ಗಂಗಾವತಿ

ಬಾಕಿ ಶುಲ್ಕದ ಬದಲಿಗೆ ತಾಳಿ, ಓಲೆ ಬಿಚ್ಚಿಸಿಕೊಂಡು ಟಿಸಿ ನೀಡಿದ್ದ ಕಾಲೇಜು ಆಡಳಿತ ಮಂಡಳಿ; ತಾಯಿಯ ಬಳಿ ಕ್ಷಮೆಯಾಚನೆ

ಬಾಕಿ ಶುಲ್ಕವನ್ನು ಪಾವತಿಸದೆ ಟಿಸಿ(ವರ್ಗಾವಣೆ ಪ್ರಮಾಣ ಪತ್ರ) ನೀಡಲು ಒಪ್ಪದ ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿನಿ ತಾಯಿಯ ತಾಳಿ ಹಾಗೂ ಕಿವಿಯ ಬಂಗಾರದ ಓಲೆ ಬಿಚ್ಚಿಸಿಕೊಂಡಿರುವ ಅಮಾನವೀಯ ಘಟನೆ...

ಕೊಪ್ಪಳ | ರಾಷ್ಟ್ರೀಯ ಮಟ್ಟದ ಹ್ಯಾಂಡ್‌ಬಾಲ್‌ನಲ್ಲಿ ಗಂಗಾವತಿಯ ಜಾಗೃತಿಗೆ ಬೆಳ್ಳಿ ಪದಕ

ಮಂಡ್ಯ ಜಿಲ್ಲೆಯಲ್ಲಿ ಹ್ಯಾಂಡ್ ಬಾಲ್ ಅಸೋಸಿಯೇಷನ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಹ್ಯಾಂಡ್‌ಬಾಲ್ ಅಸೋಸಿಯೇಷನ್ ನೇತೃತ್ವದಲ್ಲಿ ನಡೆದ 2025-26ನೇ ಸಾಲಿನ 39ನೇ ರಾಷ್ಟ್ರೀಯ ಸಬ್-ಜೂನಿಯರ್ ಬಾಲಕಿಯರ ಹ್ಯಾಂಡ್‌ಬಾಲ್ ಪಂದ್ಯಾವಳಿಯಲ್ಲಿ ಗಂಗಾವತಿಯ ಜಾಗೃತಿಗೆ ಬೆಳ್ಳಿ...

ಕೊಪ್ಪಳ | ಸೆ.15ವರೆಗೆ ‘ಡಿಜಿಟಲ್ ಸ್ವಾತಂತ್ರ್ಯ ಜಾಗೃತಿ’ ಅಭಿಯಾನ; ಡಿವೈಎಸ್‌ಪಿ ಸಿದ್ದಲಿಂಗಪ್ಪ ಗೌಡ ಚಾಲನೆ

ಕೊಪ್ಪಳ ಗಂಗಾವತಿಯಲ್ಲಿ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕದ ವತಿಯಿಂದ ಆಗಸ್ಟ್ 25ರಿಂದ ಸೆಪ್ಟೆಂಬರ್ 15ರವರೆಗೆ ರಾಜ್ಯವ್ಯಾಪಿ ನಡೆಯಲಿರುವ “ಡಿಜಿಟಲ್ ಸ್ವಾತಂತ್ರ್ಯ” ಜಾಗೃತಿ ಅಭಿಯಾನದ ಪೋಸ್ಟರ್ ಅನ್ನು ಗಂಗಾವತಿ ಪೊಲೀಸ್ ಉಪ ವಿಭಾಗದ ಅಧಿಕಾರಿ...

ಕೊಪ್ಪಳ | ಶರಣರ ಸತ್ಸಂಗ, ಅನುಭಾವದಿಂದ ಅಲೌಕಿಕ ಆನಂದ ದೊರೆಯುತ್ತದೆ: ಸಾಹಿತಿ ಅರುಣಾ ನರೇಂದ್ರ

ಮನುಷ್ಯ ದುರಾಸೆಯಿಂದ ಅನ್ಯಮಾರ್ಗ ತುಳಿದು ಹಣ ಗಳಿಸಿದರೆ ಅದು ಪಾಪದ ಹಣವಾಗುತ್ತದೆ. ಹಣ, ಆಸ್ತಿಗಿಂತ ಮಾನವನಿಗೆ ಒಳ್ಳೆಯ ವ್ಯಕ್ತಿತ್ವ ಗೌರವವನ್ನು ನೀಡುತ್ತದೆ. ಶರಣರು ಭ್ರಷ್ಟಾಚಾರದ ವಿರೋಧಿಯಾಗಿದ್ದರು ಎಂದು ಸಾಹಿತಿ ಅರುಣಾ ನರೇಂದ್ರ ಹೇಳಿದರು. ಕೊಪ್ಪಳ...

