ಕೊಪ್ಪಳ 

ಕೊಪ್ಪಳ | ಮದ್ಯಪಾನ ಮುಕ್ತ ಮಾದಿನೂರು ಗ್ರಾಮಕ್ಕೆ ಮಹಿಳೆಯರ ಮನವಿ

ಕೊಪ್ಪಳ ತಾಲೂಕಿನ ಮಾದಿನೂರು ಗ್ರಾಮದಲ್ಲಿ ಕುಡುಕರ ಹಾವಳಿ ಹೆಚ್ಚಾಗಿದ್ದು, ಮಹಿಳೆಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮದ್ಯಪಾನದಿಂದ ಕುಟುಂಬಗಳಲ್ಲಿ ಉಂಟಾಗುತ್ತಿರುವ ಸಮಸ್ಯೆಗಳು, ಮಹಿಳೆಯರು ಮತ್ತು ಮಕ್ಕಳ ಮೇಲೆ ಬೀರುತ್ತಿರುವ ದುಷ್ಪರಿಣಾಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಾದಿನೂರು...

ಕೊಪ್ಪಳ | ಕರ್ತವ್ಯ ಲೋಪ, ಅನುದಾನ ದುರುಪಯೋಗ: ಪಿಡಿಒ ನಾಗರಾಜ್ ಅಮಾನತು

ಕೊಪ್ಪಳ ತಾಲೂಕಿನ ಇಂದರಗಿ ಗ್ರಾಮ ಪಂಚಾಯತಿಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ನಾಗರಾಜ್ ಎಸ್. ಹೆಚ್. ಅವರನ್ನು 15ನೇ ಹಣಕಾಸು ಯೋಜನೆಯ ಅನುದಾನ ದುರುಪಯೋಗ ಹಾಗೂ ಸಾಲುಸಾಲು ಕರ್ತವ್ಯ ಲೋಪಗಳ ಆರೋಪದ ಹಿನ್ನೆಲೆಯಲ್ಲಿ...

ಕೊಪ್ಪಳ | ಪೋಕ್ಸೊ ತಡೆಗೆ ಶಾಲೆಗಳಲ್ಲಿ ಗೈರುಹಾಜರಿ ಪರಿಶೀಲಿಸಿ: ನ್ಯಾ. ಮಧು ಎನ್.ಆರ್

ಪ್ರತಿ ಶಾಲೆಯಲ್ಲೂ ಯಾವುದೇ ಮಗು ಮೂರು ದಿನಕ್ಕಿಂತ ಹೆಚ್ಚು ಗೈರು ಹಾಜರಾದರೆ ಶಾಲಾ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕರು ಕಾರಣ ತಿಳಿಯಬೇಕು. ಇದು ಬಾಲ್ಯವಿವಾಹ, ಬಾಲಕಾರ್ಮಿಕ ಮತ್ತು ಪೋಕ್ಸೊ ಪ್ರಕರಣಗಳನ್ನು ಪತ್ತೆಹಚ್ಚಲು ಸಹಾಯಕವಾಗುತ್ತದೆ ಎಂದು...

ಕೊಪ್ಪಳ | ಅನ್ಯಾಯದ ವಿರುದ್ಧ ಹೋರಾಡಲು ವಿದ್ಯಾರ್ಥಿಗಳು ಮುಂದೆ ಬರಬೇಕು: ಶರಣು ಗಡ್ಡಿ

ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಉದಯಿಸಿದ ಮಹಾನ್ ವ್ಯಕ್ತಿತ್ವಗಳಲ್ಲಿ ನೇತಾಜಿ ಮತ್ತು ಭಗತ್ ಸಿಂಗ್ ಮುಂಚೂಣಿಯಲ್ಲಿದ್ದರು. ಸ್ವಾತಂತ್ರ್ಯ ಸಂಗ್ರಾಮದ ನೈಜ ಗುರಿ ಕೇವಲ ಬ್ರಿಟಿಷರಿಂದ ಭಾರತವನ್ನು ಮುಕ್ತಗೊಳಿಸುವುದು ಮಾತ್ರವಾಗಿರಲಿಲ್ಲ. ಬದಲಿಗೆ ಮೂಲಭೂತ ಬದಲಾವಣೆ, ಅಂದರೆ...

ಕೊಪ್ಪಳ | ಹಳೆಯ ಕಟ್ಟಡಕ್ಕೇ ಕಾಮಗಾರಿ: ₹26 ಲಕ್ಷ ದೋಚುವ ಸ್ಕೆಚ್?

ಕೊಪ್ಪಳ ತಾಲೂಕಿನ ಬೂದುಗುಂಪಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಗೇಶನಹಳ್ಳಿ ಗ್ರಾಮದಲ್ಲಿ ₹26 ಲಕ್ಷ ವೆಚ್ಚದಲ್ಲಿ ಎರಡು ಹೊಸ ಬಾತ್‌ರೂಮ್‌ಗಳು, ಒಂದು ಹೊಸ ಕೊಠಡಿ ಹಾಗೂ ನೀರಿನ ಟ್ಯಾಂಕ್ ನಿರ್ಮಿಸಬೇಕಿದ್ದ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ...

