ಗಂಗಾವತಿ

ಕೊಪ್ಪಳ | ಮಳೆ ಅಬ್ಬರ: ₹100 ಕೋಟಿ ಮೌಲ್ಯದ ಬೆಳೆ ಹಾನಿ

ಕಳೆದ ಎರಡು ದಿನಗಳಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಆಲಿಕಲ್ಲು ಸಹಿತ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ 110 ಕೋಟಿ ರೂ. ಮೌಲ್ಯದ ಬೆಳೆ ಹಾನಿಯಾಗಿದೆ ಎಂದು...

ಕೊಪ್ಪಳ | ಬೆಂಕಿ ಹಚ್ಚಿಕೊಂಡು 5 ವರ್ಷದ ಮಗಳೊಂದಿಗೆ ತಾಯಿ ಆತ್ಮಹತ್ಯೆ

ತಾಯಿಯೊಬ್ಬಳು ತನ್ನ 5 ವರ್ಷದ ಮಗಳೊಂದಿಗೆ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಯನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಮಂಗಲ ಎಂದು ಗುರುತಿಸಲಾಗಿದ್ದು, ಗಂಡನ ನಿರಂತರ...

ಕೊಪ್ಪಳ | ವಿವಿಧ ಬೇಡಿಕೆ ಈಡೇರಿಕೆಗೆ ಕಟ್ಟಡ ಕಾರ್ಮಿಕರ ಹೋರಾಟ ಸಮಿತಿ ಆಗ್ರಹ

ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಹೊಸದಾಗಿ ಜಾರಿಗೊಳಿಸಿರುವ ಗುರುತಿನ ಅರ್ಜಿಯನ್ನು ರದ್ದುಗೊಳಿಸುವುದು ಸೇರಿ ಕಟ್ಟಡ ಹಾಗೂ ಇತರೆ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಕಟ್ಟಡ ಕಾರ್ಮಿಕರ ಹೋರಾಟ ಸಮಿತಿ ಗಂಗಾವತಿ ಘಟಕ...

ಕೊಪ್ಪಳ | ಮೈಮೇಲೆ ವಿದ್ಯುತ್ ವೈರ್ ಬಿದ್ದು ಶಿಕ್ಷಕಿ ಸಾವು

ಸ್ಕೂಟಿ ಮೇಲೆ ಹೊರಟಿದ್ದ ಶಿಕ್ಷಕಿ ಮೈಮೇಲೆ ವಿದ್ಯುತ್ ವೈರ್‌ ಬಿದ್ದ ಪರಿಣಾಮ ಶಿಕ್ಷಕಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಗಂಗಾವತಿ ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮದಲ್ಲಿ ನಿನ್ನೆ(ಏ.03) ನಡೆದಿದೆ. ಮೃತ ಶಿಕ್ಷಕಿಯನ್ನು ಜಂಗಮರ ಕಲ್ಗುಡಿ ಗ್ರಾಮದ...

ಕೊಪ್ಪಳ | ಇಸ್ಪೀಟ್ ಅಡ್ಡಾಗಳ ಮೇಲೆ ಪೊಲೀಸರ ದಾಳಿ; 9 ಮಂದಿ ಬಂಧನ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿರುವ ಇಸ್ಪೀಟ್ ಅಡ್ಡಾಗಳ ಮೇಲೆ ಪೊಲೀಸರು ದಾಳಿ ಮಾಡಿದಾಗ 9 ಮಂದಿ ಬಂಧನವಾದರೆ, ಉಳಿದವರು ಓಡಿಹೋಗಿದ್ದಾರೆ. ಗ್ರಾಮೀಣ ಠಾಣೆಗೆ ಸಿಪಿಐ ಆಗಿ ಬಂದಿರುವ ರಂಗಪ್ಪ ದೊಡ್ಡಮನಿ...

ಗಂಗಾವತಿ | ಹಂಪಿ ಪ್ರಕರಣದ ಬೆನ್ನಲ್ಲೇ ಮತ್ತೊಂದು ಘಟನೆ; ಮಹಿಳೆಯರ ಮುಖದ ಮೇಲೆ ಸಿಗರೇಟು ಹೊಗೆ ಬಿಟ್ಟ ದುಷ್ಟರು

ಕೆಲ ಕಿಡಿಗೇಡಿಗಳು ಸಿಗರೇಟು ಹೊಗೆಯನ್ನು ವಾಯು ವಿಹಾರಕ್ಕೆಂದು ಬಂದಿದ್ದ ಯುವತಿಯರು, ಮಹಿಳೆಯರ ಮುಖದ ಮೇಲೆ ಬಿಟ್ಟು ದುಷ್ಟತನ ಮೆರೆದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ಎಂಎನ್ಎಂ ಶಾಲೆಯ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಘಟನೆ...

