ಕೊಪ್ಪಳ

ಕೊಪ್ಪಳ | ದೇವದಾಸಿ ಪದ್ದತಿ ಜೀವಂತ: ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಕಳವಳ

ಕೊಪ್ಪಳ ಜಿಲ್ಲೆಯಲ್ಲಿ ದೇವದಾಸಿ ಪದ್ದತಿ ಮತ್ತು ವೇಶ್ಯೆವಾಟಿಕೆ ಈ ಹಿಂದೆಯೂ ಜಾರಿಯಲ್ಲಿತ್ತು. ಈ ದೇವದಾಸಿ ಪದ್ದತಿ ಈಗಲೂ ಜೀವಂತವಿದೆ ಎಂದು ಚಿಂತಕ, ಸಾಹಿತಿ ಅಲ್ಲಮಪ್ರಭು ಬೆಟ್ಟದೂರ ಹೇಳುದರು. ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಗ್ರಾಮದಲ್ಲಿ 'ಭೀಮ್...

ಕೊಪ್ಪಳ | ರೈಲ್ವೆ ನಿಲ್ದಾಣಕ್ಕೆ ದೇವನಾಂಪ್ರಿಯ ಅಶೋಕ, ಗಂಡುಗಲಿ ಕುಮಾರರಾಮ ಹೆಸರಿಡಲು ಪ್ರಗತಿಪರ ಚಿಂತಕರ ಆಗ್ರಹ

ಕೊಪ್ಪಳದ ರೈಲ್ವೆ ನಿಲ್ದಾಣಕ್ಕೆ ದೇವನಾಂಪ್ರಿಯ ಅಶೋಕ ಹಾಗೂ ಗಂಡುಗಲಿ ಕುಮಾರರಾಮ ಅವರ ಹೆಸರಿಡಬೇಕು ಎಂದು ಪ್ರಗತಿಪರ ಚಿಂತಕರು, ಹೋರಾಟಗಾರರು ಒತ್ತಾಯಿಸಿದರು. ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ರೈಲ್ವೆ ನಿಲ್ದಾಣಕ್ಕೆ ಹೆಸರಿಡುವುದಕ್ಕೆ ಸಂಬಂಧಪಟ್ಟಂತೆ ನಡೆದ ಸಭೆಯಲ್ಲಿ...

ಕೊಪ್ಪಳದ ಪ್ರಸಿದ್ಧ ಗವಿಸಿದ್ದೇಶ್ವರ ಜಾತ್ರೆಗೆ ಖ್ಯಾತ ನಟ ಅಮಿತಾಭ್ ಬಚ್ಚನ್‌ಗೆ ಆಹ್ವಾನ

ದಕ್ಷಿಣ ಭಾರತದ ಕುಂಭ ಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರಿಗೆ ಆಹ್ವಾನ ನೀಡಲಾಗಿದೆ. ಪ್ರತಿವರ್ಷವೂ ಅದ್ಧೂರಿಯಾಗಿ ನೆರವೇರುವ ಗವಿಸಿದ್ದೇಶ್ವರ ಜಾತ್ರೆಗೆ ನಾನಾ ಕಡೆಗಳಿಂದ ಲಕ್ಷಾಂತರ...

ಬೀದರ್‌, ಹಾವೇರಿಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಸಿಡಿಪಿಒ ಕಚೇರಿಯ ಎಫ್‌ಡಿಎ ನೌಕರ ರಾಜು ಸುವ್ರ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ನಸುಕಿನಲ್ಲಿ ದಾಳಿ ಮಾಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಈ ದಾಳಿ...

ಮರಕುಂಬಿ ದಲಿತರ ಮೇಲೆ ದೌರ್ಜನ್ಯ ಪ್ರಕರಣ: 98 ಜನರಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ 98 ಅಪರಾಧಿಗಳಿಗೆ ಕೋರ್ಟ್​ ಜೀವಾವಧಿ ಶಿಕ್ಷೆ ವಿಧಿಸಿದೆ. ಇನ್ನೂ ಮೂವರಿಗೆ ಐದು ವರ್ಷ ಜೈಲು ಶಿಕ್ಷೆ ನೀಡಿದೆ. 2014ರಲ್ಲಿ...

ಕೊಪ್ಪಳ | ಏಕಾಏಕಿ ಪ್ರವೇಶಾತಿ ಶುಲ್ಕ ಹೆಚ್ಚಳ : ಕಾನೂನು ಪದವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಕೊಪ್ಪಳದ ಅಟಲ್ ಬಿಹಾರಿ ವಾಜಪೇಯಿ ಮಹಾವಿದ್ಯಾಲಯ ಕಾಲೇಜಿನ ಪ್ರವೇಶಾತಿ ಶುಲ್ಕವು ಏಕಾಏಕಿ ಹೆಚ್ಚಿಸಿರುವುದರಿಂದ ಆಕ್ರೋಶಗೊಂಡ ಕಾನೂನು ಪದವಿ ವಿದ್ಯಾರ್ಥಿಗಳು, ಶುಲ್ಕ ಕಡಿತಗೊಳಿಸಬೇಕು ಎಂದು ಆಗ್ರಹಿಸಿ ಕಾಲೇಜು ಮುಂಭಾಗ ಪ್ರತಿಭಟಿಸಿದರು. 2023-24ನೇ ಸಾಲಿನಲ್ಲಿದ್ದ ₹22450 ಶುಲ್ಕವನ್ನು,...

