ದಕ್ಷಿಣ ಭಾರತದ ಕುಂಭಮೇಳ ಎಂದು ಬಣ್ಣಿಸಲಾಗಿರುವ ಕೊಪ್ಪಳದ ಗವಿಮಠ ರಥೋತ್ಸವ ಬುಧವಾರ ನಡೆಯಲಿದೆ. ಅಲ್ಲದೆ, 15 ದಿನಗಳ ಕಾಲ ಗವಿಸಿದ್ದೇಶ್ವರ ಜಾತ್ರೆಯೂ ನಡೆಯಲಿದೆ.
ಜಾತ್ರೆಯಲ್ಲಿ ಅನ್ನ ದಾಸೋಹ, ಹಲವಾರು ವಿಚಾರಗಳ ಕುರಿತ ಚರ್ಚೆಗಳು,...
ಕೊಪ್ಪಳದ ಗವಿಮಠ ಜಾತ್ರೆಯ ಸಂಭ್ರಮದಲ್ಲಿ ಇಡೀ ಜಿಲ್ಲೆಯ ಜನ ಸಡಗರದಲ್ಲಿರುವಾಗಲೇ, ದುರುಳನೊಬ್ಬ ಗವಿಮಠದ ಆವರಣದಲ್ಲೇ ಪತ್ನಿಗೆ ಚಾಕು ಇರಿದು ಕೊಂದ ಘಟನೆ ನಡೆದಿದೆ.
ತುಮಕೂರು ಜಿಲ್ಲೆಯ ತುರವೇಕೆರೆ ಬಳಿಯ ಭುವನಹಳ್ಳಿಯ ಗೀತಾ(25) ಎಂಬುವವರನ್ನು ಆರೋಪಿ...
ಗ್ರಾಮೀಣ ವಿದ್ಯಾರ್ಥಿಗಳು ಇಂಗ್ಲಿಷ್ ಜ್ಞಾನದಿಂದ ವಂಚಿತರಾಗಬಾರದು. ಭಾಷೆ ದೇಶದ ಗಡಿ ದಾಟಿ ಸ್ನೇಹದ ಸೇತುವೆಯಾಗಬೇಕು. ಭಾಷಾಭಿಮಾನದ ಹೆಸರಲ್ಲಿ ಕಂದಕ ಸೃಷ್ಟಿಸಬಾರದು ಎಂದು ಕೊಪ್ಪಳದ ವಿಕೆಕೆ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೊ. ಬಿ ಈಶ್ವರಪ್ಪ...
ಕೋಮುವಾದ, ಜಾತಿವಾದದಿಂದ ದೇಶ ತತ್ತರಿಸಿದೆ. ಯುವಜನ, ವಿದ್ಯಾರ್ಥಿ ಸಂಘಟನೆಗಳ ಕ್ರಿಯಾಶೀಲತೆಯಿಂದ ದೇಶದ ಗಂಡಾಂತರಗಳನ್ನು ಹೋಗಲಾಡಿಸಬೇಕಿದೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ ನಾಯ್ಕ ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳು ಸಂಘಟನಾತ್ಮಕವಾಗಿ ಬೆಳೆಯಲು, ತಾವರಗೆರೆಯ ಬುದ್ಧ ವಿಹಾರದಲ್ಲಿ ಕರ್ನಾಟಕ...
ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಾರ್ಷಿಕೋತ್ಸವ ಪ್ರಯುಕ್ತ ಶ್ರೀರಾಮನಗರದ ಸ್ವಾಮಿ ವಿವೇಕಾನಂದ ಆಂಗ್ಲ ಮಾದ್ಯಮ ಶಾಲೆಯ 31ನೇ ವಾರ್ಷಿಕೋತ್ಸವ ಹಾಗೂ ರಾಷ್ಟ್ರೀಯ ಯುವ ದಿನಾಚರಣೆಯ ಅಂಗಗವಾಗಿ ಯುವಜನ ರಕ್ಷಣೆ, ರಾಷ್ಟ್ರೀಯ ರಕ್ಷಣೆ ಅಡಿಯಲ್ಲಿ ಶಾಲೆಯ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರದ ರೈತರು ಬೆಳೆದಿರುವ ಭತ್ತದ ಬೆಳೆಯಲ್ಲಿ ಕೊಳೆರೋಗ ಹೆಚ್ಚಾಗಿ ಕಂಡುಬಂದಿದ್ದು, ಅನ್ನದಾತರ ಮುಖದಲ್ಲಿ ಆತಂಕ ಹೆಚ್ಚಾಗಿದೆ. ಬೆಳೆಗೆ 'ಗಾಲ್ ಮಿಡಿತʼ ಎಂಬ ಹುಳದಿಂದ ಈ ರೋಗ ಹರಡುತ್ತಿದ್ದು,...
