ಹಿಂದುತ್ವ ಎಂದು ಪದೇ ಪದೆ ಮಾತನಾಡುವವರಿಗೆಲ್ಲ ಹಿಂದುತ್ವದ ಬಗ್ಗೆ ಏನು ಗೊತ್ತಿದೆ? ಹಿಂದುತ್ವ ಎಂದು ಬಡಾಯಿ ಕೊಚ್ಚಿಕೊಳ್ಳುವವರು ಬಾಯಿ ಮುಚ್ಕೊಂಡು ಇರಲಿ ಎಂದು ವಿರೋಧ ಪಕ್ಷದ ನಾಯಕರ ವಿರುದ್ಧ ಶಿಕ್ಷಣ ಸಚಿವ ಮಧು...
ಮನುಷ್ಯನ ಸುಖ, ಸಂತೋಷ ಪ್ರಕೃತಿಯಲ್ಲಿ ಅಡಗಿದ್ದು, ಪರಿಸರ ರಕ್ಷಣೆಗೆ ನಾವೆಲ್ಲರೂ ಕೈಜೋಡಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ ಎಸ್ ದರಗದ...
ದೇಹದ ಪ್ರಮುಖ ಅಂಗ ಕಣ್ಣು. ಅವುಗಳ ರಕ್ಷಣೆಗೆ ಆದ್ಯತೆ ಕೊಡಬೇಕು ಎಂದು ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಲಿಂಗರಾಜ್ ಟಿ ಹೇಳಿದರು.
ಡಿಎಚ್‌ಒ ಕಚೇರಿ, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಹಾಗೂ ಎಂಎಂ ಜೋಶಿ ನೇತ್ರ...
ಮೊಹರಂ ಹಬ್ಬದ ಆಚರಣೆ ಪ್ರಯುಕ್ತ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಜುಲೈ 5 ರಿಂದ 7 ರವರೆಗೆ ಕೊಪ್ಪಳ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಸುರೇಶ ಬಿ ಹಿಟ್ನಾಳ ಆದೇಶ ಹೊರಡಿಸಿದ್ದಾರೆ.
ಮೊಹರಂ...
ಕನ್ನಡ ಸಾಹಿತ್ಯದಲ್ಲಿ ವಚನ ಸಾಹಿತ್ಯ ಮತ್ತು ದಾಸ ಸಾಹಿತ್ಯಗಳಿಗೆ ಬಹಳ ವಿಶೇಷ ಸ್ಥಾನವಿದ್ದು, ಡಾ. ಫ.ಗು. ಹಳಕಟ್ಟಿಯವರು ವಚನಗಳ ರಕ್ಷಣೆಗೆ ಶ್ರಮಿಸಿದ ಮಹನೀಯರಲ್ಲಿ ಅಗ್ರಗಣ್ಯರು ಎಂದು ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ ಹಿಟ್ನಾಳ...
ಪತ್ರಕರ್ತರಿಗೆ ನೈತಿಕತೆ ಬಹಳ ಮುಖ್ಯ. ಪತ್ರಿಕೋದ್ಯಮ ಉಳಿಯಬೇಕು ಹಾಗೂ ಸಮಾಜ ಉಳಿಯಬೇಕು ಅಂದರೆ ಇದರಲ್ಲಿ ಹೆಚ್ಚು ಪ್ರಾಮಾಣಿಕತೆ ಇರಬೇಕು ಎಂದು ಸಂಯುಕ್ತ ಕರ್ನಾಟಕದ ಸಹಾಯಕ ಸಂಪಾದಕ, ಪತ್ರಕರ್ತ ಶಿವಕುಮಾರ್ ಮೆಣಸಿನಕಾಯಿ ಹೇಳಿದರು.
ಕೊಪ್ಪಳ ನಗರದ...
ಕೊಪ್ಪಳ ತಾಲೂಕಿನ ಮುದ್ದಾಬಳ್ಳಿ, ಗೊಂಡಬಾಳ ಗ್ರಾಮಗಳ ಸಮೀಪ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಮುಂದಾಗಿರುವ ಯುಕೆಇಎಂ ಕಂಪನಿಯ ನಡೆಗೆ ಸ್ಥಳೀಯ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಕಾರ್ಖಾನೆ ನಿರ್ಮಾಣಕ್ಕೆ ಯಾವುದೇ ರೀತಿಯ ಅನುಮತಿ ಕೊಡಬಾರದು...
2024ರ ಜೂನ್‌ನಲ್ಲಿ ಸಂಸದನಾಗಿ ಆಯ್ಕೆಯಾದ ಬಳಿಕ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುತ್ತಿದೆ ಎಂದು ಕೊಪ್ಪಳ ಸಂಸದ ಕೆ ರಾಜಶೇಖರ ಹಿಟ್ನಾಳ ಅಭಿಪ್ರಾಯ ವ್ಯಕ್ತಪಡಿಸಿದರು.
ಕೊಪ್ಪಳ ಜಿಲ್ಲಾಡಳಿತ ಭವದಲ್ಲಿರುವ ಲೋಕಸಭಾ...
ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿಯವರು ಚುನಾವಣಾ ಪೂರ್ವದಲ್ಲಿ ಬಿಸಿಯೂಟದ ನೌಕರರಿಗೆ ₹6,000 ವೇತನ ಹೆಚ್ಚು ಮಾಡುತ್ತೇವೆಂದು ಘೋಷಿಸಿದ್ದ ಪ್ರಕಾರವಾಗಿ ಕೂಡಲೇ 6ನೇ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸುವ ಮೂಲಕ ದುಡಿಯುವ...
ಬಲ್ಡೋಟಾ ಕೈಗಾರಿಕಾ ಕಾರ್ಖಾನೆಯ ವಿಸ್ತರಣೆಯ ವಿರೋಧಿ ಹೋರಾಟದ ಸಭೆಯನ್ನು ಶನಿವಾರ ಕರೆಯಲಾಗಿತ್ತು. ಈ ಸಭೆಗೆ ಬೆಳಗ್ಗೆ 11 ಗಂಟೆಯಿಂದ 3 ಗಂಟೆಯವರೆಗೂ ಕಾದರೂ ಬಾರದ ಶಾಸಕ ರಾಘವೇಂದ್ರ ಹಿಟ್ನಾಳ ಅವರ ನಡೆಯನ್ನು ಕಂಡು...
ದೇವನಹಳ್ಳಿಯಲ್ಲಿ ಚಳವಳಿ ನಿರತ ರೈತ ಹೋರಾಟಗಾರರನ್ನು ಪೊಲೀಸರು ಬಂಧಿಸಿದ್ದನ್ನು ಖಂಡಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.
ಸಂಯುಕ್ತ ಹೋರಾಟ ಕರ್ನಾಟಕ ಜಿಲ್ಲಾ ಮಂಡಳಿ...
ಪರಿಸರ ಸ್ನೇಹಿಯಾಗಿರುವ ಸೌರ ಕೃಷಿ ಹಾಗೂ ಸೌರ ಉದ್ಯೋಗದಿಂದ ಜನರ ತಲಾ ಆದಾಯ ಹೆಚ್ಚಾಗಲಿದೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ಸುರೇಶ್ ಬಿ ಹಿಟ್ನಾಳ್ ಹೇಳಿದರು.
ಭಾಗ್ಯನಗರ ರಸ್ತೆಯ ಕಠಾರೆ ಕಲ್ಯಾಣ ಮಂಟಪದದಲ್ಲಿ ಕೊಪ್ಪಳ ಜಿಲ್ಲಾಡಳಿತ,...