ಗಂಗಾವತಿ

ಮರಕುಂಬಿ ಪ್ರಕರಣ | ಊರಿಗೆ ಊರೇ ನೀರವ ಮೌನ; ಮಾತನಾಡಲೂ ಹೆದರುತ್ತಿರುವ ಗ್ರಾಮಸ್ಥರು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ 98 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅವರೆಲ್ಲರೂ ಸೇರಿದಂತೆ ಗ್ರಾಮದ 101 ಮಂದಿ ಜೈಲು ಸೇರಿಸಿದ್ದಾರೆ. ಈಗ, ಇಡೀ...

ಯಾದಗಿರಿ | ಮರಕುಂಬಿ ಪ್ರಕರಣದ ತೀರ್ಪು; ಸತ್ರ ನ್ಯಾ. ಸಿ ಚಂದ್ರಶೇಖರ್‌ರವರಿಗೆ ದಸಂಸ ಅಭಿನಂದನೆ

ಕೊಪ್ಪಳ ಜಿಲ್ಲೆಯ ಮರಕುಂಬಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಸತ್ರ ನ್ಯಾಯಾಧೀಶರಾದ ಸಿ ಚಂದ್ರಶೇಖರವರಿಗೆ ಈ ರಾಜ್ಯದ ಕೆಳವರ್ಗದ ಜನ ಹೃತೂರ್ವಕ ಅಭಿನಂದನೆ ಹೇಳುತ್ತ ಈ ತೀರ್ಪುನ್ನು ಸ್ವಾಗತಿಸುತ್ತೇವೆ. ಇದರ ಜತೆಗೆ ರಾಜ್ಯದ ಎಲ್ಲ...

ಕೊಪ್ಪಳ | ಮರಕುಂಬಿ ಪ್ರಕರಣ; ಜೀವಾವಧಿ ಶಿಕ್ಷೆ ಪ್ರಕಟಗೊಂಡ ಬೆನ್ನಲ್ಲೇ ಓರ್ವ ಅಪರಾಧಿ ಸಾವು

ಒಂದು ದಶಕದ ಹಿಂದೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ ನಡೆದ ದಲಿತರು ಹಾಗೂ ಸವರ್ಣೀಯರ ನಡುವಿನ ಜಾತಿ ಸಂಘರ್ಷಕ್ಕೆ ಸಂಬಂಧಿಸಿದಂತೆ ಒಟ್ಟು 101 ಅಪರಾಧಿಗಳ ಪೈಕಿ 98 ಜನರಿಗೆ ಜೀವಾವಧಿ ಶಿಕ್ಷೆ...

ಕೊಪ್ಪಳ ಅಸ್ಪೃಶ್ಯತೆ ಪ್ರಕರಣ | 101 ಮಂದಿ ವಿರುದ್ಧ ಆರೋಪ ಸಾಬೀತು; ಗುರುವಾರ ಶಿಕ್ಷೆ ಪ್ರಕಟ

ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಮುರುಕುಂಬಿ ಗ್ರಾಮದಲ್ಲಿ ದಲಿತರ ವಸತಿ ಪ್ರದೇಶಕ್ಕೆ ನುಗ್ಗಿ, ಗುಡಿಸಲುಗಳಿಗೆ ಬೆಂಕಿ ಹಚ್ಚಿಮ ದಲಿತರ ಮೇಲೆ ಹಲ್ಲೆ ನಡೆಸಿದ್ದ ಮತ್ತು ಅಸ್ಪೃಷ್ಯತೆ ಆಚರಣೆ ಮಾಡಿದ್ದ ಪ್ರಕರಣ 9 ವರ್ಷಗಳ...

ಕೊಪ್ಪಳ | ಶಿಷ್ಟಾಚಾರ ಉಲ್ಲಂಘನೆ: ಶಾಸಕ ಜನಾರ್ದನ ರೆಡ್ಡಿ ಚಾಲಕನ ವಿರುದ್ಧ ಎಫ್‌ಐಆರ್

ಮುಖ್ಯಮಂತ್ರಿ ಸಿದ್ದರಾಮಯ್ಯ ಝೀರೋ ಟ್ರಾಫಿಕ್‌ನಲ್ಲಿ ಸಂಚರಿಸುವ ವೇಳೆ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿ, ನಿಯಮ ಉಲ್ಲಂಘನೆ ಮಾಡಿದ್ದಕ್ಕೆ ಚಾಲಕನ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸಿಎಂ...

ಕೊಪ್ಪಳ | ಶಿಷ್ಟಾಚಾರ ಉಲ್ಲಂಘನೆ: ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕ್ರಮಕ್ಕೆ ಶೈಲಜಾ ಹಿರೇಮಠ್ ಒತ್ತಾಯ

ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಗಂಗಾವತಿ ಮಾರ್ಗವಾಗಿ ಹೋಗುವ ಸಂದರ್ಭದಲ್ಲಿ ಶಾಸಕರಾದ ಜನಾರ್ದನ ರೆಡ್ಡಿಯವರು, ಮುಖ್ಯಮಂತ್ರಿಗಳ ಬೆಂಗಾವಲು ಪಡೆಯ ಭದ್ರತಾ ವ್ಯವಸ್ಥೆಯ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ. ಕೊಪ್ಪಳ ಜಿಲ್ಲಾ ಪೊಲೀಸ್ ಅಧಿಕಾರಿಗಳು ಸ್ವಯಂ ಪ್ರೇರಿತ...

