ಕಾಮುಕ ಪ್ರೇಮಿಯೊಬ್ಬ ತನ್ನ ಪ್ರೇಯಸಿ ಮೇಲೆಯೇ ಅತ್ಯಾಚಾರ ಎಸಗಿ ಪರಾರಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಲ್ಲಿ ನಡೆದಿದೆ.
ವಿವಾಹಕ್ಕೂ ಮುನ್ನವೇ ಲೈಂಗಿಕ ಸಂಬಂಧಕ್ಕೆ ಯುವತಿ ಒಪ್ಪದಿದ್ದರೂ, ಮದುವೆಯಾಗುತ್ತೇನೆಂದು ಆರೋಪಿ ಯುವಕ ಆಕೆಯ ಮೇಲೆ ಅತ್ಯಾಚಾರ...
ದೇಶವನ್ನು ಅಭಿವೃದ್ಧ ಪತದಲ್ಲಿ ಕೊಂಡೊಯ್ಯುತ್ತೇವೆ ಎಂದಿದ್ದ ಮೋದಿ, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆಂದು ಭರವಸೆ ನೀಡಿದ್ದರು. ಆದರೆ, ಉದ್ಯೋಗಗಳನ್ನು ಎಲ್ಲಿ ಸೃಷ್ಟಿಸಿದ್ದೀರಿ ಎಂದು ಹೇಳಿದರೆ, ಪಕೋಡಾ ಮಾರುವುದು ಉದ್ಯೋಗವೇ ಎಂದು ಹೇಳಿ,...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕು ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದ ಆರು ಜೋಡಿಗಳು ಒಂದಾಗಿದ್ದು, ನ್ಯಾಯಾಧೀಶರು ಹಾಗೂ ವಕೀಲರ ಮನವೊಲಿಕೆ ಪ್ರಯತ್ನ ಯಶಸ್ವಿಯಾಗಿದೆ.
ಗಂಗಾವತಿ ತಾಲೂಕು ನ್ಯಾಯಾಲಯ ಸಂಕೀರ್ಣದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ...
ಶಾಲೆಯಲ್ಲಿಯೇ ಹಿರಿಯ ವಿದ್ಯಾರ್ಥಿಗಳು ಕಿರಯರ ಮೇಲೆ ರ್ಯಾಗಿಂಗ್ ಮಾಡಿದ್ದು, ಸುಮಾರು 15 ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇಮಗುಡ್ಡದ ಮೊರಾರ್ಜಿ ದೇಸಾತಿ ಅಲ್ಪಸಂಖ್ಯಾತರ ವಸತಿ ಶಾಲೆಯಲ್ಲಿ ನಡೆದಿದೆ.
ಸೋಮವಾರ ಕೆಲವು...
ಕೊಪ್ಪಳದಲ್ಲಿ 10 ನೇ ಮೇ ಸಾಹಿತ್ಯ ಮೇಳ ನಡೆಯಬೇಕೆಂದು 40ಕ್ಕೂ ಹೆಚ್ಚು ಮಂದಿ ತಿಳಿಸಿದ್ದು, ಅಗತ್ಯವಿರುವ ಸಹಕಾರ ಕೊಟ್ಟು ವಹಿಸುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದಾಗಿ ಹೇಳಿದ್ದಾರೆ ಎಂದು ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರ...
ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರು ತಮ್ಮ ಮನೆಯಲ್ಲಿ ಅಯ್ಯಪ್ಪ ಪೂಜೆ ಮಾಡಿ, ಮಾಲಾಧಾರಿಗಳಿಗೆ ಪ್ರಸಾದ ಹಂಚಿ ಭಾವೈಕ್ಯತೆ ಸಾರಿದ ಘಟನೆ ಗಂಗಾವತಿಯಲ್ಲಿ ನಡೆದಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿಯ ಜಯನಗರ ನಿವಾಸಿ, ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷ ಕಾಶಿಂ...
ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಬಿ ಆರ್ ಅಂಬೇಡ್ಕರ್ ಮೂರ್ತಿ ಹಾಗೂ ಅದರ ಮುಂಭಾಗದಲ್ಲಿರುವ ಪೋಸ್ಟರ್ಗೆ ಕಿಡಿಗೇಡಿಗಳು ಬಣ್ಣ ಸಿಡಿಸಿದ್ದಾರೆ ಎಂದು ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು.
"ನಗರದ ಕೋರ್ಟ್...
ಕೋಮುಸೂಕ್ಷ್ಮ ಪಟ್ಟಣವಾಗಿರುವ ಗಂಗಾವತಿಯಲ್ಲಿ ಇಂದು ಹಿಂದುತ್ವ ಕೋಮುವಾದಿ ಸಂಘಟನೆ ವಿಶ್ವ ಹಿಂದು ಪರಿಷತ್ ಸಂಕೀರ್ತನಾ ಯಾತ್ರೆಯನ್ನು ಹಮ್ಮಿಕೊಂಡಿದೆ. ಸಾವಿರಾರು ಹನುಮ ಮಾಲಾಧಾರಿಗಳು ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟನೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದಲ್ಲಿ...
ವಿಶ್ವದ ಶ್ರೀಮಂತ ರಾಜ ಮನೆತನಗಳಲ್ಲಿ ಒಂದಾದ ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ಮೂಲ ಬೇರು ಕುಮ್ಮಟದುರ್ಗ ಎಂದು ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನರೆಡ್ಡಿ ಹೇಳಿದರು. ಇತ್ತೀಚೆಗೆ ಕುಮ್ಮಟದುರ್ಗದಲ್ಲಿ ಕಾರಟಗಿಯ ಗಂಡುಗಲಿ ಕುಮಾರರಾಮನ ಅಭಿಮಾನಿ ಬಳಗದ...
ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್)ದಂಹತ 'ಭಯೋತ್ಪಾದಕ' ಸಂಘಟನೆ ಮತ್ತೊಂದಿಲ್ಲ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಹಾಕಿದ್ದ ಆರೋಪದಲ್ಲಿ ಯುವಕನೊಬ್ಬನ ವಿರುದ್ಧ ದೂರು ದಾಖಲಾಗಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ಪೊಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಗಂಗಾವತಿಯಲ್ಲಿ ನವೆಂಬರ್...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಅಂಜನಾದ್ರಿ ಬೆಟ್ಟದ ಮೆಟ್ಟಿಲು ಹತ್ತುವಾಗ ಹೃದಯಾಘಾತದಿಂದ ಯುವಕ ಸಾವನ್ನಪ್ಪಿರುವ ಘಟನೆ ನ.04, ಶನಿವಾರ ನಡೆದಿದೆ. ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದ ಕಾರ್ತಿಕಗೌಡ (25) ಮೃತ ಯುವಕ.
ಗೆಳೆಯರ...
ಬಿಜೆಪಿಯಂತಹ ಅಸಮರ್ಥ ಪಕ್ಷವನ್ನು ನಾನು ಕಂಡಿಲ್ಲ. ಬೆಜೆಪಿಯಲ್ಲಿ ನಾಯಕತ್ವದ ಕೊರತೆ ಇದೆ. ಬಿಜೆಪಿಗೆ ವಿರೋಧ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷರನ್ನ ಆಯ್ಕೆ ಮಾಡಿಕೊಳ್ಳಲು ಆಗುತ್ತಿಲ್ಲ ಎಂದು ವಿಧಾನ ಪರಿಷತ್ ಸದಸ್ಯ, ಕಾಂಗ್ರೆಸ್ ಮುಖಂಡ...