ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನ ಪ್ರಬಲ ಶಕ್ತಿಗಳು ಜನರ ಬದುಕನ್ನು ಸರ್ವನಾಶ ಮಾಡಿ ಇಡೀ ದೇಶವನ್ನೇ ಕೊಳ್ಳೆ ಹೊಡೆದು ಬಂಡವಾಳಶಾಹಿಗಳಿಗೆ ದೇಶ ಮಾರುತ್ತಿದ್ದಾರೆ. ಇದನ್ನು ತಡೆಯುವುದಕ್ಕೆ ಗಟ್ಟಿ ಗೋಡೆಯಾಗಿ ನಿಲ್ಲಬೇಕು ಎಂದು ಕರ್ನಾಟಕ ಜನಶಕ್ತಿ...
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬಗ್ಗೆ ವಿಜಯಪುರದ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್ ಅವಹೇಳನಕಾರಿಯಾಗಿ ಮಾತನಾಡಿರುವುದರಿಂದ ಕೂಡಲೇ ಶಾಸಕ ಸ್ಥಾನದಿಂದ ವಜಾಗೊಳಿಸಿ, ಶಿಸ್ತು ಕಾನೂನು ಕ್ರಮ ಜರುಗಿಸಬೇಕು ಎಂದು ಬಸವದಳ ಸಂಘಟನೆಯಿಂದ...
ಪ್ರವಾಸಕ್ಕೆ ತೆರಳಿದ್ದ ಶಾಲಾಬಸ್ ಪಲ್ಟಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಗತಿನಗರ ಗ್ರಾಮದ ಬಳಿ ನಡೆದಿದೆ.
ಯಾದಗಿರಿ ಜಿಲ್ಲೆಯ ಗುರುಮಠಕಲ್‌ನಿಂದ ಹಂಪಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿರ್ಲಕ್ಷ್ಯದಿಂದ ಪ್ರಗತಿನಗರದ ಹತ್ತಿರ ಕಂದಕಕ್ಕೆ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ದಲಿತರ ಮೇಲೆ ನಡೆದ ದೌರ್ಜನ್ಯ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಜನರ ಪೈಕಿ 97 ಮಂದಿಗೆ ಕರ್ನಾಟಕ ಹೈಕೋರ್ಟ್ ಧಾರವಾಡ ಪೀಠವು...
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಸಿಡಿಪಿಒ ಕಚೇರಿಯ ಎಫ್‌ಡಿಎ ನೌಕರ ರಾಜು ಸುವ್ರ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ನಸುಕಿನಲ್ಲಿ ದಾಳಿ ಮಾಡಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಈ ದಾಳಿ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ 98 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅವರೆಲ್ಲರೂ ಸೇರಿದಂತೆ ಗ್ರಾಮದ 101 ಮಂದಿ ಜೈಲು ಸೇರಿಸಿದ್ದಾರೆ. ಈಗ, ಇಡೀ...
ಕೊಪ್ಪಳ ಜಿಲ್ಲೆಯ ಮರಕುಂಬಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸತ್ರ ನ್ಯಾಯಾಧೀಶರಾದ ಸಿ ಚಂದ್ರಶೇಖರವರಿಗೆ ಈ ರಾಜ್ಯದ ಕೆಳವರ್ಗದ ಜನ ಹೃತೂರ್ವಕ ಅಭಿನಂದನೆ ಹೇಳುತ್ತ ಈ ತೀರ್ಪುನ್ನು ಸ್ವಾಗತಿಸುತ್ತೇವೆ. ಇದರ ಜತೆಗೆ ರಾಜ್ಯದ ಎಲ್ಲ...
ಒಂದು ದಶಕದ ಹಿಂದೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ ನಡೆದ ದಲಿತರು ಹಾಗೂ ಸವರ್ಣೀಯರ ನಡುವಿನ ಜಾತಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಒಟ್ಟು 101 ಅಪರಾಧಿಗಳ ಪೈಕಿ 98 ಜನರಿಗೆ ಜೀವಾವಧಿ ಶಿಕ್ಷೆ...
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮುರುಕುಂಬಿ ಗ್ರಾಮದಲ್ಲಿ ದಲಿತರ ವಸತಿ ಪ್ರದೇಶಕ್ಕೆ ನುಗ್ಗಿ, ಗುಡಿಸಲುಗಳಿಗೆ ಬೆಂಕಿ ಹಚ್ಚಿಮ ದಲಿತರ ಮೇಲೆ ಹಲ್ಲೆ ನಡೆಸಿದ್ದ ಮತ್ತು ಅಸ್ಪೃಷ್ಯತೆ ಆಚರಣೆ ಮಾಡಿದ್ದ ಪ್ರಕರಣ 9 ವರ್ಷಗಳ...
ಮುಖ್ಯಮಂತ್ರಿ ಸಿದ್ದರಾಮಯ್ಯ ಝೀರೋ ಟ್ರಾಫಿಕ್‌ನಲ್ಲಿ ಸಂಚರಿಸುವ ವೇಳೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿ, ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಚಾಲಕನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಸಿಎಂ...
ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಗಂಗಾವತಿ ಮಾರ್ಗವಾಗಿ ಹೋಗುವ ಸಂದರ್ಭದಲ್ಲಿ ಶಾಸಕರಾದ ಜನಾರ್ದನ ರೆಡ್ಡಿಯವರು, ಮುಖ್ಯಮಂತ್ರಿಗಳ ಬೆಂಗಾವಲು ಪಡೆಯ ಭದ್ರತಾ ವ್ಯವಸ್ಥೆಯ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ. ಕೊಪ್ಪಳ ಜಿಲ್ಲಾ ಪೊಲೀಸ್ ಅಧಿಕಾರಿಗಳು ಸ್ವಯಂ ಪ್ರೇರಿತ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಝೀರೋ ಟ್ರಾಫಿಕ್ ಮೂಲಕ ಬಳ್ಳಾರಿಯ ಜಿಂದಾಲ್ ಕಡೆಗೆ ಹೋಗುವಾಗ, ದಾರಿ ಮಧ್ಯೆಯಲ್ಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿದ ಘಟನೆ ನಡೆದಿದೆ....