ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪ ಸಾಬೀತಾದ ಹಿನ್ನೆಲೆ ಕೊಪ್ಪಳದ ಕುಷ್ಟಗಿ ತಾಲೂಕಿನ ಕಳ್ಳಮಳ್ಳಿ ತಾಂಡಾದ ವಿಜಯಕುಮಾರ್ ಚವ್ಹಾಣ ಎಂಬ ಅಪರಾಧಿಗೆ ಪೋಕ್ಸೋ ನ್ಯಾಯಾಲಯದ ನ್ಯಾಯಾಧೀಶ ಕುಮಾರ ಡಿ.ಕೆ 20 ವರ್ಷ ಜೈಲು ಮತ್ತು...
ರಾಜ್ಯ ಸರ್ಕಾರ ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ತೀರ್ಮಾನವನ್ನು ಕೈಬಿಡಬೇಕೆಂದು ಆಗ್ರಹಿಸಿ ಕೊಪ್ಪಳ ಜಿಲ್ಲೆಯ ಪ್ರಗತಿಪರ ಸಂಘಟನೆಗಳ ಒಕ್ಕೂಟ ಮತ್ತು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಸಾಹಿತಿ...
ರಕ್ತದಾನದಿಂದ ಆರೋಗ್ಯ ಕೆಡುತ್ತದೆ, ಸುಸ್ತಾಗುತ್ತದೆ ಎನ್ನುವ ಮೌಢ್ಯಗಳು ಜನರಲ್ಲಿ ಬೇರೂರಿವೆ. ಹಾಗೆಲ್ಲ ಆಗುವುದಿಲ್ಲ. ಬದಲಾಗಿ ಸ್ವಯಂಪ್ರೇರಿತ ರಕ್ತದಾನ ಮಾಡುವುದರಿಂದ ಮನುಷ್ಯ ಹೊಸ ಚೈತನ್ಯ ಪಡೆಯುತ್ತಾನೆ. ಒಂದು ಜೀವ ಉಳಿಸಿದೆನಲ್ಲ ಎಂಬ ಸಾರ್ಥಕತೆಯ ಭಾವ...
ಎಂಎಸ್‌ಪಿಎಲ್ ವಿಸ್ತರಣೆ ವಿರೋಧಿಸಿ ಜಿಲ್ಲಾ ಕೇಂದ್ರ ನಗರ ಹಾಗೂ ಕಾರ್ಖಾನೆಗಳಿರುವ ಗ್ರಾಮೀಣ ಪ್ರದೇಶದಲ್ಲಿ ಜಾಗೃತಿ ಆಂದೋಲನ ನಡೆಸಲು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲ ಸಮಿತಿಯು ನಿರ್ಧರಿಸಿದೆ.
ನಗರದ ಪ್ರವಾಸಿ ಮಂದಿರದಲ್ಲಿ ಮೂರನೇ ಪೂರ್ವಭಾವಿ ಸಭೆಯಲ್ಲಿ...
ಕೊಪ್ಪಳ ಜಿಲ್ಲೆಯ ವಿಶ್ವವಿದ್ಯಾಲಯ ಮುಚ್ಚಲು ಮುಂದಾದರೆ ಸ್ಥಳೀಯ ಜನಪ್ರತಿನಿಧಿಗಳ ವಿರುದ್ಧ ಹೋರಾಟ ಮಾಡಬೇಕಾಗುತ್ತದೆ ಎಂದು ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಎಚ್ಚರಿಕೆ ನೀಡಿದರು.
"ಹಿಂದಿನ ಬಹುತೇಕ ಎಲ್ಲಾ ಸರ್ಕಾರಗಳು ಕಲ್ಯಾಣ ಕರ್ನಾಟಕ ಹೆಸರಿನಲ್ಲಿ ಕಲಬುರಗಿ...
