ಗಂಗಾವತಿ

ಕೊಪ್ಪಳ | ಕೊಲೆಗೆ ಯತ್ನಿಸಿದ ಆರೋಪ ಸಾಬೀತು; ಅಪರಾಧಿಗೆ 7 ವರ್ಷ ಜೈಲು

ವ್ಯಕ್ತಿಯೊಬ್ಬರ ಕೊಲೆಗೆ ಯತ್ನಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಗೌರಾವಾನ್ವಿತ ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯಕ ಅವರು ಅಪರಾಧಿಗೆ ಏಳು ವರ್ಷ...

ಕೊಪ್ಪಳ | ವಿಸ ಉಪ ಚುನಾವಣೆ ಸನ್ನಿಹಿತ; ಪೂರ್ವ ಸಿದ್ಧತೆಗೆ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸೂಚನೆ

ಕೊಪ್ಪಳದ ಗಂಗಾವತಿ ವಿಧಾನ ಸಭಾ ಉಪ ಚುನಾವಣೆ ಸನ್ನಿಹಿತವಾಗಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಕಾರ್ಯಕರ್ತರಿಗೆ ಸೂಚಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಗಂಗಾವತಿ ವಿಧಾನ ಸಭಾ ಕ್ಷೇತ್ರದ ವಿವಿಧ ಗ್ರಾಮಗಳಿಂದ...

ಕೊಪ್ಪಳ | ಕತ್ತು ಹಿಸುಕಿ ಪತ್ನಿಯನ್ನು ಕೊಂದ ಪತಿ

ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಗಂಗಾವತಿಯ ಮುರಾರಿ ನಗರದಲ್ಲಿ ನಡೆದಿದೆ. ಲಕ್ಷ್ಮಿ (34) ಮೃತಪಟ್ಟ ಮಹಿಳೆ. ಪತಿ ಭೀಮೇಶ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಗುರುವಾರ ರಾತ್ರಿ ಪತಿ ಮತ್ತು ಪತ್ನಿ...

ಶಾಸಕತ್ವದಿಂದ ಜನಾರ್ದನ ರೆಡ್ಡಿ ಅನರ್ಹ: ಗಂಗಾವತಿ ರಾಜಕೀಯಕ್ಕೆ ರೆಡ್ಡಿ ಪತ್ನಿ ಎಂಟ್ರಿ?

ಅಕ್ರಮ ಗಣಿಗಾರಿಕೆ ಮತ್ತು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಪ್ರಕರಣದಲ್ಲಿ ಜನಾರ್ದನ ರೆಡ್ಡಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಬೆನ್ನಲ್ಲೇ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ರೆಡ್ಡಿ ಪ್ರತಿನಿಧಿಸುತ್ತಿದ್ದ ಗಂಗಾವತಿ ವಿಧಾನಸಭಾ...

ಕೊಪ್ಪಳ | ನಗರಸಭೆ ಚುನಾವಣೆ; ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಬಿಜೆಪಿ ತೆಕ್ಕೆಗೆ

ಕೊಪ್ಪಳ ಜಿಲ್ಲೆಯ ಗಂಗಾವತಿ ನಗರಸಭೆಯಲ್ಲಿ ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ಬಿಜೆಪಿ ಅಭ್ಯರ್ಥಿಗಳಾದ ಹೀರಾಬಾಯಿ ನಾಗರಾಜ್ ಸಿಂಗ್ ಅವರು ಅಧ್ಯಕ್ಷರಾಗಿ ಹಾಗೂ ಸುಧಾ ಸೋಮನಾಥ್ ಅವರು ಉಪಾಧ್ಯಕ್ಷರಾಗಿ...

ಕೊಪ್ಪಳ | ಆಯುಕ್ತರ‌ ಆಹಾರ ಪಟ್ಟಿ ಆದೇಶ ಉಲ್ಲಂಘನೆ; ಬಿಸಿಎಂ ಹಾಸ್ಟೆಲ್‌ ವಿದ್ಯಾರ್ಥಿಗಳ ಪ್ರತಿಭಟನೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿನಿಲಯ(ಬಿಸಿಎಂ ಹಾಸ್ಟೆಲ್)ದ ಆಯುಕ್ತರ ಆದೇಶದಂತೆ ನೀಡಬೇಕಿದ್ದ ಆಹಾರ ಪಟ್ಟಿಯನ್ನು ಬದಲಿಸಿ ಸ್ಥಳೀಯ ಅಧಿಕಾರಿಗಳು ತಮ್ಮ ಇಚ್ಛೆಯಂತೆ ಆಹಾರ ಒದಗಿಸುತ್ತಿದ್ದು, ಆಯುಕ್ತರ‌ ಆಹಾರ ಪಟ್ಟಿ ಆದೇಶ ಉಲ್ಲಂಘನೆ ಮಾಡಿತ್ತಿದ್ದಾರೆಂದು...

