ಕೊಪ್ಪಳ

ಕೊಪ್ಪಳದ ಹಣ್ಣುಗಳ ಪ್ರದರ್ಶನ ಮೇಳದಲ್ಲಿ 8 ಲಕ್ಷ ರೂ. ಬೆಲೆಯ ಜಗತ್ತಿನ ದುಬಾರಿ ದ್ರಾಕ್ಷಿ ಮಾರಾಟ

ಇಂದು ಕೊಪ್ಪಳ ತೋಟಗಾರಿಕೆ ಇಲಾಖೆಯಿಂದ ಆಯೋಜಿಸಿದ್ದ ವಿವಿಧ ಹಣ್ಣುಗಳ ಮಾರಾಟ ಮತ್ತು ಪ್ರದರ್ಶನ ಮೇಳವನ್ನು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಉದ್ಘಾಟಿಸಿದರು. ಈ ಮೇಳದಲ್ಲಿ ತೋಟಗಾರಿಕೆ ಇಲಾಖೆಯಿಂದ ಪ್ರದರ್ಶನಕ್ಕೆ ಇಡಲಾಗಿದ್ದ, ಜಗತ್ತಿನ...

ಕೊಪ್ಪಳ | ಕೈಗಾರಿಕಾ ವಿಸ್ತರಣೆ ವಿರೋಧಿಸಿ ಫೆ.24ರಂದು ʼಬಂದ್ʼ

ನಗರಕ್ಕೆ ಹೊಂದಿಕೊಂಡಂತೆ ನಿರ್ಮಾಣ ಮಾಡಲಾಗುತ್ತಿರುವ ಬಿಎಸ್‌ಪಿಎಲ್‌ ಕಾರ್ಖಾನೆ ನಿರ್ಮಾಣ ವಿರೋಧಿಸಿ ಎಮ್‌ಎಸ್‌ಪಿ‌ಎಲ್, ಬಿಎಸ್‌ಪಿ‌ಎಲ್ ವಿರೋಧಿ ಹೋರಾಟ ಸಮಿತಿಯು ಫೆ.24ರಂದು ಕೊಪ್ಪಳ ಜಿಲ್ಲಾ ಬಂದ್‌ಗೆ ಕರೆ ನೀಡಿದೆ. ನಿನ್ನೆ ಸಂಜೆ ನಗರದ ಸಾಹಿತ್ಯ ಭವನದಲ್ಲಿ ಕೊಪ್ಪಳ...

ಕೊಪ್ಪಳ | ಮಗು ಮನುಕುಲದ ಆಸ್ತಿಯಾಗಬೇಕು: ಮೇಘಾಲಯ ರಾಜ್ಯಪಾಲ ಚಂದ್ರಶೇಖರ

ಮಗುವನ್ನು ಮನುಕುಲದ ಆಸ್ತಿಯನ್ನಾಗಿ ಮಾಡುವ ಬಹುದೊಡ್ಡ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಮೇಘಾಲಯ ರಾಜ್ಯಪಾಲ ಚಂದ್ರಶೇಖರ ಹೆಚ್. ವಿಜಯಶಂಕರ್ ಹೇಳಿದರು. ನಿನ್ನೆ ಕರ್ನಾಟಕಕ್ಕೆ ಭೇಟಿ ನೀಡಿದ ವೇಳೆ ದಿವ್ಯಾಂಗ ಮಕ್ಕಳ ಶಾಲೆ, ಹಿಂದು ಸೇವಾ...

ಕೊಪ್ಪಳ | ಪದ್ಮಶ್ರೀ ಪುರಸ್ಕೃತೆ ಭೀಮವ್ವ ಶಿಳ್ಳೆಕ್ಯಾತರ ಮನೆಗೆ ಮೇಘಾಲಯ ರಾಜ್ಯಪಾಲ ಭೇಟಿ: ಸನ್ಮಾನ

2025ನೇ ಸಾಲಿನ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಕೊಪ್ಪಳ ಜಿಲ್ಲೆಯ ಮೋರನಾಳ ಗ್ರಾಮದ ಭೀಮವ್ವ ದೊಡ್ಡ ಬಾಳಪ್ಪ ಶಿಳ್ಳೆಕ್ಯಾತರ ಮನೆಗೆ ನಿನ್ನೆ (ಫೆ.22) ಮೇಘಾಲಯ ರಾಜ್ಯದ ರಾಜ್ಯಪಾಲ ಚಂದ್ರಶೇಖರ ಹೆಚ್. ವಿಜಯಶಂಕರ ಅವರು ಭೇಟಿ...

