ಕೊಪ್ಪಳ

ಕೊಪ್ಪಳ | ಬಂಡವಾಳಶಾಹಿಗಳಿಂದ ಭೂಮಿ ಉಳಿಸಬೇಕಿದೆ: ರಾಕೇಶ್ ಟಿಕಾಯತ್

ಉದ್ಯಮಿಗಳಿಗೆ ರೈತರ ಜಮೀನು ಕಡಿಮೆ ದರದಲ್ಲಿ ಖರೀದಿಸಿ ಬಡಜನರ ಹೊಟ್ಟೆಗೆ ಬಟ್ಟೆ ಕಟ್ಟುವ ಹುನ್ನಾರ ನಡೆಯುತ್ತಿದೆ ಎಂದು ರೈತ ಮುಖಂಡ ಹಾಗೂ ಸಂಯುಕ್ತ ಮೋರ್ಚಾ ರಾಕೇಶ್ ಟಿಕಾಯತ್ ಅವರು ಹೇಳಿದರು. ಕೊಪ್ಪಳ ನಗರದ ಮೇ...

ಮೇ ಸಾಹಿತ್ಯ ಮೇಳ | ಹುಚ್ಚಮ್ಮ ಚೌಧರಿ ಕುಣಿಕೇರಿಗೆ ‘ಲಕ್ಷ್ಮಿಬಾಯಿ ಕಟ್ಟಿಮನಿ ಸಮಾಜಮುಖಿ ಮಹಿಳೆ ಪ್ರಶಸ್ತಿ’

ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ರಾಜ್ಯದ ಸಾಹಿತ್ಯ-ಸಾಂಸ್ಕೃತಿಕ ಚಳುವಳಿಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ 'ಮೇ ಸಾಹಿತ್ಯ ಮೇಳ'ವು ಮೇ 25 ಹಾಗೂ 26 ರಂದು ಕೊಪ್ಪಳದ ಶಿವಶಾಂತವೀರ ಮಂಗಲ ಭವನದಲ್ಲಿ ಜರುಗಲಿದೆ. ಸಮ್ಮೇಳನದಲ್ಲಿ ಹಲವಾರು...

ಕೊಪ್ಪಳ | ವಾಣಿಜ್ಯ ಮಳಿಗೆಗೆ ಬೆಂಕಿ; ದಟ್ಟವಾಗಿ ಆವರಿಸಿದ ಹೊಗೆ

ಕೊಪ್ಪಳ ನಗರದ ಮಧ್ಯಭಾಗದಲ್ಲಿರುವ ವಾಣಿಜ್ಯ ಮಳಿಗೆಗೆ ಸೋಮವಾರ ಮಧ್ಯಾಹ್ನ ಬೆಂಕಿ ಹೊತ್ತಿಕೊಂಡಿದ್ದು, ದಟ್ಟ ಹೊಗೆ ಆವರಿಸಿಕೊಂಡಿದೆ. ಇದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದರು. ನಗರದ ಕೇಂದ್ರೀಯ ಬಸ್ ನಿಲ್ದಾಣದ ಎದುರು ಇರುವ ವರ್ಣೇಕರ್ ಕಾಂಪ್ಲೆಕ್ಸ್ ಮಾರ್ಗದಿಂದ...

ಕೊಪ್ಪಳ | 25, 26ರಂದು 10ನೇ ಮೇ ಸಾಹಿತ್ಯ ಸಮ್ಮೇಳನ: ಬಸವರಾಜ್ ಸೂಳಿಬಾವಿ

ಮೇ 25, 26ರಂದು ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಶಿವಶಾಂತವೀರ ಮಂಗಲ ಭವನದಲ್ಲಿ 10ನೇ ಮೇ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಪ್ರಗತಿಪರ ಚಿಂತಕ ಹಾಗೂ ಲಡಾಯಿ ಪ್ರಕಾಶನದ ಬಸವರಾಜ್ ಸೂಳಿಬಾವಿ ಹೇಳಿದರು. ನಗರದ...

