ಕೊಪ್ಪಳ

ಕೊಪ್ಪಳ | ವಸತಿ ನಿಲಯಗಳ ಹೊರಗುತ್ತಿಗೆ ಸಿಬ್ಬಂದಿ ಬೇಡಿಕೆ ಈಡೇರಿಸುವಂತೆ ಸಾಮೂಹಿಕ ಪ್ರತಿಭಟನೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ನಿಲಯಗಳ ಹೊರಗುತ್ತಿಗೆ ಸಿಬ್ಬಂದಿಗಳು 10ರಿಂದ...

ಕೊಪ್ಪಳ | ಗವಿಸಿದ್ದಪ್ಪನ ಕೊಲೆ ಪ್ರಕರಣ: ಮೃತನ ತಾಯಿ-ತಂದೆ, ಸಹೋದರಿಯರ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಕೊಪ್ಪಳ ನಗರದಲ್ಲಿ ಪ್ರೀತಿ ವಿಚಾರವಾಗಿ ಕೊಲೆಯಾದ ಗವಿಸಿದ್ದಪ್ಪ ನಾಯಕ್ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಮೃತ ಗವಿಸಿದ್ದಪ್ಪ ಅಪ್ರಾಪ್ತ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಫೋನ್ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದು, ಇದಕ್ಕೆ...

ಕೊಪ್ಪಳ | ಸಸ್ಯಸಂತೆ, ತೋಟಗಾರಿಕೆ ಅಭಿಯಾನಕ್ಕೆ ಸಚಿವ ಶಿವರಾಜ ತಂಗಡಗಿ ಚಾಲನೆ

ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನ, ಸ್ವದೇಶಿ ವಿದೇಶಿ ಹಣ್ಣಿನ ಸಸಿಗಳ ಪರಿಚಯ, ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಆಗಿರುವ ಕೊಪ್ಪಳ ಜಿಲ್ಲಾ...

ತುಂಗಭದ್ರಾ ಜಲಾಶಯದ 7 ಗೇಟ್​ಗಳು ಬೆಂಡ್​: ಸಚಿವ ಶಿವರಾಜ್​ ತಂಗಡಗಿ

ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ ಏಳು ಗೇಟ್​ಗಳು ಬೆಂಡ್ ಆಗಿವೆ ಎಂದು ಜಲಾಶಯದ ಸೇಫ್ಟಿ ರೀವಿವ್ ಕಮೀಟಿ ವರದಿ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ...

ಪ್ರೀತಿ ವಿಚಾರಕ್ಕೆ ಗವಿಸಿದ್ದಪ್ಪ ಹತ್ಯೆ ಪ್ರಕರಣ; ವಿಷದ ಬಾಟಲಿ ಮುಂದಿಟ್ಟುಕೊಂಡು ಬಾಲಕಿ ತಾಯಿ ಪ್ರತಿಭಟನೆ

ಕೊಪ್ಪಳದಲ್ಲಿ ಪ್ರೀತಿ ವಿಚಾರಕ್ಕೆ ನಡೆದ ಗವಿಸಿದ್ದಪ್ಪನ ಭೀಕರ ಹತ್ಯೆ ಪ್ರಕರಣವು ಇದೀಗ ಇನ್ನೊಂದು ತಿರುವು ಪಡೆಯುತ್ತಿದೆ. ಹತ್ಯೆಯಾದ ಗವಿಸಿದ್ದಪ್ಪ ಹಾಗೂ ಆರೋಪೊ ಸಾದಿಕ್‌ ಇಬ್ಬರೂ ಒಬ್ಬಳೇ ಬಾಲಕಿಯನ್ನು ಪ್ರೀತಿಸುತ್ತಿದ್ದರು. ಇದೇ ಕಾರಣಕ್ಕೆ ಹತ್ಯೆಯಾದವ ಹಾಗೂ...

ಕೊಪ್ಪಳ | ನಾಗಮೋಹನದಾಸ್ ಒಳಮೀಸಲಾತಿ ವರದಿಯಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ: ವೀರೇಶ್ ಇಳಗನೂರು

ಜಸ್ಟೀಸ್ ನಾಗಮೋಹನದಾಸ್ ಒಳಮೀಸಲಾತಿ ವರದಿಯಲ್ಲಿ ಕೆಲವು ನ್ಯೂನ್ಯತೆ ಇರುವುದು ಕಂಡು ಬರುತ್ತಿದ್ದು, ಸರಕಾರ ಅದನ್ನು ಸರಿಪಡಿಸಬೇಕು. ಏಕಸದಸ್ಯ ಪೀಠವು 5 ಗುಂಪುಗಳನ್ನಾಗಿ ವಿಂಗಡಿಸಿ ಮೀಸಲಾತಿ ಹಂಚಿಕೆ ಮಾಡಿದೆ. ಇದರಲ್ಲಿ ಬಲಗೈ ಸಮುದಾಯಕ್ಕೆ ನ್ಯಾಯಯುತವಾಗಿ...

ಕೊಪ್ಪಳ | ದೆಹಲಿಯಲ್ಲಿ ಜರುಗುವ ಸ್ವಾತಂತ್ರ್ಯೋತ್ಸವದ ವಿಶೇಷ ಅತಿಥಿಯಾಗಿ ಗ್ರಾಪಂ ಅಧ್ಯಕ್ಷೆ ಫರೀದಾ ಬೇಗಂ ಆಯ್ಕೆ

ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೆ ಕೊಪ್ಪಳದ ಕುಕನೂರು ತಾಲೂಕಿನ ಕುದರಿಮೋತಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಫರೀದಾ ಬೇಗಂ ತಂಬಾಕದಾರ್‌ ಅವರು ವಿಶೇಷ...

