯಲ್ಲಿ ಗೆದ್ದು ಮಂತ್ರಿಗಳಾಗಬೇಕಿದ್ದವರು ಸೋಲಿನ ಗಾಯ ಕೆರೆಯುತ್ತಾ ಕೂತಾಗ..

ರಾಜ್ಯದಲ್ಲಿ ಕಾಂಗ್ರೆಸ್ ಅಲೆಯ ನಡುವೆ ಕೂಡ ಶಿವಶಂಕರ ರೆಡ್ಡಿ ಮತ್ತು ರಮೇಶ್‌ಕುಮಾರ್ ಸೋತಿದ್ದರಲ್ಲಿ ಅವರ ವೈಯಕ್ತಿಕ ತಪ್ಪುಗಳು, ಕ್ಷೇತ್ರದ ಅಭಿವೃದ್ಧಿ ಕುರಿತ ನಿರ್ಲಕ್ಷ್ಯ ಪ್ರಧಾನ ಪಾತ್ರ ವಹಿಸಿವೆ. ಇವರಿಬ್ಬರ ಸೋಲು ಈಗ ಗೆದ್ದು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X