ಕಾರಟಗಿ

ಕೊಪ್ಪಳ | ರೈತರ ಜಮೀನುಗಳನ್ನು ವಕ್ಫ್ ಆಸ್ತಿಯಿಂದ ಕೈ ಬಿಡಬೇಕು: ರೈತ ಸಂಘ

ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದದಿಂದ ರೈತರು ಕಂಗಲಾಗಿದ್ದು, ನೂರಾರು ವರ್ಷಗಳಿಂದ ಬೇಸಾಯ ಮಾಡಿಕೊಂಡು ಬಂದಂತಹ ರೈತರಿಗೆ ಆತಂಕ ಶುರುವಾಗಿದೆ ಎಂದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ಸಂಘಟನೆ ವತಿಯಿಂದ ಕಾರಟಗಿ...

ಕೊಪ್ಪಳ | ದಲಿತರ ಮನೆ ಪಕ್ಕದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣ; ಪ್ರಶ್ನಿಸಿದ್ದಕ್ಕೆ ದಲಿತರ ಮೇಲೆ ಹಲ್ಲೆ

ದಲಿತರ ಮನೆಯ ಪಕ್ಕದಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣವಾಗುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಕುರುಬ ಸಮುದಾಯದವರು ದಲಿತರ ಮೇಲೆ ಹಲ್ಲೆ ಮಾಡಿರುವ ಘಟನೆ ಕೊಪ್ಪಳ ಜಿಲ್ಲೆಯ ಜಮಪುರ ಗ್ರಾಮದಲ್ಲಿ ನಡೆದಿದೆ. ಕಾರಟಗಿ ತಾಲೂಕಿನ ಜಮಪುರ ಗ್ರಾಮದಲ್ಲಿ ಹಲ್ಲೆಗೊಳಗಾದ...

ಕೊಪ್ಪಳ | ಟ್ರ್ಯಾಕ್ಟರ್ ಟ್ರಾಲಿ ಪಲ್ಟಿ: 30ಕ್ಕೂ ಅಧಿಕ ಜನರಿಗೆ ಗಾಯ

ದೇವರ ದರ್ಶನ ಮುಗಿಸಿಕೊಂಡು ವಾಪಸ್ ಬರುತ್ತಿದ್ದಾಗ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿ 30ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿರುವ ಘಟನೆ ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ದೇವಿಕ್ಯಾಂಪ್‌ನ ಹೊರವಲಯದ ದೇವಿಗುಡ್ಡದಲ್ಲಿ ನಡೆದಿದೆ. ದೇವಿ ಕ್ಯಾಂಪ್ ನ...

ಕಾರಟಗಿ | ವರ್ಷಗಳಿಂದ ದುರಸ್ತಿಯೇ ಆಗದ ರಸ್ತೆ: ಗ್ರಾಮಸ್ಥರ ಗೋಳು ಕೇಳುವವರಾರು?

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಚಳ್ಳೂರ್ ರಸ್ತೆಯು ಪೂರ್ತಿ ಹದೆಗಟ್ಟಿದ್ದು, ರಸ್ತೆ ದುರಸ್ತಿ ಕಾಣದೆ ವರ್ಷಗಳೇ ಕಳೆದಿದೆ. ರಸ್ತೆಯಲ್ಲಿ ಗುಂಡಿಯೋ ಅಥವಾ ಗುಂಡಿಯಲ್ಲಿ ರಸ್ತೆಯೋ ಎನ್ನುವಂತಿದ್ದು, ವಾಹನ ಸವಾರರು ಭೀತಿಯಲ್ಲಿ ಸಂಚರಿಸುವ ಪರಿಸ್ಥಿತಿ...

ಕೊಪ್ಪಳ | ವಿವಾದಾತ್ಮಕ ಹೇಳಿಕೆ ಆರೋಪ: ಮೂವರು ಎಸ್‌ಡಿಪಿಐ ಮುಖಂಡರ ವಿರುದ್ಧ ಎಫ್‌ಐಆರ್

ವಕ್ಫ್ ಮಸೂದೆ ವಿರೋಧಿಸಿ ಕನಕಗಿರಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಸ್‌ಡಿಪಿಐ ಮುಖಂಡರು ಹಿಂದೂ ಸಮಾಜದ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಮೂವರು ಎಸ್‌ಡಿಪಿಐ ಮುಖಂಡರ ವಿರುದ್ಧ ಕಾರಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಕೊಪ್ಪಳ | ಡೆಂಘೀ ಜ್ವರ: ವಿದ್ಯಾರ್ಥಿನಿ ಸಾವು

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಡೆಂಘೀ ರೋಗ ದೃಢಪಟ್ಟ ಬಳಿಕ 6 ನೇ ತರಗತಿ ಬಾಲಕಿ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಸುಫಿಯಾ (12) ಡೆಂಘೀಗೆ ಬಲಿಯಾದ...

