ಕೇಂದ್ರ ಸರ್ಕಾರವು ಯುಎಸ್, ಯುರೋಪಿಯನ್ ಯೂನಿಯನ್ ಮತ್ತು ನ್ಯೂಜಿಲೆಂಡ್ ಕೃಷಿಯಲ್ಲಿ ಮುಕ್ತ ವ್ಯಾಪಾರ ಒಪ್ಪಂದಗಳೊಂದಿಗೆ ಮಾತುಕತೆ ನಡೆಸುತ್ತಿರುವುದನ್ನು ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ ಕೊಪ್ಪಳ ಜಿಲ್ಲಾ ಸಮನ್ವಯ ಸಮಿತಿಯಿಂದ ಅಪರ ಜಿಲ್ಲಾಧಿಕಾರಿ ಮೂಲಕ...
ಹಳೆಯ ಸಾಹಿತ್ಯದ ಪ್ರಕಾರಗಳನ್ನು ಉಳಿಸುವುದರ ಜೊತೆಗೆ ಹೊಸ ರೀತಿಯ ಸಾಹಿತ್ಯ ಪ್ರಕಾರವನ್ನು ಅಳವಡಿಸಿಕೊಳ್ಳುವ ಮೂಲಕ ಬರವಣಿಗೆಯಲ್ಲಿ ತೊಡಗಿಕೊಳ್ಳಬೇಕು ಎಂದು ಬರಹಗಾರ ವಿಜಯ್ ಅಮೃತ್ ರಾಜ್ ಹೇಳಿದರು.
ಯುಗಾದಿ ಹಾಗೂ ರಂಜಾನ್ ಹಬ್ಬದ ನಿಮಿತ್ತ ಕವಿ...
ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ಮುಖ್ಯ ರಸ್ತೆಯ ಸ್ಥಿತಿ ಅಯೋಮಯವಾಗಿದೆ. ದಂಡಿ ದಂಡಿ ಗುಂಡಿಗಳು ಬಿದ್ದು ವಾಹನ ಸವಾರರಿಗೆ, ರಸ್ತೆಯ ಇಕ್ಕೆಲಗಳಲ್ಲಿರುವ ಅಂಗಡಿ ಮುಂಗಟ್ಟುಗಳು ನಿತ್ರ ಧೂಳಿನ ಮಜ್ಜನ ಮಾಡುವಂತಾಗಿದೆ.
"ಕಲ್ಯಾಣ ಕರ್ಣಾಟಕದ ಅಭಿವೃದ್ಧಿಗಾಗಿ...
ಗ್ಯಾರಂಟಿ ಯೋಜನೆಗಳ ಸಮಸ್ಯೆಗಳನ್ನು ಸ್ಥಳೀಯ ಹಂತದಲ್ಲಿಯೇ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ್ ಹೇಳಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ರಾಜ್ಯ ಸರ್ಕಾರದ...
ʼಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯತಿ ಕಡೆ' ಕಾರ್ಯಕ್ರಮದ ಮೂಲಕ ಸಮಸ್ಯೆಗಳನ್ನು ಸ್ಥಳೀಯ ಹಂತದಲ್ಲಿಯೇ ಪರಿಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ...
ಅಪರಾಧಿಗಳನ್ನು ದಂಡಿಸುವಾಗ ಜಾತಿ, ಧರ್ಮಗಳನ್ನು ಮಧ್ಯದಲ್ಲಿ ತರಬಾರದು ಎಂದು ಕೊಪ್ಪಳ ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ ಹೇಳಿದರು.
ನಗರ ಠಾಣೆ ಹಾಲ್‌ನಲ್ಲಿ ರಂಜಾನ್ ಹಾಗೂ ಯುಗಾದಿ ಹಬ್ಬದ ಪ್ರಯುಕ್ತ ನಡೆದ ಶಾಂತಿ ಸೌಹಾರ್ದ ಸಭೆಯಲ್ಲಿ...