ಕೊಪ್ಪಳ | ಹಕ್ಕು ಪತ್ರಕ್ಕಾಗಿ ಪ್ರತೀ ದಿನ ಅಲೇದಾಟ; ಸಮಸ್ಯೆ ಬಗೆಹರಿಸುವಂತೆ ಮನವಿ

ಕೊಪ್ಪಳ ಜಿಲ್ಲೆಯ, ಕಾರಾಟಗಿ ತಾಲೂಕಿನ ಬೂದಗುಂಪಾ ಗ್ರಾಮದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸುಮಾರು 400 ಜನರ ಮನೆಗಳ ಹಕ್ಕ ಪತ್ರ ಯಾವುದು ಸಿಕ್ಕಿಲ್ಲ. ಪ್ರತೀ ನಿತ್ಯ ತಾಲೂಕು ಕಛೇರಿಗೆ ಅಲೆದಾಡುವ ಪರಿಸ್ಥಿತಿ...

ಕೊಪ್ಪಳ | ಪ್ರೇಮಿಗಳ ಅಂತರ್ಜಾತಿ ವಿವಾಹ; ಯುವಕನ ಕುಟುಂಬಕ್ಕೆ ಬಹಿಷ್ಕಾರ

ಪ್ರೇಮಿಗಳಿಬ್ಬರು ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದಕ್ಕೆ ಯುವಕನ ಕುಟುಂಬಕ್ಕೆ ಗ್ರಾಮದಿಂದ ಬಹಿಷ್ಕಾರ ಹಾಕಿರುವ ಜಾತಿ ದೌರ್ಜನ್ಯದ ಘಟನೆ ಕೊಪ್ಪಳದ ಭಾಗ್ಯ ನಗರದಲ್ಲಿ ಬೆಳಕಿಗೆ ಬಂದಿದೆ. ಭಾಗ್ಯ ನಗರದ ನಿವಾಸಿ ಶಂಕ್ರಪ್ಪ ಎಂಬವರ ಕುಟುಂಬಕ್ಕೆ ಗ್ರಾಮದವರು ಒಂದೂವರೆ...

ಕೊಪ್ಪಳ | ʼನಮ್ಮ ನಡಿಗೆ ಮಾದಕ ಮುಕ್ತ ಸಮಾಜದ ಕಡೆಗೆʼ ಜಾಗೃತಿ ಕಾರ್ಯಕ್ರಮ

ನಮ್ಮ ಯುವಕರು ಪ್ರಸ್ತುತ ದಿನಗಳಲ್ಲಿ ಅಮಲು ಪದಾರ್ಥಕ್ಕೆ, ಮದ್ಯಪಾನಕ್ಕೆ ಹಾಗೂ ಮಾದಕ ದ್ರವ್ಯ ಚಟಗಳಿಗೆ ವ್ಯಾಪಕವಾಗಿ ಬಲಿಯಾಗುತ್ತಿದ್ದಾರೆ ಎಂದು ಸಾಲಿಡಾರಿಟಿ ಯೂತ್‌ ಮೂವ್‌ಮೆಂಟ್ ಕರ್ನಾಟಕ ರಾಜ್ಯಾಧ್ಯಕ್ಷ ಲಬೀದ್ ಶಾಫಿ ಬೇಸರ ವ್ಯಕ್ತಪಡಿಸಿದರು. ಕೊಪ್ಪಳದಲ್ಲಿ ಸಾಲಿಡಾರಿಟಿ...

ಕೊಪ್ಪಳ | ಕುಡಿಯುವ ನೀರಿಗೆ ಆಹಾಕಾರ; ಕ್ರಮಕ್ಕೆ ಮುಂದಾಗದ ಅಧಿಕಾರಿಗಳ ವಿರುದ್ಧ ಆಕ್ರೋಶ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಗುಂಟಮಡು ಗ್ರಾಮದಲ್ಲಿ ಕುಡಿಯುವ ನೀರಿಗೆ ಆಹಾಕಾರ ಉಂಟಾಗಿದ್ದು, ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಈ ಬಗ್ಗೆ ತಿಳಿಸಿದ್ದರೂ ನಿರ್ಲಕ್ಷ್ಯವಹಿಸಿದ್ದಾರೆ ಎಂದು ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ. ಗ್ರಾಮಕ್ಕೆ ಕುಡಿಯುವ ನೀರು ಒದಗಿಸುತ್ತಿದ್ದ...