ಕೊಪ್ಪಳ | ಕಾರ್ಖಾನೆ ಸ್ಥಳಾಂತರಕ್ಕೆ ಪ್ರಾಮಾಣಿಕ ಪ್ರಯತ್ನ: ಬಸವರಾಜ ರಾಯರಡ್ಡಿ

ಕೊಪ್ಪಳ ಸಮೀಪ ಹಾಲವರ್ತಿಯಲ್ಲಿ ಬುಲ್ಡೋಟಾ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಉಕ್ಕಿನ ಕಾರ್ಖಾನೆ ಸ್ಥಾಪನೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನುಮತಿ ನೀಡಿದ್ದು, ಇದರಿಂದ ಜಿಲ್ಲೆಯ ಸುತ್ತಮುತ್ತಲಿನ ಜನರ ಆರೋಗ್ಯದ ಮೇಲೆ ಗಂಭೀರ...

ಕೊಪ್ಪಳ | ಫೆ.22ರಂದು ಜಿಲ್ಲಾ ಬಚಾವೋ ಆಂದೋಲನ ಸಮಿತಿಯಿಂದ ವಿಚಾರ ಸಂಕೀರ್ಣ

ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯಿಂದ ನಾಳೆ (ಫೆ.22) ನಗರದ ಸಾಹಿತ್ಯ ಭವನದಲ್ಲಿ ವಿಚಾರ ಸಂಕೀರ್ಣ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟದೂರ ಹೇಳಿದರು. "ಕಾರ್ಯಕ್ರಮಕ್ಕೆ ಪರಿಸರವಾದಿ, ವಿಜ್ಞಾನಿ ನಾಗೇಶ್ ಹೆಗಡೆ,...

ಕೊಪ್ಪಳ | ಫೆ.23 ರಂದು ʼನಿಮ್ಮೊಂದಿಗೆ ನಾವುʼ ಕಲಾವಿದರ ನಡೆ-ಜನಸಾಮನ್ಯರ ಕಡೆ ಕಾರ್ಯಕ್ರಮ

ಕರ್ನಾಟಕ ಲಲಿತಕಲಾ ಅಕಾಡೆಮಿ ವತಿಯಿಂದ ʼನಿಮ್ಮೊಂದಿಗೆ ನಾವುʼ ಕಲಾವಿದರ ನಡೆ-ಜನಸಾಮನ್ಯರ ಕಡೆ ಕಾರ್ಯಕ್ರಮವನ್ನು (ಪ್ರಾತ್ಯಕ್ಷಿಕೆ, ವಿಮರ್ಶೆ, ಪ್ರದರ್ಶನ) ಫೆ.23ರಂದು ಬೆಳಗ್ಗೆ 10.30ಕ್ಕೆ ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿರುವ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಕರ್ನಾಟಕ ಉಚ್ಚ...

ಕೊಪ್ಪಳ | ಮೈಕ್ರೋ ಫೈನಾನ್ಸ್ ಸಂಸ್ಥೆಗಳು ನಿಯಮ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಬೇಕು: ಡಿಸಿ ನಲಿನ್ ಅತುಲ್

ಮೈಕ್ರೋ ಫೈನಾನ್ಸ್ ಸಂಸ್ಥೆಗಳು ತಮಗೆ ಇರುವ ಕಾನೂನು ನಿಯಮಗಳ ವ್ಯಾಪಿಯಲ್ಲಿಯೇ ಕಾರ್ಯನಿರ್ವಹಿಸಬೇಕು. ಅದನ್ನು ಬಿಟ್ಟು ಜನರಿಗೆ ಕಿರುಕುಳ ನೀಡುವ ಯಾವುದೇ ಪ್ರಕರಣಗಳು ಕಂಡು ಬಂದಲ್ಲಿ ಅಂತಹ ಫೈನಾನ್ಸ್ ಸಂಸ್ಥೆಗಳ ವಿರುದ್ಧ ಕಾನೂನು ಕ್ರಮ...

