ಕೊಪ್ಪಳ

ಕೊಪ್ಪಳ | ಎಸ್‌ಸಿ/ಎಸ್‌ಟಿ ಅಭಿವೃದ್ಧಿಯ ಟಿಎಸ್‌ಪಿ ನಿಧಿ ದುರ್ಬಳಕೆ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ಮೀಸಲಿಟ್ಟ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ನಿಧಿಯ ₹25,000 ಕೋಟಿ ಹಣವನ್ನು ದುರ್ಬಳಕೆ ಮಾಡಿರುವುದನ್ನು ಖಂಡಿಸಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ...

ಕೊಪ್ಪಳ | ಇಂದಿನಿಂದ ಮೊದಲ ಹಂತದ ದ್ವಿತೀಯ ಪಿಯುಸಿ ಪರೀಕ್ಷೆ

ಮೊದಲ ಹಂತದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಇಂದಿನಿಂದ (ಮಾ.1) ಮಾರ್ಚ್ 20 ರವರೆಗೆ ನಡೆಯಲಿವೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು. ದ್ವಿತೀಯ ಪಿಯುಸಿ ಮೊದಲ ಹಂತದ ಪರೀಕ್ಷೆಯ ಪೂರ್ವಭಾವಿ ಸಭೆಯಲ್ಲಿ...

ಕೊಪ್ಪಳ | 2025-26ರ ತೋಟಗಾರಿಕಾ ತರಬೇತಿಗೆ ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ ತೋಟಗಾರಿಕಾ ಇಲಾಖೆ ವತಿಯಿಂದ 2025-26ನೇ ಸಾಲಿನ 10 ತಿಂಗಳ ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ತೋಟಗಾರಿಕೆ ತರಬೇತಿಯು ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಗ್ರಾಮದಲ್ಲಿರುವ ತರಬೇತಿ ಕೇಂದ್ರದಲ್ಲಿ 2025ರ ಮೇ 2 ರಿಂದ...

ಕೊಪ್ಪಳ | ಬಾಲ್ಯ ವಿವಾಹ: ವರ ಸೇರಿ ಮೂವರ ವಿರುದ್ಧ ಎಫ್‌ಐಆರ್ ದಾಖಲು

ಕೊಪ್ಪಳ ಜಿಲ್ಲೆ ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ವಿವಾಹ ಮಾಡಿಕೊಂಡ ದೇವರಾಜ ಹೊಸಕೇರಿ ಸೇರಿದಂತೆ ಆತನ ಹಾಗೂ ಬಾಲಕಿಯ ಪೋಷಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಂಗನವಾಡಿ ಮೇಲ್ವಿಚಾರಕಿ ನೀಡಿದ...

ಕೊಪ್ಪಳ | ಮಹಾನ್ ಕ್ರಾಂತಿಕಾರಿ ಚಂದ್ರಶೇಖರ್ ಆಜಾದ್‌ರ 94ನೇ ಹುತಾತ್ಮ ದಿನಾಚರಣೆ

ಕೊಪ್ಪಳದ ಎಐಡಿಎಸ್‌ಒ ಹಾಗೂ ಎಐಡಿವೈಒ ನೇತೃತ್ವದಲ್ಲಿ ನಗರದ ಆಜಾದ್ ವೃತ್ತದ ಬಳಿ ಮಹಾನ್‌ ಕ್ರಾಂತಿಕಾರಿ ಚಂದ್ರಶೇಖರ್ ಆಜಾದ್ ಅವರ 94ನೇ ಹುತಾತ್ಮ ದಿನಾಚರಣೆಯನ್ನು ಆಚರಿಸಿದರು. ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಶರಣು ಪಾಟೀಲ್ ಮಾತನಾಡಿ, "ಆಜಾದ್‌ರವರು...

ಕೊಪ್ಪಳ | ಪಿಎಸಿಪಿಇಟಿ ತರಬೇತಿಗೆ ವದಗನಾಳ ಗ್ರಾಮದ ಶಿವಮೂರ್ತಿ ಆಯ್ಕೆ

ಫುಲೆ ಅಂಬೇಡ್ಕರ್ ಸೆಂಟರ್‌ ನಡೆಸುತ್ತಿರುವ ಫಿಲಾಸಫಿ ಮತ್ತು ಇಂಗ್ಲಿಷ್ ಭಾಷಾ ತರಬೇತಿಗೆ ಕೊಪ್ಪಳ ತಾಲೂಕಿನ ವದಗನಾಳ ಗ್ರಾಮದ ಯುವಕ ಶಿವಮೂರ್ತಿ ಆಯ್ಕೆಯಾಗಿದ್ದಾರೆ. ತರಬೇತಿಯು ಯುಪಿಎಸ್‌ಸಿ ಪರೀಕ್ಷೆಗಳಿಗೆ ಸಹಾಯಕವಾಗಿದೆ. ಒಂದು ತಿಂಗಳ ವಸತಿ ಕೋರ್ಸ್ ಇದಾಗಿದ್ದು,...

ಕೊಪ್ಪಳ | ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಪ್ರೌಢಶಾಲೆ; ಕಣ್ಮುಚ್ಚಿ ಕುಳಿತ ಗ್ರಾಪಂ

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬರಗೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಕಾಂಪೌಂಡ್ ಇಲ್ಲದೇ ಪುಂಡ-ಪುಡಾರಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ತಾಲೂಕಿನಲ್ಲಿ ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರುವ ಈ ಶಾಲೆ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಪ್ರತಿವರ್ಷ ಗ್ರಾಮದ ವಿದ್ಯಾರ್ಥಿಗಳು...

