ಕೊಪ್ಪಳ

ಕೊಪ್ಪಳ | ಖಾಲಿ ಚೆಕ್ ಕೊಟ್ಟು ರೈತರಿಗೆ ವಂಚನೆ; ಸಿಕ್ಕಿಬಿದ್ದ ದಲ್ಲಾಳಿ

ಖಾಲಿ ಚೆಕ್‌ ನೀಡಿ ಭತ್ತ ಖರೀದಿಸಿ ಬಳಿಕ ರೈತರಿಗೆ ಹಣ ಕೊಡದೆ ವಂಚಿಸುತ್ತಿದ್ದ ದಲ್ಲಾಳಿಯೊಬ್ಬ ಕೊನೆಗೂ ಸಿಕ್ಕಿಬಿದ್ದು ರೈತರೇ ಗ್ರಾಮದಲ್ಲಿ ಕೂಡಿಹಾಕಿರುವ ಘಟನೆ ಗಂಗಾವತಿ ತಾಲ್ಲೂಕಿನ ಭಟ್ಟನರಸಾಪುರ ಗ್ರಾಮದಲ್ಲಿ ನಡೆದಿದೆ. ದಲ್ಲಾಳಿ ಶರಣಬಸವ, ಎರಡು...

ಕೊಪ್ಪಳ | ಹೊರಗುತ್ತಿಗೆ ನೌಕರರ ಬೇಡಿಕೆ ಈಡೇರಿಕೆಗೆ ಒತ್ತಾಯ; ಅಹೋರಾತ್ರಿ ಧರಣಿ

ರಾಜ್ಯ ಸರ್ಕಾರಿ ಶಾಲಾ ಕಾಲೇಜುಗಳ ವಸತಿ ನಿಲಯಗಳಲ್ಲಿ ಹೊರಗುತ್ತಿ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸ್ಟೂಡೆಂಟ್ಸ್‌ ಫೆಡರೇಷನ್‌ ಆಫ್‌ ಇಂಡಿಯಾ (ಎಸ್‌ಎಫ್‌ಐ) ವತಿಯಿಂದ ಕೊಪ್ಪಳ ಜಿಲ್ಲಾಧಿಕಾರಿ ಕಚೇರಿ...

ಕೊಪ್ಪಳ | ಪರಮಾಣು ವಿದ್ಯುತ್ ಸ್ಥಾವರ ಸ್ಥಾಪನೆಗೆ ಬಸವರಾಜ್ ಸೂಳಿಬಾವಿ ವಿರೋಧ

ಕೊಪ್ಪಳ ಜಿಲ್ಲೆಯ ಅರಸನಕೇರಿ, ಚಿಕ್ಕ ಬೆಣಕಲ್ ಮತ್ತು ಹಿರೇ ಬೆಣಕಲ್ ಗ್ರಾಮಗಳಲ್ಲಿ ಪರಮಾಣು ವಿದ್ಯುತ್ ಸ್ಥಾವರ ಸ್ಥಾಪಿಸಲು ಮುಂದಾಗಿರುವ ಸರ್ಕಾರದ ನಡೆಗೆ ಸಾಮಾಜಿಕ ಹೋರಾಟಗಾರ ಬಸವರಾಜ್‌ ಸೂಳಿಬಾವಿ ವಿರೋಧ ವ್ಯಕ್ತಪಡಿಸಿದರು. ಈಗಾಗಲೇ ಮೂರು ಪರಮಾಣು...

ಕೊಪ್ಪಳ | ‘ಹಬ್ ಅಂಡ್ ಸ್ಪೋಕ್’ ಹೆಸರಲ್ಲಿ ಸರ್ಕಾರಿ ಶಾಲೆ ಮುಚ್ಚಲು ಮುಂದಾದರೆ ಹೋರಾಟ: ಎಐಡಿಎಸ್‌ಒ

ರಾಜ್ಯ ಕಾಂಗ್ರೆಸ್‌ ಸರ್ಕಾರವು 'ಹಬ್ ಅಂಡ್ ಸ್ಪೋಕ್' ಹೆಸರಿನಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಲು ಹೊರಟಿರುವುದು ಜನರಿಗೆ ಮಾಡುವ ದ್ರೋಹವಾಗಿದೆ. ಇದರ ವಿರುದ್ಧ ಉಗ್ರ ಹೋರಾಟ ಮಾಡಲಾಗುವುದು ಎಂದು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ...

