ಚಲಿಸುತ್ತಿದ್ದ ಕೆಕೆಆರ್ಟಿಸಿ ಬಸ್ಸಿನ ಚಕ್ರ ಸ್ಫೋಟಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳದ ಹೊರವಲಯದಲ್ಲಿ ನಡೆದಿದ್ದು, ಚಾಲಕನ ಸಮಯಪ್ರಜ್ಞೆಯಿಂದ 20 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಂಗಾವತಿ ಸಾರಿಗೆ ಘಟಕಕ್ಕೆ ಸೇರಿದ ಬಸ್...
ಗಂಗಾವತಿ ನಗರದಲ್ಲಿರುವ ಹಲವು ದಶಕಗಳ ಇತಿಹಾಸ ಹೊಂದಿರುವ ನೆಹರೂ ಉದ್ಯಾನವನ ಪ್ರಸ್ತುತ ನಗರ ಸಭೆಯ ದಿವ್ಯ ನಿರ್ಲಕ್ಷದಿಂದಾಗಿ ಮದ್ಯ ವ್ಯಸನಿಗಳ ಗೂಡಾಗಿದೆ. ರಾತ್ರಿ ಸಮಯದಲ್ಲಿ ಅನೈತಿಕ ಚಟುವಟಿಕೆಗಳಿಗೆ ಹೇಳಿ ಮಾಡಿಸಿದ ತಾಣವಾಗಿದೆ. ಆದರೆ...
ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ನೆಹರೂ ಉದ್ಯಾನದ ಸುರಕ್ಷತೆ ಮತ್ತು ಸ್ವಚ್ಚತೆಯ ಬಗ್ಗೆ ನಗರಸಭೆ ಕಡೆಗಣಿಸಿದ್ದು, ಈ ಬಗ್ಗೆ ಸೂಕ್ತ ಕ್ರಮವಹಿಸಲು ಶಾಸಕರು ಸೂಚಿಸಿದ್ದರೂ ಕೂಡಾ, ಪೌರಾಯುಕ್ತರು ಶಾಸಕರ ಮಾತಿಗೆ ಕಿಮ್ಮತ್ತು ಕೊಡದೇ...
ಬಳ್ಳಾರಿಯ ಕೇಂದ್ರ ಸಂವಹನ ಇಲಾಖೆಯಿಂದ ಫೆಬ್ರವರಿ 19ರಂದು ಕೊಪ್ಪಳ ಜಿಲ್ಲೆಯ ಗಂಗಾವತಿಯ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಛಾಯಾಚಿತ್ರ ಪ್ರದರ್ಶನ ಹಾಗೂ ಜನ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು....
ಪೌರ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ಸ್ (ಎಐಸಿಸಿಟಿಯು) ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದೆ.
"ಗಂಗಾವತಿ ನಗರಸಭೆಯಲ್ಲಿ ದುಡಿಯುತ್ತ ಮೃತಪಟ್ಟ ಪೌರಕಾರ್ಮಿಕರು ಸುಮಾರು 15 ರಿಂದ...
ಶಾಲೆಯಲ್ಲಿ ಬಿಸಿಯೂಟ ತಯಾರಿಸುವ ಅಡಿಗೆ ಕೋಣೆಯಲ್ಲಿದ್ದ ಎರಡು ಗ್ಯಾಸ್ ಸಿಲಿಂಡರ್ಗಳಿಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದ, ಅದೃಷ್ಟವಶಾತ್ 150 ಮಕ್ಕಳು ಅಪಾಯದಿಂದ ಪಾರಾಗಿರುವ ಘಟನೆ ಗಂಗಾವತಿಯ ಕಾರಟಗಿಯ ರಾಮನಗರ ಬಳಿಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ನಿನ್ನೆ ಮಧ್ಯಾಹ್ನ...
