ಇಬ್ಬರು ಮಹಿಳೆಯರ ಮೇಲೆ ಗುರುವಾರ ಸಾಮೂಹಿಕ ಅತ್ಯಾಚಾರ ಎಸಗಿದ್ದ ಕಾಮುಕರಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳುಟ್ರೋಲ್‌ಗಾಗಿ ಮಹಿಳೆಯರ ಬಳಿ ಹಣ ಕೇಳಿದ್ದು, ಹಣ ಕೊಡಲು ನಿರಾಕರಿಸಿದ್ದಕ್ಕೆ ಅವರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದ ಬಳಿ ನಡೆದಿದ್ದ ಇಬ್ಬರು ಮಹಿಳೆಯರ (ಇಸ್ರೇಲ್ ದೇಶದ ಒಬ್ಬರು, ಸ್ಥಳೀಯ ಒಬ್ಬರು) ಅತ್ಯಾಚಾರ ಹಾಗೂ ಒಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಪೈಕಿ ಇಬ್ಬರನ್ನು...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಣಾಪುರದ ಬಳಿ ವಿದೇಶಿ ಪ್ರವಾಸಿಗರ ಮೇಲೆ ಹಲ್ಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕಾಲುವೆಯಲ್ಲಿ ನಾಪತ್ತೆಯಾಗಿದ್ದ ಒಡಿಶಾ ರಾಜ್ಯದ ಬಿಬಾಸ್(42) ಎಂಬ ವ್ಯಕ್ತಿಯ ಶವ ಶನಿವಾರ ಬೆಳಿಗ್ಗೆ...
ವಿದೇಶಿ ಮತ್ತು ದೇಶಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಓರ್ವ ಪ್ರವಾಸಿಯ ಶವವು ಶನಿವಾರ ಬೆಳಗ್ಗೆ ತುಂಗಭದ್ರಾ ಎಡದಂಡೆ ಕಾಲುವೆ ಬಳಿ ಪತ್ತೆಯಾಗಿದೆ.
ಮೃತನನ್ನು ಒಡಿಶಾ ಮೂಲದ ಬಿಬಾಷ್(26)...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ವಿದೇಶಿ ಯುವತಿಯ ಸಹಿತ ಸ್ಥಳೀಯ ಯುವತಿಯನ್ನು ಮೂವರು ದುರುಳರು ಕಲ್ಲಿನಿಂದ ಹಲ್ಲೆ ನಡೆಸಿದ ಬಳಿಕ ಅತ್ಯಾಚಾರ ನಡೆಸಿ, ಪರಾರಿಯಾಗಿರುವ ಘಟನೆ ವರದಿಯಾಗಿದೆ.
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಪ್ರಸಿದ್ಧ...
ಚಲಿಸುತ್ತಿದ್ದ ಕೆಕೆಆರ್‌ಟಿಸಿ ಬಸ್ಸಿನ ಚಕ್ರ ಸ್ಫೋಟಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳದ ಹೊರವಲಯದಲ್ಲಿ ನಡೆದಿದ್ದು, ಚಾಲಕನ ಸಮಯಪ್ರಜ್ಞೆಯಿಂದ 20 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಂಗಾವತಿ ಸಾರಿಗೆ ಘಟಕಕ್ಕೆ ಸೇರಿದ ಬಸ್...
ಗಂಗಾವತಿ ನಗರದಲ್ಲಿರುವ ಹಲವು ದಶಕಗಳ ಇತಿಹಾಸ ಹೊಂದಿರುವ ನೆಹರೂ ಉದ್ಯಾನವನ ಪ್ರಸ್ತುತ ನಗರ ಸಭೆಯ ದಿವ್ಯ ನಿರ್ಲಕ್ಷದಿಂದಾಗಿ ಮದ್ಯ ವ್ಯಸನಿಗಳ ಗೂಡಾಗಿದೆ. ರಾತ್ರಿ ಸಮಯದಲ್ಲಿ ಅನೈತಿಕ ಚಟುವಟಿಕೆಗಳಿಗೆ ಹೇಳಿ ಮಾಡಿಸಿದ ತಾಣವಾಗಿದೆ. ಆದರೆ...
ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ನೆಹರೂ ಉದ್ಯಾನದ ಸುರಕ್ಷತೆ ಮತ್ತು ಸ್ವಚ್ಚತೆಯ ಬಗ್ಗೆ ನಗರಸಭೆ ಕಡೆಗಣಿಸಿದ್ದು, ಈ ಬಗ್ಗೆ ಸೂಕ್ತ ಕ್ರಮವಹಿಸಲು ಶಾಸಕರು ಸೂಚಿಸಿದ್ದರೂ ಕೂಡಾ, ಪೌರಾಯುಕ್ತರು ಶಾಸಕರ ಮಾತಿಗೆ ಕಿಮ್ಮತ್ತು ಕೊಡದೇ...
ಬಳ್ಳಾರಿಯ ಕೇಂದ್ರ ಸಂವಹನ ಇಲಾಖೆಯಿಂದ ಫೆಬ್ರವರಿ 19ರಂದು ಕೊಪ್ಪಳ ಜಿಲ್ಲೆಯ ಗಂಗಾವತಿಯ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಛಾಯಾಚಿತ್ರ ಪ್ರದರ್ಶನ ಹಾಗೂ ಜನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....
ಪೌರ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದೆ.
"ಗಂಗಾವತಿ ನಗರಸಭೆಯಲ್ಲಿ ದುಡಿಯುತ್ತ ಮೃತಪಟ್ಟ ಪೌರಕಾರ್ಮಿಕರು ಸುಮಾರು 15 ರಿಂದ...
ಶಾಲೆಯಲ್ಲಿ ಬಿಸಿಯೂಟ ತಯಾರಿಸುವ ಅಡಿಗೆ ಕೋಣೆಯಲ್ಲಿದ್ದ ಎರಡು ಗ್ಯಾಸ್ ಸಿಲಿಂಡರ್‌ಗಳಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದ, ಅದೃಷ್ಟವಶಾತ್ 150 ಮಕ್ಕಳು ಅಪಾಯದಿಂದ ಪಾರಾಗಿರುವ ಘಟನೆ ಗಂಗಾವತಿಯ ಕಾರಟಗಿಯ ರಾಮನಗರ ಬಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ನಿನ್ನೆ ಮಧ್ಯಾಹ್ನ...
ಸಂವಿಧಾನ ಬದಲಿಸಬೇಕೆನ್ನುವ ಮನುವಾದಿಗಳ ವಿರುದ್ಧ ಹೋರಾಟ ಮಾಡುವುದು ಅಗತ್ಯವಾಗಿದೆ ಎಂದು ಹಿರಿಯ ಹೋರಾಟಗಾರ ಭಾರದ್ವಾಜ್ ಕರೆ ನೀಡಿದರು.
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಗಣರಾಜ್ಯೋತ್ಸವ ಆಚರಿಸಿ ಅಂಬೇಡ್ಕರ್ ಸರ್ಕಲ್‌ನಲ್ಲಿ ಎದ್ದೇಳು ಕರ್ನಾಟಕ, ಸಂವಿಧಾನ ಸಂರಕ್ಷಣಾ...