ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ಅಂತರ್ಜಾತಿ ವಿವಾಹವಾಗಿದ್ದ ಯುವತಿಗೆ ವಿಷವುಣಿಸಿ ಕೊಲೆ ಮಾಡಿರುವ ಘಟನೆ ಸಂಬಂಧಿಸಿ, ಮೃತ ಯುವತಿಯ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹಾಗೂ ಸಂಸದ...
ಸರ್ಕಾರ ಪ್ರತಿಭಾವಂತ ಯುವಪ್ರತಿಭೆಗಳಿಗೆ ವೇದಿಕೆ ಒದಗಿಸಿ ನಾಡಿನೆಲ್ಲೆಡೆ ಪಸರಿಸುವ, ಸಂಗೀತ, ನೃತ್ಯ ಪರಂಪರೆಯನ್ನು ಬೆಳೆಸುವ ದೃಷ್ಟಿಯಿಂದ ಕರ್ನಾಟಕದಾದ್ಯಂತ ಸಂಗೀತ ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಹಾಗೂ ಮುನ್ನಡೆಸಬೇಕು ಎಂದು ಸಂಗೀತ ಆಕಾಡೆಮಿ ರೆಜಿಸ್ಟ್ರಾರ್ ಎನ್...
ಕಾಂಗ್ರೆಸ್ ಮುಖಂಡ, ಲೋಕಸಭಾದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ ಅಕ್ಷಮ್ಯ ಅಪರಾಧವಾಗಿದ್ದು, ಕೂಡಲೇ ದೇಶದ ಜನರಿಗೆ ಕ್ಷಮೆ ಕೇಳಬೇಕು ಎಂದು ಜೆಡಿಎಸ್ ರಾಜ್ಯ ಯುವ ಘಟಕದ...
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಹಾಲ ಗ್ರಾಮದ ದಲಿತ ಯುವಕನ ಕೊಲೆ ಹಾಗೂ ಗಂಗಾವತಿ ತಾಲೂಕಿನ ವಿಠಲಾಪುರ ಗ್ರಾಮದ ದಲಿತ ಯುವತಿಯ ದಾರುಣ ಹತ್ಯೆ ಮಾಡಲಾಗಿದೆ. ಈ ಎರಡೂ ಪ್ರಕರಣದ ಎಲ್ಲ ಆರೋಪಿಗಳಿಗೆ...
ಅಂತರ್ಜಾತಿ ವಿವಾಹವಾಗಿದ್ದ ದಲಿತ ಯುವತಿಗೆ ವಿಷವುಣಿಸಿ ಕೊಲೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ 13 ಜನರ ಮೇಲೆ ಪ್ರಕರಣ ದಾಖಲಾಗಿದ್ದು 7 ಮಂದಿಯನ್ನು ಬಂಧಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಎಲ್...
ಬೇರೆ ಜಾತಿಯ ಯುವಕನನ್ನು ಪ್ರೀತಿಸಿ ವಿವಾಹವಾಗಿದ್ದ ದಲಿತ ಯುವತಿಯನ್ನು, ಯುವಕನ ಮನೆಯವರು ಮನಬಂದಂತೆ ಹಲ್ಲೆ ನಡೆಸಿ, ಬಳಿಕ ವಿಷ ಹಾಕಿ ಕೊಲೆಗೈದಿರುವುದಾಗಿ ಯುವತಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.
ಈ ಘಟನೆ ಕೊಪ್ಪಳ ಜಿಲ್ಲೆಯ...
ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಆನೆಗುಂದಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡ ಸಂಪೂರ್ಣ ಶಿಥಿಲಗೊಂಡ ಪರಿಣಾಮ ವಿದ್ಯಾರ್ಥಿಗಳ ಕಲಿಕೆಗೆ ತೀವ್ರ ತೊಂದರೆಯಾಗುತ್ತಿದ್ದು, ಮಳೆ ಬಂದರೆ ಬಯಲಲ್ಲೇ ಕುಳಿತು ಪಾಠ ಕೇಳಬೇಕಾದ...
ಗಂಗಾವತಿ ಪಟ್ಟಣದಲ್ಲಿ ಅಳವಡಿಸಲಾದ ಬೀದಿ ದೀಪ ಕಂಬಗಳಿಗೆ ತಿರುಪತಿ ತಿಮ್ಮಪ್ಪ ನಾಮ, ಚಿಹ್ನೆ, ಗಧ ಹಾಗೂ ಬಿಲ್ಲು-ಬಾಣ ಇರುವ ಸಂಕೇತವಿದ್ದು, ಕೂಡಲೇ ಅವುಗಳನ್ನು ತೆರವುಗೊಳಿಸಬೇಕು ಎಂದು ಎಸ್ಡಿಪಿಐ ಕಾರ್ಯಕರ್ತ ಸಲೀಂ ಆಗ್ರಹಿಸಿದ್ದಾರೆ .
ಗಂಗಾವತಿಯ...
ಜೈಲಿನಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಆರೋಪಿಯನ್ನು 24 ವರ್ಷದ ನಂತರ ಬಂಧಿಸಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.
ಗಂಗಾವತಿ ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. 2010 ಮೇ 04ರಂದು ಕೊಪ್ಪಳ ಜಿಲ್ಲಾ...
ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿಧ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಪ್ರೋತ್ಸಾಹ ಧನವನ್ನು ನಿಲ್ಲಿಸಲಾಗಿದೆ. ಇದು ಖಂಡನೀಯ. ಮೊದಲು ನೀಡುತ್ತಿದ್ದ ನಿಯಮವನ್ನೇ ಸರಕಾರ ಮುಂದುವರೆಸಬೇಕು ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರು ಪ್ರತಿಭಟಿಸಿದರು.
ಕೊಪ್ಪಳ ಜಿಲ್ಲೆಯ...
ಔತಣಕೂಟದ ಬಳಿಕ ತಮಾಷೆಗೆಂದು ಹಳಿ ಮೇಲೆ ಮಲಗಿದ್ದಾಗ ರೈಲು ಹರಿದು ಮೂವರು ಯುವಕರು ಸಾವನ್ನಪ್ಪಿದ ಘಟನೆ ಗಂಗಾವತಿಯ ಕನಕಗಿರಿ ರಸ್ತೆಯ ರೈಲ್ವೆ ನಿಲ್ದಾಣದ ಸಮೀಪ ಗುರುವಾರ ತಡರಾತ್ರಿ ನಡೆದಿದೆ.
ನಗರದ ಕಿಲ್ಲಾ ಏರಿಯಾದ ಮೌನೇಶ...
ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು ಕರೆದಿದ್ದ ಶಾಂತಿ ಸಭೆಯಲ್ಲೇ ಎರಡು ರಾಜಕೀಯ ಬಣಗಳು ಅಶಾಂತಿ ಸೃಷ್ಟಿಸಿ, ವಾಗ್ವಾದ ನಡೆಸಿದ ಘಟನೆ ಶುಕ್ರವಾರ ನಡೆದಿದೆ.
ಗಂಗಾವತಿ ಪಟ್ಟಣದಲ್ಲಿರುವ ಡಿವೈಎಸ್ಪಿ...