ಕೋಮುಸೂಕ್ಷ್ಮ ಪಟ್ಟಣವಾಗಿರುವ ಗಂಗಾವತಿಯಲ್ಲಿ ಇಂದು ಹಿಂದುತ್ವ ಕೋಮುವಾದಿ ಸಂಘಟನೆ ವಿಶ್ವ ಹಿಂದು ಪರಿಷತ್ ಸಂಕೀರ್ತನಾ ಯಾತ್ರೆಯನ್ನು ಹಮ್ಮಿಕೊಂಡಿದೆ. ಸಾವಿರಾರು ಹನುಮ ಮಾಲಾಧಾರಿಗಳು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟನೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ...
ವಿಶ್ವದ ಶ್ರೀಮಂತ ರಾಜ ಮನೆತನಗಳಲ್ಲಿ ಒಂದಾದ ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ಮೂಲ ಬೇರು ಕುಮ್ಮಟದುರ್ಗ ಎಂದು ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನರೆಡ್ಡಿ ಹೇಳಿದರು. ಇತ್ತೀಚೆಗೆ ಕುಮ್ಮಟದುರ್ಗದಲ್ಲಿ ಕಾರಟಗಿಯ ಗಂಡುಗಲಿ ಕುಮಾರರಾಮನ ಅಭಿಮಾನಿ ಬಳಗದ...
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ದಂಹತ 'ಭಯೋತ್ಪಾದಕ' ಸಂಘಟನೆ ಮತ್ತೊಂದಿಲ್ಲ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದ ಆರೋಪದಲ್ಲಿ ಯುವಕನೊಬ್ಬನ ವಿರುದ್ಧ ದೂರು ದಾಖಲಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗಂಗಾವತಿಯಲ್ಲಿ ನವೆಂಬರ್...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಅಂಜನಾದ್ರಿ ಬೆಟ್ಟದ ಮೆಟ್ಟಿಲು ಹತ್ತುವಾಗ ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವ ಘಟನೆ ನ.04, ಶನಿವಾರ ನಡೆದಿದೆ. ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದ ಕಾರ್ತಿಕಗೌಡ (25) ಮೃತ ಯುವಕ.
ಗೆಳೆಯರ...
ಬಿಜೆಪಿಯಂತಹ ಅಸಮರ್ಥ ಪಕ್ಷವನ್ನು ನಾನು ಕಂಡಿಲ್ಲ. ಬೆಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ. ಬಿಜೆಪಿಗೆ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷರನ್ನ ಆಯ್ಕೆ ಮಾಡಿಕೊಳ್ಳಲು ಆಗುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಮುಖಂಡ...
ಬೆಂಗಳೂರಿನ ಅತ್ತಿಬೆಲೆ ಪಟಾಕಿ ದುರಂತದ ಬೆನ್ನಲ್ಲೇ ಕೊಪ್ಪಳ ನಗರ ಹಾಗೂ ಗಂಗಾವತಿಯಲ್ಲಿ ಪೊಲೀಸರು ದಾಳಿ ನಡೆಸಿದ್ದು, ನಿಯಮಬಾಹಿರವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ರೂ. ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ.
ಗಂಗಾವತಿ ನಗರದ ಜಾಮಿಯಾ ಮಸೀದಿ ಸಮೀಪದ...
ಗಣಪತಿ ವಿಸರ್ಜನಾ ಮೆರವಣಿಗೆ ಸಮಯದಲ್ಲಿ ಡಿಜೆ ಸೌಂಡ್‌ಗೆ ಡ್ಯಾನ್ಸ್ ಮಾಡುತ್ತಿದ್ದ ಯುವಕನೋರ್ವ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿಯ ಪ್ರಶಾಂತ ನಗರದಲ್ಲಿ ನಡೆದಿದೆ.
ಪ್ರಶಾಂತ ನಗರದ ಈಶ್ವರ ಗಜಾನನ ಯುವಕ ಮಂಡಳಿಯು ಗಣೇಶ...
ಗಣೇಶ ವಿಸರ್ಜನೆ ವೇಳೆ ಮಸೀದಿ ಮುಂದೆ ಪೂಜೆ ಸಲ್ಲಿಸಿದ್ದನ್ನು ತಡೆಗಟ್ಟುವಲ್ಲಿ ವಿಫಲವಾದ ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯಲೋಪ ಆರೋಪದ ಮೇಲೆ ಅಮಾನತು ಗೊಳಿಸಲಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮಂಗಳವಾರ ಹಿಂದು ಮಹಾ ಮಂಡಳಿ ಕಾರ್ಯಕರ್ತರು ಗಣೇಶ...
ರಾಜ್ಯದಲ್ಲಿ ಜಾರಿಯಾಗುತ್ತಿರುವ ಗ್ಯಾರಂಟಿ ಯೋಜನೆಗಳು ನಾನು ರೂಪಿಸಿದ್ದ ಯೋಜನೆಗಳು. ಅವುಗಳನ್ನು ಕಾಂಗ್ರೆಸ್‌ನವರು ಕಾಪಿ ಮಾಡಿದ್ದಾರೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ, ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ.
ಕೊಪ್ಪಳ ಜಿಲ್ಲೆಯ ಗಂಗಾವತಿ...
ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದಲ್ಲಿ ಕೆಆರ್‌ಪಿಪಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.
ಗಂಗಾವತಿಯ ಮತಗಟ್ಟೆ ಸಂಖ್ಯೆ 159 ಮತ್ತು 160ರಲ್ಲಿ ಕೆಆರ್‌ಪಿಪಿಯ ಮಹಿಳಾ ಏಜೆಂಟ್‌ವೊಂಬ್ಬರು ತಮ್ಮ ಸೀರೆಗೆ...
ಗಂಗಾವತಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ಶರಣಪ್ಪ ಸಜ್ಜೀಹೊಲ ಪರವಾಗಿ ಕ್ಷೇತ್ರದ ಇರಕಲ್ಗಡ, ಯಲಮಗೇರಿ, ಹನುಮನ ಹಟ್ಟಿ, ಇತ್ಯಾದಿ ಹಳ್ಳಿಗಳಲ್ಲಿ ಪಕ್ಷದ ಮಹಿಳಾ ಮುಖಂಡರು ಮತ ಬೇಟೆ ಆರಂಭಿಸಿದ್ದಾರೆ.
ಜಿಲ್ಲಾ...