ಗಂಗಾವತಿ

ಗಂಗಾವತಿ | ಹಂಪಿ ಪ್ರಕರಣದ ಬೆನ್ನಲ್ಲೇ ಮತ್ತೊಂದು ಘಟನೆ; ಮಹಿಳೆಯರ ಮುಖದ ಮೇಲೆ ಸಿಗರೇಟು ಹೊಗೆ ಬಿಟ್ಟ ದುಷ್ಟರು

ಕೆಲ ಕಿಡಿಗೇಡಿಗಳು ಸಿಗರೇಟು ಹೊಗೆಯನ್ನು ವಾಯು ವಿಹಾರಕ್ಕೆಂದು ಬಂದಿದ್ದ ಯುವತಿಯರು, ಮಹಿಳೆಯರ ಮುಖದ ಮೇಲೆ ಬಿಟ್ಟು ದುಷ್ಟತನ ಮೆರೆದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿಯ ಎಂಎನ್ಎಂ ಶಾಲೆಯ ಬಳಿ ಶುಕ್ರವಾರ ರಾತ್ರಿ ನಡೆದಿದೆ. ಘಟನೆ...

ಮನೆಯಲ್ಲಿ ತಾಯಿ ನಿಧನ, ಮಡುಗಟ್ಟಿದ ದುಃಖದ ನಡುವೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ವಿದ್ಯಾರ್ಥಿ

ವರ್ಷ ಪೂರ್ತಿ ಕಷ್ಟ ಪಟ್ಟು ಓದಿದ ವಿದ್ಯಾರ್ಥಿ, ಇನ್ನೇನು ವಾರ್ಷಿಕ ಪರೀಕ್ಷೆ ಬರೆಯಲು ಹೊರಡಬೇಕು ಎನ್ನುವಷ್ಟರಲ್ಲಿ ಹೆತ್ತ ತಾಯಿ ನಿಧನರಾದರೆ ಪಾಪಾ ಆ ಹುಡುಗನ ಪರಿಸ್ಥಿತಿ ಹೇಗಾಗಬೇಡ? ಸುಮ್ಮನೇ ಊಹಿಸಿಕೊಂಡರೆ ಕರುಳು ಕಿವುಚುತ್ತೆ....

ಕೊಪ್ಪಳ | ಸುಮಯಾ ಗೇಟಿನ್‌ಗೆ ರಾಜ್ಯ ಪ್ರಶಸ್ತಿ

ಕೊಪ್ಪಳ ಜಿಲ್ಲೆಯ ಗಂಗಾವತಿಯ ಸುಮಯಾ ಗೇಟಿನ್ ಅವರು ಸ್ಕೌಟ್ಸ್ ಹಾಗೂ ಗೈಡ್ಸ್‌ನಲ್ಲಿ ತಮ್ಮ ಅತ್ಯುತ್ತಮ ಸೇವೆಗೆ ಮನ್ನಣೆಯಾಗಿ ಪ್ರತಿಷ್ಠಿತ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದು, ಬೆಂಗಳೂರಿನ 'ರಾಜ್ಯ ಭವನ'ದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕರ್ನಾಟಕ ರಾಜ್ಯಪಾಲ...

ಕೊಪ್ಪಳ | ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳ ವಿದ್ಯುತ್‌ ಕಡಿತ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಸಾಣಾಪುರ ಮತ್ತು ಆನೆಗೊಂದಿ ಭಾಗದ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ಅಕ್ರಮವಾಗಿ ಪಡೆಯಲಾಗಿದ್ದ ವಿದ್ಯುತ್ ಸಂಪರ್ಕವನ್ನು ಮಂಗಳವಾರ ಕಡಿತ ಮಾಡಲಾಗಿದ್ದು, ಹೋಟೆಲ್‌ಗಳಿಗೂ ಇದರ ಬಿಸಿ...

ಗಂಗಾವತಿ | ಆನೆಗೊಂದಿ ಪಂಚಾಯತಿ ಪಿಡಿಒ ಅಮಾನತು

ಗೈರು ಹಾಜರಿ, ಕರ್ತವ್ಯ ಲೋಪ ಆರೋಪದ ಮೇಲೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮ ಪಂಚಾಯತಿ ಪಿಡಿಒ ಕೃಷ್ಣಪ್ಪ ಅವರನ್ನು ಅಮಾನತು ಮಾಡಲಾಗಿದೆ. ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ರತ್ನಂ ಪಾಂಡೆ...

ಗಂಗಾವತಿ ಪ್ರಕರಣ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ; ಹೋಂ ಸ್ಟೇ, ರೆಸಾರ್ಟ್​ಗಳ ಮೇಲೆ ದಾಳಿ

ಗಂಗಾವತಿ ತಾಲೂಕಿನ ಆನೆಗೊಂದಿ ಮತ್ತು ಕೊಪ್ಪಳ ತಾಲೂಕಿನ ಬಸ್ಸಾಪುರ ಸುತ್ತಮುತ್ತಲಿರುವ ಹೋಂ ಸ್ಟೇ, ರೆಸಾರ್ಟ್​ಗಳ ಮೇಲೆ ಸೋಮವಾರ ಜಿಲ್ಲಾ ಪೊಲೀಸ್​ ಇಲಾಖೆ ದಾಳಿ ಮಾಡಿದೆ. ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿಯಿರುವ ತುಂಗಭದ್ರಾ ಎಡದಂಡೆ...