ಕೊಪ್ಪಳ | ತಳಕಲ್‌ನಲ್ಲಿ 20 ಮಂದಿ ಮೇಲೆ ಬೀದಿ ನಾಯಿಗಳ ದಾಳಿ: ಇಬ್ಬರು ಬಾಲಕರು ಜಿಲ್ಲಾಸ್ಪತ್ರೆಗೆ ದಾಖಲು

ಕೊಪ್ಪಳ ತಾಲೂಕಿನ ತಳಕಲ್‌ನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಇಂದು ಗ್ರಾಮದಲ್ಲಿ ಬೀದಿ ನಾಯಿಗಳ ದಾಳಿಯಿಂದ 20 ಮಂದಿ ಗಾಯಗೊಂಡಿದ್ದಾರೆ. ಆಟವಾಡುತ್ತಿದ್ದ ಬಾಲಕರ ಮೇಲೆಯೂ ದಾಳಿ ಮಾಡಿವೆ. ಗಾಯಗೊಂಡ ಮಕ್ಕಳನ್ನು ಜಿಲ್ಲಾಸ್ಪತ್ರಗೆ ಸೇರಿಸಲಾಗಿದೆ....

ಕೊಪ್ಪಳ | 102 ಕೆಜಿ ತೂಕದ ಜೋಳದ ಮೂಟೆ ಹೊತ್ತು ಅಂಜನಾದ್ರಿ ಬೆಟ್ಟ ಹತ್ತಿದ 61 ವರ್ಷದ ವ್ಯಕ್ತಿ

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಹನ್ನೂರ ಗ್ರಾಮದ ನಿಂಗಪ್ಪ ಸವಣೂರ ಎನ್ನುವ 61 ವರ್ಷದ ವ್ಯಕ್ತಿಯೊಬ್ಬರು 102 ಕೆಜಿ ತೂಕದ ಜೋಳದ ಮೂಟೆ ಬೆನ್ನ ಮೇಲೆ ಹೊತ್ತು ಮಂಗಳವಾರ 575 ಮೆಟ್ಟಿಲುಗಳು ಇರುವ...

ಕೊಪ್ಪಳ | ಭಾರೀ ಮಳೆಗೆ ಮನೆ ಕುಸಿತ; 2 ವರ್ಷದ ಮಗು ಸಾವು

ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಕುಸಿದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶರಣಪ್ಪ ಎಂಬುವವರ ಪುತ್ರಿ ಪ್ರಶಾಂತಿ(2) ಮೃತ...

ಕೊಪ್ಪಳ | ವಿವಾಹೇತರ ಸಂಬಂಧ ಆರೋಪ : ಕೊಡಲಿಯಿಂದ ಹೊಡೆದು ವ್ಯಕ್ತಿ ಕೊಲೆ

ವಿವಾಹೇತರ ಸಂಬಂಧ ಆರೋಪ ಹಿನ್ನೆಲೆ ಗಂಗಾವತಿ ತಾಲ್ಲೂಕಿನ ವೆಂಕಟಗಿರಿ ಗ್ರಾಮದ ಹೊರವಲಯದಲ್ಲಿ ವ್ಯಕ್ತಿಯೊಬ್ಬರನ್ನು ಕೊಡಲಿಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶನಿವಾರ ನಡೆದಿದೆ. ವಿಠಲಾಪೂರ ಗ್ರಾಮದ ನಾಗರಾಜ ಈರಪ್ಪ (32) ಎಂದು ಕೊಲೆಯಾದವರು. ಕೊಲೆಗೈದ...