ಕೊಪ್ಪಳ | ಗಾಂಜಾ ಸೇವನೆ, ಮಾರಾಟ ಪ್ರಕರಣ : ಮೂವರಿಗೆ ಜೈಲು ಶಿಕ್ಷೆ, ದಂಡ

ಕೊಪ್ಪಳ ಜಿಲ್ಲೆಯ ಗಂಗಾವತಿಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದ್ದು, ಗಾಂಜಾ ಸೇವನೆ ಹಾಗೂ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಪರಾಧಿಗಳಿಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. ಗಂಗಾವತಿ...

ಕೊಪ್ಪಳ | ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ : ಮಾಲೀಕರಿಗೆ ನೋಟಿಸ್ ಜಾರಿ

ಕೊಪ್ಪಳ ನಗರದ ಪ್ರಮುಖ ಹೋಟೆಲ್‌ಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಅಧಿಕಾರಿಗಳಿಂದ ದಿಢೀರ್ ದಾಳಿ ನಡೆಸಲಾಗಿದೆ. ಜಿಲ್ಲಾಧಿಕಾರಿ ಸುರೇಶ್ ಇಟ್ನಾಳ್ ಅವರ ನಿರ್ದೇಶನದಂತೆ ದಾಳಿ ಮಾಡಿರುವ ಅಧಿಕಾರಿಗಳು ಗುಣಮಟ್ಟವಿಲ್ಲದ,...

ಕೊಪ್ಪಳ | ಅಂಚೆ ಇಲಾಖೆಯ ವಿವಿಧ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ: ಸೆ.19 ಕೊನೆಯ ದಿನ

ಕೊಪ್ಪಳ ಅಂಚೆ ವಿಭಾಗೀಯ ವ್ಯಾಪ್ತಿಯ ವಿವಿಧ ಅಂಚೆ ಕಚೇರಿಗಳಲ್ಲಿ ಖಾಲಿ ಇರುವ ಗ್ರಾಮೀಣ ಢಾಕ್ ಸೇವಕ, ಶಾಖಾ ಅಂಚೆ ಪಾಲಕ ಮತ್ತು ಸಹಾಯಕ ಶಾಖಾ ಅಂಚೆ ಪಾಲಕ ಹುದ್ದೆಗಳಿಗೆ 10ನೇ ತರಗತಿ ಅಂಕಗಳ...

ಕೊಪ್ಪಳ | ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕೊಪ್ಪಳ ಜಿಲ್ಲೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಸೇವೆಯ ಆಧಾರದ ಮೇಲಿನ ಹುದ್ದೆಗಳಿಗೆ ಅರ್ಹ ಮಹಿಳಾ ಹಾಗೂ ಲಿಂಗತ್ವ...

ಕೊಪ್ಪಳ | ಹಣ ಸುಲಿಗೆ ಆರೋಪ : ಲಾ ಕಾಲೇಜು ಮುಂದೆ ಯುವಕನ ಉಪವಾಸ ಸತ್ಯಾಗ್ರಹ

ಕೊಪ್ಪಳದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಕಾನೂನು ವಿರುದ್ಧ ಅಕ್ರಮವಾಗಿ ಹಣ ವಸೂಲಿ ಮಾಡಲಾಗುತ್ತಿದೆ ಎನ್ನುವ ಆರೋಪ ಕೇಳ ಬಂದಿದ್ದು, ಕಾಲೇಜಿನ ಹಳೇ ವಿದ್ಯಾರ್ಥಿ ಎಂ.ಕೆ.ಸಾಹೇಬ್ ಹಣ ಸುಲಿಗೆ ವಿರುದ್ಧ ಏಕಾಂಗಿಯಾಗಿ ಕಾಲೇಜು ಎದುರು...

ಕೊಪ್ಪಳ | ಎಸ್ಸಿ, ಎಸ್ಟಿ ಉಪಯೋಜನೆಯಡಿ ಧನಸಹಾಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ 2026-27 ನೇ ಸಾಲಿನ ಸಾಮಾನ್ಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆಯಡಿ ಧನಸಹಾಯಕ್ಕೆ ಅರ್ಜಿ ಸಲ್ಲಿಕೆ ಕಾಲಾವಧಿಯನ್ನು ವಿಸ್ತರಿಸಲಾಗಿದೆ. ಸೆಪ್ಟೆಂಬರ್ 4ರವರೆಗೆ ಅರ್ಜಿ ಸಲ್ಲಿಕೆ...

ಕೊಪ್ಪಳ | ನಿಯಂತ್ರಣ ತಪ್ಪಿ ಹಳ್ಳಕ್ಕಿಳಿದ ಸಾರಿಗೆ ಬಸ್: 6 ಮಂದಿ ಪ್ರಯಾಣಿಕರಿಗೆ ಗಾಯ

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಂಡಲಗಿರಿ ಗ್ರಾಮದ ಬಳಿ ಸಾರಿಗೆ ಬಸ್ ನಿಯಂತ್ರಣ ತಪ್ಪಿ ಅನಾಹುತ ಸಂಭವಿಸಿದೆ. ರಸ್ತೆ ಪಕ್ಕದಲ್ಲಿದ್ದ ಹಳ್ಳಕ್ಕೆ ಬಸ್ ಇಳಿದ ಪರಿಣಾಮ 6 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್...

ಈ ಹೊತ್ತಿನ ಪ್ರಮುಖ ಸುದ್ದಿ