ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ದತ್ತು ಗ್ರಾಮದ ಕ್ರಿಯಾ ಯೋಜನೆಯಲ್ಲಿರುವ ಎಲ್ಲ ಕಾಮಗಾರಿಗಳನ್ನು ಆರಂಭಿಸಿ ಮಾರ್ಚ್ ಒಳಗೆ ಮುಕ್ತಾಯಗೊಳಿಸಬೇಕು. ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಗ್ರಾಮಸ್ಥರ ಸಂಪೂರ್ಣ ಸಹಕಾರದಿಂದ ಎಲ್ಲ ಕಾಮಗಾರಿಗಳು...
ಬಸ್ ಪಲ್ಟಿಯಾಗಿ ಬಸ್‌ನಲ್ಲಿದ್ದ ಬಾಲಕನೊಬ್ಬ ಮೃತಪಟ್ಟಿದ್ದು, ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಕೊಪ್ಪಳ ಜಿಲ್ಲೆಯ ಹೊಸಳ್ಳಿ ಕ್ರಾಸ್ ಬಳಿ ನಡೆದಿದೆ.
ಮೃತಪಟ್ಟಿರುವ ಬಾಲಕನನ್ನು ಬಾನಾಪುರದ ವಿವೇಕ್(9) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ...
'ಅಂಬೇಡ್ಕರ್, ಅಂಬೇಡ್ಕರ್ ಎನ್ನುವುದು ಫ್ಯಾಷನ್ ಆಗಿದೆ. ಅದರ ದೇವರ ನಾಮಸ್ಮರಣೆ ಮಾಡಿದ್ದರೆ ಏಳೇಳು ಜನ್ಮಕ್ಕೆ ಸ್ವರ್ಗವಾದರೂ ಪ್ರಾಪ್ತಿಯಾಗುತ್ತಿತ್ತು' ಎಂಬ ಅಮಿತ್ ಶಾ ಹೇಳಿಕೆ ಖಂಡಿಸಿ ಕೊಪ್ಪಳ ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮವಾದ)...
ಪಾಳು ಬಿದ್ದಿದ್ದ ಕಾರ್ಖಾನೆಯೊಂದನ್ನು ಶುಚಿಗೊಳಿಸಲು ಹೋಗಿ ಓರ್ವ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಅಲ್ಲಾನಗರ ನಿವಾಸಿ ಮಾರುತಿ ಕೊರಗಲ್ ಮೃತ ದುರ್ದೈವಿ.
ಗಿಣಿಗೇರಾ ಕೈಗಾರಿಕಾ ಪ್ರದೇಶದಲ್ಲಿರುವ ಕಾಮಿನಿ...
ಕೊಪ್ಪಳ ಮತ್ತು ತುಮಕೂರು ಕಾರ್ಖಾನೆಗಳಲ್ಲಿ ನಡೆದ ಪ್ರತ್ಯೇಕ ಅವಘಡಗಳಲ್ಲಿ ಮೂವರು ಕಾರ್ಮಿಕರು ಮಂಗಳವಾರ ಮೃತಪಟ್ಟಿದ್ದಾರೆ.
ಕೊಪ್ಪಳ ತಾಲ್ಲೂಕಿನ ಅಲ್ಲಾನಗರ ಸಮೀಪದಲ್ಲಿರುವ ಹೊಸಪೇಟೆ ಇಸ್ಪಾಥ್ ಸ್ಟೀಲ್ ಕಾರ್ಖಾನೆಯಲ್ಲಿ (ಕಾಮಿನಿ ಇಂಡಸ್ಟ್ರೀಸ್) ಮಂಗಳವಾರ ಸಂಜೆ ಅನಿಲ ಸೋರಿಕೆಯಾಗಿದ್ದು...
ಡಾ. ಬಿ ಆರ್ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನವನ್ನೇ ಬದಲಿಸಬೇಕು ಎಂದು ಬಹಿರಂಗವಾಗಿ ಹೇಳಿಕೆ ಕೊಡುವ ಮನುವಾದಿಗಳ ವಿರುದ್ಧ ನಾವು ಹೋರಾಟ ಮಾಡುವುದು ಪ್ರಸ್ತುತ ಅತ್ಯಗತ್ಯವಾಗಿದೆ ಎಂದು ಹಿರಿಯ ಹೋರಾಟಗಾರ ಕಾಮ್ರೆಡ್ ಭಾರದ್ವಾಜ್...