ಕೊಪ್ಪಳ | ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ‘ಸಂಗನಹಾಲ ಚಲೋ’ ಕಾಲ್ನಡಿಗೆ ಜಾಥಾ

ಕ್ಷೌರ ಮಾಡಲು ನಿರಾಕರಿಸಿ ದಲಿತ ಯುವಕನ ಕೊಲೆ ಹಾಗೂ ಅಂತರ್ಜಾತಿ ಯುವತಿಯ ವಿಷವುಣಿಸಿ ಹತ್ಯೆ ಮತ್ತು ಇತ್ತೀಚಿಗೆ ಕೊಪ್ಪಳದಲ್ಲಿ ದಲಿತ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯಗಳನ್ನು ಖಂಡಿಸಿ 'ಸಂಗನಹಾಲ ಚಲೋ' ಮೊದಲನೆ ದಿನದ...

ಕೊಪ್ಪಳ | ಮಾದಿಗ ಯುವಕನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ: ತಡವಾಗಿ ಬೆಳಕಿಗೆ ಬಂದ ಪ್ರಕರಣ

ಮದ್ಯ ಸೇವಿಸಿದ ಬಳಿಕ ದುಷ್ಕರ್ಮಿಗಳ ಗುಂಪೊಂದು ಮಾದಿಗ ಎಂಬ ಕಾರಣಕ್ಕೆ ಯುವಕನೋರ್ವನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ ಮಾಡಿದ ಅಮಾನವೀಯ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆಯ...

ಕೊಪ್ಪಳ | ದಲಿತರ ಮೇಲಿನ ದೌರ್ಜನ್ಯ ವಿರೋಧಿಸಿ ʼಸಂಗನಹಾಲ ಚಲೋʼ

ಕ್ಷೌರ ಮಾಡಲು ನಿರಾಕರಿಸಿ ದಲಿತ ಯುವಕನ ಕೊಲೆ ಪ್ರಕರಣ ಖಂಡಿಸಿ ಸೆ.17 ಮತ್ತು 18 ರಂದು ಸಮಾನ ಬದುಕಿನತ್ತ ಅರಿವಿನ ಜಾಥಾ ಮೂಲಕ ’ಸಂಗನಹಾಲ ಚಲೋʼ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಂಗನಹಾಲ ಚಲೋ...

ಕೊಪ್ಪಳ | ಫೀಸ್ ಬಾಕಿ ಇರಿಸಿದ್ದಕ್ಕೆ ವಿದ್ಯಾರ್ಥಿಗಳನ್ನು ಕೋಣೆಯಲ್ಲಿ ಕೂಡಿ ಹಾಕಿಟ್ಟ ಶಾಲಾಡಳಿತ!

ಶಾಲೆಯ ಶುಲ್ಕವನ್ನು ಪಾವತಿ ಮಾಡಿಲ್ಲ ಎಂದು ವಿದ್ಯಾರ್ಥಿಗಳನ್ನು ಶಾಲೆಯ ಕೋಣೆಯಲ್ಲಿ ಕೂಡಿ ಹಾಕಿಟ್ಟ ಘಟನೆ ಕೊಪ್ಪಳದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಕೊಪ್ಪಳ ನಗರದ ನಿವೇದಿತಾ ಶಾಲೆಯಲ್ಲಿ ಶಾಲೆಯ ಶುಲ್ಕ ಕಟ್ಟಿಲ್ಲ ಎಂದು ಮನೆಗೆ ಬಿಡದೆ...

ಕೊಪ್ಪಳ | ಕೆರೆಯಲ್ಲಿ ಈಜಲು ಹೋದ ವಿದ್ಯಾರ್ಥಿ ಸಾವು

ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಮುಗಿಸಿಕೊಂಡು ಸಹಪಾಠಿಗಳೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ ಓರ್ವ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಮೈನಹಳ್ಳಿ ಗ್ರಾಮದಲ್ಲಿ ನಡೆದಿದೆ. ಹಂದ್ರಾಳ ಗ್ರಾಮದ ಫಕೀರಗೌಡ (15) ಸಾವಿಗೀಡಾದ ವಿದ್ಯಾರ್ಥಿ...

ಕೊಪ್ಪಳ | ಗಣೇಶ ಚತುರ್ಥಿಯ ಮರುದಿನ ಮುಸ್ಲಿಮರ ಈ ಮನೆಯಲ್ಲಿ ಇಲಿ ಪೂಜೆ!

ಡೊಳ್ಳು ಹೊಟ್ಟೆ ಗಣಪನಿಗೆ ಮೂಷಿಕ(ಇಲಿ)ವು ವಾಹನ ಎಂಬುದು ಹಿಂದೂಗಳ ನಂಬಿಕೆ. ಗಣೇಶ ಚತುರ್ಥಿಯನ್ನು ದೇಶದ ಹಿಂದೂ ಬಾಂಧವರು ಆಚರಿಸಿಕೊಳ್ಳುವುದು ಸಾಮಾನ್ಯ. ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮುಸ್ಲಿಮರ ಮನೆಯಲ್ಲಿಯೂ ಕೂಡ ಆಚರಣೆ ಮಾಡುತ್ತಿರುವ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X