ರಾಜ್ಯದಲ್ಲಿ ಸರ್ಕಾರ ಆರು ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. ಕೂಡಲೇ ಈ ನಿರ್ಧಾರವನ್ನು ಕೈಬಿಡಬೇಕು ಎಂದು ಶಿಕ್ಷಣ ಉಳಿಸಿ ಹೋರಾಟ ಸಮಿತಿಯ ರಾಜ್ಯ ಉಪಾಧ್ಯಕ್ಷ ವಿ ಎನ್ ರಾಜಶೇಖರ್ ಆಗ್ರಹಿಸಿದರು.
ಕೊಪ್ಪಳ ನಗರದ...
ತುಂಗಭದ್ರಾ ತಟದಲ್ಲಿ ಬಂಡವಾಳ ಕೇಂದ್ರೀಕರಣದ ಕಾರ್ಖಾನೆಗಳು, ಪರಿಸರ ಮಾಲಿನ್ಯ ಉಂಟುಮಾಡುವ ಸ್ಪಾಂಜ್ ಐರನ್, ಸಿಮೆಂಟ್, ರಾಸಾಯನಿಕ ಗೊಬ್ಬರ, ಸುಣ್ಣ ತಯಾರಿಸುವ ಬೃಹತ್ ಕಾರ್ಖಾನೆಗಳ ಮೇಲೆ ಸರ್ಕಾರ ಗಂಭೀರ ಕ್ರಮ ತೆಗೆದುಕೊಳ್ಳಬೇಕು ಎಂದು ಕೊಪ್ಪಳ...
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ಸೇರಿದಂತೆ ಹೊಸ ಉಕ್ಕಿನ ಕಾರ್ಖಾನೆ ಸ್ಥಾಪನೆ ಹಾಗೂ ಅಣುವಿದ್ಯುತ್ ಸ್ಥಾವರ ಯೋಜನೆಯ ಪ್ರಸ್ತಾಪವನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟ ಮುಂದುವರೆದಿದ್ದು, ಹೋರಾಟದ ಭಾಗವಾಗಿ ಎರಡು ದಿನಗಳ ಪರಿಸರ ಜಾಗೃತಿ ಅಧ್ಯಯನ ಶಿಬಿರ...
ಇಂದು ಮಹಿಳೆ ಅಬಲೆಯಲ್ಲ. ಒಬ್ಬ ಮಹಿಳೆ ಮಾಡುವ ಕೆಲಸ ನೂರು ಗಂಡಸರ ಕೆಲಸಕ್ಕೆ ಸಮಾನಾಗಿರುತ್ತದೆ. ಮಹಿಳೆಯು ಮಾನಸಿಕ ಒತ್ತಡಗಳನ್ನು ಮೀರಿ ತನ್ನ ಜವಬ್ದಾರಿಗಳನ್ನು ನಿರ್ವಹಿಸುತ್ತಾಳೆ ಎಂದು ಎಐಎಮ್‌ಎಸ್‌ಎಸ್‌ನ ರಾಜ್ಯ ಕಾರ್ಯದರ್ಶಿ ಶೋಭಾ ಎಸ್...
ಈ ಮೊದಲು ಹಣದ ವ್ಯವಹಾರ ಮಾಡಲು ಗ್ರಾಹಕ ಬ್ಯಾಂಕ್‌ಗೆ ತೆರಳಬೇಕಿತ್ತು. ಈಗ ಬ್ಯಾಂಕಿಂಗ್ ಉದ್ದಿಮೆಯಲ್ಲಿ ಸಾಕಷ್ಟು ಪ್ರಗತಿ ಕಾಣಬಹುದಾಗಿದೆ ಎಂದು ಕೊಪ್ಪಳ ಜಿಲ್ಲೆಯ ಗಂಗಾವತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿರ್ವಹಣಾಶಾಸ್ತ್ರ ವಿಭಾಗದ...