ಕನಕಗಿರಿ

ಕೊಪ್ಪಳ | ಕ್ಷೌರಕ್ಕೆ ನಿರಾಕರಿಸಿ ಕೊಲೆಗೈದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ : ಎಸ್‌ಡಿಪಿಐ ಆಗ್ರಹ

ಕಳೆದ ವಾರ ಯಲಬರ್ಗಾ ಸಂಗನಾಳ ಗ್ರಾಮದಲ್ಲಿ ದಲಿತ ವ್ಯಕ್ತಿಗೆ ಕ್ಷೌರ ಮಾಡಲು ನಿರಾಕರಿಸಿ ಕೊಲೆಗೈದ ಮುದಕಪ್ಪ ಹಡಪದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ಪ್ರತಿಭಟನೆ ನಡೆಸಿತು. ಕನಕಗಿರಿ ತಾಲೂಕಿನ ಮುಖ್ಯ ರಸ್ತೆಗಳಲ್ಲಿ...

ಕೊಪ್ಪಳ | ರೈತರ ಮಕ್ಕಳಿಗೆ ವಧು ಹುಡುಕಿ ಕೊಡಿ; ಜಿಲ್ಲಾಧಿಕಾರಿಗೆ ಯುವಕ ಮನವಿ

ರೈತರ ಮಕ್ಕಳು ಮದುವೆಯಾಗಲು ವಧು ಸಿಗುತ್ತಿಲ್ಲ. ಯುವ ರೈತರಿಗೆ ವಧು ಹುಡುಕಿ ಕೊಡಿ ಎಂದು ಯುವಕನೊಬ್ಬ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ನಡೆದಿದೆ. ಕನಕಗಿರಿಯಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಯುವ...

ಕೊಪ್ಪಳ | ಗೋಡೆಗಳ ಮೇಲೆ ಅಶ್ಲೀಲ ಚಿತ್ರ; ಆರೋಪಿ ಬಂಧನ

ಶಾಲೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿರುವ ಕಾಂಪೌಂಡ್‌ ಗೋಡೆಗಳ ಮೇಲೆ ಅಶ್ಲೀಲ ಚಿತ್ರಗಳನ್ನು ಚಿತ್ರಿಸಿ, ವಿದ್ಯಾರ್ಥಿನಿಯ ಹೆಸರು ಬರೆದು ವಿಕೃತಿ ಮೆರೆದಿದ್ದ ಆರೋಪಿಯನ್ನು ಕೊಪ್ಪಳ ಜಿಲ್ಲೆಯ ಕನಕಗಿರಿ ಪೊಲೀಸರು ಬಂಧಿಸಿದ್ದಾರೆ. ಕನಕಗಿರಿಯ ಕೆಪಿಎಸ್ ಮತ್ತು...

ಕೊಪ್ಪಳ | ವಿದ್ಯುತ್ ತಗುಲಿ ಎತ್ತು, ಕುರಿಗಳು ಸಾವು; ತಹಶೀಲ್ದಾರ್ ಭೇಟಿ – ಪರಿಶೀಲನೆ

ವಿದ್ಯುತ್ ತಂತಿ ತಗುಲಿ ಎರಡು ಎತ್ತು ಹಾಗೂ 16 ಕುರಿಗಳು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ ತಹಶೀಲ್ದಾರ್ ಧನಂಜಯ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ....

ಕೊಪ್ಪಳ | ಗ್ರಾಮದ ಜನರಲ್ಲಿ ವಾಂತಿ-ಭೇದಿ; ಐವರು ಆಸ್ಪತ್ರೆಗೆ ದಾಖಲು

ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನಲ್ಲಿ ದೇವಲಾಪುರ ಗ್ರಾಮದ ಜನರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದ್ದು, 5 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣಕ್ಕೆ ಕಾರಣ ಏನೆಂಬುದು ನಿಖರವಾಗಿ ತಿಳಿದುಬಂದಿಲ್ಲ. ಗ್ರಾಮದ ಕೆಲವು ನಿವಾಸಿಗಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದ್ದು, ಮುಸಲಾಪುರ...

ಕೊಪ್ಪಳ | ಕೆಲಸದ ವೇಳೆ ಮನರೇಗಾ ಕಾರ್ಮಿಕ ಸಾವು

ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆಯಡಿ ಕೆರೆ ಹೂಳು ಎತ್ತುವ ಕೆಲಸ ಮಾಡುವಾಗ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಕನಕಗಿರಿ ತಾಲೂಕಿನ ನಾಗಲಾಪುರ ಕೆರೆಯಲ್ಲಿ ಕೆಲಸ ಮಾಡುವ ವೇಳೆ...

ಕೊಪ್ಪಳ | ಕುಲುಷಿತ ನೀರು ಕುಡಿದು ವೃದ್ಧೆ ಸಾವು

ಕಲುಷಿತ ನೀರು ಸೇವಿಸಿ ಜನರು ಸಾವು-ನೋವು ಅನುಭವಿಸಿದ ಪ್ರಕರಣಗಳು ರಾಯಚೂರಿನಲ್ಲಿ ವರದಿಯಾಗುತ್ತಿದ್ದವು. ಇದೀಗ, ಕೊಪ್ಪಳ ಜಿಲ್ಲೆಯಲ್ಲಿಯೂ ಕಲುಷಿತ ನೀರಿನಿಂದ ಸಮಸ್ಯೆಗಳು ಎದುರಾಗುತ್ತಿದ್ದು, ಮಂಗಳವಾರ ಜಿಲ್ಲೆಯ ವೃದ್ಧೆಯೊಬ್ಬರ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X