ಕೊಪ್ಪಳ

ಕೊಪ್ಪಳ | ದೆಹಲಿ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ರೇಷ್ಮಾ ಯೋಗ ಪ್ರದರ್ಶನ

ದೆಹಲಿಯಲ್ಲಿ ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ವಿಶೇಷ ಅತಿಥಿಯಾಗಿ ಕೊಪ್ಪಳ ತಾಲೂಕಿನ ಘಟ್ಟಿರಡ್ಡಿಹಾಳ ಗ್ರಾಮದ ರೇಷ್ಮಾ ಬೇಗಂ ವಡ್ಡಟ್ಟಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅವರು ಯೋಗ ಪ್ರದರ್ಶನ ನೀಡಲಿದ್ದಾರೆ. ರೇಷ್ಮಾ ಬೇಗಂ ವಡ್ಡಟ್ಟಿ ಅವರು ಕಾಮನೂರಿನ...

ಕೊಪ್ಪಳ | ರಾಮಮಂದಿರದಲ್ಲಿ ಮುಸ್ಲಿಂ‌ ಬಾಂಧವರಿಂದ ಪೂಜೆ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಡೆಯಲಿರುವ ಹಿನ್ನೆಲೆಯಲ್ಲಿ‌ ಕೊಪ್ಪಳದ ಭಾಗ್ಯನಗರದ ಮುಸ್ಲಿಂ‌ ಸಮುದಾಯದವರು ಭಾವೈಕ್ಯ ‌ಮೆರೆದಿದ್ದಾರೆ. ನಗರದ ರಾಮಮಂದಿರ ಹಾಗೂ ಆಂಜನೇಯ ದೇವಾಲಯದಲ್ಲಿ ಮುಸ್ಲಿಂ ಸಮುದಾಯದ ಪಂಚ‌ಕಮಿಟಿ ಸದಸ್ಯರು ಸೋಮವಾರ ಪೂಜೆ ಸಲ್ಲಿಸಿದ್ದಾರೆ. ಈ ಸುದ್ದಿ...

ಕೊಪ್ಪಳದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ?

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಕೊಪ್ಪಳದಿಂದ ಸ್ಪರ್ಧಿಸಬಹುದು ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಈ ಬಗ್ಗೆ ಎಐಸಿಸಿ ಮೂಲಗಳು ಸ್ಥಳೀಯ ಕಾಂಗ್ರೆಸ್ ಘಟಕಕ್ಕೆ ಮಾಹಿತಿ ನೀಡದೆ ಎನ್ನಲಾಗಿದೆ. ಪ್ರಿಯಾಂಕಾ...

ಕೊಪ್ಪಳ‌ | ದೇಶದ ಮೊದಲ ಶಿಕ್ಷಕಿ ಸಾವಿತ್ರಿ ಬಾಯಿ ಪುಲೆ ಜನ್ಮ ದಿನಾಚರಣೆ

ಕೊಪ್ಪಳ ಜಿಲ್ಲೆ ಕನಕಗಿರಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ದೇಶದ ಮೊದಲ ಶಿಕ್ಷಕಿ ಮಾತೆ ಸಾವಿತ್ರಿಬಾಯಿ ಪುಲೆಯವರ ಜನ್ಮದಿನಾಚರಣೆಯನ್ನು ಪ್ರಗತಿಪರ ಮತ್ತು ದಲಿತಪರ ಸಂಘಟನೆಗಳು ಆಚರಿಸಿವೆ. ಡಾ.ಬಾಬಾ ಸಾಹೇಬರ್ ಅಂಬೇಡ್ಕರ್ ಮತ್ತು ಮಾತೆ...

