ಗಂಗಾವತಿ

ಕೊಪ್ಪಳ | ಮೇಲಧಿಕಾರಿಗಳೊಂದಿಗೆ ದುರ್ನಡತೆ; ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯ ಪ್ರಸಾದ್ ಅಮಾನತು

ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳೊಂದಿಗೆ ದುರ್ವರ್ತನೆ ತೋರಿದ ಹಿನ್ನೆಲೆಯಲ್ಲಿ ಗಂಗಾವತಿ ಪಟ್ಟಣದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯ ಪ್ರಸಾದ್ ಅವರನ್ನು ಅಮಾನತಿನಲ್ಲಿಡಲು ಆದೇಶ ಮಾಡಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಕೊಪ್ಪಳ | 4ನೇ ಕೇಂದ್ರ‌ ಕವಿ-ಕಾವ್ಯ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಸಾಹಿತಿ ದೇವೇಂದ್ರಪ್ಪ ಜಾಜಿ ಆಯ್ಕೆ

ಕೇಂದ್ರ ಕವಿ-ಕಾವ್ಯ ಸಾಹಿತ್ಯ ಸಮ್ಮೇಳನವನ್ನು ಈ ಬಾರಿ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಕವಿ-ಕಾವ್ಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಸಿಂಧನೂರು ಕಾಲೇಜು ಪ್ರಾಚಾರ್ಯ, ಸಾಹಿತಿ, ಅನುವಾದಕ, ವಿದ್ವಾಂಸರಾದ ಡಾ. ದೇವೇಂದ್ರಪ್ಪ ಜಾಜಿ ಅವರನ್ನು...

ಗಂಗಾವತಿ | ಕಸಾಪ ತಾಲೂಕು ಘಟಕದ ನೂತನ ಅಧ್ಯಕ್ಷ‌-ಪದಾಧಿಕಾರಿಗಳ ಪದಗ್ರಹಣ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರ, ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಕನ್ನಡ ಸಾಹಿತ್ಯ ಪರಿಷತ್ತ ಭವನದಲ್ಲಿ ಜರುಗಿತು. ತಾಲೂಕು ಘಟಕದ ಮಾಜಿ‌ ಅದ್ಯಕ್ಷ ‌ಶ್ರೀನಿವಾಸ ಅಂಗಡಿಯವರು ನೂತನ ಅದ್ಯಕ್ಷ...

ಕೊಪ್ಪಳ | ಅಣುಸ್ಥಾವರ ನಿರ್ಮಾಣಕ್ಕೆ ಸರ್ವೇ ಕಾರ್ಯ; ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೆಲವು ಭಾಗಗಳಲ್ಲಿ ಸರ್ಕಾರ‌ ಅಣುಸ್ಥಾವರ ನಿರ್ಮಾಣಕ್ಕೆ ಸರ್ವೇ ನಡೆಸುತ್ತಿರುವುದರಿಂದ ಸ್ಥಳೀಯರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಂಗಾವತಿಯ ಚಿಕ್ಕಬೆಣಕಲ್‌-ಎಡೇಹಳ್ಳಿ ಬಳಿ ಕೇಂದ್ರ ಸರ್ಕಾರವು ಪರಮಾಣು ವಿದ್ಯುತ್...

ಕೊಪ್ಪಳ | ತಲೆಮರೆಸಿಕೊಂಡಿದ್ದ ಆರೋಪಿ ಬಂಧಿಸುವಲ್ಲಿ ಗಂಗಾವತಿ ನಗರ ಪೊಲೀಸರು ಯಶಸ್ವಿ

ಕಳವು ಹಾಗೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಗಂಗಾವತಿ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಕುಷ್ಟಗಿ ತಾಲೂಕಿನ ಹನುಮಂತ ಅಲಿಯಾಸ್ ಶೇಷ, ಅಲಿಯಾಸ್ ಜಯರಾಜ ಬಂಧಿತ ಆರೋಪಿ. ಈತ ಗಂಗಾವತಿ ನಗರದ...

ಕೊಪ್ಪಳ | ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಗಲ್ಲುಶಿಕ್ಷೆ ವಿಧಿಸಿ: ಭಾರತೀಯ ಮಹಿಳಾ ಒಕ್ಕೂಟ

ಕಲಬುರಗಿ ಜಿಲ್ಲೆಯ ಯಡ್ರಾಮಿನಲ್ಲಿ ದಲಿತ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಶಿಕ್ಷಕನನಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಭಾರತೀಯ ಮಹಿಳಾ ಒಕ್ಕೂಟದಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಬಸ್ ನಿಲ್ದಾಣ ಸರ್ಕಲ್‌ನಲ್ಲಿ ಪ್ರತಿಭಟನೆ...