ಕೊಪ್ಪಳ | ಅಂಜನಾದ್ರಿ ಬೆಟ್ಟದಲ್ಲಿ ಎರಡನೇ ಬಾರಿ ಕಳ್ಳತನ; ಸಾಲು‌ ಅಂಗಡಿ-ಮುಂಗಟ್ಟುಗಳನ್ನು ದೋಚಿದ ಖದೀಮರು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಐತಿಹಾಸಿಕ ಆಂಜನಾದ್ರಿಯಲ್ಲಿ ಒಂದೇ ವಾರದಲ್ಲಿ ಎರಡು ಬಾರಿ ಸರಣಿಗಳ್ಳತನ ನಡೆದಿದ್ದು, ಕಳ್ಳರು ಸಾಲು ಅಂಗಡಿಗಳ ಬೀಗಗಳನ್ನು ಒಡೆದು ಅದರಲ್ಲಿರುವ ಬೀಡಿ, ಸಿಗರೇಟು, ಗುಟ್ಕಾ, ನಗದನ್ನು ದೋಚಿಕೊಂಡು...

ಕೊಪ್ಪಳ | ನುಗ್ಗೆಸೊಪ್ಪಿನ ಪುಡಿಗೆ ವಿದೇಶದಲ್ಲಿ ಬೇಡಿಕೆ: ಕೃಷಿಯಲ್ಲಿ ಐಟಿ ಉದ್ಯೋಗಿ ಬಸಯ್ಯರ ಸಾಧನೆ

ಭಾರತೀಯ ತರಕಾರಿ, ಸೊಪ್ಪುಗಳಲ್ಲಿ ಪೌಷ್ಟಿಕಾಂಶ ಹಾಗೂ ಔಷಧೀಯ ಗುಣಗಳಿವೆ ಎಂಬುದು ಸಾರ್ವಕಾಲಿಕ ಸತ್ಯ ಮತ್ತು ವೈಜ್ಞಾನಿಕವಾಗಿ ರುಜುವಾತಾಗಿದೆ. ವೈದ್ಯರೂ ಕೂಡ ಆರೋಗ್ಯದ ದೃಷ್ಟಿಯಿಂದ ಹೆಚ್ಚು ತರಕಾರಿ-ಸೊಪ್ಪುಗಳನ್ನು ಸೇವಿಸಲು ಸಲಹೆ ನೀಡುತ್ತಾರೆ. ಅದರಲ್ಲಿ ಹೆಚ್ಚು...

ಕೊಪ್ಪಳ | ಅಂಜನಾದ್ರಿ‌ ದೇವಾಲಯ ಬಳಿಯ ಅಂಗಡಿಗಳಲ್ಲಿ ಸರಣಿ ಕಳ್ಳತನ; ಪೊಲೀಸರ ಭೇಟಿ

ಕೊಪ್ಪಳ ಜಿಲ್ಲೆಯ ಗಂಗಾವತಿಯ ಐತಿಹಾಸಿಕ ಕಿಷ್ಕಿಂಧಾ ಅಂಜನಾದ್ರಿ ಬೆಟ್ಟ ಬಳಿಯ ಅಂಗಡಿಗಳಲ್ಲಿ ಸೋಮವಾರ ಬೆಳಿಗ್ಗೆ ಸರಣಿ ಕಳ್ಳತನ ನಡೆದಿದೆ. ಬೆಟ್ಟಕ್ಕೆ ಹೋಗುವ ದಾರಿಯಲ್ಲಿ ಇರುವಸಾಲು ಅಂಗಡಿಗಳಲ್ಲಿ ಕಳ್ಳವು ನಡೆದಿದ್ದು, ಅಂಗಡಿಗಳಲ್ಲಿ ಇದ್ದ ಹಣ, ವಸ್ತುಗಳನ್ನು...

ಕೊಪ್ಪಳ | ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ಆರೋಪಿಗಳಿಗೆ 6 ತಿಂಗಳು ಜೈಲು, ₹1000 ದಂಡ

ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿಗಳಿಗೆ ಶಿಕ್ಷೆ ವಿಧಿಸಿ ಕೊಪ್ಪಳ ಜಿಲ್ಲೆಯ ಗಂಗಾವತಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ಪ್ರಕಟಿಸಿದ್ದಾರೆ. ಗಂಗಾವತಿಯ ಮಹಾವೀರ ಸರ್ಕಲ್ ಬಳಿ 2021ರ...

ಈ ಹೊತ್ತಿನ ಪ್ರಮುಖ ಸುದ್ದಿ