ಕೊಪ್ಪಳ | 3,469 ವಿದ್ಯಾರ್ಥಿಗಳಿಗೆ ಎರಡೇ ಶೌಚಾಲಯ; ಪ್ರತೀ ನಿತ್ಯ ಪರದಾಟ

ಕೊಪ್ಪಳದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲೆ ಹಾಗೂ ಹೊರ ಜಿಲ್ಲೆಗಳಿಂದ ಒಟ್ಟು 3,469 ವಿದ್ಯಾರ್ಥಿಗಳು ಪದವಿ ಅಭ್ಯಾಸ ಮಾಡುತ್ತಿದ್ದು, ಅವರಿಗೆ ಕೇವಲ ಎರಡೇ ಶೌಚಾಲಯಗಳಿದ್ದು, ಪ್ರತೀ ನಿತ್ಯ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಕಾಲೇಜಿನಲ್ಲಿ 2,306...

ಕೊಪ್ಪಳ | ವಿವಿಧ ಬೇಡಿಕೆ ಇಡೇರಿಕೆಗೆ ಆಗ್ರಹಿಸಿ ಉಪನ್ಯಾಸಕರ ಪ್ರತಿಭಟನೆ

ಕೊಪ್ಪಳ ಜಿಲ್ಲೆ ಗಂಗಾವತಿ ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಅರೆಕಾಲಿಕ ಉಪನ್ಯಾಸಕರು ಸೇವಾಭದ್ರತೆ, ವೇತನ ಹೆಚ್ಚಳ, ನಿಗದಿತ ಅವಧಿಗೆ ವೇತನ ಸೇರಿ ಇತರೆ ಬೇಡಿಕೆಗಳಿಗಾಗಿ ಆಗ್ರಹಿಸಿ ಕಾಲೇಜು ಎದುರು ಪ್ರತಿಭಟನೆ ನಡೆಸಿ ಸಾಂಕೇತಿಕವಾಗಿ...

ಪೊಲೀಸ್ ಇಲಾಖೆಯಲ್ಲೇ ಭ್ರಷ್ಟಾಚಾರ ನಡೆಯುವುದು ದೊಡ್ಡ ಕಳಂಕ: ಎಡಿಜಿಪಿ ಅಲೋಕ್ ಕುಮಾರ್

ರಕ್ಷಣೆ ಮಾಡುವ ಪೊಲೀಸ್ ಇಲಾಖೆಯೇ ಭ್ರಷ್ಟಾಚಾರದಲ್ಲಿ ತೊಡಗಿದರೆ, ಅದು ದೊಡ್ಡ ಕಳಂಕವೆಂದು ಎಡಿಜಿಪಿ (ತರಬೇತಿ) ಅಲೋಕ್ ಕುಮಾರ್ ಹೇಳಿದ್ದಾರೆ. ಕೊಪ್ಪಳದಲ್ಲಿ ನಡೆದ ಜಿಲ್ಲಾ ಪೊಲೀಸ್‌ ಪಥ ಸಂಚಲನದಲ್ಲಿ ಅವರು ಮಾತನಾಡಿದರು. "ಪೊಲೀಸರು ಮಾನಸಿಕ ಹಾಗೂ...

ಕೊಪ್ಪಳ | ಗೂಡುಕಟ್ಟದೇ ಸಾಯುತ್ತಿವೆ ರೇಷ್ಮೆ ಹುಳು; ಆತಂಕದಲ್ಲಿ ರೈತರು

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹೊಸಳ್ಳಿ ಗ್ರಾಮದ ಹೆಚ್ಚಿನ ರೈತರು ದಶಕದಿಂದ ರೇಷ್ಮೆ ಬೆಳೆಯುತ್ತಿದ್ದು, ರೇಷ್ಮೆಯಿಂದಲೇ ಬದುಕು ಕಟ್ಟಿಕೊಂಡಿದ್ದಾರೆ. ಆದರೆ, ಸದ್ಯ ಇರುವ ರೇಷ್ಮೆ ಹುಳುಗಳು ಗೂಡು ಕಟ್ಟುವ ಮುನ್ನವೇ ಸಾಯುತ್ತಿವೆ. ಇದು...