ಕೊಪ್ಪಳ | ವಸತಿ ನಿರ್ಮಾಣಕ್ಕೆ ₹6 ಲಕ್ಷ ಸಹಾಯಧನ ನೀಡುವಂತೆ ಕಟ್ಟಡ ಕಾರ್ಮಿಕರ ಸಂಘ ಒತ್ತಾಯ

ಕೊಪ್ಪಳದಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ಬಿಡುಗಡೆ, ಮನೆ/ವಸತಿಗೆ ₹6 ಲಕ್ಷ ಸಹಾಯಧನ ನೀಡಲು ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕರು ಮತ್ತು ಕಲ್ಲು ಒಡೆಯುವ ಕ್ವಾರಿ ಕಾರ್ಮಿಕರ ಸಂಘದಿಂದ ಕಾರ್ಮಿಕ ಸಚಿವ...

ಕೊಪ್ಪಳ | ಜ.31ರಂದು ‘ರಾವುತ್’ ಚಲನಚಿತ್ರ ಬಿಡುಗಡೆ

ಕೊಪ್ಪಳ ಜಿಲ್ಲೆಯ ಕನಕಗಿರಿ, ಜಬ್ಬಲಗುಡ್ಡ, ಮುಕ್ಕುಂಪಿ ಸೇರಿದಂತೆ ವಿವಿಧೆಡೆ ಚಿತ್ರೀಕರಣಗೊಂಡ ಕನ್ನಡದ ʼರಾವುತ್‌ʼ ಸಿನಿಮಾ ಇದೇ ಜನವರಿ 31ರಂದು ಬಿಡುಗಡೆಯಾಗುತ್ತಿದೆ ಎಂದು ಚಿತ್ರದ ನಿರ್ದೇಶಕ ಸಿದ್ದು ವಜ್ರಪ್ಪ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಚಿತ್ರದ...

ಕೊಪ್ಪಳ | ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಮೂಲಸೌಕರ್ಯ ಒದಗಿಸಲು ಎಐಡಿವೈಒ ಒತ್ತಾಯ

ಕೊಪ್ಪಳ ನಗರದ ಡಿಸಿ ಕಚೇರಿ ಹತ್ತಿರದಲ್ಲಿರುವ ಎಸ್‌ಟಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಗುಣಮಟ್ಟದ ಆಹಾರ ನೀಡುತ್ತಿಲ್ಲ. ಕಳಪೆ ಮಟ್ಟದ ಧಾನ್ಯಗಳಿಂದ ಅಡುಗೆ ಮಾಡಲಾಗುತ್ತಿದೆ. ಯಾವುದೇ ರೀತಿಯ ಮೂಲಸೌಕರ್ಯಗಳಿಲ್ಲ ಎಂದು ಎಐಡಿವೈಒ...

ಕೊಪ್ಪಳ | ಕನ್ನಡ ಸಾಹಿತ್ಯ ಅಕಾಡೆಮಿಯಿಂದ ಜ.22ರಂದು ಸಾಹಿತ್ಯಶ್ರೀ ಪ್ರಶಸ್ತಿ ಪ್ರದಾನ

ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಶ್ರೀ ಶಿವಕಾಂತ ಮಂಗಲ ಭವನದಲ್ಲಿ ಜನವರಿ 22ರ ಸಂಜೆ 4ಕ್ಕೆ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿ-2022, ಸಾಹಿತ್ಯಶ್ರೀ ಪ್ರಶಸ್ತಿ-2022 ಹಾಗೂ ಪುಸ್ತಕ ಬಹುಮಾನ- 2021ರ ಪ್ರದಾನ...

