ಬಡವರ ಹಸಿವನ್ನು ನೀಗಿಸಲು ಸರ್ಕಾರ ರೂಪಿಸಿರುವ ಮಹತ್ತರ ಯೋಜನೆಯಾದ ‘ಇಂದಿರಾ ಕ್ಯಾಂಟೀನ್’ ಅನ್ನು ನಿಜ ಅರ್ಥದಲ್ಲಿ ಬಡವರ ಮನೆಯ ಊಟ ಎಂದೇ ಕರೆಯಬಹುದು. ಕಡಿಮೆ ವೆಚ್ಚದಲ್ಲಿ ಆಹಾರ ನೀಡುವ ಈ ಯೋಜನೆ ಹಲವರಿಗೆ...
ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಸಿರಿವಾರ ಗ್ರಾಮದಲ್ಲಿ ನಡೆದ ಗ್ರಾಮ ಪಂಚಾಯತ್ ಸದಸ್ಯರೊಬ್ಬರ ಮಗಳ ಬಾಲ್ಯ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ವಿರುದ್ಧ ದೂರು ದಾಖಲಾಗಿದೆ.
ಬಾಲ್ಯ ವಿವಾಹದ ಸುದ್ದಿ ಹರಿದಾಡುತ್ತಿದ್ದಂತೆ ಹಿರೇಖೇಡ ಗ್ರಾಮ...
ಹದಿಹರೆಯದ ಅಪ್ರಾಪ್ತ ಬಾಲಕಿಗೆ ಗ್ರಾಮ ಪಂಚಾಯತಿ ಸದಸ್ಯರೇ ಮುಂದೆ ನಿಂತು ಮದುವೆ (ಬಾಲ್ಯ ವಿವಾಹ) ಮಾಡಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನಲ್ಲಿ ನಡೆದಿದೆ. ಈ ಬಾಲ್ಯ ವಿವಾಹದಲ್ಲಿ ಕಂಪ್ಲಿ ಶಾಸಕ ಜಿ.ಎನ್...
ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನಲ್ಲಿ ಬಸವ ಹಾಗೂ ಅಂಬೇಡ್ಕರ್ ಯೋಜನೆಯಡಿ ಮಂಜೂರಾದ ಮನೆಗಳ ಹಂಚಿಕೆಯಲ್ಲಿ ಅಧಿಕಾರಿಗಳು ಏಕಪಕ್ಷೀಯ ನಿರ್ಧಾರ ತೆಗೆದುಕೊಂಡಿದ್ದಾರೆ. ಇದರಿಂದ ಅರ್ಹ ಫಲಾನುಭವಿಗಳಿಗೆ ಅನ್ಯಾಯವಾಗಿದೆ ಎನ್ನುವ ಆರೋಪ ಕೇಳಿಬಂದಿದೆ.
ಕನಕಗಿರಿಯ ಸುಳೇಕಲ್ ಗ್ರಾಮ...
ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಸೋಮವಾರ (ಮಾ.17) ಸಂಜೆ ಕೊಪ್ಪಳ ಜಿಲ್ಲೆಯ ಕನಕಗಿರಿ ವಾಲ್ಮೀಕಿ ವೃತ್ತದ ಬಳಿ ನವಲಿ ಮುಖ್ಯ ರಸ್ತೆಯಲ್ಲಿ ನಡೆದಿದೆ.
ಕಾರಿನಲ್ಲಿ ಮೂರು ಮಂದಿ ಪ್ರಯಾಣಿಸುತ್ತಿದ್ದರು. ಬೆಂಕಿ ಕಾಣಿಸಿಕೊಂಡಿದ್ದರಿಂದ ತಕ್ಷಣ...
ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಗಂಗಾವತಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಹಿಳೆ ಆಂಬ್ಯುಲೆನ್ಸ್‌ನಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.
ತಾಲೂಕಿನ ಜೀರಾಳ ಗ್ರಾಮದ ಲಕ್ಷ್ಮೀ ಪರುಶುರಾಮ...