ಕೊಪ್ಪಳ | ವಿಜಯನಗರ ಸಾಮ್ರಾಜ್ಯದ ಮೂಲ ನೆಲೆ ಕುಮ್ಮಟದುರ್ಗ; ಶಾಸಕ ಗಾಲಿ ಜನಾರ್ದನರೆಡ್ಡಿ

ವಿಶ್ವದ ಶ್ರೀಮಂತ ರಾಜ ಮನೆತನಗಳಲ್ಲಿ ಒಂದಾದ ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ಮೂಲ ಬೇರು ಕುಮ್ಮಟದುರ್ಗ ಎಂದು ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನರೆಡ್ಡಿ ಹೇಳಿದರು. ಇತ್ತೀಚೆಗೆ ಕುಮ್ಮಟದುರ್ಗದಲ್ಲಿ ಕಾರಟಗಿಯ ಗಂಡುಗಲಿ ಕುಮಾರರಾಮನ ಅಭಿಮಾನಿ ಬಳಗದ...

ಅಂಧ ಮುಸ್ಲಿಂ ವೃದ್ಧನ ಗಡ್ಡಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಕಿಡಿಗೇಡಿಗಳಿಬ್ಬರ ಬಂಧನ

ಕೊಪ್ಪಳದ ಗಂಗಾವತಿ ನಗರದಲ್ಲಿ ಇತ್ತೀಚೆಗೆ ಮಧ್ಯರಾತ್ರಿ ಅಂಧ ಮುಸ್ಲಿಂ ವೃದ್ಧನೋರ್ವನ ಗಡ್ಡಕ್ಕೆ ಬೆಂಕಿ ಹಚ್ಚಿ, ಜೈಶ್ರೀರಾಮ್ ಎಂದು ಹೇಳುವಂತೆ ಒತ್ತಾಯಿಸಿ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿಸಿಕೊಂಡಿದ್ದ ಆರೋಪಿಗಳನ್ನು ಕೊನೆಗೂ ಪತ್ತೆ ಹಚ್ಚಿರುವ...

ಕೊಪ್ಪಳ | ವ್ಯಕ್ತಿಯ ಮೇಲೆ ನಾಲ್ಕು ಕರಡಿಗಳ ದಾಳಿ; ಗಂಭೀರ ಗಾಯ

ಕೊಪ್ಪಳ ಜಿಲ್ಲೆಯ ಇರಕಲ್ ಗಡಾ ಹೋಬಳಿ ವ್ಯಾಪ್ತಿಯಲ್ಲಿ ಕರಡಿ ದಾಳಿ ಹೆಚ್ಚುತ್ತಿದ್ದು, ಎರಡು ದಿನಗಳ ಹಿಂದಷ್ಟೇ ಇಂದರಗಿಯಲ್ಲಿ ರೈತನ ಮೇಲೆ ದಾಳಿ ನಡೆದಿತ್ತು. ಭಾನುವಾರ ಸಂಜೆ ಈರಣ್ಣ ಜಾಲಿಗಿಡದ ಎಂಬಾತನ ಮೇಲೆ ನಾಲ್ಕು...

ಕೊಪ್ಪಳ | ಉಪವಾಸ ಸತ್ಯಾಗ್ರಹ ಕೈಬಿಟ್ಟ ಸಂಸದ ಸಂಗಣ್ಣ ಕರಡಿ

ರೈತರ ಪಂಪ್‌ಸೆಟ್‌ಗಳಿಗೆ ಉಚಿತ ವಿದ್ಯುತ್ ಮತ್ತು ವಿದ್ಯುತ್‌ ಪರಿಕರಗಳನ್ನು ಉಚಿತವಾಗಿ ನೀಡಬೇಕೆಂದು ಒತ್ತಾಯಿಸಿ ಸಂಸದ ಸಂಗಣ್ಣ ಕರಡಿ ಆರಂಭಿಸಿದ್ದ ಉಪವಾಸ ಸತ್ಯಾಗ್ರಹವನ್ನು ಅವರು ಹಿಂಪಡೆದಿದ್ದಾರೆ. ಅವರು ಸೋಮವಾರ (ನ.06) ಉಪವಾಸ ಸತ್ಯಾಗ್ರಹ ಆರಂಭಿಸಿದ್ದರು. ಕೊಪ್ಪಳ ಜಿಲ್ಲಾ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X