ಕೇಂದ್ರ ಸರ್ಕಾರದ ವಕ್ಫ್ ಮಸೂದೆ ವಿರೋಧಿಸಿ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಹಾಗೂ ಗಂಗಾವತಿಯ ಶ್ರೀಕೃಷ್ಣದೇವರಾಯ ವೃತ್ತದಲ್ಲಿ ಮಸೂದೆಯ ಪ್ರತಿ ಹರಿದು ಹಾಕುವುದರ ಮೂಲಕ ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...
ಶಾಲೆಗಳಲ್ಲಿ ಬೋಧನಾ ಗುಣಮಟ್ಟದ ಸುಧಾರಣೆಗೆ ಪರಿಣಾಮಕಾರಿಯಾದಂತಹ ಕ್ರಮ ಕೈಗೊಳ್ಳಲು ಒತ್ತಾಯಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಲಾ ಪಾಲಕರ ಹೋರಾಟ ಸಮಿತಿ ನೇತೃತ್ವದಲ್ಲಿ ಕೊಪ್ಪಳದ ವಿವಿಧ ಸಂಘಟನೆಗಳು ಮನವಿ ಸಲ್ಲಿಸಿದವು. ಕೊಪ್ಪಳ ಜಿಲ್ಲೆಯ ಸರ್ಕಾರಿ ಮತ್ತು...
ಕೊಪ್ಪಳದ ಗಂಗಾವತಿಯಲ್ಲಿ ವೃತ್ತಿಪರ ಹಾಸ್ಟೆಲ್‌ಗಳನ್ನು ನಿರ್ಮಿಸಬೇಕೆಂದು ಒತ್ತಾಯಿಸಿ ಕರ್ನಾಟಕ ವಿದ್ಯಾರ್ಥಿ ಸಂಘಟನೆ ಆಗ್ರಹಿಸಿತು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಡಾ. ಶೃತಿ ಎಂ ಅವರ ಮೂಲಕ ಇಲಾಖಾ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಹಿಂದುಳಿದ...
ರಾಜ್ಯದ ಲಕ್ಷಾಂತರ ಬಡ ಸಾಗುವಳಿದಾರರಿಗೆ ಬಗರ್ ಹುಕುಂ ಭೂಮಂಜೂರಾತಿ ನೀಡುತ್ತಿರುವುದು ಸ್ವಾಗತಾರ್ಹ. ಜತೆಗ ತಿರಸ್ಕೃತ ಅರ್ಜಿಗಳನ್ನು ಮರು ಪರಿಶೀಲಿಸಿ ಮಂಜೂರಾತಿ ನೀಡಲು ಕಾನೂನು ತೊಡಕಾಗಿದ್ದು, ಇವುಗಳನ್ನು ನಿವಾರಣೆ ಮಾಡಬೇಕು ಎಂದು ಒತ್ತಾಯಿಸಿ ಭೂಮಿ...
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ ಕೊಪ್ಪಳ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗಳಲ್ಲಿ 2025-26ನೇ ಸಾಲಿಗಾಗಿ 6ನೇ ತರಗತಿಯ ಪ್ರವೇಶಕ್ಕೆ ಅರ್ಜಿ...
ಕೊಳಚೆ ಪ್ರದೇಶಗಳಲ್ಲಿ ಕ್ಯಾನ್ಸರ್ ಕಾಯಿಲೆಯ ಕುರಿತು ಅರಿವು ಮೂಡಿಸಬೇಕು ಎಂದು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಲಿಂಗರಾಜು ಸಲಹೆ ನೀಡಿದರು.
ಕೊಪ್ಪಳದಲ್ಲಿ ವಿಶ್ವ ಕ್ಯಾನ್ಸರ್ ದಿನಾಚರಣೆ ಪ್ರಯುಕ್ತ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...
ಕೊಪ್ಪಳ ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಕಡಲೆಕಾಳು ಉತ್ಪನ್ನ ಖರೀದಿಸುವ ಸಂಬಂಧ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕಡಲೆಕಾಳು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕರು ಹಾಗೂ ಜಿಲ್ಲಾ ಟಾಸ್ಕ್‌ಪೋರ್ಸ್...