ಖಬರಸ್ಥಾನದಲ್ಲಿ ಶವ ಹೂಳಲು ಅವಕಾಶ ಮಾಡಿ ಕೊಡದೆ, ಮುಸ್ಲಿಂ ಯುವಕರ ಮೇಲೆ ಹಲ್ಲೆ ಮಾಡಿರುವ ಘಟನೆ ಮಾಸುವ ಮುನ್ನವೇ ಕಿಡಿಗೇಡಿಗಳು ಈದ್ಗಾ ಪ್ರಾರ್ಥನಾ ಮಂದಿರದ ಗೋಡೆಯ ಮೇಲೆ ಅಶ್ಲೀಲ ಚಿತ್ರ ಬಿಡಿಸುವ ಮೂಲಕ...
ಕೊಪ್ಪಳ ಜಿಲ್ಲೆಯ ಕನಕಗಿರಿಯ ಶಾಸಕರ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯ ಬಿಸಿಯೂಟ ಪದಾರ್ಥವಾಗಿ ಕಳಪೆ ಪಡಿತರ ವಿತರಣೆ ಮಾಡಿದ್ದು, ಬೇಳೆ, ಗೋದಿ ಅಕ್ಕಿಯಂತಹ ಪದಾರ್ಥಗಳು ಜಡೆಗಟ್ಟಿವೆ. ಕಳೆದ ಎರಡರಿಂದ ಮೂರು ತಿಂಗಳ...
ಕೊಪ್ಪಳ ಜಿಲ್ಲೆ ಕನಕಗಿರಿ ತಾಲ್ಲೂಕಿನ ರಾಂಪೂರ ಗ್ರಾಮದ ಸರಕಾರಿ ಕಿರಿಯ ಶಾಲೆಯಲ್ಲಿ ಖಾಯಂ ಶಿಕ್ಷಕರ ಕೊರತೆಯೇ ಹೆಚ್ಚಿದ್ದು, ಓರ್ವ ಅತಿಥಿ ಶಿಕ್ಷಕರೇ 40 ಮಕ್ಕಳ ಕಲಿಕೆಗೆ ನೆರವಾಗಿದ್ದಾರೆ. ಶಿಕ್ಷಕರ ಕೊರತೆಯಿಂದ ಮಕ್ಕಳ ಶೈಕ್ಷಣಿಕ...
ರೈತರ ಸಾಲ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಹಾಗೂ ವಕ್ಫ್‌ನಿಂದ ರೈತರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಸೇರಿ ನಾನಾ ವಿವಿಧ ರೈತರ ಬೇಡಿಕೆಯನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ...
ದಲಿತ ಯುವಕನಿಗೆ ಜಾತಿ ನಿಂದನೆ ಮಾಡಿ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಕೊಪ್ಪಳ ಜಿಲ್ಲೆ ಕೆ ಕಟ್ಟಾಪುರ ಗ್ರಾಮದಲ್ಲಿ ನಡೆದಿದೆ.
ಮಾದಿಗ ಸಮುದಾಯಕ್ಕೆ ಸೇರಿದ ಹನುಮಂತ ಎಂಬಾತ ಹಲ್ಲೆಗೊಳಗಾದ ಯುವಕ. ಗ್ರಾಮದ ನಿವಾಸಿಗಳಾದ ಮಂಜಪ್ಪ...
ರಸ್ತೆಯಲ್ಲಿ ಬಿದ್ದ ವಿದ್ಯುತ್ ತಂತಿ ತಗುಲಿ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ನಗರದಲ್ಲಿ ನಡೆದಿದೆ.
ವಿನಾಯಕ ಶ್ರೀಶೈಲ (13) ಮೃತ ಬಾಲಕ ಎಂದು ಗುರುತಿಸಲಾಗಿದೆ.
ಗುರುವಾರ ರಾತ್ರಿ ಸುರಿದ ಧಾರಾಕಾರ...