ಬೆಂಗಳೂರಿನ ಅತ್ತಿಬೆಲೆ ಪಟಾಕಿ ದುರಂತದ ಬೆನ್ನಲ್ಲೇ ಕೊಪ್ಪಳ ನಗರ ಹಾಗೂ ಗಂಗಾವತಿಯಲ್ಲಿ ಪೊಲೀಸರು ದಾಳಿ ನಡೆಸಿದ್ದು, ನಿಯಮಬಾಹಿರವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ರೂ. ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.
ಗಂಗಾವತಿ ನಗರದ ಜಾಮಿಯಾ ಮಸೀದಿ ಸಮೀಪದ...
ಗಣಪತಿ ವಿಸರ್ಜನಾ ಮೆರವಣಿಗೆ ಸಮಯದಲ್ಲಿ ಡಿಜೆ ಸೌಂಡ್ಗೆ ಡ್ಯಾನ್ಸ್ ಮಾಡುತ್ತಿದ್ದ ಯುವಕನೋರ್ವ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿಯ ಪ್ರಶಾಂತ ನಗರದಲ್ಲಿ ನಡೆದಿದೆ.
ಪ್ರಶಾಂತ ನಗರದ ಈಶ್ವರ ಗಜಾನನ ಯುವಕ ಮಂಡಳಿಯು ಗಣೇಶ...
ಗಣೇಶ ವಿಸರ್ಜನೆ ವೇಳೆ ಮಸೀದಿ ಮುಂದೆ ಪೂಜೆ ಸಲ್ಲಿಸಿದ್ದನ್ನು ತಡೆಗಟ್ಟುವಲ್ಲಿ ವಿಫಲವಾದ ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯಲೋಪ ಆರೋಪದ ಮೇಲೆ ಅಮಾನತು ಗೊಳಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮಂಗಳವಾರ ಹಿಂದು ಮಹಾ ಮಂಡಳಿ ಕಾರ್ಯಕರ್ತರು ಗಣೇಶ...
ರಾಜ್ಯದಲ್ಲಿ ಜಾರಿಯಾಗುತ್ತಿರುವ ಗ್ಯಾರಂಟಿ ಯೋಜನೆಗಳು ನಾನು ರೂಪಿಸಿದ್ದ ಯೋಜನೆಗಳು. ಅವುಗಳನ್ನು ಕಾಂಗ್ರೆಸ್ನವರು ಕಾಪಿ ಮಾಡಿದ್ದಾರೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ, ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿ...
ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಆರ್ಪಿಪಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.
ಗಂಗಾವತಿಯ ಮತಗಟ್ಟೆ ಸಂಖ್ಯೆ 159 ಮತ್ತು 160ರಲ್ಲಿ ಕೆಆರ್ಪಿಪಿಯ ಮಹಿಳಾ ಏಜೆಂಟ್ವೊಂಬ್ಬರು ತಮ್ಮ ಸೀರೆಗೆ...
ಗಂಗಾವತಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ಶರಣಪ್ಪ ಸಜ್ಜೀಹೊಲ ಪರವಾಗಿ ಕ್ಷೇತ್ರದ ಇರಕಲ್ಗಡ, ಯಲಮಗೇರಿ, ಹನುಮನ ಹಟ್ಟಿ, ಇತ್ಯಾದಿ ಹಳ್ಳಿಗಳಲ್ಲಿ ಪಕ್ಷದ ಮಹಿಳಾ ಮುಖಂಡರು ಮತ ಬೇಟೆ ಆರಂಭಿಸಿದ್ದಾರೆ.
ಜಿಲ್ಲಾ...
ಆಮ್ ಆದ್ಮಿ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಮನವಿ
ಬೆಳ್ಳಂಬೆಳ್ಳಿಗೆ ಮತ ಬೇಟೆ ಆರಂಭಿಸಿದ ಆಮ್ ಆದ್ಮಿ ಅಭ್ಯರ್ಥಿ
ಗಂಗಾವತಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಶರಣಪ್ಪ ಸಜ್ಜಿಹೊಲ ಅವರು ಗಂಗಾವತಿಯ ಜೂನಿಯರ್ ಕಾಲೇಜ್...
ʼಪೊಲೀಸ್ ಕಣ್ಗಾವಲಿನಲ್ಲಿರುವವರೇ ಪ್ರಜಾಪ್ರಭುತ್ವ ನಿಜವಾದ ರಕ್ಷಕರು'
'ಹೋರಾಟದ ಕಿಚ್ಚು ಕಡಿಮೆಯಾಗುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ'
ಬ್ರಿಟಿಷರ ಆಳ್ವಿಕೆಯ ಗುಲಾಮಗಿರಿಯಿಂದ ಹೊರ ಬರಲು ಲಕ್ಷಾಂತರ ದೇಶ ಭಕ್ತರು ಸರ್ವವನ್ನೂ ತ್ಯಾಗ ಮಾಡಿ ಗಳಿಸಿದ ಸ್ವಾತಂತ್ರ್ಯ ಹರಣವಾಗುತ್ತಿದೆ. ಪ್ರಜಾಪ್ರಭುತ್ವ ಮತ್ತು...