ಗಂಗಾವತಿ

ಕೊಪ್ಪಳ | ಅಯೋಧ್ಯೆ, ತಿರುಪತಿ ಸಂಕೇತವಿರುವ ಬೀದಿ ದೀಪಗಳು ತೆರವುಗೊಳಿಸಿ

ಗಂಗಾವತಿ ಪಟ್ಟಣದಲ್ಲಿ ಅಳವಡಿಸಲಾದ ಬೀದಿ ದೀಪ ಕಂಬಗಳಿಗೆ ತಿರುಪತಿ ತಿಮ್ಮಪ್ಪ ನಾಮ, ಚಿಹ್ನೆ, ಗಧ ಹಾಗೂ ಬಿಲ್ಲು-ಬಾಣ ಇರುವ ಸಂಕೇತವಿದ್ದು, ಕೂಡಲೇ ಅವುಗಳನ್ನು ತೆರವುಗೊಳಿಸಬೇಕು ಎಂದು ಎಸ್‌ಡಿಪಿಐ ಕಾರ್ಯಕರ್ತ ಸಲೀಂ ಆಗ್ರಹಿಸಿದ್ದಾರೆ . ಗಂಗಾವತಿಯ...

ಕೊಪ್ಪಳ | ಜೈಲಿನಿಂದ ಪರಾರಿಯಾಗಿದ್ದ ಆರೋಪಿ; 24 ವರ್ಷಗಳ ಬಳಿಕ ಬಂಧನ

ಜೈಲಿನಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು 24 ವರ್ಷದ ನಂತರ ಬಂಧಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗಂಗಾವತಿ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. 2010 ಮೇ 04ರಂದು ಕೊಪ್ಪಳ ಜಿಲ್ಲಾ...

ಗಂಗಾವತಿ | ಎಸ್‌ಸಿ-ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಮುಂದುವರಿಸಲು ಆಗ್ರಹಿಸಿ ಕೆವಿಎಸ್ ಪ್ರತಿಭಟನೆ

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿಧ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹ ಧನವನ್ನು ನಿಲ್ಲಿಸಲಾಗಿದೆ. ಇದು ಖಂಡನೀಯ. ಮೊದಲು ನೀಡುತ್ತಿದ್ದ ನಿಯಮವನ್ನೇ ಸರಕಾರ ಮುಂದುವರೆಸಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟಿಸಿದರು. ಕೊಪ್ಪಳ ಜಿಲ್ಲೆಯ...

ಗಂಗಾವತಿ | ಮದ್ಯ ಸೇವಿಸಿ ತಮಾಷೆಗಾಗಿ ಹಳಿ ಮೇಲೆ ಮಲಗಿದ್ದ ಯುವಕರ ಮೇಲೆ ಹರಿದ ರೈಲು

ಔತಣಕೂಟದ ಬಳಿಕ ತಮಾಷೆಗೆಂದು ಹಳಿ ಮೇಲೆ ಮಲಗಿದ್ದಾಗ ರೈಲು ಹರಿದು ಮೂವರು ಯುವಕರು ಸಾವನ್ನಪ್ಪಿದ ಘಟನೆ ಗಂಗಾವತಿಯ ಕನಕಗಿರಿ ರಸ್ತೆಯ ರೈಲ್ವೆ ನಿಲ್ದಾಣದ ಸಮೀಪ ಗುರುವಾರ ತಡರಾತ್ರಿ ನಡೆದಿದೆ. ನಗರದ ಕಿಲ್ಲಾ ಏರಿಯಾದ ಮೌನೇಶ...

ಕೊಪ್ಪಳ | ಪೊಲೀಸರು ಕರೆದಿದ್ದ ಬಕ್ರೀದ್ ‘ಶಾಂತಿ’ ಸಭೆಯಲ್ಲೇ ರಾಜಕೀಯ ಬಣಗಳ ನಡುವೆ ‘ಅಶಾಂತಿ’!

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು ಕರೆದಿದ್ದ ಶಾಂತಿ ಸಭೆಯಲ್ಲೇ ಎರಡು ರಾಜಕೀಯ ಬಣಗಳು ಅಶಾಂತಿ ಸೃಷ್ಟಿಸಿ, ವಾಗ್ವಾದ ನಡೆಸಿದ ಘಟನೆ ಶುಕ್ರವಾರ ನಡೆದಿದೆ. ಗಂಗಾವತಿ ಪಟ್ಟಣದಲ್ಲಿರುವ ಡಿವೈಎಸ್ಪಿ...

ಕೊಪ್ಪಳ | ಕಾಮುಕ ಪ್ರೇಮಿಯಿಂದ ಪ್ರೇಯಸಿ ಮೇಲೆ ನಿರಂತರ ಅತ್ಯಾಚಾರ

ಕಾಮುಕ ಪ್ರೇಮಿಯೊಬ್ಬ ತನ್ನ ಪ್ರೇಯಸಿ ಮೇಲೆಯೇ ಅತ್ಯಾಚಾರ ಎಸಗಿ ಪರಾರಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಲ್ಲಿ ನಡೆದಿದೆ. ವಿವಾಹಕ್ಕೂ ಮುನ್ನವೇ ಲೈಂಗಿಕ ಸಂಬಂಧಕ್ಕೆ ಯುವತಿ ಒಪ್ಪದಿದ್ದರೂ, ಮದುವೆಯಾಗುತ್ತೇನೆಂದು ಆರೋಪಿ ಯುವಕ ಆಕೆಯ ಮೇಲೆ ಅತ್ಯಾಚಾರ...