ರಾಜ್ಯದಲ್ಲಿ ದೇವದಾಸಿ ಮಹಿಳೆಯರ ಮರುಗಣತಿ ಕ್ರಮಕ್ಕೆ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ ಎಂದು ಗಂಗಾವತಿ ಪಟ್ಟಣದ ದೇವದಾಸಿ ವಿಮೋಚನಾ ಸಂಘದ ಅದ್ಯಕ್ಷೆ ಹುಲಿಗೆಮ್ಮ ಹೇಳಿದ್ದಾರೆ.
"ಕಳೆದ ಎರಡ್ಮೂರು ದಶಕಗಳಿಂದ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ...
ಸಂಸತ್ತಿನಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಕುರಿತು ಕೇಂದ್ರ ಸಚಿವ ಅಮಿತ್ ಶಾ ಅಗೌರವದ ಹೇಳಿಕೆ ನೀಡಿದ್ದನ್ನು ವಿರೋಧಿಸಿ ಕೊಪ್ಪಳದಲ್ಲಿ ನಡೆಸಿದ 'ಬಂದ್' ಸಂಪೂರ್ಣ ಯಶಸ್ವಿಯಾಗಿದೆ.
'ಬಂದ್' ಪರಿಣಾಮ ನಗರದ ಬೀದಿ ವ್ಯಾಪಾರಿಗಳು, ಹೋಟೆಲ್,...
ಭಾರತದ ಪ್ರಥಮ ಶಿಕ್ಷಕಿ, ನೊಂದವರ ಮಡಿಲಾಗಿ, ಶೋಷಿತ ಮಹಿಳೆಯರ ಎದೆಯಲ್ಲಿ ಅಕ್ಷರ ಬಿತ್ತಿದ "ಅಕ್ಷರ ಮಾತೆ" ಎಂದು ಹೆಸರಾದ ಸಾವಿತ್ರಿಬಾಯಿ ಪುಲೆ ದೇಶ ಕಂಡ ವೈಚಾರಿಕ ಶಿಕ್ಷಣ ತಜ್ಞೆ, ಶಿಕ್ಷಣ ವಂಚಿತ ದಲಿತ,...
ಆರೆಸ್ಸೆಸ್ ಮತ್ತು ಬಿಜೆಪಿಗರು ಸಂವಿಧಾನ ವಿರೋಧಿ ಚಾಳಿಯನ್ನು ಬಿಡಲಿ. ಸಂಸತ್ತಿನ ಮೇಲ್ಮನೆಯಲ್ಲಿ ಅಮಿತ್ ಶಾ ತನ್ನ ನಾಲಿಗೆಯನ್ನು ಹರಿಬಿಟ್ಟಿದ್ದು, ಡಾ ಬಿ ಆರ್ ಅಂಬೇಡ್ಕರ್ ಅವರ ಹೆಸರನ್ನು ಪದೇಪದೆ ಹೇಳುವುದೊಂದು ವ್ಯಸನವಾಗಿಬಿಟ್ಟಿದೆ ಎಂದಿರುವುದು...
ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ, ಅದರಲ್ಲೂ ಜಿಲ್ಲಾಸ್ಪತ್ರೆಗಳಲ್ಲಿಯೇ ಬಾಣಂತಿಯರು ಮತ್ತು ನವಜಾತ ಶಿಶುಗಳು ಸಾವನ್ನಪ್ಪಿದ್ದ ಪ್ರಕರಣಗಳು ಹೆಚ್ಚುತ್ತಲೇ ಇವೆ. ದಾವಣಗೆರೆ, ಬೆಳಗಾವಿ ಸೇರಿದಂತೆ ಹಲವಾರು ಜಿಲ್ಲಾಸ್ಪತ್ರೆಯಲ್ಲಿ ಕಳೆದ ಆರು ತಿಂಗಳೊಳಗೆ ನೂರಾರು ಶಿಶುಗಳು...
ಗೌರಿ ಗೋನಾಳ ಅವರು ಹುಟ್ಟಿದಾಗಿನಿಂದ ಅವರ ಅಜ್ಜಿ ಹಾಡುತ್ತಿದ್ದ ಸೋಬಾನೆ ಪದಗಳನ್ನು ನೋಡುತ್ತ ಕಲಿತು ಅದನ್ನು ಮುಂದುವರೆಸುತ್ತ ಸಮಾಜದಲ್ಲಿ ಜನಪ್ರಿಯ ಗಾಯಕರಾಗಿ ಹೆಸರುವಾಸಿಯಾಗಿ ಹೊರಹೊಮ್ಮಿದ ಗಾಯಕಿಗೆ ಅಕ್ಷರದವ್ವ ಸಾವಿತ್ರಿ ಬಾಯಿ ಫುಲೆ ಪ್ರಶಸ್ತಿಗೆ...