ಬೆಂಗಳೂರು ನಗರದಿಂದ ಸುಮಾರು 60 ಕಿಲೋ ಮೀಟರ್ ದೂರದಲ್ಲಿ ಆರಂಭಿಸಲು ಉದ್ದೇಶಿಸಲಾಗಿರುವ ಕೆಎಚ್‌ಐಆರ್(Knowledge, Health, Innovation and Research) ಸಿಟಿಯನ್ನು ಕೊಪ್ಪಳ ಜಿಲ್ಲೆಗೆ ಸ್ಥಳಾಂತರಿಸಬೇಕು ಹಾಗೂ ಸ್ಥಾಪಿಸಬೇಕು ಎಂದು ಪ್ರಗತಿಪರ ಸಂಘಟನೆಗಳ ವತಿಯಿಂದ...
ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದಲ್ಲಿ ದಲಿತ ಯುವಕ ಯಮನೂರಪ್ಪ ಈರಪ್ಪ ಬಂಡಿಹಾಳ ಇವರ ಕ್ಷೌರ ನಿರಾಕರಿಸಿ ಕೊಲೆ ವಿರೋಧಿಸಿ ಮತ್ತು ಬಿಹಾರದ 14 ವರ್ಷದ ದಲಿತ ಬಾಲಕಿ ಅಪಹರಣ ಬರ್ಬರ ಹತ್ಯೆ...
ಧ್ವಜ ಕಂಬದ ಮೇಲಿಂದ ಬಿದ್ದು ವಿದ್ಯಾರ್ಥಿನೋರ್ವ ಮೃತಪಟ್ಟಿರುವ ಘಟನೆ ಕುಷ್ಟಗಿ ತಾಲ್ಲೂಕು ಕಳಮಳ್ಳಿ ಗ್ರಾಮದಲ್ಲಿ ಸ್ವಾತಂತ್ರ್ಯ ದಿನಾಚರಣೆ ದಿನ ನಡೆದಿದೆ .
ಪ್ರಕಾಶ್ ಸೋಮನಾಥ ಚವ್ಹಾಣ (9) ಮೂರನೇ ತರಗತಿ ಮೃತ ವಿದ್ಯಾರ್ಥಿ ಎಂದು...
"ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನಿಯರು ಪ್ರತಿಯೊಬ್ಬ ಭಾರತೀಯರ ಮನದಲ್ಲೂ ಅಮರರಾಗಿ ಉಳಿದಿದ್ದಾರೆ. ನಾವೆಲ್ಲರೂ ಅವರು ತೋರಿಸಿದ ಮಾರ್ಗದಲ್ಲಿ ನಡೆಯಬೇಕು" ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಹೇಳಿದರು.
ಕೊಪ್ಪಳ ನಗರದಲ್ಲಿರುವ ಜಿಲ್ಲಾ...
ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಹಾನಿಗೊಳಗಾದ ತುಂಗಭದ್ರಾ ಡ್ಯಾಂ(ಜಲಾಶಯ)ನ 19ನೇ ಕ್ರಸ್ಟ್ ಗೇಟನ್ನು ದುರಸ್ತಿ ಮಾಡಲು ಉನ್ನತ ಅನುಭವವುಳ್ಳವರನ್ನು ಕರೆಸುತ್ತಿದ್ದೇವೆ. ಈ ಘಟನೆ ಅತ್ಯಂತ ದುಃಖಕರ ಎಂದು ಉಪಮುಖ್ಯಮಂತ್ರಿ ಮತ್ತು ಜಲಸಂಪನ್ಮೂಲ ಸಚಿವ...
ಮಳೆಯ ಅಬ್ಬರಕ್ಕೆ ಭರ್ತಿಯಾಗಿರುವ ತುಂಗಭದ್ರಾ ಜಲಾಶಯದ 19ನೇ ಗೇಟ್‌ನ ಚೈನ್ ಲಿಂಕ್ ಮುರಿದಿದ್ದು, ಅಪಾರ ಪ್ರಮಾಣದ ನೀರು ನದಿಗೆ ಹರಿದು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರಿಗೆ ಆತಂಕ ಉಂಟಾಗಿದೆ. ಬೆಂಗಳೂರು,...
ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್‌ನ ಚೈನ್ ತುಂಡಾಗಿದೆ. ಪರಿಣಾಮ, ಗೇಟ್ ಕಿತ್ತುಕೊಂಡು ಹೋಗಿದ್ದು, ಭಾರೀ ಪ್ರಮಾಣದ ನೀರು ಹರಿದು ಹೋಗುತ್ತಿದೆ. ಒಟ್ಟು 105 ಟಿಎಂಸಿ...
ಮೃತಪಟ್ಟ ಪಿಎಸ್ಐ ಪರಶುರಾಮ ಛಲವಾದಿ ಮನೆಗೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿ ಗೃಹ ಇಲಾಖೆ ಹಾಗೂ ಸರಕಾರದಿಂದ 50 ಲಕ್ಷ ವಿಶೇಷ ನೆರವು ನೀಡಲಾಗುವುದು ಎಂದು ಘೋಷಿಸಿದರು.
ಯಾದಗಿರಿ ಪಿಎಸ್ಐ ಪರಶುರಾಮ ಛಲವಾದಿ...
ಉದ್ಯಮಿಗಳಿಗೆ ರೈತರ ಜಮೀನು ಕಡಿಮೆ ದರದಲ್ಲಿ ಖರೀದಿಸಿ ಬಡಜನರ ಹೊಟ್ಟೆಗೆ ಬಟ್ಟೆ ಕಟ್ಟುವ ಹುನ್ನಾರ ನಡೆಯುತ್ತಿದೆ ಎಂದು ರೈತ ಮುಖಂಡ ಹಾಗೂ ಸಂಯುಕ್ತ ಮೋರ್ಚಾ ರಾಕೇಶ್ ಟಿಕಾಯತ್ ಅವರು ಹೇಳಿದರು.
ಕೊಪ್ಪಳ ನಗರದ ಮೇ...
ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ರಾಜ್ಯದ ಸಾಹಿತ್ಯ-ಸಾಂಸ್ಕೃತಿಕ ಚಳುವಳಿಯಲ್ಲಿ ಮಹತ್ವದ ಪಾತ್ರ ನಿರ್ವಹಿಸುತ್ತಿರುವ 'ಮೇ ಸಾಹಿತ್ಯ ಮೇಳ'ವು ಮೇ 25 ಹಾಗೂ 26 ರಂದು ಕೊಪ್ಪಳದ ಶಿವಶಾಂತವೀರ ಮಂಗಲ ಭವನದಲ್ಲಿ ಜರುಗಲಿದೆ. ಸಮ್ಮೇಳನದಲ್ಲಿ ಹಲವಾರು...
ಕೊಪ್ಪಳ ನಗರದ ಮಧ್ಯಭಾಗದಲ್ಲಿರುವ ವಾಣಿಜ್ಯ ಮಳಿಗೆಗೆ ಸೋಮವಾರ ಮಧ್ಯಾಹ್ನ ಬೆಂಕಿ ಹೊತ್ತಿಕೊಂಡಿದ್ದು, ದಟ್ಟ ಹೊಗೆ ಆವರಿಸಿಕೊಂಡಿದೆ. ಇದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದರು.
ನಗರದ ಕೇಂದ್ರೀಯ ಬಸ್ ನಿಲ್ದಾಣದ ಎದುರು ಇರುವ ವರ್ಣೇಕರ್ ಕಾಂಪ್ಲೆಕ್ಸ್ ಮಾರ್ಗದಿಂದ...
ಮೇ 25, 26ರಂದು ಕೊಪ್ಪಳ ನಗರದ ಹೊಸಪೇಟೆ ರಸ್ತೆಯ ಶಿವಶಾಂತವೀರ ಮಂಗಲ ಭವನದಲ್ಲಿ 10ನೇ ಮೇ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಪ್ರಗತಿಪರ ಚಿಂತಕ ಹಾಗೂ ಲಡಾಯಿ ಪ್ರಕಾಶನದ ಬಸವರಾಜ್ ಸೂಳಿಬಾವಿ ಹೇಳಿದರು.
ನಗರದ...