ದೇಶಪ್ರೇಮಿ ಯುವಜನರ ಸಮಾವೇಶ | ಪಕೋಡಾ ಪ್ರದರ್ಶಿಸಿ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ

ದೇಶವನ್ನು ಅಭಿವೃದ್ಧ ಪತದಲ್ಲಿ ಕೊಂಡೊಯ್ಯುತ್ತೇವೆ ಎಂದಿದ್ದ ಮೋದಿ, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆಂದು ಭರವಸೆ ನೀಡಿದ್ದರು. ಆದರೆ, ಉದ್ಯೋಗಗಳನ್ನು ಎಲ್ಲಿ ಸೃಷ್ಟಿಸಿದ್ದೀರಿ ಎಂದು ಹೇಳಿದರೆ, ಪಕೋಡಾ ಮಾರುವುದು ಉದ್ಯೋಗವೇ ಎಂದು ಹೇಳಿ,...

ಕೊಪ್ಪಳ | ವಿಚ್ಛೇದನಕ್ಕೆ ಅರ್ಜಿ ಸಲ್ಲಿಕೆ; ಲೋಕ ಅದಾಲತ್‌ನಲ್ಲಿ ಒಂದಾದ ಆರು ಜೋಡಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕು ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಆರು ಜೋಡಿಗಳು ಒಂದಾಗಿದ್ದು, ನ್ಯಾಯಾಧೀಶರು ಹಾಗೂ ವಕೀಲರ ಮನವೊಲಿಕೆ ಪ್ರಯತ್ನ ಯಶಸ್ವಿಯಾಗಿದೆ. ಗಂಗಾವತಿ ತಾಲೂಕು ನ್ಯಾಯಾಲಯ ಸಂಕೀರ್ಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ...

ಕೊಪ್ಪಳ | ಸರ್ಕಾರಿ ವಸತಿ ಶಾಲೆಯಲ್ಲಿ ರ್‍ಯಾಗಿಂಗ್; ವಿದ್ಯಾರ್ಥಿಗಳ ಮರ್ಮಾಂಗಕ್ಕೆ ಗಾಯ

ಶಾಲೆಯಲ್ಲಿಯೇ ಹಿರಿಯ ವಿದ್ಯಾರ್ಥಿಗಳು ಕಿರಯರ ಮೇಲೆ ರ್‍ಯಾಗಿಂಗ್ ಮಾಡಿದ್ದು, ಸುಮಾರು 15 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡದ ಮೊರಾರ್ಜಿ ದೇಸಾತಿ ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ ನಡೆದಿದೆ. ಸೋಮವಾರ ಕೆಲವು...

ಕೊಪ್ಪಳ | ಮೇ ಸಾಹಿತ್ಯ ಮೇಳದ 10ನೇ ಆವೃತ್ತಿ ಕುರಿತು ಸಭೆ

ಕೊಪ್ಪಳದಲ್ಲಿ 10 ನೇ ಮೇ ಸಾಹಿತ್ಯ ಮೇಳ ನಡೆಯಬೇಕೆಂದು 40ಕ್ಕೂ ಹೆಚ್ಚು ಮಂದಿ ತಿಳಿಸಿದ್ದು, ಅಗತ್ಯವಿರುವ ಸಹಕಾರ ಕೊಟ್ಟು ವಹಿಸುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದಾಗಿ ಹೇಳಿದ್ದಾರೆ ಎಂದು ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರ...

ಕೊಪ್ಪಳ | ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡಿ ಭಾವೈಕ್ಯತೆ ಸಾರಿದ ಮುಸ್ಲಿಂ ಕುಟುಂಬ

ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರು ತಮ್ಮ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡಿ, ಮಾಲಾಧಾರಿಗಳಿಗೆ ಪ್ರಸಾದ ಹಂಚಿ ಭಾವೈಕ್ಯತೆ ಸಾರಿದ ಘಟನೆ ಗಂಗಾವತಿಯಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯ ಜಯನಗರ ನಿವಾಸಿ, ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷ ಕಾಶಿಂ...

ಕೊಪ್ಪಳ | ಬಿ ಆರ್‌ ಅಂಬೇಡ್ಕರ್‌ ಮೂರ್ತಿಗೆ ಅವಮಾನ; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ

ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಅಂಬೇಡ್ಕರ್‌ ವೃತ್ತದಲ್ಲಿರುವ ಬಿ ಆರ್‌ ಅಂಬೇಡ್ಕರ್‌ ಮೂರ್ತಿ ಹಾಗೂ ಅದರ ಮುಂಭಾಗದಲ್ಲಿರುವ ಪೋಸ್ಟರ್‌ಗೆ ಕಿಡಿಗೇಡಿಗಳು ಬಣ್ಣ ಸಿಡಿಸಿದ್ದಾರೆ ಎಂದು ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು. "ನಗರದ ಕೋರ್ಟ್‌...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X