ಗಂಗಾವತಿ | ಆಟೋ ಮಾಲೀಕನಿಗೆ 1.4 ಕೋಟಿ ರೂ. ದಂಡ; ಕೋರ್ಟ್‌ ಆದೇಶ

ಬಾಲಕನಿಗೆ ಆಟೊ ನೀಡಿ, ಒಬ್ಬರ ಸಾವಿಗೆ ಕಾರಣನಾಗಿದ್ದ ಪ್ರಕರಣದಲ್ಲಿ ಆಟೋ ಮಾಲೀಕನಿಗೆ 1.41 ಕೋಟಿ ರೂ. ದಂಡ ವಿಧಿಸಿ ಕೊಪ್ಪಳ ಜಿಲ್ಲೆಯ ಗಂಗಾವತಿ ನ್ಯಾಯಾಲಯ ಆದೇಶಿಸಿದೆ. 2021ರ ಮಾರ್ಚ್‌ 10ರಂದು ಯಲಬುರ್ಗಾದಲ್ಲಿ 17...

ಕೊಪ್ಪಳ | ಮಳೆ ಅಬ್ಬರ: ₹100 ಕೋಟಿ ಮೌಲ್ಯದ ಬೆಳೆ ಹಾನಿ

ಕಳೆದ ಎರಡು ದಿನಗಳಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಆಲಿಕಲ್ಲು ಸಹಿತ ಸುರಿದ ಮಳೆಯಿಂದಾಗಿ ಜಿಲ್ಲೆಯಲ್ಲಿ ಸುಮಾರು 10 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ 110 ಕೋಟಿ ರೂ. ಮೌಲ್ಯದ ಬೆಳೆ ಹಾನಿಯಾಗಿದೆ ಎಂದು...

ಕೊಪ್ಪಳ | ಬೆಂಕಿ ಹಚ್ಚಿಕೊಂಡು 5 ವರ್ಷದ ಮಗಳೊಂದಿಗೆ ತಾಯಿ ಆತ್ಮಹತ್ಯೆ

ತಾಯಿಯೊಬ್ಬಳು ತನ್ನ 5 ವರ್ಷದ ಮಗಳೊಂದಿಗೆ ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಜಯನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಮಂಗಲ ಎಂದು ಗುರುತಿಸಲಾಗಿದ್ದು, ಗಂಡನ ನಿರಂತರ...

ಕೊಪ್ಪಳ | ವಿವಿಧ ಬೇಡಿಕೆ ಈಡೇರಿಕೆಗೆ ಕಟ್ಟಡ ಕಾರ್ಮಿಕರ ಹೋರಾಟ ಸಮಿತಿ ಆಗ್ರಹ

ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಹೊಸದಾಗಿ ಜಾರಿಗೊಳಿಸಿರುವ ಗುರುತಿನ ಅರ್ಜಿಯನ್ನು ರದ್ದುಗೊಳಿಸುವುದು ಸೇರಿ ಕಟ್ಟಡ ಹಾಗೂ ಇತರೆ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಕಟ್ಟಡ ಕಾರ್ಮಿಕರ ಹೋರಾಟ ಸಮಿತಿ ಗಂಗಾವತಿ ಘಟಕ...

ಕೊಪ್ಪಳ | ಮೈಮೇಲೆ ವಿದ್ಯುತ್ ವೈರ್ ಬಿದ್ದು ಶಿಕ್ಷಕಿ ಸಾವು

ಸ್ಕೂಟಿ ಮೇಲೆ ಹೊರಟಿದ್ದ ಶಿಕ್ಷಕಿ ಮೈಮೇಲೆ ವಿದ್ಯುತ್ ವೈರ್‌ ಬಿದ್ದ ಪರಿಣಾಮ ಶಿಕ್ಷಕಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಗಂಗಾವತಿ ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮದಲ್ಲಿ ನಿನ್ನೆ(ಏ.03) ನಡೆದಿದೆ. ಮೃತ ಶಿಕ್ಷಕಿಯನ್ನು ಜಂಗಮರ ಕಲ್ಗುಡಿ ಗ್ರಾಮದ...

ಕೊಪ್ಪಳ | ಇಸ್ಪೀಟ್ ಅಡ್ಡಾಗಳ ಮೇಲೆ ಪೊಲೀಸರ ದಾಳಿ; 9 ಮಂದಿ ಬಂಧನ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಗ್ರಾಮೀಣ ಭಾಗದಲ್ಲಿ ಹೆಚ್ಚಾಗಿರುವ ಇಸ್ಪೀಟ್ ಅಡ್ಡಾಗಳ ಮೇಲೆ ಪೊಲೀಸರು ದಾಳಿ ಮಾಡಿದಾಗ 9 ಮಂದಿ ಬಂಧನವಾದರೆ, ಉಳಿದವರು ಓಡಿಹೋಗಿದ್ದಾರೆ. ಗ್ರಾಮೀಣ ಠಾಣೆಗೆ ಸಿಪಿಐ ಆಗಿ ಬಂದಿರುವ ರಂಗಪ್ಪ ದೊಡ್ಡಮನಿ...

ಈ ಹೊತ್ತಿನ ಪ್ರಮುಖ ಸುದ್ದಿ