ಕೊಪ್ಪಳ | ದೆಹಲಿ ಗಣರಾಜ್ಯೋತ್ಸವಕ್ಕೆ ಕಿನ್ನಾಳ ಗ್ರಾಮ ಪಂಚಾಯಿತಿ ಅಧ್ಯಕ್ಷೆಗೆ ಆಹ್ವಾನ

ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮ ಪಂಚಾಯಿತಿ ಅದ್ಯಕ್ಷೆ ಶ್ವೇತಾ ರಾಘವೇಂದ್ರ ಡಂಬಳ‌ ಅವರಿಗೆ ನವದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳಲು ಆಹ್ವಾನ ಲಭಿಸಿದೆ. ದೇಶಾದ್ಯಂತ 750 ಸ್ಥಳೀಯ ಅಡಳಿತದ ಪ್ರತಿನಿಧಿಗಳನ್ನು...

ಗವಿಮಠದ ಜಾತ್ರೆ ಸಂಪನ್ನ | ಭಕ್ತರ ಮುಂದೆ ಕಣ್ಣೀರಿಟ್ಟು ಮೂರು ಮನವಿ ಮುಂದಿಟ್ಟ ಗವಿಸಿದ್ದೇಶ್ವರ ಶ್ರೀಗಳು

- ಪೂಜೆ, ಓದು ಹಾಗೂ ಸೇವೆ ಅಷ್ಟೇ ನನ್ನ ಕೆಲಸ, ನನಗೆ ಜಾತಿ ಧರ್ಮಗಳ ಗಲಾಟೆ ಬೇಡ - ಗವಿಮಠವನ್ನು ಇನ್ನೊಂದು ಮಠದ ಜೊತೆ ಹೋಲಿಕೆ ಮಾಡಬೇಡಿ: ಭಕ್ತರಲ್ಲಿ ಮನವಿ - ಗವಿಸಿದ್ದಪ್ಪಜನ ಹೆಸರು ಅದಕ್ಕ...

ಕೊಪ್ಪಳ | ಗವಿಸಿದ್ಧೇಶ್ವರ ಜಾತ್ರೆ; ಈ ಬಾರಿ ಅನ್ನದಾಸೋಹದಲ್ಲಿ ಜಿಲೇಬಿ ಸಿಹಿ!

ಉತ್ತರ ಕರ್ನಾಟಕದಲ್ಲಿಯೇ ತಿಂಗಳಾನುಗಂಟಲೆ ಜರುಗುವ ಜಾತ್ರೆ ಕೊಪ್ಪಳದ ಗವಿಸಿದ್ಧೇಶ್ವರ ಜಾತ್ರೆ. ಗವಿಮಠದ ಜಾತ್ರೆ 2010 ವರ್ಷಗಳ ಐತಿಹಾಸಿಕ ಪರಂಪರೆಯಿ. 1816ರಲ್ಲಿ ಗವಿಸಿದ್ಧೆಶ್ವರರ ರಥೋತ್ಸವ ನಡೆಯುತ್ತ ಬಂದಿದೆ. ಜಾತ್ರೆಯ ತಯಾರಿ: ಒಂದು ತಿಂಗಳಿಂದ ಜಾತ್ರೆಯ ತಯಾರಿ...

ಕೊಪ್ಪಳ | ಹೊಸಪೇಟೆ-ಬಳ್ಳಾರಿ ಮಾರ್ಗದಲ್ಲಿ ರೈಲು ಸೌಲಭ್ಯ ಹೆಚ್ಚಿಸುವಂತೆ ಕೇಂದ್ರ ಸಚಿವ ವಿ ಸೋಮಣ್ಣಗೆ ಮನವಿ

ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೊಸಪೇಟೆ-ಬಳ್ಳಾರಿ ಮಾರ್ಗದಲ್ಲಿ ರೈಲು ಸೌಲಭ್ಯಗಳನ್ನು ಹೆಚ್ಚಿಸುವಂತೆ ಒತ್ತಾಯಿಸಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿ ಅಧ್ಯಕ್ಷ ಮಹೇಶ್ವರಸ್ವಾಮಿ ಕೆ ಎಂ ಮತ್ತು ಗಂಗಾವತಿ ಶಾಸಕ ಜಿ ಜನಾರ್ದನ ರೆಡ್ಡಿ ನೇತೃತ್ವದಲ್ಲಿ ನೇತೃತ್ವದಲ್ಲಿ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X