ಕೊಪ್ಪಳ | ಸಿಎಂ ಬರುವ ದಾರಿಯಲ್ಲಿ ವಿರುದ್ಧ ದಿಕ್ಕಿಗೆ ಸಾಗಿದ ಜನಾರ್ದನ ರೆಡ್ಡಿ ಕಾರು : ತಪ್ಪಿದ ಅನಾಹುತ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಝೀರೋ ಟ್ರಾಫಿಕ್ ಮೂಲಕ ಬಳ್ಳಾರಿಯ ಜಿಂದಾಲ್‌ ಕಡೆಗೆ ಹೋಗುವಾಗ, ದಾರಿ ಮಧ್ಯೆಯಲ್ಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಪ್ರಯಾಣಿಸುತ್ತಿದ್ದ ಕಾರು ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿದ ಘಟನೆ ನಡೆದಿದೆ....

ಕೊಪ್ಪಳ | ಭಾರೀ ಮಳೆಗೆ ಏಕಾಏಕಿ ಕುಸಿದ ಮನೆ; ಮಣ್ಣಿನಡಿ ಸಿಲುಕಿದ್ದ ಮ್ಯಾರಥಾನ್‌ ಓಟಗಾರನ ರಕ್ಷಣೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಢಾಣಾಪುರ ಗ್ರಾಮದಲ್ಲಿ ಭಾರೀ ಮಳೆಗೆ ಮಣ್ಣಿನ ಮನೆ ಏಕಾಏಕಿ ಕುಸಿದಿದ್ದು, ಮಣ್ಣಿನಡಿ ಸಿಲುಕಿದ್ದ ಮ್ಯಾರಥಾನ್‌ ಓಟಗಾರರೊಬ್ಬರನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಹಾಗೂ ಶನಿವಾರ ಬೆಳಗಿನ ಜಾವ...

ಕೊಪ್ಪಳ | ಮಹಾತ್ಮ ಗಾಂಧೀಜಿ ಅವರ ಆದರ್ಶಗಳು ಎಲ್ಲರೂ ಪಾಲಿಸಬೇಕು: ಮಕoದರ್ ಖಾನ್

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 155ನೆ ಜಯಂತಿಯ ಪ್ರಯುಕ್ತ ಕಾಲ್ನಡಿಗೆ ಜಾಥಾವನ್ನು ಕೊಪ್ಪಳ ನಗರದ ಗಾಂಧಿ ವೃತ್ತದಿಂದ ಇಂದಿರಾ ಗಾಂಧಿ ವೃತ್ತದ(ಜುಲೈ ನಗರ) ವರೆಗೆ ನಡೆಸಲಾಯಿತು. ಗಾಂಧಿ ನಡಿಗೆ ಜಾಥಾ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು,ಅನೇಕ ಮಹಿಳೆಯರು,...

ಗಂಗಾವತಿ | ಗಣೇಶ ವಿಸರ್ಜನೆಯ ವೇಳೆ ಗುಂಪಿನ ನಡುವೆ ವಾಗ್ವಾದ: ಓರ್ವನಿಗೆ ಚೂರಿ ಇರಿತ

ಗಣಪತಿ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿದ್ದಾಗ ಎರಡು ಗುಂಪಿನ ನಡುವೆ ವಾಗ್ವಾದ ಉಂಟಾಗಿ, ಓರ್ವ ಯುವಕನಿಗೆ ಚಾಕು ಇರಿದ ಗಂಭೀರ ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನಡೆದಿದೆ. ಶಿವು ಮಾದಿಗ ಗಂಭೀರ...

ಕೊಪ್ಪಳ | ದಿಢೀರ್ ಕುಸಿದ ಅಂಗನವಾಡಿ ಮೇಲ್ಛಾವಣಿಯ ಕಾಂಕ್ರೀಟ್: ನಾ‍ಲ್ಕು ಮಕ್ಕಳಿಗೆ ಗಂಭೀರ ಗಾಯ

ಅಂಗನವಾಡಿಯ ಮೇಲ್ಚಾವಣಿಯ ಕಾಂಕ್ರೀಟ್ ದಿಢೀರ್ ಕುಸಿದು ಬಿದ್ದು ನಾಲ್ವರು ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಮೆಹಬೂಬ್ ಕಾಲೋನಿಯಲ್ಲಿ ಸೋಮವಾರ ನಡೆದಿದೆ. ಮೆಹಬೂಬ್ ಕಾಲೋನಿಯಲ್ಲಿರುವ ಅಂಗನವಾಡಿ ಕೇಂದ್ರ-7ರಲ್ಲಿ ಈ ಘಟನೆ...

ಕೊಪ್ಪಳ | ಅಂತರ್ಜಾತಿ ಯುವತಿ ವಿವಾಹವಾಗಿದ್ದ ಯುವತಿಯ ಕೊಲೆ ಖಂಡಿಸಿ ‘ವಿಠಲಾಪುರ ಚಲೋ’ ಕಾಲ್ನಡಿಗೆ ಜಾಥಾ

ಕೊಪ್ಪಳ ಜಿಲ್ಲೆಯಲ್ಲಿ ಅಂತರ್ಜಾತಿ ವಿವಾಹವಾಗಿದ್ದ ಯುವತಿಗೆ ವಿಷವುಣಿಸಿ ಕೊಲೆ ಮಾಡಿದ ಪ್ರಕರಣವನ್ನು ಖಂಡಿಸಿ ವಿಠಲಾಪುರ ಚಲೋ ಜಾಥಾವು ಕರ್ನಾಟಕ ಜನಶಕ್ತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ನಡೆಯಿತು. ವಿಠಲಾಪುರ ಗ್ರಾಮದಿಂದ ಗಂಗಾವತಿ ನಗರದ ಡಿವೈಎಸ್‌ಪಿ...

ಈ ಹೊತ್ತಿನ ಪ್ರಮುಖ ಸುದ್ದಿ