ಗಂಗಾವತಿ

ಕೊಪ್ಪಳ | ಸಂಭವನೀಯ ಅತಿವೃಷ್ಟಿ, ಅನಾವೃಷ್ಟಿ ಮುಂಜಾಗೃತಾ ಕ್ರಮದ ಅಣುಕು ಪ್ರದರ್ಶನ

ಸಂಭವನೀಯ ಅತಿವೃಷ್ಟಿ, ಅನಾವೃಷ್ಟಿಗೆ ಮುಂಜಾಗೃತಾ ಕ್ರಮ ಅನುಸರಿಸುವಂತೆ ಎನ್‌ಡಿಆರ್‌ಎಫ್ ಇನ್‌ಸ್ಪೆಕ್ಟರ್ ಅಜಯ ಕುಮಾರ್ ಸಲಹೆ ನೀಡಿದರು. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ‌ ನಡೆದ ರಾಷ್ಟ್ರೀಯ ವಿಪತ್ತು...

ಕೊಪ್ಪಳ | ಹಂಪಿ‌ ಜೊತೆ ಆನೆಗುಂದಿ ಉತ್ಸವ ನಡೆಸಲು ಸಚಿವರಿಗೆ ಮ್ಯಾಗಳಮನಿ ಒತ್ತಾಯ

ಹಂಪಿ ಉತ್ಸವದಂತೆ ಗಂಗಾವತಿಯ ಐತಿಹಾಸಿಕ ಆನೆಗುಂದಿಯ ಉತ್ಸವ ನಡೆಸಲು ಕ್ರಮವಹಿಸಬೇಕು ಎಂದು ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಬಸವರಾಜ್ ಮ್ಯಾಗಳಮನಿ ಕೊಪ್ಪಳ ಉಸ್ತುವಾರಿ ಸಚಿವ ಶಿವರಾಜ ಎಸ್ ತಂಗಡಗಿ ಅವರನ್ನು...

ಕೊಪ್ಪಳ | ಖಾಲಿ ಚೆಕ್ ಕೊಟ್ಟು ರೈತರಿಗೆ ವಂಚನೆ; ಸಿಕ್ಕಿಬಿದ್ದ ದಲ್ಲಾಳಿ

ಖಾಲಿ ಚೆಕ್‌ ನೀಡಿ ಭತ್ತ ಖರೀದಿಸಿ ಬಳಿಕ ರೈತರಿಗೆ ಹಣ ಕೊಡದೆ ವಂಚಿಸುತ್ತಿದ್ದ ದಲ್ಲಾಳಿಯೊಬ್ಬ ಕೊನೆಗೂ ಸಿಕ್ಕಿಬಿದ್ದು ರೈತರೇ ಗ್ರಾಮದಲ್ಲಿ ಕೂಡಿಹಾಕಿರುವ ಘಟನೆ ಗಂಗಾವತಿ ತಾಲ್ಲೂಕಿನ ಭಟ್ಟನರಸಾಪುರ ಗ್ರಾಮದಲ್ಲಿ ನಡೆದಿದೆ. ದಲ್ಲಾಳಿ ಶರಣಬಸವ, ಎರಡು...

ಕೊಪ್ಪಳ | ಈ ಮಣ್ಣಿನ ಮಕ್ಕಳ ಕಾವ್ಯ ಮಾತೃಮೂಲವಾದದ್ದು: ಕವಿ ದೇವೇಂದ್ರಪ್ಪ ಜಾಜಿ

ಕಾವ್ಯ ಒಂದು ಸಮುದ್ರ. ಅದರ ತಲವನ್ನು, ಬೆರಗನ್ನುಅಳೆಯುವುದು ಅಸಾದ್ಯ. ಕಾವ್ಯ ಸಮುದ್ರದಲ್ಲಿ ಯಾನ ಮಾಡುವುದು ಅತಿಮಾನುಷ ಯಾತನೆ. ಈ ಯಾತನೆ‌ ಧನಾತ್ಮಕ ಸುಖ ನೀಡುತ್ತದೆ. ಕವಿಗಳು ಅಲೌಕಿಕ ಆನಂದವನ್ನು ಜನರ ಸಂಕಟ, ತಲ್ಲಣಗಳ...

ಕೊಪ್ಪಳ | ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಬಸ್ ನಿಲ್ದಾಣದಲ್ಲಿ ʼಶುದ್ಧ ಕುಡಿಯುವ ನೀರಿನ ಘಟಕʼ ನಿರ್ಮಾಣ ಮಾಡಲಾಗಿದ್ದು, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ನಗರಸಭೆ, ಪೊಲೀಸ ಇಲಾಖೆ, ಕಲ್ಯಾಣ ಕರ್ನಾಟಕ ರಾಜ್ಯ...