ಕೊಪ್ಪಳ | ಪ್ರತಿ ವಿದ್ಯಾರ್ಥಿಗೆ ಮಾಸಿಕ ನಿರ್ವಹಣಾ ಹಣ ಹೆಚ್ಚಿಸುವಂತೆ ಸಚಿವರಿಗೆ ಮನವಿ

ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಅಡಿಯಲ್ಲಿ ಬರುವ ಹಾಸ್ಟೆಲ್‌ಗಳ ವಿದ್ಯಾರ್ಥಿಗಳ ಮಾಸಿಕ ನಿರ್ವಹಣಾ ಹಣವನ್ನು ಪ್ರತಿ ವಿದ್ಯಾರ್ಥಿನಿಗೆ ₹5,000ಕ್ಕೆ ಹೆಚ್ಚಿಸುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ...

ಕೊಪ್ಪಳ | ಬಿಜೆಪಿ, ಆರ್‌ಎಸ್‌ಎಸ್‌ ದೇಶವನ್ನೇ ಕೊಳ್ಳೆ ಹೊಡೆದು, ಬಂಡವಾಳಶಾಹಿಗಳಿಗೆ ಮಾರುತ್ತಿದ್ದಾರೆ: ನೂರ್ ಶ್ರೀಧರ್

ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನ ಪ್ರಬಲ ಶಕ್ತಿಗಳು ಜನರ ಬದುಕನ್ನು ಸರ್ವನಾಶ ಮಾಡಿ ಇಡೀ ದೇಶವನ್ನೇ ಕೊಳ್ಳೆ ಹೊಡೆದು ಬಂಡವಾಳಶಾಹಿಗಳಿಗೆ ದೇಶ ಮಾರುತ್ತಿದ್ದಾರೆ. ಇದನ್ನು ತಡೆಯುವುದಕ್ಕೆ ಗಟ್ಟಿ ಗೋಡೆಯಾಗಿ ನಿಲ್ಲಬೇಕು ಎಂದು ಕರ್ನಾಟಕ ಜನಶಕ್ತಿ...

ಕೊಪ್ಪಳ | ಬಸವಣ್ಣನ ವಿರುದ್ಧ ಯತ್ನಾಳ್ ಅವಹೇಳನಕಾರಿ ಹೇಳಿಕೆ; ಶಾಸಕ ಸ್ಥಾನದಿಂದ ವಜಾಗೊಳಿಸಲು ಬಸವದಳ ಆಗ್ರಹ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬಗ್ಗೆ ವಿಜಯಪುರದ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್‌ ಅವಹೇಳನಕಾರಿಯಾಗಿ ಮಾತನಾಡಿರುವುದರಿಂದ ಕೂಡಲೇ ಶಾಸಕ ಸ್ಥಾನದಿಂದ ವಜಾಗೊಳಿಸಿ, ಶಿಸ್ತು ಕಾನೂನು ಕ್ರಮ ಜರುಗಿಸಬೇಕು ಎಂದು ಬಸವದಳ ಸಂಘಟನೆಯಿಂದ...

ಕೊಪ್ಪಳ | ಪ್ರವಾಸಕ್ಕೆ ತೆರಳಿದ್ದ ಶಾಲಾಬಸ್ ಪಲ್ಟಿ; ಮಕ್ಕಳು ಅಪಾಯದಿಂದ ಪಾರು

ಪ್ರವಾಸಕ್ಕೆ ತೆರಳಿದ್ದ ಶಾಲಾಬಸ್ ಪಲ್ಟಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಗತಿನಗರ ಗ್ರಾಮದ ಬಳಿ ನಡೆದಿದೆ. ಯಾದಗಿರಿ ಜಿಲ್ಲೆಯ ಗುರುಮಠಕಲ್‌ನಿಂದ ಹಂಪಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿರ್ಲಕ್ಷ್ಯದಿಂದ ಪ್ರಗತಿನಗರದ ಹತ್ತಿರ ಕಂದಕಕ್ಕೆ...

ಮರಕುಂಬಿ ಪ್ರಕರಣ | ಜೀವಾವಧಿ ಶಿಕ್ಷೆಗೊಳಗಾಗಿದ್ದ 98 ಅಪರಾಧಿಗಳ ಪೈಕಿ 97 ಜನರಿಗೆ ಹೈಕೋರ್ಟ್‌ ಜಾಮೀನು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ದಲಿತರ ಮೇಲೆ ನಡೆದ ದೌರ್ಜನ್ಯ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಜನರ ಪೈಕಿ 97 ಮಂದಿಗೆ ಕರ್ನಾಟಕ ಹೈಕೋರ್ಟ್‌ ಧಾರವಾಡ ಪೀಠವು...

ಬೀದರ್‌, ಹಾವೇರಿಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಸಿಡಿಪಿಒ ಕಚೇರಿಯ ಎಫ್‌ಡಿಎ ನೌಕರ ರಾಜು ಸುವ್ರ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ನಸುಕಿನಲ್ಲಿ ದಾಳಿ ಮಾಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಈ ದಾಳಿ...

ಈ ಹೊತ್ತಿನ ಪ್ರಮುಖ ಸುದ್ದಿ