ಕೊಪ್ಪಳ | ಗವಿಸಿದ್ದಪ್ಪ ನಾಯಕನ ಕೊಲೆಗೆ ಖಂಡನೆ: ಅಂಗಡಿ ಮುಂಗಟ್ಟು, ಖಾಸಗಿ ಶಾಲೆಗಳು ಬಂದ್‌

ಕೊಪ್ಪಳದಲ್ಲಿ ಪ್ರೀತಿ ವಿಚಾರಕ್ಕೆ ಸಂಬಂಧಿಸಿ ಕೆಲವು ದಿನಗಳ ಹಿಂದೆ ನಡೆದ ಗವಿಸಿದ್ದಪ್ಪ ನಾಯಕನ ಕೊಲೆ ಖಂಡಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾ ಘಟಕದಿಂದ ನಗರಾದ್ಯಂತ ಬಂದ್‌ಗೆ ಕರೆ ನೀಡಿದ್ದು, ಬೃಹತ್ ಪ್ರತಿಭಟನೆ‌...

ಕೊಪ್ಪಳ | ಗಾಂಜಾ ಮಾರಾಟ: ಮಹಿಳೆ ಸೇರಿ ಇಬ್ಬರನ್ನು ಬಂಧಿಸಿದ ಪೊಲೀಸರು

ಕೊಪ್ಪಳ ನಗರದಲ್ಲಿ ಗಾಂಜಾ ಮಾರಾಟ ಹೆಚ್ಚಾಗಿದೆ ಹಾಗೂ ಇದರಿಂದ ಯುವ ಸಮುದಾಯ ಬಲಿಯಾಗುತ್ತಿದೆ ಎಂದು ನಗರದ ಪಾಲಕರು ಸಾಮಾಜಿಕ ಕಾಳಜಿಯುಳ್ಳ ನಾಗರಿಕರು ಆತಂಕಪಟ್ಟಿದ್ದರು. ಈ ನಡುವೆ ಕೊಪ್ಪಳದ ಸಜ್ಜಿವಾಲಾ ಓಣಿಯಲ್ಲಿ ಮಹಿಳೆ ಸಹಿತ...

ಕೊಪ್ಪಳ | ಚರಂಡಿ ನೀರು ಹರಿದು ಕೆರೆಯಂತಾದ ರಸ್ತೆ: ಸಂಸದ, ಶಾಸಕರ ನಿರ್ಲಕ್ಷ್ಯಕ್ಕೆ ಸ್ಥಳೀಯರ ಛೀಮಾರಿ

ಸತತ 3 ದಿನದಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೊಪ್ಪಳದ ಭಾಗ್ಯನಗರ ಕುವೆಂಪು ವೃತ್ತ ಒಜನ್‌ಹಳ್ಳಿಯ ರಸ್ತೆಯ ತುಂಬಾ ಚರಂಡಿ ನೀರು ತುಂಬಿಕೊಂಡಿದ್ದು, ವಾಹನ ಸವಾರರ ಸಂಚಾರಕ್ಕೆ ಅಡೆತಡೆಯಾಗಿದೆ. ಹಲವು ಭಾಗ್ಯನಗರದ ಸಾರ್ವಜನಿಕರು ಹಾಗೂ ಹೋರಾಟಗಾರರು ಪಟ್ಟಣ...

ಕೊಪ್ಪಳ | ರಸಗೊಬ್ಬರ ಅಭಾವ: ಎರಡನೇ ದಿನವೂ ದಿಢೀರ್ ರಸ್ತೆಗಿಳಿದು ಪ್ರತಿಭಟಿಸಿದ ರೈತರು

ಕೊಪ್ಪಳ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಒಂದು ಕಡೆಯಾದರೆ ಮತ್ತೊಂದು ಕಡೆ ಯೂರಿಯಾ ರಸಗೊಬ್ಬರದ ಕೊರತೆಯುಂಟಾಗಿದೆ. ಹೀಗಾಗಿ, ಕಂಗಾಲಾಗಿರುವ ರೈತರು, ಎರಡನೇ ದಿನವೂ ರಸ್ತೆಗಿಳಿದಿದ್ದು, ಗಂಜ್ ಸರ್ಕಲ್‌ನಲ್ಲಿ ವಾಹನಗಳನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ...

ಕೊಪ್ಪಳ | ಗವಿಸಿದ್ದಪ್ಪ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಎಸ್‌ಯು‌ಎಮ್ ಆಗ್ರಹ

ಕೊಪ್ಪಳ ನಗರದಲ್ಲಿ ಇತ್ತೀಚೆಗಷ್ಟೇ ನಡೆದ ಹತ್ಯೆ ಪ್ರಕರಣವು ತೀವ್ರ ಆತಂಕಕ್ಕೊಳಪಡಿಸಿದೆ. ಕುರುಬರ ಓಣಿಯ ಗವಿಸಿದ್ದಪ್ಪ ನಾಯಕ ಎಂಬ ಯುವಕನನ್ನು ಪ್ರೀತಿ ವಿಚಾರಕ್ಕೆ ಹತ್ಯ ಮಾಡಲಾಗಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ನೊಂದ ಕುಟುಂಬಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X