ಕೊಪ್ಪಳ | ಅಲ್ಪಸಂಖ್ಯಾತರ ಆಯೋಗದ ಜಿಲ್ಲಾಮಟ್ಟದ ಸದಸ್ಯರಾಗಿ ನಜೀರ್ ಸಾಬ್‌, ಸಿರಾಜ್ ಸಿದ್ದಾಪುರ

ಕರ್ನಾಟಕ ರಾಜ್ಯ ಸರ್ಕಾರ ಅಲ್ಪಸಂಖ್ಯಾತರ ಆಯೋಗದ ಕೊಪ್ಪಳ ಜಿಲ್ಲಾಮಟ್ಟದ ಸದಸ್ಯರನ್ನಾಗಿ ರೈತ ಹೋರಾಟಗಾರ ನಜೀರ್ ಸಾಬ್ ಮೂಲಿಮನಿ, ಸಿರಾಜ್ ಸಿದ್ದಾಪುರ ಅವರು ನಾಮನಿರ್ದೇಶನಗೊಂಡಿದ್ದಾರೆ. ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಜಿಲ್ಲಾಮಟ್ಟದ ಅನುಷ್ಠಾನ...

ಕೊಪ್ಪಳ | ಅಂಗನವಾಡಿ ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ, ಕಸಿದುಕೊಂಡ ವಿಡಿಯೋ ವೈರಲ್: ಇಬ್ಬರು ಅಮಾನತು

ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಎನ್ನುವ ಕಾರಣಕ್ಕೆ ಸರ್ಕಾರ ಅಂಗನವಾಡಿ ಮಕ್ಕಳಿಗೆ ನಿತ್ಯ ಉಪಾಹಾರದೊಂದಿಗೆ ಮೊಟ್ಟೆಯನ್ನು ನೀಡುತ್ತಿದೆ. ಆದರೆ, ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ ಎಸಗಿರುವ ಆರೋಪ ಕೊಪ್ಪಳ ಜಿಲ್ಲೆಯಲ್ಲಿ ಕೇಳಿಬಂದಿದೆ. ಅಂಗನವಾಡಿ...

ಕೊಪ್ಪಳ | ಹಕ್ಕು ಪತ್ರಕ್ಕಾಗಿ ಪ್ರತೀ ದಿನ ಅಲೇದಾಟ; ಸಮಸ್ಯೆ ಬಗೆಹರಿಸುವಂತೆ ಮನವಿ

ಕೊಪ್ಪಳ ಜಿಲ್ಲೆಯ, ಕಾರಾಟಗಿ ತಾಲೂಕಿನ ಬೂದಗುಂಪಾ ಗ್ರಾಮದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸುಮಾರು 400 ಜನರ ಮನೆಗಳ ಹಕ್ಕ ಪತ್ರ ಯಾವುದು ಸಿಕ್ಕಿಲ್ಲ. ಪ್ರತೀ ನಿತ್ಯ ತಾಲೂಕು ಕಛೇರಿಗೆ ಅಲೆದಾಡುವ ಪರಿಸ್ಥಿತಿ...

ಕೊಪ್ಪಳ | ಮನೆಗಳ ಹಕ್ಕುಪತ್ರ ನೀಡುವಂತೆ ಮನವಿ

ಕೊಪ್ಪಳ ಜಿಲ್ಲೆಯ ಕಾರಾಟಗಿ ತಾಲೂಕಿನ ಬೂದಗುಂಪಾ ಗ್ರಾಮದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸುಮಾರು 400 ಕುಟುಂಬಗಳಿಗೆ ಮನೆಗಳ ಹಕ್ಕಪತ್ರ ಸಿಕ್ಕಿಲ್ಲ. ನಿತ್ಯವೂ ನಮ್ಮ ಜನರು ತಾಲೂಕು ಕಚೇರಿಯಲ್ಲಿ ಅಲೆದಾಡುವಂತಹ ಉದ್ವಿಗ್ನ ಪರಿಸ್ಥಿತಿ ಎದುರಾಗಿದೆ....

ಕೊಪ್ಪಳ | ಎರಡು ದಶಕಗಳಿಂದ ವಾಸ; ಹಕ್ಕುಪತ್ರಕ್ಕೆ ಹರಸಾಹಸ

ಕಳೆದ 25 ವರ್ಷಗಳಿಂದ ಸರ್ಕಾರ ನೀಡಿರುವ ಜಾಗದಲ್ಲಿ ವಾಸಿಸುತ್ತಿರುವ ಹುಳ್ಕಿಹಾಳ ಕ್ಯಾಂಪಿನ 250ಕ್ಕೂ ಅಧಿಕ ಕುಟುಂಬಗಳು ಹಕ್ಕುಪತ್ರಕ್ಕೆ ಆಗ್ರಹಿಸಿ ಕಾರಟಗಿ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಿದರು. ಊರಿನ ಪ್ರಮುಖ ಸಂಗಪ್ಪ ದಳಪತಿ ಮಾತನಾಡಿ, "ಎರಡು...

ಕೊಪ್ಪಳ | ವಿವಾಹೇತರ ಸಂಬಂಧ ಆರೋಪ; ತಾಯಿಯ ಸ್ನೇಹಿತನನ್ನು ಕೊಂದ ಯುವಕ ಬಂಧನ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ನಾಗನಕಲ್‌ ಬಳಿ ಜುಲೈ 31ರಂದು ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಕಾರಟಗಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕಾರಟಗಿ ತಾಲೂಕಿನ ಗುಡೂರು ಗ್ರಾಮದ ಗೌಡಪ್ಪ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X