ಮನೆಯಲ್ಲಿ ತಾಯಿ ನಿಧನ, ಮಡುಗಟ್ಟಿದ ದುಃಖದ ನಡುವೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿ

ವರ್ಷ ಪೂರ್ತಿ ಕಷ್ಟ ಪಟ್ಟು ಓದಿದ ವಿದ್ಯಾರ್ಥಿ, ಇನ್ನೇನು ವಾರ್ಷಿಕ ಪರೀಕ್ಷೆ ಬರೆಯಲು ಹೊರಡಬೇಕು ಎನ್ನುವಷ್ಟರಲ್ಲಿ ಹೆತ್ತ ತಾಯಿ ನಿಧನರಾದರೆ ಪಾಪಾ ಆ ಹುಡುಗನ ಪರಿಸ್ಥಿತಿ ಹೇಗಾಗಬೇಡ? ಸುಮ್ಮನೇ ಊಹಿಸಿಕೊಂಡರೆ ಕರುಳು ಕಿವುಚುತ್ತೆ....

ಕೊಪ್ಪಳ | ಸುಮಯಾ ಗೇಟಿನ್‌ಗೆ ರಾಜ್ಯ ಪ್ರಶಸ್ತಿ

ಕೊಪ್ಪಳ ಜಿಲ್ಲೆಯ ಗಂಗಾವತಿಯ ಸುಮಯಾ ಗೇಟಿನ್ ಅವರು ಸ್ಕೌಟ್ಸ್ ಹಾಗೂ ಗೈಡ್ಸ್‌ನಲ್ಲಿ ತಮ್ಮ ಅತ್ಯುತ್ತಮ ಸೇವೆಗೆ ಮನ್ನಣೆಯಾಗಿ ಪ್ರತಿಷ್ಠಿತ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದು, ಬೆಂಗಳೂರಿನ 'ರಾಜ್ಯ ಭವನ'ದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕರ್ನಾಟಕ ರಾಜ್ಯಪಾಲ...

ಕೊಪ್ಪಳ | ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳ ವಿದ್ಯುತ್‌ ಕಡಿತ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಸಾಣಾಪುರ ಮತ್ತು ಆನೆಗೊಂದಿ ಭಾಗದ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ಅಕ್ರಮವಾಗಿ ಪಡೆಯಲಾಗಿದ್ದ ವಿದ್ಯುತ್ ಸಂಪರ್ಕವನ್ನು ಮಂಗಳವಾರ ಕಡಿತ ಮಾಡಲಾಗಿದ್ದು, ಹೋಟೆಲ್‌ಗಳಿಗೂ ಇದರ ಬಿಸಿ...

ಗಂಗಾವತಿ | ಆನೆಗೊಂದಿ ಪಂಚಾಯತಿ ಪಿಡಿಒ ಅಮಾನತು

ಗೈರು ಹಾಜರಿ, ಕರ್ತವ್ಯ ಲೋಪ ಆರೋಪದ ಮೇಲೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮ ಪಂಚಾಯತಿ ಪಿಡಿಒ ಕೃಷ್ಣಪ್ಪ ಅವರನ್ನು ಅಮಾನತು ಮಾಡಲಾಗಿದೆ. ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ರತ್ನಂ ಪಾಂಡೆ...

ಗಂಗಾವತಿ ಪ್ರಕರಣ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ; ಹೋಂ ಸ್ಟೇ, ರೆಸಾರ್ಟ್​ಗಳ ಮೇಲೆ ದಾಳಿ

ಗಂಗಾವತಿ ತಾಲೂಕಿನ ಆನೆಗೊಂದಿ ಮತ್ತು ಕೊಪ್ಪಳ ತಾಲೂಕಿನ ಬಸ್ಸಾಪುರ ಸುತ್ತಮುತ್ತಲಿರುವ ಹೋಂ ಸ್ಟೇ, ರೆಸಾರ್ಟ್​ಗಳ ಮೇಲೆ ಸೋಮವಾರ ಜಿಲ್ಲಾ ಪೊಲೀಸ್​ ಇಲಾಖೆ ದಾಳಿ ಮಾಡಿದೆ. ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿಯಿರುವ ತುಂಗಭದ್ರಾ ಎಡದಂಡೆ...

ಗಂಗಾವತಿ | ಅತ್ಯಾಚಾರ ಪ್ರಕರಣ; ಪರಾರಿಯಾಗಿದ್ದ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸಿದ ಪೊಲೀಸರು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇತ್ತೀಚೆಗೆ ನಡೆದ ಇಬ್ಬರು ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಮೂರನೇ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು, ಆತನನ್ನು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X