ಕೊಪ್ಪಳ | ಗೃಹಲಕ್ಷ್ಮೀ ಫಲಾನುಭವಿಗಳಿಗೆ ಶೀಘ್ರದಲ್ಲೇ ಬಾಕಿ ಹಣ: ರೆಡ್ಡಿ ಶ್ರೀನಿವಾಸ್

ಗೃಹಲಕ್ಷ್ಮೀ ಫಲಾನುಭವಿಗಳಿಗೆ ಶೀಘ್ರದಲ್ಲೇ ‌ಬಾಕಿ ಇರುವ ಕಂತುಗಳ ಹಣ ಪಾವತಿಯಾಗಲು ಕ್ರಮವಹಿಸಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಕೊಪ್ಪಳ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು. ನಿನ್ನೆ ಕೊಪ್ಪಳ ಜಿಲ್ಲಾ ಪಂಚಾಯತ್ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿ...

ಕೊಪ್ಪಳ | ಬಲ್ಡೋಟಾ ಸ್ಟೀಲ್ ಕಾರ್ಖಾನೆ ಸ್ಥಾಪನೆ ವಿರೋಧಿ ಹೋರಾಟಕ್ಕೆ ಗವಿಮಠದ ಸ್ವಾಮೀಜಿ ಬೆಂಬಲ

ಕೊಪ್ಪಳದಲ್ಲಿ ಬಲ್ಡೋಟಾ ಸ್ಟೀಲ್ ಕಾರ್ಖಾನೆ ಸ್ಥಾಪನೆ ವಿರುದ್ಧ ಜನಪರ ಸಂಘಟನೆಗಳ ಒಕ್ಕೂಟ ನಡೆಸುತ್ತಿರುವ ಹೋರಾಟಕ್ಕೆ ಗವಿಮಠದ ಸ್ವಾಮೀಜಿ ಬೆಂಬಲ ವ್ಯಕ್ತಪಡಿಸಿದ್ದಾರೆ. "ಕೊಪ್ಪಳದ ಹಾಲವರ್ತಿ ಗ್ರಾಮದಲ್ಲಿ ₹54 ಸಾವಿರ ಕೋಟಿ ರೂಪಾಯಿ ಬಂಡವಾಳದ ಬೃಹತ್ ಸ್ಟೀಲ್...

ಕೊಪ್ಪಳ | ಜನವಸತಿ ಪ್ರದೇಶದಲ್ಲಿ ಕಾರ್ಖಾನೆ ಸ್ಥಾಪಿಸುವುದು ನಿಯಮ ಉಲ್ಲಂಘನೆ: ಎಸ್‌ ಎ ಗಫಾರ್

ಕೊಪ್ಪಳ ತಾಲೂಕಿನ ಗಿಣಿಗೇರಿ ಭಾಗದಲ್ಲಿ ಅನೇಕ ಕಾರ್ಖಾನೆಗಳು ನಿಯಮ ಉಲ್ಲಂಘಿಸಿ ಜನವಸತಿ ಪ್ರದೇಶಗಳಲ್ಲಿ ಸ್ಥಾಪನೆಯಾಗಿವೆ ಎಂದು ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್‌ ಎ ಗಫಾರ್ ಆಕ್ರೋಶ ವ್ಯಕ್ತಪಡಿಸಿದರು. ಕೊಪ್ಪಳ ಜಿಲ್ಲಾ ಬಚಾವೋ...

ಯಲ್ಲಾಪುರ | ಕಾರು-ಲಾರಿ ಅಪಘಾತ: ಕಾರಲ್ಲಿದ್ದ ಪತಿ- ಪತ್ನಿ ಮತ್ತು ಏಳು ತಿಂಗಳ ಮಗು ಸಾವು

ಲಾರಿ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿ ಪತಿ, ಪತ್ನಿ ಹಾಗೂ ಏಳು ತಿಂಗಳ ಮಗ ಸೇರಿ ಮೂವರು ಸಾವನ್ನಪ್ಪಿದ ದಾರುಣ ಘಟನೆ ಯಲ್ಲಾಪುರದ ಅರೆಬೈಲ್ ಘಟ್ಟದ ಬಳಿ ಬುಧವಾರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X