ಕೊಪ್ಪಳ | ಶುಲ್ಕ ಪಾವತಿ ಸಮಸ್ಯೆ ಬಗೆಹರಿಸಲು ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳ ಒತ್ತಾಯ

ಶುಲ್ಕ ಪಾವತಿ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಕೊಪ್ಪಳ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಒತ್ತಾಯಿಸಿದರು. ಕೊಪ್ಪಳ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎ, ಬಿಕಾಂ, ಬಿಎಸ್‌ಸಿ ಓದುತ್ತಿರುವ ವಿದ್ಯಾರ್ಥಿಗಳು ಮುಂದಿನ ಸೆಮಿಸ್ಟರ್‌ಗಳಿಗೆ ಪ್ರವೇಶ...

ಕೊಪ್ಪಳ | ಕೆಎಸ್‌ಆರ್‌ಟಿಸಿ ಟಿಕೆಟ್‌ ದರ ಹೆಚ್ಚಳ; ಕಂಡಕ್ಟರ್‌ ಮೇಲೆ ಹಲ್ಲೆ

ಕೆಎಸ್‌ಆರ್‌ಟಿಸಿ ಬಸ್‌ನಲ್ಲಿನ ಪ್ರಯಾಣ ದರವನ್ನು ಏರಿಕೆ ಮಾಡಲಾಗಿರುವ ಹಿನ್ನೆಲೆ, ವ್ಯಕ್ತಿಯೊಬ್ಬ 'ಯಾರನ್ನು ಕೇಳಿ ಟಿಕೆಟ್‌ ದರ ಹೆಚ್ಚಿಸಿದ್ದೀರಿ' ಎಂದು ಕಂಡಕ್ಟರ್‌ (ನಿರ್ವಾಹಕ) ಮೇಲೆ ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಜನವರಿ...

ಕೊಪ್ಪಳ | ಪೋಕ್ಸೋ ಕಾಯ್ದೆಯ ಕುರಿತು ಜನರಲ್ಲಿ ಅರಿವಿನ ಅಗತ್ಯವಿದೆ: ನ್ಯಾ. ಡಿ ಕೆ ಕುಮಾರ್

ಬಹಳಷ್ಟು ಮಂದಿ ಕಾನೂನು ಅರಿವಿಲ್ಲದೆ ಹಲವು ‌ತಪ್ಪುಗಳನ್ನು ಮಾಡುತ್ತಾರೆ. ಅವರಿಗೆ ಪೋಕ್ಸೋ ಕಾಯ್ದೆಯಂತಹ ಇತರೆ ಹಲವಾರು ಕಾಯ್ದೆ, ಕಾನೂನುಗಳ ಕುರಿತು ಅರಿವು ಮೂಡಿಸಿದಾಗ ಅವರು ತಪ್ಪುಗಳನ್ನು ಮಾಡಲು ಹಿಂಜರಿಯುತ್ತಾರೆ ಎಂದು ಕೊಪ್ಪಳ...

ಕೊಪ್ಪಳ ಜಿಲ್ಲೆಗೆ ಕೈಗಾರಿಕೆ-ಕಾರ್ಖಾನೆಗಳು ಕೊಟ್ಟ ಭಾಗ್ಯವೇನು?; ಜನವಿರೋಧ ಯಾಕೆ?

ಕೊಪ್ಪಳ ಜಿಲ್ಲೆ 'ಜೈನ ಕಾಶಿ' ಎಂದೇ ಕರೆಸಿಕೊಂಡಿದೆ. ಕರ್ನಾಟಕದ ಭತ್ತದ ಕಣಜವಾಗಿ ಗವಿಸಿದ್ದೇಶ್ವರಮಠ ಐತಿಹಾಸಿಕವಾಗಿ ಭಾವೈಕ್ಯತೆಯ ಮಠವಾಗಿದೆ. ಆದರೆ, ಜಿಲ್ಲೆಯಾಗಿ ಉಗಮವಾದಾಗಿನಿಂದಲೂ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದುಳಿದ ಜಿಲ್ಲೆಯಾಗಿದೆ. ಸರ್ಕಾರಗಳು ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ...

ಕೊಪ್ಪಳವನ್ನು ಜಪಾನ್ ಮಾಡುವುದು ಬೇಡ, ಜೋಪಾನ ಮಾಡಿ ಸಾಕು: ಗವಿಸಿದ್ದ ಸ್ವಾಮೀಜಿ

ಕೈಗಾರಿಕೆ ಸ್ಥಾಪೆಯಿಂದ ಕೊಪ್ಪಳವನ್ನು ಜಪಾನ್ ಮಾಡುವುದು ಬೇಡ, ಜೋಪಾನ ಮಾಡಿ ಸಾಕು ಎಂದು ಗವಿಸಿದ್ದ ಸ್ವಾಮೀಜಿ ಸಲಹೆ ನೀಡಿದರು. ʼನಿಮ್ಮ ಉಕ್ಕಿನಿಂದ ನಮ್ಮ ನೆಲ ತುಕ್ಕು ಹಿಡಿಯುವುದು ಬೇಡ. ಬಂದಿರುವ ಕೈಗಾರಿಕಾ ಕಾರ್ಖಾನೆ ತೊಲಗಬೇಕುʼ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X