ಗಂಗಾವತಿ | ಅತ್ಯಾಚಾರ ಪ್ರಕರಣ; ಪರಾರಿಯಾಗಿದ್ದ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸಿದ ಪೊಲೀಸರು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇತ್ತೀಚೆಗೆ ನಡೆದ ಇಬ್ಬರು ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಮೂರನೇ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು, ಆತನನ್ನು...

ಕೊಪ್ಪಳ | ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ; ಆರೋಪಿಗಳ ಬಂಧನ

ಇಬ್ಬರು ಮಹಿಳೆಯರ ಮೇಲೆ ಗುರುವಾರ ಸಾಮೂಹಿಕ ಅತ್ಯಾಚಾರ ಎಸಗಿದ್ದ ಕಾಮುಕರಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳುಟ್ರೋಲ್‌ಗಾಗಿ ಮಹಿಳೆಯರ ಬಳಿ ಹಣ ಕೇಳಿದ್ದು, ಹಣ ಕೊಡಲು ನಿರಾಕರಿಸಿದ್ದಕ್ಕೆ ಅವರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು...

ಗಂಗಾವತಿ ಘಟನೆ: ಮೂವರು ಆರೋಪಿಗಳ ಪೈಕಿ ಇಬ್ಬರ ಬಂಧನ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದ ಬಳಿ ನಡೆದಿದ್ದ ಇಬ್ಬರು ಮಹಿಳೆಯರ (ಇಸ್ರೇಲ್ ದೇಶದ ಒಬ್ಬರು, ಸ್ಥಳೀಯ ಒಬ್ಬರು) ಅತ್ಯಾಚಾರ ಹಾಗೂ ಒಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಪೈಕಿ ಇಬ್ಬರನ್ನು...

ಗಂಗಾವತಿ | ವಿದೇಶಿ ಪ್ರವಾಸಿಗರ ಮೇಲೆ ಹಲ್ಲೆ ಪ್ರಕರಣ; ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಣಾಪುರದ ಬಳಿ ವಿದೇಶಿ ಪ್ರವಾಸಿಗರ ಮೇಲೆ ಹಲ್ಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕಾಲುವೆಯಲ್ಲಿ ನಾಪತ್ತೆಯಾಗಿದ್ದ ಒಡಿಶಾ ರಾಜ್ಯದ ಬಿಬಾಸ್(42) ಎಂಬ ವ್ಯಕ್ತಿಯ ಶವ ಶನಿವಾರ ಬೆಳಿಗ್ಗೆ...

ಗಂಗಾವತಿ ಘಟನೆ: ದುಷ್ಕರ್ಮಿಗಳ ದಾಳಿಯ ವೇಳೆ ಕಾಲುವೆಗೆ ಬಿದ್ದಿದ್ದ ಒಡಿಶಾದ ಪ್ರವಾಸಿಗ ಶವವಾಗಿ ಪತ್ತೆ

ವಿದೇಶಿ ಮತ್ತು ದೇಶಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಓರ್ವ ಪ್ರವಾಸಿಯ ಶವವು ಶನಿವಾರ ಬೆಳಗ್ಗೆ ತುಂಗಭದ್ರಾ ಎಡದಂಡೆ ಕಾಲುವೆ ಬಳಿ ಪತ್ತೆಯಾಗಿದೆ. ಮೃತನನ್ನು ಒಡಿಶಾ ಮೂಲದ ಬಿಬಾಷ್(26)...

ಕೊಪ್ಪಳದಲ್ಲಿ ದಾರುಣ ಘಟನೆ: ವಿದೇಶಿ ಯುವತಿಯ ಸಹಿತ ಸ್ಥಳೀಯ ಯುವತಿಗೆ ಹಲ್ಲೆಗೈದು ಅತ್ಯಾಚಾರ ನಡೆಸಿದ ದುರುಳರು!

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ವಿದೇಶಿ ಯುವತಿಯ ಸಹಿತ ಸ್ಥಳೀಯ ಯುವತಿಯನ್ನು ಮೂವರು ದುರುಳರು ಕಲ್ಲಿನಿಂದ ಹಲ್ಲೆ ನಡೆಸಿದ ಬಳಿಕ ಅತ್ಯಾಚಾರ ನಡೆಸಿ, ಪರಾರಿಯಾಗಿರುವ ಘಟನೆ ವರದಿಯಾಗಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಪ್ರಸಿದ್ಧ...

ಈ ಹೊತ್ತಿನ ಪ್ರಮುಖ ಸುದ್ದಿ