ಕೊಪ್ಪಳ | ಮೇಲಧಿಕಾರಿಗಳೊಂದಿಗೆ ದುರ್ನಡತೆ; ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯ ಪ್ರಸಾದ್ ಅಮಾನತು

ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳೊಂದಿಗೆ ದುರ್ವರ್ತನೆ ತೋರಿದ ಹಿನ್ನೆಲೆಯಲ್ಲಿ ಗಂಗಾವತಿ ಪಟ್ಟಣದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯ ಪ್ರಸಾದ್ ಅವರನ್ನು ಅಮಾನತಿನಲ್ಲಿಡಲು ಆದೇಶ ಮಾಡಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಕೊಪ್ಪಳ | 4ನೇ ಕೇಂದ್ರ‌ ಕವಿ-ಕಾವ್ಯ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಸಾಹಿತಿ ದೇವೇಂದ್ರಪ್ಪ ಜಾಜಿ ಆಯ್ಕೆ

ಕೇಂದ್ರ ಕವಿ-ಕಾವ್ಯ ಸಾಹಿತ್ಯ ಸಮ್ಮೇಳನವನ್ನು ಈ ಬಾರಿ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಕವಿ-ಕಾವ್ಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಸಿಂಧನೂರು ಕಾಲೇಜು ಪ್ರಾಚಾರ್ಯ, ಸಾಹಿತಿ, ಅನುವಾದಕ, ವಿದ್ವಾಂಸರಾದ ಡಾ. ದೇವೇಂದ್ರಪ್ಪ ಜಾಜಿ ಅವರನ್ನು...

ಗಂಗಾವತಿ | ಕಸಾಪ ತಾಲೂಕು ಘಟಕದ ನೂತನ ಅಧ್ಯಕ್ಷ‌-ಪದಾಧಿಕಾರಿಗಳ ಪದಗ್ರಹಣ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರ, ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಕನ್ನಡ ಸಾಹಿತ್ಯ ಪರಿಷತ್ತ ಭವನದಲ್ಲಿ ಜರುಗಿತು. ತಾಲೂಕು ಘಟಕದ ಮಾಜಿ‌ ಅದ್ಯಕ್ಷ ‌ಶ್ರೀನಿವಾಸ ಅಂಗಡಿಯವರು ನೂತನ ಅದ್ಯಕ್ಷ...

ಕೊಪ್ಪಳ | ಅಣುಸ್ಥಾವರ ನಿರ್ಮಾಣಕ್ಕೆ ಸರ್ವೇ ಕಾರ್ಯ; ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೆಲವು ಭಾಗಗಳಲ್ಲಿ ಸರ್ಕಾರ‌ ಅಣುಸ್ಥಾವರ ನಿರ್ಮಾಣಕ್ಕೆ ಸರ್ವೇ ನಡೆಸುತ್ತಿರುವುದರಿಂದ ಸ್ಥಳೀಯರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಂಗಾವತಿಯ ಚಿಕ್ಕಬೆಣಕಲ್‌-ಎಡೇಹಳ್ಳಿ ಬಳಿ ಕೇಂದ್ರ ಸರ್ಕಾರವು ಪರಮಾಣು ವಿದ್ಯುತ್...

ಕೊಪ್ಪಳ | ತಲೆಮರೆಸಿಕೊಂಡಿದ್ದ ಆರೋಪಿ ಬಂಧಿಸುವಲ್ಲಿ ಗಂಗಾವತಿ ನಗರ ಪೊಲೀಸರು ಯಶಸ್ವಿ

ಕಳವು ಹಾಗೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಗಂಗಾವತಿ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಕುಷ್ಟಗಿ ತಾಲೂಕಿನ ಹನುಮಂತ ಅಲಿಯಾಸ್ ಶೇಷ, ಅಲಿಯಾಸ್ ಜಯರಾಜ ಬಂಧಿತ ಆರೋಪಿ. ಈತ ಗಂಗಾವತಿ ನಗರದ...

ಕೊಪ್ಪಳ | ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಗಲ್ಲುಶಿಕ್ಷೆ ವಿಧಿಸಿ: ಭಾರತೀಯ ಮಹಿಳಾ ಒಕ್ಕೂಟ

ಕಲಬುರಗಿ ಜಿಲ್ಲೆಯ ಯಡ್ರಾಮಿನಲ್ಲಿ ದಲಿತ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಶಿಕ್ಷಕನನಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಭಾರತೀಯ ಮಹಿಳಾ ಒಕ್ಕೂಟದಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಬಸ್ ನಿಲ್ದಾಣ ಸರ್ಕಲ್‌ನಲ್ಲಿ ಪ್ರತಿಭಟನೆ...

ಕೊಪ್ಪಳ | ಪ್ರತಿ ವಿದ್ಯಾರ್ಥಿಗೆ ಮಾಸಿಕ ನಿರ್ವಹಣಾ ಹಣ ಹೆಚ್ಚಿಸುವಂತೆ ಸಚಿವರಿಗೆ ಮನವಿ

ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಅಡಿಯಲ್ಲಿ ಬರುವ ಹಾಸ್ಟೆಲ್‌ಗಳ ವಿದ್ಯಾರ್ಥಿಗಳ ಮಾಸಿಕ ನಿರ್ವಹಣಾ ಹಣವನ್ನು ಪ್ರತಿ ವಿದ್ಯಾರ್ಥಿನಿಗೆ ₹5,000ಕ್ಕೆ ಹೆಚ್ಚಿಸುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X