ಕೊಪ್ಪಳ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ನಿಂದ ಜುಲೈ 25 ಮತ್ತು 26ರಂದು 14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ. ಕುಷ್ಟಗಿ ತಾಲೂಕಿನ ಹಿರೇಮನ್ನಾಪೂರ ಗ್ರಾಮದ ಶ್ರೀ ಗವಿಸಿದ್ದೇಶ್ವರ ಪ್ರೌಢ ಶಾಲೆಯ ಆವರಣದಲ್ಲಿನ...
ಮಳೆ ಕೊರತೆಯಿಂದ ಬರಗಾಲ ಉಂಟಾಗಿದ್ದು, ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾಧಿಕಾರಿ ಡಾ.ಸುರೇಶ್ ಇಟ್ನಾಳ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಅವರು ಕೊಪ್ಪಳ ಮತ್ತು ಇರಕಲ್ಗಡ ಹೋಬಳಿ...
ʼನಮ್ಮ ಸಾಧನೆಗೆ ಬಡತನ ಅಡ್ಡಿಯಲ್ಲ, ಛಲವೇ ಮುಖ್ಯʼ ಎಂಬುದಕ್ಕೆ ಕುರಿ ಮೇಯಿಸುತ್ತಲೇ ಓದಿ ನೀಟ್ನಲ್ಲಿ ಉತ್ತಮ ಅಂಕ ಗಳಿಸಿರುವ ಪುಟ್ಟರಾಜ ಅವರ ಬದುಕಿನ ಕ್ಷಣಗಳೇ ಸಾಕ್ಷಿ. ಅವರ ಸಾಧನೆಯು ಇತರರಿಗೆ ಮಾದರಿಯಾಗಿ, ಅನೇಕ...
ಕೊಪ್ಪಳ ನಗರಸಭೆ ಆವರಣದ ಬಲ್ಡೋಟ ಕಂಪೆನಿಯ ಕಾರ್ಖಾನೆ ಮಾಲಿನ್ಯದಿಂದ 22 ಹಳ್ಳಿಗಳ ಜನರ ಜೀವ, ಆರೋಗ್ಯ ರಕ್ಷಿಸಿ ಎಂದು ಆಗ್ರಹಿಸಿ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಜಂಟಿಯಾಗಿ...
ತಳಕಲ್ನ ರೈತರು ತೋರಿಸುತ್ತಿರುವ ದೃಢನಿಶ್ಚಯವು ರಾಜ್ಯದ ಇತರ ಜಿಲ್ಲೆಗಳಿಗೂ ಪ್ರೇರಣೆಯಾಗಬೇಕು. ಕೃಷಿ ಕ್ಷೇತ್ರದ ಸುಸ್ಥಿರ ಅಭಿವೃದ್ಧಿಯೇ ರಾಜ್ಯದ ಆರ್ಥಿಕ ಸುಧಾರಣೆಯ ಮುಖ್ಯ ಕೀಲಿಕೈ. ಹಾಗಾಗಿ ಸರ್ಕಾರ, ಸಂಸ್ಥೆಗಳು ಮತ್ತು ರೈತರು ಸಮನ್ವಯದಿಂದ ಕಾರ್ಯೋನ್ಮುಖರಾದರೆ,...
ಈ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸಿ, ಕುಂವೆಂಪು ನಗರದ ಶಾಲೆಯಲ್ಲಿ ಎಂಟನೇ ತರಗತಿವರೆಗೆ ವಿಸ್ತರಿಸುವಂತೆ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಆಡಳಿತಗಾರರು ತ್ವರಿತ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಸ್ಥಳೀಯ ಪಾಲಕರು, ಶಿಕ್ಷಕರು ಮತ್ತು ಸಮಾಜ...
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿದೆ ಜಿಲ್ಲಾದ್ಯಂತ ಜೂನ್ 28ರಿಂದ ಜುಲೈ 1ರವರೆಗೆ ಒಂದನೇ ಸುತ್ತಿನ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು...
"ತುಂಗಭದ್ರಾ ನದಿ ಪಾತ್ರದ ರೈತರ ಹಿತರಕ್ಷಣೆಗೆ ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ಮೂರೂ ರಾಜ್ಯಗಳು ಸೇರಿ ಒಮ್ಮತದ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ" ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು.
ಗುರುವಾರ ಕೊಪ್ಪಳ ಜಿಲ್ಲೆ...
ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆೆ(ಎಸ್ಐಆರ್) ಕಾರ್ಯ ಹಿನ್ನೆಲೆಯಲ್ಲಿ 2026ರ ಜೂನ್ 30ರಿಂದ ಜುಲೈ 29ರವರೆಗೆ ಮನೆಮನೆಗೆ ಭೇಟಿ ನೀಡಲಿರುವ ಗಣತಿದಾರರಿಗೆ ಅಗತ್ಯ ಮಾಹಿತಿ ನೀಡಿ ಸಹಕಾರ ನೀಡಬೇಕು ಎಂದು ಕೊಪ್ಪಳ ಜಿಲ್ಲಾ...
ರಾಜ್ಯದಲ್ಲೂ ಎಸ್ಐಆರ್ ಪ್ರಕ್ರಿಯೆಗೆ ದಿನ ಗಣನೆ ಶುರುವಾಗಿದ್ದು, ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಸಂವಿಧಾನ ಮತ್ತು ದೇಶ ವಿರೋಧಿಯಾಗಿರುವ ಕೇಂದ್ರ ಚುನಾವಣಾ ಆಯೋಗದ SIR ರದ್ದಾಗಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಬೃಹತ್ ಹೋರಾಟಕ್ಕೆ ಕೊಪ್ಪಳ ಜಿಲ್ಲೆ...
ಕೊಪ್ಪಳ ತಾಲೂಕಿನ ಸುತ್ತಮುತ್ತಲಿನ ಜನರ ಸ್ಥಿತಿ ಸದ್ಯ ಆತಂಕದಲ್ಲಿದೆ. ಒಂದು ಕಡೆ ಬೃಹತ್ ಬಂಡವಾಳ ಮತ್ತು ಅಭಿವೃದ್ಧಿಯ ಮಾತು ಕೇಳಿಬರುತ್ತಿದ್ದರೆ, ಮತ್ತೊಂದು ಕಡೆ ತಮ್ಮ ಭೂಮಿ, ಆರೋಗ್ಯ ಮತ್ತು ಮುಂದಿನ ಮಕ್ಕಳ ಬದುಕನ್ನು...
ಸರ್ಕಾರ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕಠಿಣ ಕ್ರಮಗಳು, ನಿಯಮಿತ ಮೇಲ್ವಿಚಾರಣೆ ಮತ್ತು ದೂಷಿತ ಕಾರ್ಖಾನೆಗಳ ವಿರುದ್ಧ ನಿರ್ದೇಶಿತ ಕ್ರಮ ತುಂಬಾ ಅಗತ್ಯವಾಗಿದೆ. ಇಲ್ಲದಿದ್ದರೆ ಅಭಿವೃದ್ಧಿಯ ಹೆಸರಿನಲ್ಲಿ ಕೊಪ್ಪಳ ತಾಲೂಕಿನ...