ಕೊಪ್ಪಳ ನಗರದ ಶಾದಿ ಮಹಲ್ ಬಾಡಿಗೆ ಕಡಿಮೆ ಮಾಡುವಂತೆ ಹಾಗೂ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ಜನಪರ ಸಂಘಟನೆಗಳ ಒಕ್ಕೂಟದ...
ಮತದಾರರು ಆಸೆ, ಆಮಿಷಗಳಿಗೆ ಬಲಿಯಾಗದೇ ಅರ್ಹರಿಗೆ ಮತ ಚಲಾಯಿಸಬೇಕು. ಮತದಾನ ಈ ದೇಶದ ಪ್ರತಿಯೊಬ್ಬ ನಾಗರಿಕನ ಹಕ್ಕು ಎಂದು ಚಿತ್ರದುರ್ಗದ ಒಂದನೇ ಹೆಚ್ಚುವರಿ ಸತ್ರ ನ್ಯಾಯಾಧೀಶ ಸದಾನಂದ ನಾಗಪ್ಪ ನಾಯ್ಕ್ ಹೇಳಿದರು.
ಗಂಗಾವತಿ...
ನಿತ್ಯ ಸಾರ್ವಜನಿಕರಿಗೆ ಗಮ್ಯಸ್ಥಾನ ತಲುಪಿಸಲು ಶ್ರಮಿಸುವ ಚಾಲಕರ ಕಠಿಣ ಪರಿಶ್ರಮ ಮತ್ತು ಸೇವೆಯನ್ನು ಗೌರವಿಸಲು ಚಾಲಕರ ದಿನಾಚರಣೆ ಆಚರಿಸಲಾಗುತ್ತಿದೆ ಎಂದು ಜನಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕ ಎಸ್ ಎ ಗಫಾರ್ ಎಲ್ಲ...
ಕೊಪ್ಪಳ ಜಿಲ್ಲೆಯಾದ್ಯಂತ 32 ಸಾವಿರಕ್ಕಿಂತಲೂ ಹೆಚ್ಚಿನ ನ್ಯಾಯಾಲಯ ಪ್ರಕರಣಗಳು ಬಾಕಿ ಇವೆ ಎಂದು ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ್ ಎಸ್ ದರಗದ ಹೇಳಿದರು.
ಪ್ರಾಧಿಕಾರದ ಕಚೇರಿ...
ಸ್ವಾತಂತ್ರ್ಯ ಸೇನಾನಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕನಸಿನ ಭಾರತವನ್ನು ನಿರ್ಮಾಣ ಮಾಡುವುದು ಇಂದಿನ ವಿದ್ಯಾರ್ಥಿಗಳ ಜವಾಬ್ದಾರಿಯಾಗಿದೆ ಎಂದು ಕೊಪ್ಪಳದ ವಿದ್ಯಾರ್ಥಿ ಸಂಘಟನೆ ನಾಯಕ ಗಂಗರಾಜ ಅಳ್ಳಳಿ ಅಭಿಪ್ರಾಯಪಟ್ಟರು.
ಕೊಪ್ಪಳದ ಜಿಲ್ಲಾ ಕ್ರಿಡಾಂಗಣದಲ್ಲಿ...
ಹಂಪಿ ಉತ್ಸವದಂತೆ ಗಂಗಾವತಿಯ ಐತಿಹಾಸಿಕ ಆನೆಗುಂದಿಯ ಉತ್ಸವ ನಡೆಸಲು ಕ್ರಮವಹಿಸಬೇಕು ಎಂದು ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಬಸವರಾಜ್ ಮ್ಯಾಗಳಮನಿ ಕೊಪ್ಪಳ ಉಸ್ತುವಾರಿ ಸಚಿವ ಶಿವರಾಜ ಎಸ್ ತಂಗಡಗಿ ಅವರನ್ನು...