ಕೊಪ್ಪಳ

ಕೊಪ್ಪಳ | ಸಿಎಂ ಸೂಚನೆಗೂ ಕಿಮ್ಮತ್ತು ಕೊಡದ ಡಿಸಿ; ಮುಂದುವರಿದ ಕಾರ್ಖಾನೆ ಕಾಮಗಾರಿ

ಕೊಪ್ಪಳ ಜಿಲ್ಲಾ ಕೇಂದ್ರದ ಸಮೀಪದಲ್ಲಿ ಬಲ್ಡೋಟಾ ಕಂಪನಿ ಉಕ್ಕಿನ ಕಾರ್ಖಾನೆ ಸ್ಥಾಪನೆ ಮಾಡಲು ಮುಂದಾಗಿದ್ದಕ್ಕೆ ಜನ ವಿರೋಧ ಮುಂದುವರಿದಿದ್ದು, ಕಾರ್ಖಾನೆ ಕೆಲಸ ಸ್ಥಗಿತಗೊಳಿಸಲು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರೂ ಆದೇಶ ಪಾಲಿಸುತ್ತಿಲ್ಲ ಎಂದು ಆರೋಪಿಸಿ...

ಕೊಪ್ಪಳ | ಮಾ.10ರಂದು ಮಾನವ ಸರಪಳಿ ಆಂದೋಲನ

ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯು ಮಾ.10ರಂದು ನಗರದಲ್ಲಿ ‘ಮಾಲಿನ್ಯ ನಿಯಂತ್ರಣ ಮಾಡುವ ಪರಿಸರ ಇಲಾಖೆ ಏನು ಮಾಡುತ್ತದೆ’ ಎಂಬ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಮಾನವ ಸರಪಳಿ ಆಂದೋಲನ ಆಯೋಜಿಸಿದೆ. ಪರಿಸರ ಉಳಿಸುವವರು, ಪ್ರಜ್ಞಾವಂತರು...

ಕೊಪ್ಪಳ ತಾಲೂಕು ಸಾಹಿತ್ಯ ಸಮ್ಮೇಳನ ಅಧ್ಯಕ್ಷೆಯಾಗಿ ಮಾಲಾ ಡಿ ಬಡಿಗೇರ ಆಯ್ಕೆ

ಕೊಪ್ಪಳ ಜಿಲ್ಲಾ ಸಾಹಿತ್ಯ ಪರಿಷತ್ ಹಾಗೂ ತಾಲೂಕು ಸಾಹಿತ್ಯ ಪರಿಷತ್‌ನಿಂದ ಹಲಗೇರಿಯಲ್ಲಿ ಹಮ್ಮಿಕೊಂಡಿರುವ 10ನೇ ಸಾಹಿತ್ಯ ಸಮ್ಮೇಳದ ಸರ್ವಾಧ್ಯಕ್ಷರಾಗಿ ಮಾಲಾ ಡಿ ಬಡಿಗೇರ ಅವರನ್ನು ಆಯ್ಕೆ ಮಾಡಲಾಗಿದೆ. ‌ಕೊಪ್ಪಳ ತಾಲೂಕು ಪರಿಷತ್ ಅಧ್ಯಕ್ಷ ರಾಮಚಂದ್ರಗೌಡ...

ಕೊಪ್ಪಳ | ಆಶಾ ಸುಗಮಕಾರರ ಮುಂದುವರಿಕೆಗೆ ಶರಣು ಗಡ್ಡಿ ಆಗ್ರಹ

ಆಶಾ ಸುಗಮಕಾರರ ಮುಂದುವರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಕೊಪ್ಪಳ ಜಿಲ್ಲಾ ಆರೋಗ್ಯ ಅಧಿಕಾರಿಗಳ ಮೂಲಕ ಅಭಿಯಾನ ನಿರ್ದೇಶಕರಿಗೆ ಮನವಿ ಸಲ್ಲಿಸಿದರು. ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷ ಶರಣು...

ಕೊಪ್ಪಳ | ಮಾರಕ ಕಾರ್ಖಾನೆಗಳ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಕೊಪ್ಪಳ ತಾಲೂಕಿನ 30 ಹಳ್ಳಿಗಳ ಜನ ಜಾನುವಾರು ಸಾವು, ರೋಗ ರುಜಿನಗಳಿಗೆ ಕಾರಣವಾದ ಕಾರ್ಖಾನೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಆಗ್ರಹಿಸಿತು. ತುಂಗಭದ್ರಾ ನೀರು, ಫಲವತ್ತಾದ...

ಕೊಪ್ಪಳ | ಆನೆಗೊಂದಿ ಉತ್ಸವ ವಿಳಂಬ; ಸಚಿವ ತಂಗಡಗಿಗೆ ಹೋರಾಟಗಾರರ ಎಚ್ಚರಿಕೆ

ಆನೆಗೊಂದಿ ಉತ್ಸವ ಆಚರಿಸದಿದ್ದರೆ ಸಚಿವ ಸ್ಥಾನ ಕಳೆದು ಕೊಳ್ಳಲಿದ್ದೀರಿ, ಇದು ಸತ್ಯ ಎಂದು ಕೊಪ್ಪಳ ಜಿಲ್ಲಾ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಬಸವರಾಜ ಮ್ಯಾಗಳಮನಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ...

ಕೊಪ್ಪಳ | ಹೋರಾಟ ಯಶಸ್ವಿ: ಬಲ್ದೋಟ ಕಾರ್ಖಾನೆ ಕಾಮಗಾರಿಗೆ ಸ್ಥಗಿತ; ಸಿಎಂ ಸೂಚನೆ

ಕೊಪ್ಪಳ ನಗರದ ಬಳಿ ಬಲ್ಡೋಟ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಸಂಸ್ಥೆಯು ಸ್ಥಾಪಿಸುತ್ತಿದ್ದ ಉಕ್ಕು ಮತ್ತು ವಿದ್ಯುತ್ ಸ್ಥಾವರದ ವಿರುದ್ಧ ಭಾರೀ ಆಕ್ರೋಶ, ಪ್ರತಿಭಟನೆಗಳು ನಡೆದಿವೆ. ಜನರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ...

ಕೊಪ್ಪಳ | ಡಾ. ಬಿ ಆರ್ ಅಂಬೇಡ್ಕರ್ ಜಯಂತಿ ಬಳಿಕ ಚುನಾವಣೆ ಘೋಷಿಸಬೇಕು: ಕಾಶ್ಯಪ್ಪ ಛಲವಾದಿ

ಈ ಬಾರಿ ಜಿ.ಪಂ, ತಾ.ಪಂ ಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇರುವುದರಿಂದ ಚುನಾವಣೆ ನೀತಿ ಸಂಹಿತೆ ಜಾರಿಯಾದರೆ ಅದ್ದೂರಿಯಾಗಿ ಡಾ ಬಿ ಆರ್‌ ಅಂಬೇಡ್ಕರ್ ಜಯಂತಿ ಆಚರಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಏಪ್ರಿಲ್ 14ರಂದು...

ಕೊಪ್ಪಳ | ಬಲ್ಡೋಟಾ ಕೈಗಾರಿಕೆ ವಿಸ್ತರಣೆಗೆ ಜನರ ವಿರೋಧ; ಕಾರ್ಖಾನೆ ಸಿದ್ಧತೆ ನಿಲ್ಲಿಸುವಂತೆ ಸಿಎಂ ಸೂಚನೆ