ಕೊಪ್ಪಳ | ಗಬ್ಬೆದ್ದು ನಾರುತ್ತಿರುವ ಚರಂಡಿಗಳು; ಅಧಿಕಾರಿ, ಜನಪ್ರತಿನಿಧಿಗಳ ನಿರ್ಲಕ್ಷ್ಯ

ಕೊಪ್ಪಳ ತಾಲೂಕಿನ ಚಿಕ್ಕಬೊಮ್ಮನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಹಿರೇಬೊಮ್ಮನಾಳ ಗ್ರಾಮದ ಚರಂಡಿಗಳು ತುಂಬಿ ಗಬ್ಬೆದ್ದು ನಾರುತ್ತಿದ್ದು, ಸೊಳ್ಳೆಗಳ ಕಾಟ ವಿಪರೀತವಾಗಿದೆ. ಗ್ರಾಮದ ಎಸ್‌ಸಿ ಕಾಲನಿಯ ಕುಡಿಯುವ ನೀರಿನ ಟ್ಯಾಂಕ್ ಸುತ್ತಲೂ ಗಿಡಗಂಟೆ ಬೆಳೆದಿದ್ದು,...

ಕೊಪ್ಪಳ | ಹಾಲವರ್ತಿ ಗ್ರಾಮದ ಅಸ್ಪೃಶ್ಯತೆ ಆಚರಣೆ ಪ್ರಕರಣ; ಅಧಿಕಾರಿಗಳಿಂದ ಸಂಧಾನ ಸಭೆ

ಕೊಪ್ಪಳ ತಾಲೂಕಿನ ಹಾಲವರ್ತಿ ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಮೂವರ ವಿರುದ್ಧ ಎಫ್‌ಐಆರ್‌ ದಾಖಲಾಗಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ, ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿದ್ದು, ದಲಿತರನ್ನು ಕರೆದುಕೊಂಡು...

ಕೊಪ್ಪಳ | ಜಾತಿ ದೌರ್ಜನ್ಯ: ದಲಿತರು ಬಂದರೆ ಹೋಟೆಲ್, ಕ್ಷೌರದ ಅಂಗಡಿಗೆ ಬೀಗ ಹಾಕುವ ಸವರ್ಣೀಯರು

'ದಲಿತರು ಬರುವರು ದಾರಿ ಬಿಡಿ, ದಲಿತರ ಕೈಗೆ ರಾಜ್ಯ ಕೊಡಿ..' - ಇದು ದಲಿತ ಚಳುವಳಿ ದೇಶದಲ್ಲಿ ಅಬ್ಬರಿಸುತ್ತಿದ್ದ ಸಮಯದಲ್ಲಿ ಕವಿ ಡಾ. ಸಿದ್ದಲಿಂಗಯ್ಯ ಅವರು ಬರೆದ ಕ್ರಾಂತಿಗೀತೆ ಸಾಲು. ಶೋಷಿತ ದಲಿತರು...

ಕೊಪ್ಪಳ | ಮೇ ಸಾಹಿತ್ಯ ಮೇಳದ 10ನೇ ಆವೃತ್ತಿ ಕುರಿತು ಸಭೆ

ಕೊಪ್ಪಳದಲ್ಲಿ 10 ನೇ ಮೇ ಸಾಹಿತ್ಯ ಮೇಳ ನಡೆಯಬೇಕೆಂದು 40ಕ್ಕೂ ಹೆಚ್ಚು ಮಂದಿ ತಿಳಿಸಿದ್ದು, ಅಗತ್ಯವಿರುವ ಸಹಕಾರ ಕೊಟ್ಟು ವಹಿಸುವ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವುದಾಗಿ ಹೇಳಿದ್ದಾರೆ ಎಂದು ಹಿರಿಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X