ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ಬಂದ ಹಣವನ್ನು ಕೂಡಿಟ್ಟಿದ್ದ ಮಹಿಳೆಯೊಬ್ಬರು, ಆ ಹಣದಲ್ಲಿ ತಮ್ಮ ಗ್ರಾಮದ ರಸ್ತೆ ದುರಸ್ತಿ ಮಾಡಿಸಿದ್ದಾರೆ. ಗ್ರಾಮಸ್ಥರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ....
ಕೊಪ್ಪಳದ ತಾವರಗೇರಾದಿಂದ ಸಿಂಧನೂರಿಗೆ ಹೊರಡುತ್ತಿದ್ದ ಕೆಕೆಆರ್‌ಟಿಸಿ ಬಸ್‌ಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿದ್ದು, ಬೈಕ್ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತಪಟ್ಟ ವ್ಯಕ್ತಿ ಕುಕನೂರು ತಾಲೂಕಿನ ಬೆಳಗೆರೆ ಗ್ರಾಮದ ವಸಂತ ಎಂದು ಗುರುತಿಸಲಾಗಿದೆ. ತುರುವಿಹಾಳದಿಂದ...
ಜೀವನದಲ್ಲಿ ಅನೇಕ ತಿರುವುಗಳ ಸುಳಿಯಲ್ಲಿ ಸಿಲುಕಿ ಗೆದ್ದು, ಗಟ್ಟಿಗೊಂಡು 'ನಾ ಬದುಕಬಲ್ಲೆ ಬದುಕಿ ತೋರಿಸಬಲ್ಲೆ, ಜೀವನದಲ್ಲಿ ಸೋತಾಗ ಸಾವೊಂದೆ ಅಂತಿಮ ನಿರ್ಧಾರವಲ್ಲ; ಸಾವಿನ ದಡ ದಾಟಿ ಸಾಧಿಸುವ ಹಂಬಲ ಹಾಗೂ ಛಲ ನಮ್ಮಲ್ಲಿದೆ'...
ಪೊಲೀಸರ ಸೋಗಿನಲ್ಲಿ ಬಂದವರನ್ನು ವಂಚಕರೆಂದು ತಿಳಿಯದೇ ಮಹಿಳೆಯೊಬ್ಬರು ಚಿನ್ನಾಭರಣ ಕಳೆದುಕೊಂಡ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದಲ್ಲಿ ನಡೆದಿದೆ.
ʼಬಂಗಾರದ ಚೈನ್ ಅನ್ನು ಭದ್ರವಾಗಿ ಕಟ್ಟಿಕೊಡುತ್ತೇವೆ' ಎಂದು ಮಹಿಳೆಗೆ ಕಲ್ಲು ಕಟ್ಟಿಕೊಟ್ಟು ಮೋಸ...
ಸಹಕಾರಿ ಕ್ಷೇತ್ರದಲ್ಲಿ ಯುವ ಸಮುದಾಯ ಮುಂದೆ ಬರುತ್ತಿಲ್ಲ. ಪ್ರಾಥಮಿಕ ಹಂತದ ಶಿಕ್ಷಣ ವ್ಯವಸ್ಥೆಯಲ್ಲಿಯೇ ಸಹಕಾರಿ ಆಂದೋಲನಗಳ ಬಗ್ಗೆ ಮಾಹಿತಿ ತಿಳಿಸುವಂತಾಗಬೇಕು ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿದರು.
ಕೊಪ್ಪಳ ಜಿಲ್ಲೆಯ ಕುಕನೂರು...
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಂಡಲಗಿರಿ ಗ್ರಾಮದ ಸಿಗ್ನೇಕೊಪ್ಪ ರಸ್ತೆಯ ಸರ್ಕಾರಿ ಪ್ರೌಢಶಾಲೆಯ ಹಿಂಬದಿಯಲ್ಲಿರುವ ಕೆಂಪು ಕೆರೆ ಮಣ್ಣು ಕಳ್ಳತನವಾಗಿದ್ದು, ಗರಚು ಮಣ್ಣನ್ನು ರಾತ್ರೋರಾತ್ರಿ ಕಳವು ಮಾಡಿ ಸರಿಸುಮಾರು 200ಕ್ಕೂ ಅಧಿಕ ಟ್ರ್ಯಾಕ್ಟರ್...