ಸಂವಿಧಾನ ಬದಲಿಸಬೇಕೆನ್ನುವ ಮನುವಾದಿಗಳ ವಿರುದ್ಧ ಹೋರಾಟ ಮಾಡುವುದು ಅಗತ್ಯವಾಗಿದೆ ಎಂದು ಹಿರಿಯ ಹೋರಾಟಗಾರ ಭಾರದ್ವಾಜ್ ಕರೆ ನೀಡಿದರು.
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಗಣರಾಜ್ಯೋತ್ಸವ ಆಚರಿಸಿ ಅಂಬೇಡ್ಕರ್ ಸರ್ಕಲ್ನಲ್ಲಿ ಎದ್ದೇಳು ಕರ್ನಾಟಕ, ಸಂವಿಧಾನ ಸಂರಕ್ಷಣಾ...
ಸಂಭವನೀಯ ಅತಿವೃಷ್ಟಿ, ಅನಾವೃಷ್ಟಿಗೆ ಮುಂಜಾಗೃತಾ ಕ್ರಮ ಅನುಸರಿಸುವಂತೆ ಎನ್ಡಿಆರ್ಎಫ್ ಇನ್ಸ್ಪೆಕ್ಟರ್ ಅಜಯ ಕುಮಾರ್ ಸಲಹೆ ನೀಡಿದರು.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ನಡೆದ ರಾಷ್ಟ್ರೀಯ ವಿಪತ್ತು...
ಹಂಪಿ ಉತ್ಸವದಂತೆ ಗಂಗಾವತಿಯ ಐತಿಹಾಸಿಕ ಆನೆಗುಂದಿಯ ಉತ್ಸವ ನಡೆಸಲು ಕ್ರಮವಹಿಸಬೇಕು ಎಂದು ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಬಸವರಾಜ್ ಮ್ಯಾಗಳಮನಿ ಕೊಪ್ಪಳ ಉಸ್ತುವಾರಿ ಸಚಿವ ಶಿವರಾಜ ಎಸ್ ತಂಗಡಗಿ ಅವರನ್ನು...
ಖಾಲಿ ಚೆಕ್ ನೀಡಿ ಭತ್ತ ಖರೀದಿಸಿ ಬಳಿಕ ರೈತರಿಗೆ ಹಣ ಕೊಡದೆ ವಂಚಿಸುತ್ತಿದ್ದ ದಲ್ಲಾಳಿಯೊಬ್ಬ ಕೊನೆಗೂ ಸಿಕ್ಕಿಬಿದ್ದು ರೈತರೇ ಗ್ರಾಮದಲ್ಲಿ ಕೂಡಿಹಾಕಿರುವ ಘಟನೆ ಗಂಗಾವತಿ ತಾಲ್ಲೂಕಿನ ಭಟ್ಟನರಸಾಪುರ ಗ್ರಾಮದಲ್ಲಿ ನಡೆದಿದೆ.
ದಲ್ಲಾಳಿ ಶರಣಬಸವ, ಎರಡು...
ಕಾವ್ಯ ಒಂದು ಸಮುದ್ರ. ಅದರ ತಲವನ್ನು, ಬೆರಗನ್ನುಅಳೆಯುವುದು ಅಸಾದ್ಯ. ಕಾವ್ಯ ಸಮುದ್ರದಲ್ಲಿ ಯಾನ ಮಾಡುವುದು ಅತಿಮಾನುಷ ಯಾತನೆ. ಈ ಯಾತನೆ ಧನಾತ್ಮಕ ಸುಖ ನೀಡುತ್ತದೆ. ಕವಿಗಳು ಅಲೌಕಿಕ ಆನಂದವನ್ನು ಜನರ ಸಂಕಟ, ತಲ್ಲಣಗಳ...
ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಬಸ್ ನಿಲ್ದಾಣದಲ್ಲಿ ʼಶುದ್ಧ ಕುಡಿಯುವ ನೀರಿನ ಘಟಕʼ ನಿರ್ಮಾಣ ಮಾಡಲಾಗಿದ್ದು, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ನಗರಸಭೆ, ಪೊಲೀಸ ಇಲಾಖೆ, ಕಲ್ಯಾಣ ಕರ್ನಾಟಕ ರಾಜ್ಯ...