ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಢಾಣಾಪುರ ಗ್ರಾಮದಲ್ಲಿ ಭಾರೀ ಮಳೆಗೆ ಮಣ್ಣಿನ ಮನೆ ಏಕಾಏಕಿ ಕುಸಿದಿದ್ದು, ಮಣ್ಣಿನಡಿ ಸಿಲುಕಿದ್ದ ಮ್ಯಾರಥಾನ್ ಓಟಗಾರರೊಬ್ಬರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.
ಕೊಪ್ಪಳ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಹಾಗೂ ಶನಿವಾರ ಬೆಳಗಿನ ಜಾವ...
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೆ ಜಯಂತಿಯ ಪ್ರಯುಕ್ತ ಕಾಲ್ನಡಿಗೆ ಜಾಥಾವನ್ನು ಕೊಪ್ಪಳ ನಗರದ ಗಾಂಧಿ ವೃತ್ತದಿಂದ ಇಂದಿರಾ ಗಾಂಧಿ ವೃತ್ತದ(ಜುಲೈ ನಗರ) ವರೆಗೆ ನಡೆಸಲಾಯಿತು.
ಗಾಂಧಿ ನಡಿಗೆ ಜಾಥಾ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು,ಅನೇಕ ಮಹಿಳೆಯರು,...
ಗಣಪತಿ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿದ್ದಾಗ ಎರಡು ಗುಂಪಿನ ನಡುವೆ ವಾಗ್ವಾದ ಉಂಟಾಗಿ, ಓರ್ವ ಯುವಕನಿಗೆ ಚಾಕು ಇರಿದ ಗಂಭೀರ ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ.
ಶಿವು ಮಾದಿಗ ಗಂಭೀರ...
ಅಂಗನವಾಡಿಯ ಮೇಲ್ಚಾವಣಿಯ ಕಾಂಕ್ರೀಟ್ ದಿಢೀರ್ ಕುಸಿದು ಬಿದ್ದು ನಾಲ್ವರು ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಮೆಹಬೂಬ್ ಕಾಲೋನಿಯಲ್ಲಿ ಸೋಮವಾರ ನಡೆದಿದೆ.
ಮೆಹಬೂಬ್ ಕಾಲೋನಿಯಲ್ಲಿರುವ ಅಂಗನವಾಡಿ ಕೇಂದ್ರ-7ರಲ್ಲಿ ಈ ಘಟನೆ...
ಕೊಪ್ಪಳ ಜಿಲ್ಲೆಯಲ್ಲಿ ಅಂತರ್ಜಾತಿ ವಿವಾಹವಾಗಿದ್ದ ಯುವತಿಗೆ ವಿಷವುಣಿಸಿ ಕೊಲೆ ಮಾಡಿದ ಪ್ರಕರಣವನ್ನು ಖಂಡಿಸಿ ವಿಠಲಾಪುರ ಚಲೋ ಜಾಥಾವು ಕರ್ನಾಟಕ ಜನಶಕ್ತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ನಡೆಯಿತು.
ವಿಠಲಾಪುರ ಗ್ರಾಮದಿಂದ ಗಂಗಾವತಿ ನಗರದ ಡಿವೈಎಸ್‌ಪಿ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ಅಂತರ್ಜಾತಿ ವಿವಾಹವಾಗಿದ್ದ ಯುವತಿಗೆ ವಿಷವುಣಿಸಿ ಕೊಲೆ ಮಾಡಿರುವ ಘಟನೆ ಸಂಬಂಧಿಸಿ, ಮೃತ ಯುವತಿಯ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹಾಗೂ ಸಂಸದ...
ಸರ್ಕಾರ ಪ್ರತಿಭಾವಂತ ಯುವಪ್ರತಿಭೆಗಳಿಗೆ ವೇದಿಕೆ ಒದಗಿಸಿ ನಾಡಿನೆಲ್ಲೆಡೆ ಪಸರಿಸುವ, ಸಂಗೀತ, ನೃತ್ಯ ಪರಂಪರೆಯನ್ನು ಬೆಳೆಸುವ ದೃಷ್ಟಿಯಿಂದ ಕರ್ನಾಟಕದಾದ್ಯಂತ ಸಂಗೀತ ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಹಾಗೂ ಮುನ್ನಡೆಸಬೇಕು ಎಂದು ಸಂಗೀತ ಆಕಾಡೆಮಿ ರೆಜಿಸ್ಟ್ರಾರ್ ಎನ್...
ಕಾಂಗ್ರೆಸ್ ಮುಖಂಡ, ಲೋಕಸಭಾದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ ಅಕ್ಷಮ್ಯ ಅಪರಾಧವಾಗಿದ್ದು, ಕೂಡಲೇ ದೇಶದ ಜನರಿಗೆ ಕ್ಷಮೆ ಕೇಳಬೇಕು ಎಂದು ಜೆಡಿಎಸ್ ರಾಜ್ಯ ಯುವ ಘಟಕದ...
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಹಾಲ ಗ್ರಾಮದ ದಲಿತ ಯುವಕನ ಕೊಲೆ ಹಾಗೂ ಗಂಗಾವತಿ ತಾಲೂಕಿನ ವಿಠಲಾಪುರ ಗ್ರಾಮದ ದಲಿತ ಯುವತಿಯ ದಾರುಣ ಹತ್ಯೆ ಮಾಡಲಾಗಿದೆ. ಈ ಎರಡೂ ಪ್ರಕರಣದ ಎಲ್ಲ ಆರೋಪಿಗಳಿಗೆ...
ಅಂತರ್ಜಾತಿ ವಿವಾಹವಾಗಿದ್ದ ದಲಿತ ಯುವತಿಗೆ ವಿಷವುಣಿಸಿ ಕೊಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ 13 ಜನರ ಮೇಲೆ ಪ್ರಕರಣ ದಾಖಲಾಗಿದ್ದು 7 ಮಂದಿಯನ್ನು ಬಂಧಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್...
ಬೇರೆ ಜಾತಿಯ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದ ದಲಿತ ಯುವತಿಯನ್ನು, ಯುವಕನ ಮನೆಯವರು ಮನಬಂದಂತೆ ಹಲ್ಲೆ ನಡೆಸಿ, ಬಳಿಕ ವಿಷ ಹಾಕಿ ಕೊಲೆಗೈದಿರುವುದಾಗಿ ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಘಟನೆ ಕೊಪ್ಪಳ ಜಿಲ್ಲೆಯ...
ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಸಂಪೂರ್ಣ ಶಿಥಿಲಗೊಂಡ ಪರಿಣಾಮ ವಿದ್ಯಾರ್ಥಿಗಳ ಕಲಿಕೆಗೆ ತೀವ್ರ ತೊಂದರೆಯಾಗುತ್ತಿದ್ದು, ಮಳೆ ಬಂದರೆ ಬಯಲಲ್ಲೇ ಕುಳಿತು ಪಾಠ ಕೇಳಬೇಕಾದ...