ಸಂಸತ್ ಸದನದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ಕೇಂದ್ರ ಸಚಿವ ಅಮಿತ್ ಶಾ ಅಪಮಾನ ಮಾಡಿದನ್ನು ಖಂಡಿಸಿ ಜನವರಿ 6ರಂದು "ಸಂವಿಧಾನ ಸಂರಕ್ಷಣಾ ಸಮಿತಿ" ಕೊಪ್ಪಳ ಬಂದ್‌ಗೆ ಕರೆ ನೀಡಿದೆ.
ಕೊಪ್ಪಳ ನಗರದಲ್ಲಿ...
ಕುರಿಗಾಹಿಗಳಿಗೆ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ಕೊಡುವುದರ ಜತೆಗೆ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಶು ಅಧಿಕಾರಿಗಳಿಗೆ ಸಲಹೆ ನೀಡಿದರು.
ಕೊಪ್ಪಳ ಪಟ್ಟಣದ ಪಂಚಾಯತ್ ಕಚೇರಿ...
ದೇವದಾಸಿ ಪುನರ್ವಸತಿ ಯೋಜನೆಯ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡದೇ ಅಧಿಕಾರಿಗಳು ಕರ್ತವ್ಯ ಲೋಪವೆಸಗಿದ್ದು, ಅನುದಾನ ಸರ್ಕಾರಕ್ಕೆ ವಾಪಸ್ ಹೋಗಿದೆ ಎಂದು ಕರ್ನಾಟಕ ಭೀಮ್ ಆರ್ಮಿ ಏಕತಾ ಮಿಷನ್, ಕೊಪ್ಪಳ ಜಿಲ್ಲಾ ಸಮಿತಿ ಅಧ್ಯಕ್ಷ...
ವಿದ್ಯಾರ್ಥಿಗಳು ಭವಿಷ್ಯದ ಕನಸುಗಳನ್ನು ಹೊತ್ತು ವಸತಿ ನಿಲಯಗಳಿಗೆ ಬರುತ್ತಾರೆ. ಆದರೆ ಹಾಸ್ಟೆಲ್‌ಗಳಲ್ಲಿ ಮೂಲಸೌಕರ್ಯ ಕೊರತೆಯಾಗಿದ್ದು, ಅದೆಷ್ಟೋ ಮಕ್ಕಳು ತಮಗೆ ಬೇಕಾಗುವ ಸಾಮಗ್ರಿಗಳನ್ನು ಮನೆಯಿಂದಲೇ ತರುವಂತಹ ಪರಿಸ್ಥಿತಿ ಎದುರಾಗಿದೆ.
ಕೊಪ್ಪಳ ನಗರದ ಸಮಾಜ ಕಲ್ಯಾಣ...
ಡಾ. ಬಿ.ಆರ್. ಅಂಬೇಡ್ಕರ್ ವಿರುದ್ಧ ಅಮಿತ್ ಶಾ ದ್ವೇಷ ಭಾಷಣ ಮಾಡಿದ ಬಗ್ಗೆ ದೇಶದ ಮುಂದೆ ಕ್ಷಮೆ ಕೇಳಬೇಕು. ಕೂಡಲೇ ಅವರನ್ನು ಸಚಿವ ಸ್ಥಾನದಿಂದ ಹೊರಹಾಕು ಎಂದು ಒತ್ತಾಯಿಸಿ ಕೊಪ್ಪಳ ನಗರದ ಅಶೋಕ...
ಕೊಪ್ಪಳ ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ದಸ್ತಗಿರಿ ಅಲಿ ಎಂಬುವರು ಶನಿವಾರ ₹2 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದು, ದಾಳಿ ವೇಳೆ ದಸ್ತಗಿರಿ ಅಲಿ ಲಂಚ...
ಬಿಸಿಯೂಟ ನೌಕರರ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ, ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್ ಮತ್ತು ಕರ್ನಾಟಕ ರಾಜ್ಯ ಕಟ್ಟಡ...
ಡಾ. ಬಾಬಾ ಸಾಹೇಬ್ ಬಿ ಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿದ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಇಲ್ಲವೇ ಗೃಹಸಚಿವ ಸ್ಥಾನಕ್ಕೆ ರಾಜಿನಾಮೆ ಕೊಡಬೇಕೆಂದು ಒತ್ತಾಯಿಸಿ ಭೀಮ...
ಸಂಸತ್ತಿನಲ್ಲಿ ಅಂಬೇಡ್ಕರ್ ಅವರನ್ನು ಅವಮಾನಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ, ನಾಡಿನ ಜನತೆಯ ಕ್ಷಮೆಯಾಚಿಸಿ, ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಕೊಪ್ಪಳ ಜಿಲ್ಲಾಧಿಕಾರಿ ಮುಖಾಂತರ ಪ್ರಧಾನ ಮಂತ್ರಿಗೆ...
ಪ್ಯಾಕೇಜ್ ಟೆಂಡರ್ ರದ್ದಾಗುವವರೆಗೂ ಅರೆಬೆತ್ತಲೆ ಧರಣಿ ನಡೆಸುತ್ತೇವೆಂದು ಕೊಪ್ಪಳ ಜಿಲ್ಲಾ ಪ.ಜಾತಿ/ಪ.ಪಂಗಡ ಸಿವಿಲ್ ಗುತ್ತಿಗೆದಾರರ ಸಂಘದ ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ.
ಕೊಪ್ಪಳ ಲೋಕೋಪಯೋಗಿ ಇಲಾಖೆಯ ಪ್ಯಾಕೇಜ್ ಟೆಂಡರ್ ವಿರೋಧಿಸಿ ಕಳೆದ ಒಂದು...
ಕೊಪ್ಪಳ ಜಿಲ್ಲೆಯ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕೋಪಯೊಗಿ ಇಲಾಖೆ ಕರೆದಿರುವ ಪ್ಯಾಕೇಜ್ ಟೆಂಡರ್ ರದ್ದುಪಡಿಸುವಂತೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಕೊಪ್ಪಳ ಜಿಲ್ಲಾ ಸಿವಿಲ್ ಪ.ಜಾತಿ/ಪ.ಪಂಗಡದ ಗುತ್ತಿಗೆದಾರರ ಸಂಘದಿಂದ ಲೋಕೋಪಯೋಗಿ ಇಲಾಖೆ ಎದುರು ಅನಿರ್ದಿಷ್ಟಾವಧಿ ಸತ್ಯಾಗ್ರಹ...
ಜಿಲ್ಲಾ ಕಾರ್ಯನಿರ್ವಾಹಕ ಇಂಜಿನಿಯರ್ ಲೋಕೋಪಯೊಗಿ ಇಲಾಖೆ ಕರೆದಿರುವ ಪ್ಯಾಕೇಜ್ ಟೆಂಡರ್'ಅನ್ನು ರದ್ದು ಪಡಿಸುವಂತೆ ಲೋಕೋಪಯೋಗಿ ಇಲಾಖೆ ಎದುರು ಕಲ್ಯಾಣ ಕರ್ನಾಟಕದ ಕೊಪ್ಪಳ ಜಿಲ್ಲಾ ಸಿವಿಲ್ ಪ.ಜಾತಿ, ಪ.ಪಂಗಡದ ಗುತ್ತಿಗೆದಾರರ ಸಂಘದ ವತಿಯಿಂದ ಅನಿರ್ದಿಷ್ಟಾವಧಿ...