ಬಿಎಸ್‌ಪಿಎಲ್ ಸ್ಟೀಲ್ ಮತ್ತು ಪವರ್ ಲಿಮಿಟೆಡ್‌ ಕಂಪೆನಿ(ಬಲ್ಡೋಟಾ ಕೈಗಾರಿಕೆ)ಯು ಈಗಾಗಲೇ 1.50 ಕೋಟಿ ಟನ್ ಉತ್ಪಾದನಾ ಸಾಮರ್ಥ್ಯದ ಏಕೀಕೃತ(ಇಂಟಿಗ್ರೇಟೆಡ್) ಉಕ್ಕಿನ ಕಾರ್ಖಾನೆಯನ್ನು ಕೊಪ್ಪಳ ಜಿಲ್ಲಾ ಕೇಂದ್ರದ ಸಮೀಪದಲ್ಲಿಯೇ ಸ್ಥಾಪನೆ ಮಾಡಲು ಮುಂದಾಗಿದ್ದಕ್ಕೆ ಜನರ...

ಕೊಪ್ಪಳ | ಪ್ರಯೋಗಾತ್ಮಕ ವಿಜ್ಞಾನ ಕಲಿಕೆ ಹೆಚ್ಚು ಪರಿಣಾಮಕಾರಿ: ಚಂದ್ರಶೇಖರ್ ಕಲ್ಯಾಣಮಠ

ಪ್ರಯೋಗಾತ್ಮಕ ವಿಜ್ಞಾನ ಕಲಿಕೆ ಹೆಚ್ಚು ಪರಿಣಾಮಕಾರಿ. ವಿಜ್ಞಾನ ಎಂಬುದು ನಿಂತ ನೀರಲ್ಲ, ಅದೊಂದು ಹರಿಯುವ ನದಿಯಿದ್ದಂತೆ. ಕ್ಷಣಕ್ಷಣಕ್ಕೂ ವಿಜ್ಞಾನ ಲೋಕದಲ್ಲಿ ಬದಲಾವಣೆಗಳು ಅನ್ವೇಷಣೆಗಳು ನಡೆಯುತ್ತಲೇ ಇರುತ್ತವೆ ಎಂದು ನಿವೃತ್ತ ಉಪಪ್ರಾಚಾರ್ಯರು ಹಾಗೂ ವಿಜ್ಞಾನ...

ಕೊಪ್ಪಳ | ಬುಲ್ಡೋಟಾ ವಿಸ್ತರಣೆ ತಡೆಯುವಂತೆ ಕೇಂದ್ರ ಸಚಿವ ಎಚ್‌ಡಿಕೆಗೆ ಮನವಿ

ಕೊಪ್ಪಳದಲ್ಲಿ ಬುಲ್ಡೋಟಾ, ಎಮ್‌ಎಸ್‌ಪಿಎಲ್, ಬಿಎಸ್‌ಪಿ‌ಎಲ್ ಕೈಗಾರಿಕಾ ಕಾರ್ಖಾನೆ ಘಟಕ ವಿಸ್ತರಣೆ ತಡೆಯುವಂತೆ ಹಾಗೂ ಬಸಾಪೂರದ 44.35 ಎಕರೆ ಸಾರ್ವಜನಿಕ ಕೆರೆ ರಕ್ಷಿಸುವಂತೆ ಒತ್ತಾಯಿಸಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯು ಕೇಂದ್ರ ಉಕ್ಕು...

ಕೊಪ್ಪಳ | ಬಿಎಸ್‌ಪಿಎಲ್ ಕಾರ್ಖಾನೆ ಆರಂಭಕ್ಕೆ ತೀವ್ರ ವಿರೋಧ; ಕೇಂದ್ರಕ್ಕೆ ಪ್ರಸ್ತಾವನೆ ಬಂದಿಲ್ಲವೆಂದ ಎಚ್‌ಡಿಕೆ

ಬಿಎಸ್‌ಪಿಎಲ್ ಕಾರ್ಖಾನೆ ಆರಂಭಕ್ಕೆ ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಈ ಕಾರ್ಖಾನೆಯ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಬಂದಿಲ್ಲವೆಂದು ಹೇಳಿದ್ದಾರೆ. ಕೊಪ್ಪಳದ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X